Udayavni Special

ಜಲ್ಲಿ ಕ್ರಷರ್‌ ಮೇಲೆ ದಾಳಿ: ಬಂಧನ


Team Udayavani, Mar 14, 2021, 12:19 PM IST

ಜಲ್ಲಿ ಕ್ರಷರ್‌ ಮೇಲೆ ದಾಳಿ: ಬಂಧನ

ಮಾಲೂರು: ಸರ್ಕಾರದ ನಿಷೇಧದ ನಡುವೆಯೂ ಅಕ್ರಮವಾಗಿ ಕಲ್ಲುಬಂಡೆಗಳ ಸ್ಫೋಟಕ್ಕೆ ಮುಂದಾಗಿರುವ ಜಲ್ಲಿ ಕ್ರಷರ್‌ ಮೇಲೆ ದಾಳಿ ನಡೆಸಿದ ಪೊಲೀಸರು ನಾಲ್ಕು ಮಂದಿಯನ್ನು ಬಂಧಿಸಿರುವ ಘಟನೆ ತಾಲೂಕಿನ ಟೇಕಲ್‌ ಹೋಬಳಿಯ ಅನಿಮಿಟ್ಟನಹಳ್ಳಿ ಬಳಿ ನಡೆದಿದೆ.

ಬಂಧಿತರನ್ನು ತಮಿಳುನಾಡು ಮೂಲದ ಕಾರ್ಮಿಕರು ಎನ್ನಲಾಗಿದೆ. ಸ್ಥಳೀಯ ಜಿಪಂಸದಸ್ಯೆ ಗೀತಮ್ಮನವರ ಪತಿ ಕ್ಷೇತ್ರನಹಳ್ಳಿ ವೆಂಕಟೇಶಗೌಡ ಎನ್ನುವವರಿಗೆ ಸೇರಿದ್ದ ಜಲ್ಲಿಕ್ರಷರ್‌ನಲ್ಲಿ ಅಕ್ರಮ ಸ್ಫೋಟಕ ಸಂಗ್ರಹಿಸಿ ಸ್ಫೋಟದ ಸಂಚು ರೂಪಿಸಿರುವ ಬಗ್ಗೆ ಬಂದ ಖಚಿತ ಮಾಹಿತಿ ಮೇರೆಗೆ ಮಾಸ್ತಿ ಪೊಲೀಸರುಜಿಲ್ಲಾ ಪೊಲೀಸ್‌ ಪಡೆಯೊಂದಿಗೆ ದಾಳಿನಡೆಸಿದ್ದಾರೆ.

ಜಿಲೆಟಿನ್‌ ಸಂಗ್ರಹ: ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಸಂದರ್ಭದಲ್ಲಿಕ್ರಷರ್‌ನ ಬಂಡೆ ಮೇಲೆ ಸುಮಾರು 50ಕಡೆಗಳಲ್ಲಿ ರಂಧ್ರಗಳನ್ನು ಕೊರೆದು ಜಿಲೆಟಿನ್‌ತುಂಬಿಸಿ ಸ್ಫೋಟದ ತಯಾರಿ ನಡೆಸಿರುವ ಬಗ್ಗೆಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಸ್ಪಷ್ಟಪಡಿಸಿದ್ದಾರೆ.

ನಿಗಾ ವಹಿಸಲು ಸೂಚನೆ: ಈ ವೇಳೆಮಾತನಾಡಿದ ಜಿಲ್ಲಾಧಿಕಾರಿ ರಾಜ್ಯದಲ್ಲಿಅಕ್ರಮ ಸ್ಫೋಟಕಗಳನ್ನು ದಾಸ್ತನು ಮತ್ತು ಸ್ಫೋಟದ ವರದಿ ಕಾಣಿಸಿಕೊಂಡ ಕೂಡಲೇಸರ್ಕಾರ ಜಿಲ್ಲಾ ಗಣಿ ಮತ್ತು ಭೂ ವಿಜ್ಞಾನಇಲಾಖೆ ನಿದೇರ್ಶಕರ ಅನುಮತಿ ಇಲ್ಲದೇ ಸ್ಫೋಟಕ ಬಳಕೆ ಮಾಡುವಂತಿಲ್ಲ ಎನ್ನುವ ಸ್ಪಷ್ಟಆದೇಶವಿದ್ದರೂ ಜಿಲೆಟಿನ್‌ ಕಡ್ಡಿಗಳ ಅಕ್ರಮ ದಾಸ್ತಾನು ಮತ್ತು ಸ್ಫೋಟ ನಡೆಯುತ್ತಿರುವಬಗ್ಗೆ ದೂರುಗಳು ಕೇಳಿ ಬರುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳಸಭೆ ನಡೆಸಲಾಗಿತ್ತು. ಅದರಂತೆ ಜಿಲ್ಲೆಯಎಲ್ಲಾ ಕಡೆಗಳಲ್ಲಿನ ಜಲ್ಲಿ ಕ್ರಷರ್‌ಗಳ ಮೇಲೆತೀವ್ರ ನಿಗಾ ವಹಿಸುವಂತೆ ಅಧಿಕಾರಿಗಳಿಗೆಸಭೆಯಲ್ಲಿ ಸೂಚಿಸಲಾಗಿತ್ತು.

