ಬೆಳೆ ಸಮೀಕ್ಷೆ ನಡೆಸಿ ಪರಿಹಾರ ಕಲ್ಪಿಸಿ


Team Udayavani, May 22, 2022, 3:38 PM IST

ಬೆಳೆ ಸಮೀಕ್ಷೆ ನಡೆಸಿ ಪರಿಹಾರ ಕಲ್ಪಿಸಿ

ಮುಳಬಾಗಿಲು: ಮುಂಗಾರು ಮಳೆಯಿಂದ ನಷ್ಟವಾಗಿ ರುವ ಬೆಳೆ ಸಮೀಕ್ಷೆ ಮಾಡಿ ಬೆಳೆಗಳನ್ನು ಬಾಧಿಸುತ್ತಿರುವ ನುಸಿ ರೋಗಕ್ಕೆ ಔಷಧಿಯನ್ನು ವಿತರಿಸಬೇಕು. ನಷ್ಟವಾಗಿ ರುವ ಪ್ರತಿ ಎಕೆರೆಗೆ 5 ಲಕ್ಷ ಪರಿಹಾರ ನೀಡಬೇಕು ಎಂದು ಒತ್ತಾಯಿಸಿ ರೈತ ಸಂಘದ ಕಾರ್ಯಕರ್ತರು ನಗರದ ಹಿರಿಯ ತೋಟಗಾರಿಕಾ ಸಹಾಯಕ ನಿರ್ದೇಶಕರ ಕಚೇರಿ ಮುಂದೆ ಪ್ರತಿಭಟಿಸಿದರು.

ಈ ವೇಳೆ ಮಾತನಾಡಿದ ರೈತ ಸಂಘದ ತಾಲೂಕು ಅಧ್ಯಕ್ಷ ಯಲುವಳ್ಳಿ ಪ್ರಭಾಕರ್‌, ಬೆಳೆ ಇದ್ದರೆ ಬೆಲೆ ಇಲ್ಲ, ಬೆಲೆ ಇದ್ದರೆ ಬೆಳೆ ಇಲ್ಲ ಇವರೆಡು ಇದ್ದರೆ ಪ್ರಕೃತಿ ವಿಕೋಪ ದಿಂದ ತಪ್ಪಿಸಿಕೊಳ್ಳಲು ಸಾಧ್ಯವಾಗದೇ ಜಿಲ್ಲಾದ್ಯಂತ ಮುಂಗಾರು ಮಳೆ ಆರ್ಭಟಕ್ಕೆ ಲಕ್ಷಾಂತರ ರೂ. ಬಂಡ ವಾಳ ಹಾಕಿ ಬೆಳೆದಿರುವ ಟೊಮೆಟೋ, ಕ್ಯಾಪ್ಸಿಕಂ ಬೆಳೆ ಗಳು ಕೈಗೆ ಬರುವ ಸಮಯದಲ್ಲಿ ರೋಗಬಾಧೆಯಿಂದ ಬೆಳೆ ನಾಶವಾಗಿ ಜನರು ಸಂಕಷ್ಟಕ್ಕೆ ತಲುಪಿದ್ದಾರೆ ಎಂದರು.

