ವೃತ್ತಿ ಆಯ್ಕೆಗೆ ಮಕ್ಕಳೊಂದಿಗೆ ಸಂವಾದ


Team Udayavani, Feb 5, 2019, 7:10 AM IST

vturi.jpg

ಕೋಲಾರ: ಪ್ರೌಢಶಾಲಾ ಹಂತದಲ್ಲೇ ಮಕ್ಕಳು ಗುರಿ ಸಾಧನೆಗೆ ಅಗತ್ಯವಾದ ವೃತ್ತಿ ಅಥವಾ ಕೋರ್ಸಿನ ಆಯ್ಕೆಗೆ ಆಲೋಚನೆ ನಡೆಸಬೇಕು ಎಂದು ಬೆಂಗಳೂರಿನ ಗೂಗಲ್‌ ಕಂಪನಿ ಇಂಟಲೆಕ್ಚುಯಲ್‌ ಪ್ರಾಪರ್ಟೀಸ್‌ನ ನೋಂದಣಿ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿರುವ ಬಿ.ಎಂ.ರೋಷಿಣಿ ತಿಳಿಸಿದರು.

ತಾಲೂಕಿನ ಅರಾಭಿಕೊತ್ತನೂರು ಸರ್ಕಾರಿ ಪ್ರೌಢಶಾಲೆಯಲ್ಲಿ ಮಕ್ಕಳೊಂದಿಗೆ ‘ಶಾಲೆಗೆ ಬನ್ನಿ ಶನಿವಾರ ಕಲಿಯಲು ನೀಡಿ ಸಹಕಾರ’ ಕಾರ್ಯಕ್ರಮದಡಿ ನಡೆದ ಸಂವಾದದಲ್ಲಿ ಮಾತನಾಡಿದರು. ಸ್ವ ಅಭಿವೃದ್ಧಿ ಮತ್ತು ವೃತ್ತಿ ಆಯ್ಕೆಯ ಕುರಿತು ಮಕ್ಕಳಿಗೆ ಅಗತ್ಯ ಮಾಹಿತಿ ಒದಗಿಸಿದರು.

ನುರಿತವರ ಸಲಹೆ ಪಡೆಯಿರಿ: ಶಿಕ್ಷಣದ ಜತೆಗೆ ಸಾಮಾನ್ಯ ಜ್ಞಾನವೂ ಅಗತ್ಯ. ನಿಮ್ಮ ಮುಂದಿನ ಜೀವನ ಉಜ್ವಲವಾಗಿರಲು ನೀವು ಗುರಿಯನ್ನು ಹೊಂದಿರಬೇಕು. ಇಂದು ಕಲಿಕೆಗೆ, ವೃತ್ತಿಜೀವನಕ್ಕೆ ಅನೇಕ ಮಾರ್ಗಗಳಿವೆ. ಅವುಗಳ ಆಯ್ಕೆಗೆ ನುರಿತವರ ಸಲಹೆ ಪಡೆಯಬೇಕೆಂದರು. ಬಡತನ ಶಾಶ್ವತವಲ್ಲ, ಅದನ್ನು ಮೆಟ್ಟಿನಿಲ್ಲುವ ಶಕ್ತಿ ಪ್ರತಿಯೊಬ್ಬರಲ್ಲೂ ಇದೆ ಆದರೆ, ಆತ್ಮವಿಶ್ವಾಸ ನಿಮ್ಮಲ್ಲಿ ಇಲ್ಲವಾದರೆ ಗುರಿ ತಲುಪಲು ಸಾಧ್ಯವಿಲ್ಲ ಎಂದರು.

ಆತ್ಮವಿಶ್ವಾಸ ಕಳೆದುಕೊಳ್ಳದಿರಿ: ಎಸ್ಸೆಸ್ಸೆಲ್ಸಿ ಪರೀಕ್ಷೆ ಹತ್ತಿರವಾಗುತ್ತಿದೆ. ನಾನು ಎಷ್ಟು ಓದಿದರೂ ಅರ್ಥವಾಗುತ್ತಿಲ್ಲ, ಫೇಲಾಗು ತ್ತೇನೆ ಎಂದು ನೀವೇ ನಿರ್ಧರಿಸಿ ಬಿಟ್ಟರೆ ನಿಮ್ಮ ಆತ್ಮವಿಶ್ವಾಸ ಮಾಯವಾಗುತ್ತದೆ ಎಂದು ಎಚ್ಚರಿಸಿದರು.

ಕಷ್ಟಗಳನ್ನು ಎದುರಿಸಿ: ತನ್ನ ಆಶಯ ಈಡೇರಿಸಿಕೊಳ್ಳುವ ದೃಢ ನಿರ್ಧಾರ ಕೈಗೊಂಡರೆ ಅವನಿಗೆ ಎಂತಹ ಸಂಕಷ್ಟಗಳು ಎದುರಾದರೂ ಅವನು ಮೆಟ್ಟಿನಿಲ್ಲ ಬಲ್ಲ ಎಂದು ಕಿವಿಮಾತು ಹೇಳಿದರು. ಮುಖ್ಯ ಶಿಕ್ಷಕ ಸಿ.ಎನ್‌.ಪ್ರದೀಪ್‌ ಕುಮಾರ್‌, ರತ್ನಾಬಾಯಿ, ಹಿರಿಯ ಶಿಕ್ಷಕರಾದ ಎಸ್‌.ಅನಂತಪದ್ಮನಾಭ್‌, ಸತೀಶ್‌ ಎಸ್‌. ನ್ಯಾಮತಿ, ಭವಾನಿ, ಶ್ವೇತಾ, ಸುಗುಣಾ, ಲೀಲಾ, ಶ್ರೀನಿವಾಸಲು, ವೆಂಕಟರೆಡ್ಡಿ, ಫರೀದಾ, ಡಿ.ಚಂದ್ರಶೇಖರ್‌ ಇದ್ದರು.

