Udayavni Special

ಕೋಲಾರದಲ್ಲೂ ಬ್ಲಾಕ್ ಫಂಗಸ್ ಪತ್ತೆ: ಜಾಲಪ್ಪ ಆಸ್ಪತ್ರೆಯಲ್ಲಿ 12 ಮಂದಿಗೆ ಚಿಕಿತ್ಸೆ


Team Udayavani, May 16, 2021, 10:58 AM IST

ಕೋಲಾರದಲ್ಲೂ ಬ್ಲಾಕ್ ಫಂಗಸ್ ಪತ್ತೆ: ಜಾಲಪ್ಪ ಆಸ್ಪತ್ರೆಯಲ್ಲಿ 12 ಮಂದಿಗೆ ಚಿಕಿತ್ಸೆ

ಕೋಲಾರ: ಅಪಾಯಕಾರಿ ಬ್ಲಾಕ್ ಫಂಗಸ್ ಅಥವಾ ಮ್ಯೂಕರ್ ಮೈಕೋಸಿಸ್ ಮಹಾಮಾರಿ ಜಿಲ್ಲೆಯ 12 ಮಂದಿಯಲ್ಲಿ ಪತ್ತೆಯಾಗಿ ಆತಂಕ ಹುಟ್ಟಿಸಿದೆ.

ಬ್ಲಾಕ್ ಫಂಗಸ್ ಸೋಂಕು ಪತ್ತೆಯಾದ ,12 ಜನರ ಪೈಕಿ ಏಳು ಜನರಿಗೆ ಆರ್.ಎಲ್.ಜಾಲಪ್ಪ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.ಕೋವಿಡ್  ಬಂದು ಗುಣಮುಖರಾಗಿದ್ದ 12 ಮಂದಿಯಲ್ಲಿ ಬ್ಲಾಕ್ ಫಂಗಸ್ ಲಕ್ಷಣ ಗೋಚರವಾಗಿದ್ದು, ಸದ್ಯಕ್ಕೆ ಮೂರು ರೋಗಿಗಳಿಗೆ ಆಪರೇಷನ್ ಮಾಡಿ ಚಿಕಿತ್ಸೆ ನೀಡಲಾಗಿದೆ.

ಉಳಿದವರಿಗೆ ಚಿಕಿತ್ಸೆ ನೀಡಲು ಆಂಪೋರಿಯೋಸಿಸ್ ಬಿ ಇಂಜೆಕ್ಷನ್ ಸಿಗದ ಹಿನ್ನೆಲೆ ತುರ್ತು ಚಿಕಿತ್ಸೆಗೆ ಸಮಸ್ಯೆಯಾಗಿದೆ.

ಇದನ್ನೂ ಓದಿ : ದೇಶದಲ್ಲಿಂದು 3,11,170 ಕೋವಿಡ್ ಪಾಸಿಟಿವ್, 3,62,437 ಮಂದಿ ಡಿಸ್ಚಾರ್ಜ್

ಕೋಲಾರದಲ್ಲಿ ‌ಕೋವಿಡ್ ಆತಂಕದ ನಡುವೆಯೇ ಬ್ಲಾಕ್ ಫಂಗಸ್ ಪತ್ತೆಯಾಗಿರುವುದು, ಚಿಕಿತ್ಸೆಗೆ ಅಗತ್ಯವಿರುವ ಚುಚ್ಚುಮದ್ಧು ಸಿಗದೇ ಇರುವುದು ಫಂಗಸ್ ಪತ್ತೆಯಾದ ರೋಗಿಗಳು ಮತ್ತವರ ಕುಟುಂಬದ ಸದಸ್ಯರಲ್ಲಿ ಆತಂಕ ಉಂಟು ಮಾಡಿದೆ.

