ತಾಲೂಕಲ್ಲಿ ಸ್ನಾತಕೋತ್ತರ ತರಗತಿ ಆರಂಭ

ಪ್ರಸ್ತಾವನೆಗೆ ಶೀಘ್ರವೇ ವಿಶ್ವ ವಿದ್ಯಾಲಯದಿಂದ ಅನುಮೋದನೆ: ಶಾಸಕ ನಾಗೇಶ್‌

Team Udayavani, May 15, 2019, 3:47 PM IST

kolar-tdy-4..

ಮುಳಬಾಗಿಲು: ನಗರದ ಪ್ರಥಮ ದರ್ಜೆ ಕಾಲೇಜಿನಲ್ಲಿ ಮುಂದಿನ ಶೈಕ್ಷಣಿಕ ವರ್ಷದಿಂದ ಸ್ನಾತಕೋತ್ತರ ಪದವಿ ಪ್ರಾರಂಭಿಸಲು ಈಗಾಗಲೇ ವಿಶ್ವವಿದ್ಯಾಲಯಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಶೀಘ್ರವೇ ಅನುಮೋದನೆ ಪಡೆದುಕೊಳ್ಳಲಾಗುವುದೆಂದು ಶಾಸಕ ಎಚ್.ನಾಗೇಶ್‌ ತಿಳಿಸಿದರು.

ನಗರದ ಪ್ರಥಮ ದರ್ಜೆ ಕಾಲೇಜಿನಲ್ಲಿ ಏರ್ಪಡಿಸಿದ್ದ ವಾರ್ಷಿಕ ಕ್ರೀಡಾ ಸಮಾರಂಭ ಉದ್ಘಾಟಿಸಿ ಮಾತನಾಡಿದ ಅವರು, ಇತ್ತೀಚಿಗೆ ನ್ಯಾಕ್‌ ಟೀಮ್‌ ಕಾಲೇಜಿಗೆ ಬಂದಾಗ ಕಾಲೇಜಿನ ಎಲ್ಲಾ ಉಪನ್ಯಾಸಕರು, ಬೋಧಕೇತರರು ಪ್ರಗತಿಯನ್ನು ಪ್ರಚುರ ಪಡಿಸಿ, ತಂಡದಿಂದ ಉತ್ತಮ ಮನ್ನಣೆ ಪಡೆದುಕೊಂಡಿದ್ದಾರೆ ಎಂದು ಹೇಳಿದರು.

ಕ್ರೀಡೆಯಲ್ಲಿ ಆಸಕ್ತಿ: ತಮಗೆ ಕ್ರೀಡೆಗಳ ಬಗ್ಗೆ ತುಂಬಾ ಆಸಕ್ತಿಯಿದ್ದು, ತಾವು ಶಾಸಕರಾಗುವ ಮುಂಚೆ ಒಂದೊಮ್ಮೆ ಉಪನ್ಯಾಸಕರಾಗಿ ಕರ್ತವ್ಯ ನಿರ್ವಹಿಸಿದ್ದೇನೆ. ಆ ನಂತರ ಎಂಜಿನಿಯರ್‌ ಆಗಿ ಸೇವೆ ಸಲ್ಲಿಸಿದ್ದೆ. ವಿದ್ಯಾರ್ಥಿಗಳು ಶೈಕ್ಷಣಿಕ ಅಭ್ಯಾಸದ ನಡುವೆ ಕ್ರೀಡಾ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುವುದರಿಂದ ಜೀವನದಲ್ಲಿ ಉನ್ನತ ಮಟ್ಟಕ್ಕೇರಲು ಸಾಧ್ಯ ಎಂದು ತಿಳಿಸಿದರು.