ಟಾಪ್ ನ್ಯೂಸ್

arrested

Bangaluru cafe ಸ್ಫೋಟದ ಸಂಚುಕೋರ ಎನ್‌ಐಎ ಬಲೆಗೆ: ಯಾರಿದು ಷರೀಫ್?

1-qeqewqeqwe

IPL ಉದ್ಘಾಟನ ಸಮಾರಂಭ ವೀಕ್ಷಣೆ: ಹೊಸ ದಾಖಲೆ

1-wqweqeqweqweqeeqeqwe

ILO ವರದಿ; ಭಾರತದಲ್ಲಿ ನಿರುದ್ಯೋಗ ಉಲ್ಬಣ

Anant KUmar Hegde

Uttara Kannada BJP; ಅನಂತ್‌ ಕುಮಾರ ಹೆಗಡೆ ತಟಸ್ಥ?: ಪ್ರಚಾರದಿಂದಲೂ ದೂರ

1-wqeweeqwqewq

MGNREGA; ಉದ್ಯೋಗ ಖಾತ್ರಿ ಯೋಜನೆ: ಕಾರ್ಮಿಕರ ವೇತನ ಹೆಚ್ಚಳ

congress

Congress; ಕೋಲಾರಕ್ಕೆ ಗೌತಮ್‌ ಅಚ್ಚರಿಯ ಅಭ್ಯರ್ಥಿ?: 3ನೇ ವ್ಯಕ್ತಿಗೆ ಲಾಭ!

rape

Sullia;ಕೂಜಿಮಲೆ ಪ್ರದೇಶದಲ್ಲಿ ಕಾಣಿಸಿಕೊಂಡಾಕೆ ನಕ್ಸಲ್‌ ಅಲ್ಲ: ರಾಜಸ್ಥಾನಿ ಮಹಿಳೆ !


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Congress ಇಂದಿನ ಸ್ಥಿತಿ “ಮನೆಯೊಂದು 100 ಬಾಗಿಲು’: ಮುನಿಸ್ವಾಮಿ ವ್ಯಂಗ್ಯ

Congress ಇಂದಿನ ಸ್ಥಿತಿ “ಮನೆಯೊಂದು 100 ಬಾಗಿಲು’: ಮುನಿಸ್ವಾಮಿ ವ್ಯಂಗ್ಯ

Students: ಗೋಡೆ ಒಡೆಯಲು ಎಸ್ಸೆಸ್ಸೆಲ್ಸಿ ಮಕ್ಕಳ ಬಳಕೆ: ಕ್ರಮಕ್ಕೆ ಆಗ್ರಹ

Students: ಗೋಡೆ ಒಡೆಯಲು ಎಸ್ಸೆಸ್ಸೆಲ್ಸಿ ಮಕ್ಕಳ ಬಳಕೆ: ಕ್ರಮಕ್ಕೆ ಆಗ್ರಹ

KGF: ಅಪ್ರಾಪ್ತ ವಯಸ್ಸಿನ ಗರ್ಭಿಣಿಯರು;  98 ಕೇಸ್‌ ದಾಖಲು

KGF: ಅಪ್ರಾಪ್ತ ವಯಸ್ಸಿನ ಗರ್ಭಿಣಿಯರು;  98 ಕೇಸ್‌ ದಾಖಲು

ಕಾಡು ಪ್ರಾಣಿ ದಾಳಿ: ಕೋಲಾರದ ಯೋಧ ಗುಜರಾತ್‌ನಲ್ಲಿ ಸಾವು

ಕಾಡು ಪ್ರಾಣಿ ದಾಳಿ: ಕೋಲಾರದ ಯೋಧ ಗುಜರಾತ್‌ನಲ್ಲಿ ಸಾವು

Kolar Lok Sabha constituency: ಅಲೆಗಳು ಗೌಣ, ಸ್ಥಳೀಯ ಲೆಕ್ಕಾಚಾರಗಳೇ ನಿರ್ಣಾಯಕ

Kolar Lok Sabha constituency: ಅಲೆಗಳು ಗೌಣ, ಸ್ಥಳೀಯ ಲೆಕ್ಕಾಚಾರಗಳೇ ನಿರ್ಣಾಯಕ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

arrested

Bangaluru cafe ಸ್ಫೋಟದ ಸಂಚುಕೋರ ಎನ್‌ಐಎ ಬಲೆಗೆ: ಯಾರಿದು ಷರೀಫ್?

1-qeqewqeqwe

IPL ಉದ್ಘಾಟನ ಸಮಾರಂಭ ವೀಕ್ಷಣೆ: ಹೊಸ ದಾಖಲೆ

Lok Sabha Election: ಬಿಜೆಪಿ-ಜೆಡಿಎಸ್‌ “ಜಂಟಿ ಸಮರಾಭ್ಯಾಸ’

Lok Sabha Election: ಬಿಜೆಪಿ-ಜೆಡಿಎಸ್‌ “ಜಂಟಿ ಸಮರಾಭ್ಯಾಸ’

1-wqweqeqweqweqeeqeqwe

ILO ವರದಿ; ಭಾರತದಲ್ಲಿ ನಿರುದ್ಯೋಗ ಉಲ್ಬಣ

Anant KUmar Hegde

Uttara Kannada BJP; ಅನಂತ್‌ ಕುಮಾರ ಹೆಗಡೆ ತಟಸ್ಥ?: ಪ್ರಚಾರದಿಂದಲೂ ದೂರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.