ಕಸ ಗುಡಿಸಿ ಸ್ವಚ್ಛ ಶನಿವಾರ ಆಚರಣೆ

Team Udayavani, Mar 22, 2020, 4:36 PM IST

ಕೆಜಿಎಫ್: ನಗರದಲ್ಲಿ ಸ್ವಚ್ಛ ಶನಿವಾರ ಆಂದೋಲನದ ಅಂಗವಾಗಿ ನಗರಸಭೆ ಆಯುಕ್ತ ಸಿ.ರಾಜು, ಅಧಿಕಾರಿಗಳು ಮತ್ತು ಸಿಬ್ಬಂದಿ ಶ್ರಮದಾನ ಮಾಡಿ ರಸ್ತೆಯಲ್ಲಿನ ಕಸ ತೆರವು ಮಾಡಿದರು. ಪ್ರಧಾನಿ ನರೇಂದ್ರ ಮೋದಿ ಭಾನುವಾರ ಜನತಾ ಕರ್ಫ್ಯೂ ಆಚರಣೆಗೆ ಕರೆ ನೀಡಿರುವುದರಿಂದ ನಗರದಲ್ಲಿ ಗ್ರಾಹಕರು ಬಿರುಸಿನಿಂದ ಮನೆಗೆ ಬೇಕಾದ ಅಗತ್ಯ ವಸ್ತುಗಳನ್ನು ಖರೀದಿ ಮಾಡಿದರು. ನಗರದ ಎಂ.ಜಿ.ಮಾರುಕಟ್ಟೆಯಲ್ಲಿರುವ 1500 ಅಂಗಡಿಗಳಲ್ಲಿ ಜನ ದಟ್ಟಣೆ ಇತ್ತು. ತಿಂಡಿ ತಿನಿಸುಗಳು, ತರಕಾರಿ, ಹಣ್ಣು ಹಂಪಲು, ಮಾಂಸ ಮೊದಲಾದ ಖಾದ್ಯಗಳಿಗೆ ಹೆಚ್ಚಿನ ಬೇಡಿಕೆ ಕಂಡು ಬಂದಿತು.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