ಬ್ಲಾಕ್ ಫಂಗಸ್ ಚಿಕಿತ್ಸೆಗೆ ಮೂರು ನಾಲ್ಕು ಶಸ್ತ್ರಚಿಕಿತ್ಸೆಯ ಅಗತ್ಯವಿದ್ಧು ಜಿಲ್ಲೆಯ ವೈದ್ಯರು ಲಭ್ಯವಿರುವ ಸೌಲಭ್ಯಗಳಲ್ಲೇ ಚಿಕಿತ್ಸೆಯನ್ನು ನೀಡುತ್ತಿದ್ದಾರೆ ಎಂದು ಜಿಲ್ಲಾ  ಕೊರೊನಾ ನೋಡಲ್ ಅಧಿಕಾರಿ ಡಾ.ಚಾರಿಣಿ ತಿಳಿಸಿದ್ದಾರೆ.

ಟಾಪ್ ನ್ಯೂಸ್

WhatsApp Image 2021-06-15 at 8.18.32 PM

ಕೇರ್ ಸೆಂಟರ್ ಗೆ ಕಳುಹಿಸಿದರೆ ವಿಷ ಕುಡಿಯುವುದಾಗಿ ಬೆದರಿಸಿದ ಕೋವಿಡ್ ಸೋಂಕಿತ

Goa AICC Incharge Dinesh Gundurao Statement aganist on BJP

ಬಿಜೆಪಿಯ ಭ್ರಷ್ಟಾಚಾರಗಳ ವಿರುದ್ಧ ಧ್ವನಿಯೆತ್ತಬೇಕಿದೆ :ಎಐಸಿಸಿ ಗೋವಾ ಉಸ್ತುವಾರಿ ಗುಂಡೂರಾವ್

ಬೆಳಗಾವಿ ಜಿಲ್ಲೆಯಲ್ಲಿ ಎರಡಂಕಿಗೆ ಇಳಿದ ಪಾಸಿಟಿವ್ ಪ್ರಕರಣ : 95 ಮಂದಿಯಲ್ಲಿ ಸೋಂಕು ದೃಢ

ಬೆಳಗಾವಿ ಜಿಲ್ಲೆಯಲ್ಲಿ ಎರಡಂಕಿಗೆ ಇಳಿದ ಪಾಸಿಟಿವ್ ಪ್ರಕರಣ : 95 ಮಂದಿಯಲ್ಲಿ ಸೋಂಕು ದೃಢ

Second dose of Covid vaccine not needed for people already infected: Study

ಭಾರತದಲ್ಲಿ ಪತ್ತೆಯಾದ ಡೆಲ್ಟಾ ರೂಪಾಂತರಿ ವಿರುದ್ಧ ಫೈಜರ್ ಶೇ. 92 ರಷ್ಟು ಪರಿಣಾಮಕಾರಿ : ವರದಿ

ಅಂತಾರಾಷ್ಟ್ರೀಯ ಯೋಗ ದಿನದಂದು 1 ಲಕ್ಷ ವಿದ್ಯಾರ್ಥಿಗಳಿಂದ ಯೋಗ : ಡಿಸಿಎಂ ಅಶ್ವತ್ಥನಾರಾಯಣ

ಅಂತಾರಾಷ್ಟ್ರೀಯ ಯೋಗ ದಿನದಂದು 1 ಲಕ್ಷ ವಿದ್ಯಾರ್ಥಿಗಳಿಂದ ಯೋಗ : ಡಿಸಿಎಂ ಅಶ್ವತ್ಥನಾರಾಯಣ

9354

ಕೋವಿಡ್:ರಾಜ್ಯದಲ್ಲಿಂದು 14785 ಸೋಂಕಿತರು ಗುಣಮುಖ; 5041 ಹೊಸ ಪ್ರಕರಣ ಪತ್ತೆ

ಹೆಚ್ಚಿದ ವಾಹನ ದಟ್ಟಣೆ : ನಿಯಮ ಮರೆತ ಜನರಿಂದ 24,800 ರೂ. ದಂಡ ಸಂಗ್ರಹ

ಉಡುಪಿಯಲ್ಲಿ ಹೆಚ್ಚಿದ ವಾಹನ ದಟ್ಟಣೆ : ನಿಯಮ ಮರೆತ ಜನರಿಂದ 24,800 ರೂ. ದಂಡ ಸಂಗ್ರಹಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