ಕಾಲೇಜಿನಲ್ಲಿ ಸಾವಿರಾರು ವಿದ್ಯಾರ್ಥಿಗಳು ಇರುವುದರಿಂದ ನಗರದ ಪ್ರಥಮ ದರ್ಜೆ ಕಾಲೇಜಿನಲ್ಲಿ ಮುಂದಿನ ಶೈಕ್ಷಣಿಕ ವರ್ಷದಿಂದ ಸ್ನಾತಕೋತ್ತರ ಪದವಿಯನ್ನು ಪ್ರಾರಂಭಿಸಲು ಈಗಾಗಲೇ ವಿಶ್ವ ವಿದ್ಯಾಲಯಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಅಧಿಕಾರಿಗಳೊಂದಿಗೆ ಚರ್ಚಿಸಿ ಶೀಘ್ರವೇ ಅನುಮೋದನೆ ಪಡೆದುಕೊಳ್ಳಲಾಗುವುದೆಂದು ಪುನರುಚ್ಚರಿಸಿದರು.

ಉದ್ಯೋಗಾವಕಾಶಗಳಿಗೆ ಹೆಚ್ಚು ಆದ್ಯತೆ ನೀಡುವ ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ ಶೀಘ್ರದಲ್ಲಿಯೇ ಉದ್ಯೋಗ ಮೇಳ ನಡೆಸಲು ಕ್ರಮಕೈಗೊಳ್ಳಲಾಗಿದೆ. ಅಂತೆಯೇ ಕಾಲೇಜಿನ ಅಭಿವೃದ್ಧಿಗಾಗಿ ಅಗತ್ಯ ಸೌಕರ್ಯ ಕಲ್ಪಿಸಿಕೊಡುವುದರಿಂದ ವಿದ್ಯಾರ್ಥಿಗಳು ಉತ್ತಮವಾಗಿ ವ್ಯಾಸಂಗ ಮಾಡಿ ಕಾಲೇಜು ಮತ್ತು ಪೋಷಕರಿಗೆ ಕೀರ್ತಿ ತರಬೇಕೆಂದು ಹೇಳಿದರು.

ತಾಪಂ ಅಧ್ಯಕ್ಷ ಎ.ವಿ.ಶ್ರೀನಿವಾಸ್‌, ಪ್ರಾಂಶುಪಾಲ ಡಾ.ಕೆ.ವಿ.ಪುರುಷೋತ್ತಮ್‌, ದೈಹಿಕ ಶಿಕ್ಷಣ ಮುಖ್ಯಸ್ಥರಾದ ಪ್ರೊ.ಆರ್‌.ವೆಂಕಟೇಶಪ್ಪ, ಉಪನ್ಯಾಸಕರಾದ ಆಲಂಗೂರು ಮಂಜುನಾಥ್‌, ಬಿ.ಆರ್‌.ದೇವರಾಜ್‌, ಜಗನ್ನಾಥ್‌, ಡಾ.ಮಧುಸೂದನ್‌, ಡಾ.ಮುನಿರಾಜ್‌, ರಾಮ್‌ಪ್ರಸಾದ್‌, ಶ್ರೀನಿವಾಸಯ್ಯ, ಅಧೀಕ್ಷಕರಾದ ಸೂರ್ಯನಾರಾಯಣ್‌ರಾವ್‌, ರಾಮಕೃಷ್ಣೇಗೌಡ ಸೇರಿ ಬೋಧಕ, ಬೋಧಕೇತರರು ಹಾಗೂ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

