ಕುಡುಕರ ಅಡ್ಡೆ ಆದ ಬಾಲಕಿಯರ ಕಾಲೇಜು ಮೈದಾನ

Team Udayavani, Jul 23, 2021, 6:19 PM IST

College ground

ಶ್ರೀನಿವಾಸಪುರ: ಮಕ್ಕಳಿಗೆ ಅಕ್ಷರ ಕಲಿಸುವಶಾಲಾ ಕಾಲೇಜುಗಳು ದೇಗುಲವಿದ್ದಂತೆ. ಇಂತಹ ಪವಿತ್ರವಾದ ಸ್ಥಳದಲ್ಲಿ ಕೆಲ ಕುಡುಕರು ಬಾರ್‌ಮಾಡಿಕೊಂಡಿದ್ದಾರೆ.

ರಾತ್ರಿ ವೇಳೆ ಮದ್ಯ ಸೇವಿಸಿ,ತಿಂಡಿ ತಿಂದು ಬಾಟಲ್‌, ಪ್ಲಾಸ್ಟಿಕ್‌ ಪೇಪರ್‌ ಅನ್ನುಎಸೆದು ಹೋಗುತ್ತಿದ್ದಾರೆ.ಪಟ್ಟಣದ ಎಂ.ಜಿ.ರಸ್ತೆಗೆ ಹೊಂದಿಕೊಂಡ ಸರ್ಕಾರಿ ಬಾಲಕಿಯರ ಕಾಲೇಜು ಆವರಣದಲ್ಲಿಇಂತಹ ಚಟುವಟಿಕೆ ನಡೆಯುತ್ತಿದ್ದು, ಸಂಬಂಧಪಟ್ಟ ಮೇಲಧಿಕಾರಿಗಳು, ಪೊಲೀಸರು, ಜನಪ್ರತಿನಿಧಿಗಳು ಮೌನಕ್ಕೆ ಶರಣಾಗಿದ್ದಾರೆ.

ಈ ಕಾಲೇಜುಆವರಣದಲ್ಲಿ ಕನ್ನಡ ಮಾಧ್ಯಮಿಕ ಮಾದರಿಹಿರಿಯ ಪ್ರಾಥಮಿಕ ಶಾಲೆ, ಬಿಇಒ, ಕ್ಷೇತ್ರ ಸಮನ್ವಯಾಧಿಕಾರಿಗಳ ಕಚೇರಿ ಇದ್ದು, ಅಧಿಕಾರಿಗಳು,ವಿದ್ಯಾರ್ಥಿಗಳು ತಮ್ಮ ದೈನಂದಿನ ಕೆಲಸಗಳಿಗೆಹಾಜರಾಗುತ್ತಾರೆ.ಕೆಲಸದ ಅವಧಿ ಹೊರತುಪಡಿಸಿ ರಜಾ ದಿನ,ರಾತ್ರಿ ವೇಳೆ ಕೆಲವು ಕುಡುಕರು ಆವರಣದಲ್ಲಿಮದ್ಯ ಸೇವಿಸಿ ಬಾಟಲ್‌ ಎಸೆದು ಹೋಗುತ್ತಾರೆ.

ಕಾಲೇಜು ಆವರಣಕ್ಕೆ ಸೂಕ್ತ ಕಾಂಪೌಂಡ್‌ ವ್ಯವಸ್ಥೆ ಇಲ್ಲ. ಗೇಟ್‌ ಅಳವಡಿಸಿದ್ದರೂ, ಕಟ್ಟಡಗಳ ಹಿಂದೆಕಾಂಪೌಂಡ್‌ಇಲ್ಲ.ಹೀಗಾಗಿ ಕಾಲೇಜುಆವರಣಕ್ಕೆಸುಲಭವಾಗಿ ಬರಬಹುದಾಗಿದೆ.ನಾಯಿ ಕಾಟ: ಹೋಟೆಲ್‌, ಅಂಗಡಿಯಿಂದಕಟ್ಟಿಸಿಕೊಂಡು ಬಂದ ತಿಂಡಿ ತಿನಿಸನ್ನು ಇಲ್ಲಿಯೇತಿಂದು, ಉಳಿದದ್ದು ಹಾಗೂ ಪೇಪರ್‌ ಅನ್ನುಇಲ್ಲಿಯೇ ಎಸೆದು ಹೋಗುತ್ತಾರೆ.