kolara news

ಪತ್ರಕರ್ತರಿಗೆ ಬೆದರಿಕೆ ಹಾಕುವುದು ಸರಿಯಲ್ಲ

covid news

ಲಸಿಕೆ ಖರೀದಿಗೆ 1 ಕೋಟಿ ರೂ. ನೀಡಲು ಸಿದ್ಧ: ಶಾಸಕ

kolara news

ಕುಂಬಾರಿಕೆ ಯಂತ್ರೋಪಕರಣಗಳ ಕಳವು

covid news

150 ಮಂದಿ ಅಂತ್ಯ ಸಂಸ್ಕಾರ ಮಾಡಿ ಮಾನವೀಯತೆ

kolara news

ದ್ವಿಚಕ್ರ ವಾಹನಕ್ಕೆ ಬಟ್ಟೆಕಟ್ಟಿ ಪ್ರತಿಭಟನೆ

MUST WATCH

udayavani youtube

ಆ ಒಂದು ವಿಶೇಷ ಕಾರಣಕ್ಕಾಗಿ ಸಂಚಾರಿ ವಿಜಯ್ ಉಡುಪಿಗೆ ಬಂದಿದ್ರು !

udayavani youtube

ಐಸಿಸಿ ಟೆಸ್ಟ್ ಫೈನಲ್ ಗೆ ಕಾದಿದೆ ಪೇಸ್ ಆ್ಯಂಡ್ ಬೌನ್ಸಿ ಪಿಚ್

udayavani youtube

ವಿಶಿಷ್ಟವಾಗಿ DRAGON FRUIT ಬೆಳೆದ ಕಾರ್ಕಳದ ರೈತನಿಗೆ ಭೇಷ್ ಎಂದ ಮಂಗಳೂರು ಕಮೀಷನರ್

udayavani youtube

ಬಿರುಕು ಬಿಟ್ಟ ಮರವೂರು ಸೇತುವೆ: ಸಂಚಾರ ನಿರ್ಬಂಧ; ಬದಲಿ ರಸ್ತೆ ವ್ಯವಸ್ಥೆ

udayavani youtube

ನಿಮ್ಮ ಮಾನಸಿಕ ಸ್ಥಿತಿ ಸರಿ ಮಾಡಿಕೊಳ್ಳಿ’:ನಟ ಚೇತನ್ ವಿರುದ್ಧ ಆಕ್ರೋಶಗೊಂಡ ರಕ್ಷಿತ್ ಶೆಟ್ಟಿ

ಹೊಸ ಸೇರ್ಪಡೆ

eರತಯುಯತರತಯುಯತರ

ಲಾಕ್‌ಡೌನ್‌ ಸಡಿಲಿಕೆ : ಖರೀದಿಗೆ ನೂಕುನುಗ್ಗಲು

WhatsApp Image 2021-06-15 at 8.18.32 PM

ಕೇರ್ ಸೆಂಟರ್ ಗೆ ಕಳುಹಿಸಿದರೆ ವಿಷ ಕುಡಿಯುವುದಾಗಿ ಬೆದರಿಸಿದ ಕೋವಿಡ್ ಸೋಂಕಿತ

Delivery of chocolate and millet

ಮಕ್ಕಳಲ್ಲಿ  ಪೌಷ್ಟಿಕಾಂಶ ಹೆಚ್ಚಲು ಚಾಕ್ಲೆಟ್‌, ಮಿಲ್ಲೆಟ್‌ ವಿತರಣೆ

covid lockdown

ಲಾಕ್‌ಡೌನ್‌ ಸಡಿಲಿಕೆ: ರಸ್ತೆಗಳಲ್ಲಿ ಜನವೋ ಜನ

img-20210614-wa0031

ಪಾಕ್‌ ಹೆಸರಿಲ್ಲದೇ ಬಿಜೆಪಿ ರಾಜಕಾರಣವೇ ಇಲ್ಲ 

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.