arrested

Renuka Swamy ಹತ್ಯೆ ಪ್ರಕರಣ; A-8 ಆರೋಪಿ ಪೊಲೀಸರಿಗೆ ಶರಣು

drowned

Srirangapatna: ಕಾವೇರಿಯಲ್ಲಿ ಸ್ನಾನಕ್ಕಿಳಿದ ಇಬ್ಬರು ಯುವಕರು ನೀರುಪಾಲು

1-ajit

Security; ಮೂರನೇ ಬಾರಿಗೆ ರಾಷ್ಟ್ರೀಯ ಭದ್ರತಾ ಸಲಹೆಗಾರರಾಗಿ ಅಜಿತ್ ದೋವಲ್ ನೇಮಕ

3

Pradeep K Vijayan: ಮನೆಯಲ್ಲಿ ಶವವಾಗಿ ಪತ್ತೆಯಾದ ಖ್ಯಾತ ನಟ; ತನಿಖೆ ಆರಂಭ

ಗ್ಯಾರಂಟಿ ಯೋಜನೆ ಕೈಬಿಡುವಂತೆ ಕಾಂಗ್ರೆಸ್ ಪಕ್ಷದಲ್ಲೇ ಒತ್ತಡ ಹೆಚ್ಚುತ್ತಿದೆ: ಶೆಟ್ಟರ್

ಗ್ಯಾರಂಟಿ ಯೋಜನೆ ಕೈಬಿಡುವಂತೆ ಕಾಂಗ್ರೆಸ್ ಪಕ್ಷದಲ್ಲೇ ಒತ್ತಡ ಹೆಚ್ಚುತ್ತಿದೆ: ಶೆಟ್ಟರ್

‌Bollywood: ಮತ್ತೆ ಸೀಕ್ವೆಲ್‌ ನತ್ತ ಮುಖಮಾಡಿದ ಸನ್ನಿ ಡಿಯೋಲ್‌: ʼಬಾರ್ಡರ್‌ -2ʼ ಅನೌನ್ಸ್

‌Bollywood: ಮತ್ತೆ ಸೀಕ್ವೆಲ್‌ ನತ್ತ ಮುಖಮಾಡಿದ ಸನ್ನಿ ಡಿಯೋಲ್‌: ʼಬಾರ್ಡರ್‌ -2ʼ ಅನೌನ್ಸ್

Hubballi: ಅಮಾನವೀಯವಾಗಿ ವರ್ತಿಸಲು ಕಾನೂನಿನಲ್ಲಿ ಯಾರಿಗೂ ಅವಕಾಶವಿಲ್ಲ: ಬೊಮ್ಮಾಯಿ

Hubballi: ಅಮಾನವೀಯವಾಗಿ ವರ್ತಿಸಲು ಕಾನೂನಿನಲ್ಲಿ ಯಾರಿಗೂ ಅವಕಾಶವಿಲ್ಲ: ಬೊಮ್ಮಾಯಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸರಕಾರದ ವಿರುದ್ಧ ಇಂದು ಬಿಜೆಪಿ ಬೃಹತ್‌ ಪ್ರತಿಭಟನೆ: ಅಶ್ವತ್ಥನಾರಾಯಣ

ಸರಕಾರದ ವಿರುದ್ಧ ಇಂದು ಬಿಜೆಪಿ ಬೃಹತ್‌ ಪ್ರತಿಭಟನೆ: ಅಶ್ವತ್ಥನಾರಾಯಣ

ಲೂಟಿ ಸರಕಾರ ಅಂದ್ರೆ ದಾಖಲೆ ಕೇಳುತ್ತಿದ್ದ ಸಿದ್ದು ಈಗ ಏನು ಮಾಡುತ್ತಾರೆ?: ಅಶೋಕ್‌

ಲೂಟಿ ಸರಕಾರ ಅಂದ್ರೆ ದಾಖಲೆ ಕೇಳುತ್ತಿದ್ದ ಸಿದ್ದು ಈಗ ಏನು ಮಾಡುತ್ತಾರೆ?: ಅಶೋಕ್‌

Siddaramaiah ಪುತ್ರ ಸಾಧುಗಳ ಜತೆ ವಿದೇಶಕ್ಕೆ ಹೋಗಿದ್ದರಾ: ಕುಮಾರಸ್ವಾಮಿ ಪ್ರಶ್ನೆSiddaramaiah ಪುತ್ರ ಸಾಧುಗಳ ಜತೆ ವಿದೇಶಕ್ಕೆ ಹೋಗಿದ್ದರಾ: ಕುಮಾರಸ್ವಾಮಿ ಪ್ರಶ್ನೆ