ಸತತವಾಗಿ 2 ವರ್ಷಗಳ ಹಿಂದೆ ಸಾಂಕ್ರಾಮಿಕ ರೋಗಗಳ ಹಾವಳಿ ನಡುವೆ ರೈತರು ಬೆಳೆಗೆ ಸೂಕ್ತವಾದ ಮಾರುಕಟ್ಟೆ ಇಲ್ಲದೆ ಪಸಲನ್ನು ತೋಟದಲ್ಲಿಯೇ ಕೊಳೆ ಯಲು ಬಿಟ್ಟಿದ್ದಲ್ಲದೇ ರಸ್ತೆಯ ಅಕ್ಕಪಕ್ಕ ಚರಂಡಿಗಳಲ್ಲಿ ಸುರಿದು ರೈತ ಆಕ್ರೋಶ ವ್ಯಕ್ತಪಡಿಸಿದಾಗ ಸರ್ಕಾರ ರೈತರ ಸಮಸ್ಯೆಗೆ ಸ್ಪಂದಿಸಿ ಪರಿಹಾರ ಘೋಷಣೆ ಮಾಡಿತು. ಆದರೆ, ಎರಡು ವರ್ಷಕಳೆದರೂ ಇದು ವರೆಗೂ ರೈತರಿಗೆ ಪರಿಹಾರದ ಹಣ ಸೇರಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಜಿಲ್ಲಾ ಕಾರ್ಯಾಧ್ಯಕ್ಷ ಹೆಬ್ಬಣಿ ಆನಂದರೆಡ್ಡಿ ಮಾತ ನಾಡಿ, ಮುಂಗಾರು ಬಿರುಗಾಳಿ ಸಹಿತ ಅಲಿ ಕಲ್ಲು ಮಳೆಗೆ ವಿಮಾ ಕಂಪನಿಗಳು ಕೊಚ್ಚಿಹೋಗಿವೆ. ಸರ್ಕಾರ ಕೂಡಲೇ ಅವುಗಳನ್ನು ಹುಡುಕಿಕೊಟ್ಟು ರೈತರ ಸಮಸ್ಯೆಗಳಿಗೆ ಸ್ಪಂದಿಸಬೇಕು ಎಂದು ಲೇವಡಿ ಮಾಡಿದರು.

ಸರ್ಕಾರಕ್ಕೆ ಅಂಕಿ ಅಂಶಗಳ ಪ್ರಕಾರ ನಷ್ಟವಾಗಿರುವ ಮಾವು ಟೊಮೆಟೋ ಮತ್ತಿತರ ವಾಣಿಜ್ಯ ಬೆಳೆಗಳನ್ನು ಅಧಿಕಾರಿ ಗಳು ಸಮೀಕ್ಷೆ ನಡೆಸಿ ಅಧಿಕಾರಿಗಳು ಜಿಲ್ಲಾಧಿಕಾರಿಗಳ ಮೂಲಕ ಸರ್ಕಾರಕ್ಕೆ ನೀಡಬೇಕು ಎಂದು ದೂರಿದರು. ಬಳಿಕ ಹಿರಿಯ ತೋಟಗಾರಿಕ ಸಹಾಯಕ ನಿರ್ದೇಶಕಿ ಶಿವಕುಮಾರಿಗೆ ಮನವಿ ಸಲ್ಲಿಸಿದರು.

ಜಿಲ್ಲಾಧ್ಯಕ್ಷ ಐತಂಡ ಹಳ್ಳಿ ಮಂಜುನಾಥ, ಮಹಿಳಾ ಜಿ.ಅಧ್ಯಕ್ಷ ಎ.ನಳಿನಿಗೌಡ, ರಾಜ್ಯ ಉಪಾಧ್ಯಕ್ಷ ಕೆ.ನಾರಾಯಣಗೌಡ, ಹಸಿರು ಸೇನೆ ತಾಲೂಕು ಅಧ್ಯಕ್ಷ ವೇಣು, ನವೀನ್‌, ಪದ್ಮಘಟ್ಟ ಧರ್ಮ, ನಂಗಲಿ ನಾಗೇಶ್‌, ಕಿಶೋರ್‌, ಕೇಶವ ರಾಮಮೂರ್ತಿ ಶ್ರೀಕಾಂತ್‌, ಪಾರುಕ್‌ಪಾಷ, ವಿಜಯಪಾಲ್‌, ಬಂಗಾರಿ ಮಂಜು, ರಾಮಕೃಷ್ಣ, ಜಗನ್‌, ವೇಣು, ತರುಣ್‌, ಪುತ್ತೇರಿ ರಾಜು, ಮಂಗಸಂದ್ರ ತಿಮ್ಮಣ್ಣ, ರಾಮಕೃಷ್ಣಪ್ಪ ಇತರರಿದ್ದರು.