ತಲೆಮರೆಸಿಕೊಂಡಿರುವ ಮಾಲೀಕ: ಎಸ್ಪಿಡಾ. ಕಾರ್ತಿಕ್‌ ರೆಡ್ಡಿ ಮಾತನಾಡಿ, ಮಾಸ್ತಿಪಿಎಸ್‌ಐ ಸಂಗ್ರಹಿಸಿರುವ ಮಾಹಿತಿ ಮೇರೆಗೆ ಜಲ್ಲಿ ಕ್ರಷರ್‌ ಮೇಲೆ ದಾಳಿ ನಡೆಸಿದ್ದು,ತಮಿಳುನಾಡು ಮೂಲದ ನಾಲ್ಕು ಮಂದಿಯನ್ನು ವಶಕ್ಕೆ ಪಡೆಯಲಾಗಿದೆ.

ಕ್ರಷರ್‌ನ ಮಾಲೀಕ ಕೆ.ಎಸ್‌.ವೆಂಕಟೇಶ ಗೌಡ ತಲೆ ತಲೆಮರೆಸಿಕೊಂಡಿದ್ದು, ಬಂಧನಕ್ಕಾಗಿ ಶೋಧ ನಡೆಸುತ್ತಿರುವುದಾಗಿ ತಿಳಿಸಿದರು.ದಾಳಿಯ ಪ್ರದೇಶದಲ್ಲಿ ಪೊಲೀಸ್‌ಸಿಬ್ಬಂದಿಯನ್ನು ನಿಯೋಜಿಸಿದ್ದು, ಬಂಡೆಯಮೇಲೆ ಸ್ಫೋಟಕ್ಕಾಗಿ ಕೊರೆಯಲಾಗಿರುವರಂಧ್ರಗಳಲ್ಲಿ ತುಂಬಿಸಲಾಗಿರುವ ಜಿಲೆಟಿನ್‌ ಕಡ್ಡಿಗಳನ್ನು ಹೊರ ತೆಗೆಯಲು ಸ್ಫೋಟಕ ತಜ್ಞರಮಾರ್ಗದರ್ಶನಕ್ಕಾಗಿ ಕಾಯಲಾಗುತ್ತಿದೆ.

ಟಾಪ್ ನ್ಯೂಸ್

fcdyryr

ವಾಟ್ಸ್‌ಆ್ಯಪ್‌ ಫ್ರೆಂಡ್ಸ್‌ನಿಂದ ವಂಚನೆ: ಇಬ್ಬರ ಬಂಧನ

hfghdrr

ಉದ್ಯೋಗ ಖಾತ್ರಿ ಯೋಜನೆಯಡಿ ಗುದ್ದಲಿ ಹಿಡಿದ ಗ್ರಾಪಂ ಸದಸ್ಯ

ಸೊರಬ:ಕೋವಿಡ್ ನಿಯಮ ಉಲ್ಲಂಘಿಸಿ ದೇವರ ಜಾತ್ರೆ ಆಚರಣೆ 11 ಜನರ ಮೇಲೆ ಪ್ರಕರಣ ದಾಖಲು

ಸೊರಬ:ಕೋವಿಡ್ ನಿಯಮ ಉಲ್ಲಂಘಿಸಿ ದೇವರ ಜಾತ್ರೆ ಆಚರಣೆ 11 ಜನರ ಮೇಲೆ ಪ್ರಕರಣ ದಾಖಲು

fghydtyetyer

ಅಣ್ಣನ ಶವ ತಂಗಿ ಕಾರಿನಲ್ಲಿದ್ದರೂ ಗೊತ್ತಿರಲಿಲ್ಲವಂತೆ!

ಪರೀಕ್ಷೆ ಬರೆಯುತ್ತಿರುವ ವಿದ್ಯಾರ್ಥಿಗಳನ್ನು ಹಾಸ್ಟೆಲ್‌ನಿಂದ ಹೊರಹಾಕುವಂತಿಲ್ಲ: ಡಿಸಿಎಂ

ಪರೀಕ್ಷೆ ಬರೆಯುತ್ತಿರುವ ವಿದ್ಯಾರ್ಥಿಗಳನ್ನು ಹಾಸ್ಟೆಲ್‌ನಿಂದ ಹೊರಹಾಕುವಂತಿಲ್ಲ: ಡಿಸಿಎಂ

tutu

ನಾಳೆ ಕರ್ನಾಟಕ ಸೇರಿ 10 ರಾಜ್ಯಗಳ ಸಿಎಂಗಳ ಜೊತೆ ಪಿಎಂ ಸಭೆ

Untitled-2

ಸಿಡಿಲು ಬಡಿದು ಮನೆ ಕುಸಿದು ಒಂದೇ ಕುಟುಂಬ 7 ಮಂದಿ ಗಂಭೀರ ಗಾಯಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