ಕೆಲವೊಮ್ಮೆಮೂಳೆ, ಮಾಂಸದ ತುಣುಕು ತಿನ್ನಲು ನಾಯಿಗಳು ಕಾಲೇಜು ಆವರಣಕ್ಕೆ ಬರುತ್ತಿವೆ. ಇದರಿಂದವಿದ್ಯಾರ್ಥಿಗಳಿಗೆ ತೊಂದರೆ ಆಗುತ್ತಿದೆ. ಕೂಡಲೇಪೊಲೀಸರು, ಶಿಕ್ಷಣ ಇಲಾಖೆ ಮೇಲಧಿಕಾರಿಗಳುಕ್ರಮಕೈಗೊಳ್ಳಬೇಕಿದೆ.

ಕೆ.ವಿ.ನಾಗರಾಜ್‌

ಟಾಪ್ ನ್ಯೂಸ್

ಬೆಂಗಳೂರು ಟಾರ್ಪೆಡಾಸ್‌ಗೆ ರಂಜಿತ್‌ ಸಿಂಗ್‌ ನಾಯಕ

ಬೆಂಗಳೂರು ಟಾರ್ಪೆಡಾಸ್‌ಗೆ ರಂಜಿತ್‌ ಸಿಂಗ್‌ ನಾಯಕ

ಮ್ಯಾರಥಾನ್‌ ಮ್ಯಾಚ್‌; ಮೆಡ್ವೆಡೇವ್‌ ಮೇಲುಗೈ

ಮ್ಯಾರಥಾನ್‌ ಮ್ಯಾಚ್‌; ಮೆಡ್ವೆಡೇವ್‌ ಮೇಲುಗೈ

ಬಿಸಿಸಿಐ ಗುತ್ತಿಗೆಯಲ್ಲಿ ಪೂಜಾರ, ರಹಾನೆಗೆ ಹಿಂಬಡ್ತಿ?

ಬಿಸಿಸಿಐ ಗುತ್ತಿಗೆಯಲ್ಲಿ ಪೂಜಾರ, ರಹಾನೆಗೆ ಹಿಂಬಡ್ತಿ?

ಯತ್ನಾಳ್‌ ಆತ್ಮಾವಲೋಕನ ಮಾಡಿಕೊಳ್ಳಲಿ: ಸಚಿವ ಮುರುಗೇಶ ನಿರಾಣಿ

ಯತ್ನಾಳ್‌ ಆತ್ಮಾವಲೋಕನ ಮಾಡಿಕೊಳ್ಳಲಿ: ಸಚಿವ ಮುರುಗೇಶ ನಿರಾಣಿ

ರೋಹಿತ್‌ ಸಂಪೂರ್ಣ ಫಿಟ್‌ ; ವಿಂಡೀಸ್‌ ಸರಣಿಗೆ ಅವರೇ ನಾಯಕ

ರೋಹಿತ್‌ ಸಂಪೂರ್ಣ ಫಿಟ್‌ ; ವಿಂಡೀಸ್‌ ಸರಣಿಗೆ ಅವರೇ ನಾಯಕ

ಪ್ರೊ ಕಬಡ್ಡಿ : ಮತ್ತೆ ಯು ಮುಂಬಾಗೆ ಸೋತ ಬೆಂಗಳೂರು ಬುಲ್ಸ್‌

ಪ್ರೊ ಕಬಡ್ಡಿ : ಮತ್ತೆ ಯು ಮುಂಬಾಗೆ ಸೋತ ಬೆಂಗಳೂರು ಬುಲ್ಸ್‌

ಚೀನದಿಂದ ಯುವಕನ ಶೀಘ್ರ ಹಸ್ತಾಂತರ: ಸಚಿವ ರಿಜಿಜು

ಅರುಣಾಚಲದಿಂದ ನಾಪತ್ತೆಯಾಗಿದ್ದ ಬಾಲಕನನ್ನು ಶೀಘ್ರವೇ ಚೀನ ಹಸ್ತಾಂತರ: ಸಚಿವ ರಿಜಿಜುಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹೆದ್ದಾರಿ ರಸ್ತೆ ವಿಭಜಕ ನಾಶ: ಅಧಿಕಾರಿಗಳ ಮೌನ

