Udayavni Special

ಕಾಡಾನೆ ಸಮಸ್ಯೆ ಶಾಶ್ವತ ಪರಿಹಾರಕ್ಕೆ ಕಾರಿಡಾರ್‌ ಯೋಜನೆ

Team Udayavani, Apr 10, 2021, 1:54 PM IST

ಕಾಡಾನೆ ಸಮಸ್ಯೆ ಶಾಶ್ವತ ಪರಿಹಾರಕ್ಕೆ ಕಾರಿಡಾರ್‌ ಯೋಜನೆ

ಬಂಗಾರಪೇಟೆ: ಈ ಭಾಗದಲ್ಲಿ ಕಾಡಾನೆಗಳ ಹಾವಳಿ ಹೆಚ್ಚಾಗಿದ್ದು,ಶಾಶ್ವತ ಪರಿಹಾರಕ್ಕೆ ಯುಗಾದಿ ಹಬ್ಬದಬಳಿಕ ಅರಣ್ಯ ಸಚಿವರನ್ನು ಸ್ಥಳಕ್ಕೆ ಕರೆ ಯಿಸಿ, ಕಾರಿಡಾರ್‌ ಯೋಜನೆ ಕಾರ್ಯಗತವಾಗಲು ಶ್ರಮಿಸುತ್ತೇನೆ ಎಂದು ಸಂಸದ ಎಸ್‌.ಮುನಿಸ್ವಾಮಿ ಹೇಳಿದರು.

ತಾಲೂಕಿನ ದೋಣಿಮಡುಗುಗ್ರಾಮದಲ್ಲಿ ಆರ್‌ಎಂಎಸ್‌ಎ ಯೋಜನೆಯಲ್ಲಿ 1.37 ಕೋಟಿ ರೂ.ನಲ್ಲಿನಿರ್ಮಾಣ ಮಾಡಿರುವ ನೂತನ ಪ್ರೌಢ ಶಾಲಾ ಕಟ್ಟಡ ಉದ್ಘಾಟಿಸಿ ಮಾತನಾಡಿದ ಅವರು, ಖಾಸಗಿ ಶಾಲೆಗಳಲ್ಲಿ ಕಾರ್ಯ ನಿರ್ವಹಿಸುವ ಕೆಲವು ಶಿಕ್ಷಕರು 10ನೇತರಗತಿ, ಪಿಯುಸಿ ಪಾಸ್‌ ಆಗದವರು ಇರುತ್ತಾರೆ. ಆದರೆ, ಸರ್ಕಾರಿ ಶಾಲೆಗಳಲ್ಲಿ ಪದವೀಧರ ಶಿಕ್ಷಕರಿದ್ದರೂ ಖಾಸಗಿಶಾಲೆಗಳ ವ್ಯಾಮೋಹದಿಂದ ಸರ್ಕಾರಿಶಾಲೆಗಳಲ್ಲಿ ಮಕ್ಕಳ ಸಂಖ್ಯೆ ವರ್ಷದಿಂದವರ್ಷ ಕ್ಷೀಣಿಸುವ ಮೂಲಕ ಮುಚ್ಚುವಹಂತ ತಲುಪಿರುವುದು ವಿಷಾದನೀಯ ಸಂಗತಿ ಎಂದು ಹೇಳಿದರು.

ಮೈದಾನ ಜಾಗ ಖರೀದಿಗೆ ಹಣ: ಬರೀಸರ್ಕಾರ ಹಾಗೂ ಜನಪ್ರತಿನಿಧಿಗಳಿಂದ ಮಾತ್ರ ಸರ್ಕಾರಿ ಶಾಲೆಗಳನ್ನು ಉಳಿಸಲು ಸಾಧ್ಯವಿಲ್ಲ ಬದಲಾಗಿ ಶಿಕ್ಷಕರು,ಪೋಷಕರೂ ಕೈ ಜೋಡಿಸಬೇಕು. ಈನಿಟ್ಟಿನಲ್ಲಿ ಎಲ್ಲರೂ ಕಾರ್ಯಪ್ರವೃತ್ತರಾಗಬೇಕಿದೆ. ಈ ಶಾಲೆಯಲ್ಲಿ ಮಕ್ಕಳದೈಹಿಕ ಬೆಳವಣಿಗೆಗೆ ಆಟದ ಮೈದಾನದ ಕೊರತೆಯಿದ್ದು, ಜಾಗ ಖರೀದಿಗೆ ನಾನುಒಂದು ಎಕರೆಗೆ ಬೇಕಾಗುವ ಹಣದಲ್ಲಿ ಅರ್ಧ ಕೊಡುವ ಭರವಸೆ ನೀಡಿದರು.