social service

ಜನಸೇವೆಯಿಂದ ಜೀವನ ಪಾವನಗೊಳಿಸಿ: ಸುಬ್ಬು

The celebration of Ramanavami

ಅವಳಿ ಜಿಲ್ಲೆಯಲ್ಲಿ ರಾಮನವಮಿ ಆಚರಣೆ

ಕೋವಿಡ್ ಹೆಚ್ಚಳ: ಕೋಲಾರದಲ್ಲಿ ಅಂಗಡಿಗಳ ಬಾಗಿಲು ಮುಚ್ಚಿಸಿದ ಪೊಲೀಸರು

ಕೋವಿಡ್ ಹೆಚ್ಚಳ: ಕೋಲಾರದಲ್ಲಿ ಅಂಗಡಿಗಳ ಬಾಗಿಲು ಮುಚ್ಚಿಸಿದ ಪೊಲೀಸರು

The Transport Office does not follow the rule

ಸಾರಿಗೆ ಕಚೇರಿಯಲ್ಲಿ ನಿಯಮ ಪಾಲಿಸಿಲ್ಲ

incident held at kolara

ನಿಷೇಧಾಜ್ಞೆ ನಡುವೆ ಜೈಲು ಭರೋ ಚಳವಳಿಗೆ ಯತ್ನ

MUST WATCH

udayavani youtube

ಬೈಕ್ ಗೆ ನಾಯಿಯನ್ನು ಕಟ್ಟಿ ಹೆದ್ದಾರಿಯಲ್ಲೇ ಎಳೆದುಕೊಂಡು ಹೋದ ಸವಾರರು ! |

udayavani youtube

ಅಘೋಷಿತ ಲಾಕ್ ಡೌನ್ ವಿರುದ್ಧ ಮಾಜಿ ಸಿಎಂ ಕುಮಾರ ಸ್ವಾಮಿ ಕೆಂಡಾಮಂಡಲ

udayavani youtube

ಮಂಗಳೂರಿನ ಮಾರುಕಟ್ಟೆ ಸುಧಾರಣೆ ಕುರಿತು ಉದಯವಾಣಿ ಫೋನ್ ಇನ್

udayavani youtube

ಕೊರೊನಾ 1 ವರುಷ !

udayavani youtube

ಆಕ್ಸಿಜನ್ ಮಹಾರಾಷ್ಟ್ರಕ್ಕೆ ಕಳುಹಿಸುವುದಕ್ಕೆ ಎಂ.ಬಿ.ಪಾಟೀಲ ಆಕ್ಷೇಪ

ಹೊಸ ಸೇರ್ಪಡೆ

ಪಡಿಕ್ಕಲ್‌ ಸೆಂಚುರಿ: ಆರ್‌ಸಿಬಿ 4ನೇ ಜಯಭೇರಿ

ಪಡಿಕ್ಕಲ್‌ ಸೆಂಚುರಿ: ಆರ್‌ಸಿಬಿ 4ನೇ ಜಯಭೇರಿ

fcdyryr

ವಾಟ್ಸ್‌ಆ್ಯಪ್‌ ಫ್ರೆಂಡ್ಸ್‌ನಿಂದ ವಂಚನೆ: ಇಬ್ಬರ ಬಂಧನ

hfghdrr

ಉದ್ಯೋಗ ಖಾತ್ರಿ ಯೋಜನೆಯಡಿ ಗುದ್ದಲಿ ಹಿಡಿದ ಗ್ರಾಪಂ ಸದಸ್ಯ

ಸೊರಬ:ಕೋವಿಡ್ ನಿಯಮ ಉಲ್ಲಂಘಿಸಿ ದೇವರ ಜಾತ್ರೆ ಆಚರಣೆ 11 ಜನರ ಮೇಲೆ ಪ್ರಕರಣ ದಾಖಲು

ಸೊರಬ:ಕೋವಿಡ್ ನಿಯಮ ಉಲ್ಲಂಘಿಸಿ ದೇವರ ಜಾತ್ರೆ ಆಚರಣೆ 11 ಜನರ ಮೇಲೆ ಪ್ರಕರಣ ದಾಖಲು

fghydtyetyer

ಅಣ್ಣನ ಶವ ತಂಗಿ ಕಾರಿನಲ್ಲಿದ್ದರೂ ಗೊತ್ತಿರಲಿಲ್ಲವಂತೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.