ಹೆದ್ದಾರಿ ರಸ್ತೆ ವಿಭಜಕ ನಾಶ: ಅಧಿಕಾರಿಗಳ ಮೌನ

ಬಂಗಾರಪೇಟೆ: ಹೆಚ್ಚಿದ ಸೋಂಕಿತ ವಿದ್ಯಾರ್ಥಿಗಳ ಸಂಖ್ಯೆ

ಬಂಗಾರಪೇಟೆ: ಹೆಚ್ಚಿದ ಸೋಂಕಿತ ವಿದ್ಯಾರ್ಥಿಗಳ ಸಂಖ್ಯೆ

ಶಾಸಕ, ತಹಶೀಲ್ದಾರ್‌ ವಾಗ್ವಾದ ಆಡಿಯೋ ವೈರಲ್‌

ಶಾಸಕ, ತಹಶೀಲ್ದಾರ್‌ ವಾಗ್ವಾದ ಆಡಿಯೋ ವೈರಲ್‌

ಕೆಲಸ ಒಬ್ಬರದು, ಪ್ರಚಾರ ಪಡೆಯುತ್ತಿರುವುದು ಇನ್ನೊಬ್ಬರು

ಕೆಲಸ ಒಬ್ಬರದು, ಪ್ರಚಾರ ಪಡೆಯುತ್ತಿರುವುದು ಇನ್ನೊಬ್ಬರು

1500 ಕೋಟಿ ರೂ.ಬೆಳೆ ಸಾಲಕ್ಕೆ ಬೇಡಿಕೆ

1500 ಕೋಟಿ ರೂ.ಬೆಳೆ ಸಾಲಕ್ಕೆ ಬೇಡಿಕೆ

MUST WATCH

udayavani youtube

ರಾಜಪಥ ಪರೇಡ್ ನಲ್ಲಿ ಯುದ್ಧವಿಮಾನಗಳ ಪವರ್ ಶೋ

udayavani youtube

73ನೇ ಗಣರಾಜ್ಯೋತ್ಸವದಲ್ಲಿ NCC ತಂಡ ಮುನ್ನಡೆಸಿದ ಮೈಸೂರಿನ ಯುವತಿ

udayavani youtube

ಪುನೀತ್ ಗೆ ಸಿಗದ ಪದ್ಮಪ್ರಶಸ್ತಿ: ಮಾತು ತಪ್ಪಿದ ಬೊಮ್ಮಾಯಿ

udayavani youtube

BSF ಮಹಿಳಾ ‘ಸೀಮಾ ಭವಾನಿ’ ತಂಡದಿಂದ ರೋಮಾಂಚಕ ಬೈಕ್ ಸಾಹಸ

udayavani youtube

ಭಯಾನಕ ಹೆಬ್ಬಾವಿನ ಎದುರು ಈ ಬೆಕ್ಕಿನ ಧೈರ್ಯ ನೋಡಿ!!

ಹೊಸ ಸೇರ್ಪಡೆ

ಧಾರ್ಮಿಕ ಕ್ಷೇತ್ರಗಳಿಂದ ಉತ್ತಮ ವ್ಯಕ್ತಿತ್ವ ನಿರ್ಮಾಣ: ಡಾ| ಹೆಗ್ಗಡೆ

ಧಾರ್ಮಿಕ ಕ್ಷೇತ್ರಗಳಿಂದ ಉತ್ತಮ ವ್ಯಕ್ತಿತ್ವ ನಿರ್ಮಾಣ: ಡಾ| ಹೆಗ್ಗಡೆ

ಬೆಂಗಳೂರು ಟಾರ್ಪೆಡಾಸ್‌ಗೆ ರಂಜಿತ್‌ ಸಿಂಗ್‌ ನಾಯಕ

ಬೆಂಗಳೂರು ಟಾರ್ಪೆಡಾಸ್‌ಗೆ ರಂಜಿತ್‌ ಸಿಂಗ್‌ ನಾಯಕ

ಮ್ಯಾರಥಾನ್‌ ಮ್ಯಾಚ್‌; ಮೆಡ್ವೆಡೇವ್‌ ಮೇಲುಗೈ

ಮ್ಯಾರಥಾನ್‌ ಮ್ಯಾಚ್‌; ಮೆಡ್ವೆಡೇವ್‌ ಮೇಲುಗೈ

ಬಿಸಿಸಿಐ ಗುತ್ತಿಗೆಯಲ್ಲಿ ಪೂಜಾರ, ರಹಾನೆಗೆ ಹಿಂಬಡ್ತಿ?

ಬಿಸಿಸಿಐ ಗುತ್ತಿಗೆಯಲ್ಲಿ ಪೂಜಾರ, ರಹಾನೆಗೆ ಹಿಂಬಡ್ತಿ?

ವ್ಗಜಕಹಮನಬವಚ

ಗುಣಮಟ್ಟದ ಕಾಮಗಾರಿಗೆ ಗುತ್ತಿಗೆದಾರರಿಗೆ ತಾಕೀತು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.