Siddaramaiah ಪುತ್ರ ಸಾಧುಗಳ ಜತೆ ವಿದೇಶಕ್ಕೆ ಹೋಗಿದ್ದರಾ: ಕುಮಾರಸ್ವಾಮಿ ಪ್ರಶ್ನೆ

Sadananda Gowda ಭಾಗ್ಯಗಳ ನೆಪದಲ್ಲಿ ರಾಜ್ಯದಲ್ಲಿ ಅಭಿವೃದ್ಧಿ ಶೂನ್ಯ

Sadananda Gowda ಭಾಗ್ಯಗಳ ನೆಪದಲ್ಲಿ ರಾಜ್ಯದಲ್ಲಿ ಅಭಿವೃದ್ಧಿ ಶೂನ್ಯ

Kolar: ಶಸ್ತ್ರಕ್ರಿಯೆ ನಡೆಸಿ ಬಾಣಂತಿ ದೇಹದಲ್ಲೇ ಬಟ್ಟೆ ಬಿಟ್ಟ ಕೋಲಾರ ಆಸ್ಪತ್ರೆ ವೈದ್ಯೆ?

Kolar: ಶಸ್ತ್ರಕ್ರಿಯೆ ನಡೆಸಿ ಬಾಣಂತಿ ದೇಹದಲ್ಲೇ ಬಟ್ಟೆ ಬಿಟ್ಟ ಕೋಲಾರ ಆಸ್ಪತ್ರೆ ವೈದ್ಯೆ?

MUST WATCH

udayavani youtube

ಕಾಪು ಹೊಸ ಮಾರಿಗುಡಿ: ಮಾರಿಯಮ್ಮ, ಉಚ್ಚಂಗಿ ದೇವಿಗೆ ಸ್ವರ್ಣ ಗದ್ದುಗೆ ಸಮರ್ಪಣೆ ಸಂಕಲ್ಪ

udayavani youtube

ಕಟ್ಟಡದಲ್ಲಿ ಭೀಕರ ಅಗ್ನಿ ಅವಘಡ… 4 ಭಾರತೀಯರು ಸೇರಿ 41 ಮಂದಿ ದುರ್ಮರಣ

udayavani youtube

ಲಾಭದಾಯಕ ಮಲ್ಲಿಗೆ ಕೃಷಿ ಮಾಡುವುದು ಹೇಗೆ? | ಶಂಕರಪುರ ಮಲ್ಲಿಗೆ

udayavani youtube

ಪ್ಯಾಕೇಜ್ಡ್ ಫುಡ್ ಆರೋಗ್ಯಕರವಾದದ್ದೇ ? | ತಜ್ಞರು ಹೇಳುವುದೇನು?

udayavani youtube

ಮೋದಿ ಪ್ರಮಾಣವಚನ ಸಮಾರಂಭದಲ್ಲಿ ಭಾಗಿ ; ಪೇಜಾವರ ಶ್ರೀಗಳ ನುಡಿಗಳು

ಹೊಸ ಸೇರ್ಪಡೆ

4

ಬಂಟ್ವಾಳ ಸರಕಾರಿ ಆಸ್ಪತ್ರೆ ಬಳಿಯಿಂದ ಬೈಕ್‌ ಕಳವು

court

Illegal mining case; ಬಿಜೆಪಿ ಮುಖಂಡರಾದ ಶಶಿರಾಜ್ ಶೆಟ್ಟಿ, ಪ್ರಮೋದ್ ಗೆ ಜಾಮೀನು

arrested

Renuka Swamy ಹತ್ಯೆ ಪ್ರಕರಣ; A-8 ಆರೋಪಿ ಪೊಲೀಸರಿಗೆ ಶರಣು

ಹುಬ್ಬಳ್ಳಿ: ತಾಪಮಾನ ಹೆಚ್ಚಳ ತಡೆಗೆ ಗಿಡ ನೆಡುವುದೇ ಪರಿಹಾರ

ಹುಬ್ಬಳ್ಳಿ: ತಾಪಮಾನ ಹೆಚ್ಚಳ ತಡೆಗೆ ಗಿಡ ನೆಡುವುದೇ ಪರಿಹಾರ

drowned

Srirangapatna: ಕಾವೇರಿಯಲ್ಲಿ ಸ್ನಾನಕ್ಕಿಳಿದ ಇಬ್ಬರು ಯುವಕರು ನೀರುಪಾಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.