ವರ್ತೂರು ಪ್ರಕಾಶ್‌ಗೂ ಕಾಂಗ್ರೆಸ್‌ಗೂ ಸಂಬಂಧವಿಲ್ಲ

Team Udayavani, Feb 17, 2021, 3:36 PM IST

ವರ್ತೂರು ಪ್ರಕಾಶ್‌ಗೂ ಕಾಂಗ್ರೆಸ್‌ಗೂ ಸಂಬಂಧವಿಲ್ಲ

ಕೋಲಾರ: ಮಾಜಿ ಸಚಿವ ವರ್ತೂರು ಪ್ರಕಾಶ್‌ಗೂ ಕಾಂಗ್ರೆಸ್‌ ಪಕ್ಷಕ್ಕೂ ಯಾವುದೇ ಸಂಬಂಧವಿಲ್ಲ. ಇದನ್ನು ಹೈಕಮಾಂಡ್‌ ಈಗಾಗಲೇ ಸ್ಪಷ್ಟಪಡಿಸಿದ್ದು, ಎಲ್ಲರಿಗೂ ರಾಜಕೀಯವಾಗಿ ಸ್ವಾತಂತ್ರ್ಯವಿದೆ. ಉತ್ತರ ಕರ್ನಾಟಕ ಭಾಗಕ್ಕೆ ಎಲ್ಲಾದರೂ ಹೋಗಿ ಗೆದ್ದು ತೋರಿಸಲಿ ಎಂದು ಮಾಜಿ ಸಂಸದ ಕೆ.ಎಚ್‌. ಮುನಿಯಪ್ಪ ಸವಾಲು ಹಾಕಿದರು.

ನಗರದ ಪತ್ರಕರ್ತರ ಭವನದಲ್ಲಿ ಮಂಗಳವಾರ ಸುದ್ದಿ ಗೋಷ್ಠಿ ನಡೆಸಿ ಮಾತನಾಡಿದ ಅವರು, ಗ್ರಾಪಂ ಚುನಾವಣೆಗೆ ಮುನ್ನವೇ ಸಿದ್ದರಾಮಯ್ಯ ಮತ್ತು ಡಿಕೆ.ಶಿವಕುಮಾರ್‌ ಅವರೇ ವರ್ತೂರ್‌ಗೂ ಕಾಂಗ್ರೆಸ್‌ಗೂ ಯಾವುದೇ ಸಂಬಂಧವಿಲ್ಲ ವೆಂದು ಸ್ಪಷ್ಟಪಡಿಸಿದ್ದರೂ ಇಲ್ಲ ಸಲ್ಲದ ಹೇಳಿಕೆಗಳನ್ನು ನೀಡಿ ವಿನಾಕಾರಣ ಗೊಂದಲ ಸೃಷ್ಟಿಸುತ್ತಿದ್ದಾರೆ ಎಂದರು.

ಸಿದ್ದು, ಡಿಕೆಶಿ ಬರುವರು: ಮುಂಬರುವ ತಾಪಂ, ಜಿಪಂ ಚುನಾ ವಣೆಗೆ ಸಿದ್ಧರಾಗಲು ಬೂತ್‌ ಮಟ್ಟದಲ್ಲಿ ಸಮಿತಿಗಳ ರಚನೆಯಾಗಬೇಕಿದ್ದು, ಒಂದು ತಿಂಗಳೊಳಗಾಗಿ ಸಿದ್ದ ರಾಮಯ್ಯ, ಡಿಕೆ ಶಿವಕುಮಾರ್‌ ಅವರನ್ನು ಕರೆತಂದು ಜಿಲ್ಲೆ ಯಲ್ಲಿ ಕಾರ್ಯಕ್ರಮ ಆಯೋಜಿಸಲಾಗುವುದು ಎಂದು ತಿಳಿಸಿದರು.

ಕಾಂಗ್ರೆಸ್‌ನಲ್ಲಿ ಇರಲಿ: ಮುಳಬಾಗಿಲು ಮಾಜಿ ಶಾಸಕ ಕೊತ್ತೂರು ಮಂಜುನಾಥ್‌ ಮೂಲತಃ ಕಾಂಗ್ರೆಸ್ಸಿಗರು. ಆದರೆ ಯಾರದೋ ಮಾತು ಕೇಳಿ ಮಾಡುತ್ತಿದ್ದಾರೆ. ಜ್ಞಾನೋದಯ ಆಗಲಿ, ಇರುವುದಾದರೆ ಕಾಂಗ್ರೆಸ್‌ನಲ್ಲಿ ಇರಲಿ ಎಂದರು.