ಟಾಪ್ ನ್ಯೂಸ್

ಮೂರು ದಿನವಾದರೂ ಪತ್ತೆಯಾಗಿಲ್ಲ ಚಿಕ್ಕಮಗಳೂರಿನ ಬಾಲಕಿ ಸುಪ್ರೀತ

ಮೂರು ದಿನವಾದರೂ ಪತ್ತೆಯಾಗಿಲ್ಲ ಕೊಚ್ಚಿಹೋದ ಚಿಕ್ಕಮಗಳೂರಿನ ಬಾಲಕಿ ಸುಪ್ರೀತ

5arrest

ವೃದ್ಧೆ ಕೈಕಾಲು ಕಟ್ಟಿ 10 ಲಕ್ಷ ನಗದು, 100 ಗ್ರಾಂ ಚಿನ್ನ ದೋಚಿದವರ ಸೆರೆ

cm-b-bommai

ಕಡಲ್ಕೊರೆತದ ಕುರಿತು ಕ್ರಮ ವಹಿಸಲು ಜಿಲ್ಲಾಧಿಕಾರಿಗಳಿಗೆ ಸೂಚನೆ: ಸಿಎಂ ಬೊಮ್ಮಾಯಿ

ಭಾರತದಲ್ಲಿ 24ಗಂಟೆಯಲ್ಲಿ 18,930 ಕೋವಿಡ್ ಪ್ರಕರಣ ದೃಢ; 35 ಮಂದಿ ಸಾವು

ಭಾರತದಲ್ಲಿ 24ಗಂಟೆಯಲ್ಲಿ 18,930 ಕೋವಿಡ್ ಪ್ರಕರಣ ದೃಢ; 35 ಮಂದಿ ಸಾವು

4land

ಬಂಟ್ವಾಳ: ಪಂಜಿಕಲ್ಲು ಗುಡ್ಡ ಕುಸಿತ ಪ್ರದೇಶಕ್ಕೆ ಸಚಿವ ಸುನೀಲ್‌ ಭೇಟಿ

3bharathshetty

ಅಕ್ರಮ ಗೋ ಹತ್ಯೆ ಮಾಡಿದರೆ ಆಸ್ತಿ ಮುಟ್ಟುಗೋಲು ದಂಡನಾಸ್ತ್ರ ಬಳಕೆ: ಡಾ.ಭರತ್ ಶೆಟ್ಟಿ ವೈ

ತಮಿಳುನಾಡನ್ನು ಎರಡು ರಾಜ್ಯಗಳನ್ನಾಗಿ ಇಬ್ಭಾಗ ಮಾಡಬೇಕು: ಬಿಜೆಪಿ ಮುಖಂಡ ನೈನಾರ್

ತಮಿಳುನಾಡನ್ನು ಎರಡು ರಾಜ್ಯಗಳನ್ನಾಗಿ ಇಬ್ಭಾಗ ಮಾಡಬೇಕು: ಬಿಜೆಪಿ ಮುಖಂಡ ನೈನಾರ್ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-afssa

ಕಾಂಗ್ರೆಸ್ ನಲ್ಲಿ ಭಿನ್ನಮತ: ರಮೇಶ್ ಕುಮಾರ್ ಶಕುನಿ ಎಂದ ಮುನಿಯಪ್ಪ

ಗ್ರಾಪಂಗಳಲ್ಲಿ ಅಕ್ರಮ ಇ ಖಾತೆ: ತನಿಖೆಗೆ ಆಗ್ರಹ

ಗ್ರಾಪಂಗಳಲ್ಲಿ ಅಕ್ರಮ ಇ ಖಾತೆ: ತನಿಖೆಗೆ ಆಗ್ರಹ

ರಾಜ್ಯ ಕಾಂಗ್ರೆಸ್‌ ಪಕ್ಷದಲ್ಲಿ ಗುಂಪುಗಾರಿಕೆ

ರಾಜ್ಯ ಕಾಂಗ್ರೆಸ್‌ ಪಕ್ಷದಲ್ಲಿ ಗುಂಪುಗಾರಿಕೆ

ಅಂತರಗಂಗೆ ಬೆಟ್ಟದಲ್ಲಿ ಜಂಗಲ್‌ ಲಾಡ್ಜ್!

ಪ್ರವಾಸಿ ತಾಣ ಅಂತರಗಂಗೆ ಬೆಟ್ಟದಲ್ಲಿ ಜಂಗಲ್‌ ಲಾಡ್ಜ್!

tdy-18

ಮನೆ ರಸ್ತೆ ಸಂಪರ್ಕಕ್ಕಾಗಿ ಗ್ರಾಪಂ ಕಚೇರಿ ಮುಂದೆ ಧರಣಿ

MUST WATCH

udayavani youtube

ದೇವಸ್ಥಾನದ ಆವರಣದೊಳಕ್ಕೆ ಉಕ್ಕಿ ಹರಿದ ನದಿಗಳು!

udayavani youtube

ಚಂದ್ರಶೇಖರ ಗುರೂಜಿ ಹತ್ಯೆ : ಕೇವಲ 4 ಗಂಟೆಯಲ್ಲಿ ಹಂತಕರ ಪತ್ತೆ

udayavani youtube

Lightings ನೋಡಿದಾಗ Shock ಆದೆ! – ಪ್ರೇಮಾ

udayavani youtube

ಚಂದ್ರಶೇಕರ್‌ ಗುರೂಜಿ ಹತ್ಯೆ: ಹಂತಕರ ಬಂಧನ

udayavani youtube

ಮಡಿಕೇರಿ : ಧಾರಾಕಾರ ಮಳೆಗೆ ರಸ್ತೆಗೆ ಉರುಳಿ ಬಿದ್ದ ಬಂಡೆ ಕಲ್ಲು, ತಪ್ಪಿದ ಭಾರಿ ದುರಂತ

ಹೊಸ ಸೇರ್ಪಡೆ

ಮೂರು ದಿನವಾದರೂ ಪತ್ತೆಯಾಗಿಲ್ಲ ಚಿಕ್ಕಮಗಳೂರಿನ ಬಾಲಕಿ ಸುಪ್ರೀತ

ಮೂರು ದಿನವಾದರೂ ಪತ್ತೆಯಾಗಿಲ್ಲ ಕೊಚ್ಚಿಹೋದ ಚಿಕ್ಕಮಗಳೂರಿನ ಬಾಲಕಿ ಸುಪ್ರೀತ

5arrest

ವೃದ್ಧೆ ಕೈಕಾಲು ಕಟ್ಟಿ 10 ಲಕ್ಷ ನಗದು, 100 ಗ್ರಾಂ ಚಿನ್ನ ದೋಚಿದವರ ಸೆರೆ

cm-b-bommai

ಕಡಲ್ಕೊರೆತದ ಕುರಿತು ಕ್ರಮ ವಹಿಸಲು ಜಿಲ್ಲಾಧಿಕಾರಿಗಳಿಗೆ ಸೂಚನೆ: ಸಿಎಂ ಬೊಮ್ಮಾಯಿ

ಭಾರತದಲ್ಲಿ 24ಗಂಟೆಯಲ್ಲಿ 18,930 ಕೋವಿಡ್ ಪ್ರಕರಣ ದೃಢ; 35 ಮಂದಿ ಸಾವು

ಭಾರತದಲ್ಲಿ 24ಗಂಟೆಯಲ್ಲಿ 18,930 ಕೋವಿಡ್ ಪ್ರಕರಣ ದೃಢ; 35 ಮಂದಿ ಸಾವು

4land

ಬಂಟ್ವಾಳ: ಪಂಜಿಕಲ್ಲು ಗುಡ್ಡ ಕುಸಿತ ಪ್ರದೇಶಕ್ಕೆ ಸಚಿವ ಸುನೀಲ್‌ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.