ಇಂದು ಪ್ರತಿಭಟನೆ: ಕಾಂಗ್ರೆಸ್‌ ಸಮಿತಿ ಜಿಲ್ಲಾಧ್ಯಕ್ಷ ಕೆ.ಚಂದ್ರಾ ರೆಡ್ಡಿ ಮಾತನಾಡಿ, ಗ್ಯಾಸ್‌, ಪೆಟ್ರೋಲ್‌-ಡೀಸೆಲ್‌ ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ಏರಿಕೆ ಖಂಡಿಸಿ ದೆಹಲಿ ರೈತರ ಹೋರಾಟ ಬೆಂಬಲಿಸಿ ಕೋಲಾರದಲ್ಲಿ ಬುಧವಾರ ಪ್ರತಿಭಟನೆ ಹಮ್ಮಿಕೊಂಡಿದ್ದು, ಕ್ಷೇತ್ರದ ಸುಮಾರು 5 ಸಾವಿರ ಮಂದಿಭಾಗವಹಿಸಲಿದ್ದಾರೆ. ಬೆಳಗ್ಗೆ 10.30ಕ್ಕೆ ನಗರದ ಗಾಂ ಧಿವನ ದಿಂದ ಪಾದಯಾತ್ರೆ ಆರಂಭಿಸಿ ತಾಲೂಕು ಆಡಳಿತದ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಲಾಗುವುದಾಗಿ ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಜಿಲ್ಲಾ ಕಾಂಗ್ರೆಸ್‌ ವಕ್ತಾರ ಎಲ್‌.ಎ. ಮಂಜುನಾಥ್‌, ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಎ.ಪ್ರಸಾದ್‌ಬಾಬು, ನಗರಸಭೆ ಸದಸ್ಯ ಬಿ.ಎಂ.ಮುಬಾರಕ್‌ ಉಪಸ್ಥಿತರಿದ್ದರು

ಎಲ್ಲರಿಗೂ ಗೊತ್ತಿರುವ ವಿಚಾರ :

ಶಾಸಕ ಕೆ.ಶ್ರೀನಿವಾಸಗೌಡರು ಕಾಂಗ್ರೆಸ್‌ಗೆ ಬರಲಿದ್ದಾರೆ ಎನ್ನುವ ಪ್ರಶ್ನೆಗೆ ಆ ಬಗ್ಗೆ ನನ್ನ ಗಮನಕ್ಕೆ ವಿಚಾರ ಬಂದಿಲ್ಲ. ಮಾಜಿ ಸ್ಪೀಕರ್‌ ಕೆ.ಆರ್‌.ರಮೇಶ್‌ಕುಮಾರ್‌ ಸಂಬಂಧ ನನ್ನೊಂದಿಗೆ ಹೇಗಿದೆ ಎನ್ನುವುದು ಪ್ರಪಂಚಕ್ಕೆ ಗೊತ್ತಿರುವ ವಿಚಾರ ಎಂದು ಪ್ರತಿಕ್ರಿಯಿಸಿದರು.

ಟಾಪ್ ನ್ಯೂಸ್

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

3

Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

Bangarapet ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

Kolar; ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

DR SUDHA

Corruption ಸಮರ್ಥಿಸಿಕೊಳ್ಳಲು ಮೋದಿ ರಾಜ್ಯಕ್ಕೆ: ಡಾ| ಎಂ.ಸಿ.ಸುಧಾಕರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

B.Y. Raghavendra: ಕಾಂಗ್ರೆಸ್‌ನವರ ಬಳಿ ಗ್ಯಾರಂಟಿ ಅಡ್ವಾನ್ಸ್‌ ಹಣ ಕೇಳಿ: ಬಿವೈಆರ್‌

B.Y. Raghavendra: ಕಾಂಗ್ರೆಸ್‌ನವರ ಬಳಿ ಗ್ಯಾರಂಟಿ ಅಡ್ವಾನ್ಸ್‌ ಹಣ ಕೇಳಿ: ಬಿವೈಆರ್‌

Gayatri Siddeshwar: ಕೈ ಸರ್ಕಾರದ ಗ್ಯಾರಂಟಿ ತಾತ್ಕಾಲಿಕ; ಗಾಯಿತ್ರಿ

Gayatri Siddeshwar: ಕೈ ಸರ್ಕಾರದ ಗ್ಯಾರಂಟಿ ತಾತ್ಕಾಲಿಕ; ಗಾಯಿತ್ರಿ

3

Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.