62 ಕೋಟಿ ರೂ. ಅಭಿವೃದ್ಧಿ: ಶಾಸಕ ಎಸ್‌.ಎನ್‌.ನಾರಾಯಣಸ್ವಾಮಿ ಮಾತನಾಡಿ, ದೋಣಿಮಗಡು ಪಂಚಾಯ್ತಿಯಲ್ಲಿ ಜಿಲ್ಲೆಯಲ್ಲೇ ಅತಿ ಹೆಚ್ಚು ಚೆಕ್‌ಡ್ಯಾಂ ನಿರ್ಮಾಣ ಮಾಡಿ ದಾಖಲೆಮಾಡಲಾಗಿದೆ. ಈ ಗ್ರಾಪಂನಲ್ಲಿ 8ವರ್ಷಗಳಿಂದ 62 ಕೋಟಿ ರೂ.ಅಭಿವೃದ್ಧಿ ಕಾಮಗಾರಿ ಕೈಗೊಳ್ಳಲಾಗಿದೆ ಎಂದು ವಿವರಿಸಿದರು.

ಯಾವುದೇ ಪ್ರಯೋಜನವಾಗಿಲ್ಲ: ಕಾಡಾನೆಗಳ ಕಾಟದಿಂದ ಈ ಭಾಗದರೈತರು ಹೈರಾಣರಾಗಿದ್ದಾರೆ. ಹಿಂದೆ ಸೋಲಾರ್‌ ಪೆನ್ಸಿಂಗ್‌ಗೆ ಹಣ ಮಂಜೂ ರಾಗಿತ್ತು, ಇದರಿಂದ ಯಾವುದೇಉಪಯೋಗವಿಲ್ಲ. ಆನೆ ಕಾರಿಡಾರ್‌ ಮಾಡಿದರೆ ಮಾತ್ರ ರೈತರಿಗೆ ನೆಮ್ಮದಿಸಿಗುತ್ತದೆ. ಇದನ್ನು ಕಾರ್ಯಗತಗೊಳಿಸಲು ನಾನು ಹಲವು ಬಾರಿ ಸರ್ಕಾರದೊಂದಿಗೆಸಂಘರ್ಷ ನಡೆಸಿರುವೆ, ಯಾವುದೇಅನುಕೂಲ ವಾಗಿಲ್ಲ ಎಂದು ಬೇಸರವ್ಯಕ್ತಪಡಿಸಿದರು.

ಸಭೆಯಲ್ಲಿ ಡಿ.ಕೆ.ಹಳ್ಳಿ ಜಿಪಂ ಸದಸ್ಯ ಬಿ.ವಿ.ಮಹೇಶ್‌, ದೋಣಿ ಮಡಗು ಗ್ರಾಪಂ ಅಧ್ಯಕ್ಷೆ ಮಂಜುಳಾಮಹಾ ದೇವ್‌, ಕೆಜಿಎಫ್ ಬಿಇಒ ಚಂದ್ರಶೇಖರ್‌, ಜಿಪಂ ಎಇಇ ಎಚ್‌.ಡಿ.ಶೇಷಾದ್ರಿ, ಎಇ ರವಿಚಂದ್ರನ್‌, ಭೂ ದಾನಿಗಳಾದ ಪಾಪಿರೆಡ್ಡಿ, ನಾರಾಯಣರೆಡ್ಡಿ, ಬಲಮಂದೆ ವಿಎಸ್‌ಎಸ್‌ಎನ್‌ ಅಧ್ಯಕ್ಷ ಜಿ.ವೆಂಕಟೇಶಗೌಡ, ಜಿಲ್ಲಾ ಬಿಜೆಪಿಉಪಾಧ್ಯಕ್ಷ ಬಿ.ಹೊಸರಾಯಪ್ಪ ಮುಂತಾದವರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

ಕೋವಿಡ್ ಸೋಂಕಿತರಿಗೆ ಕಲಬುರಗಿ ಪಾಲಿಕೆಯಿಂದ ಐದು ಆಟೋ ಆಂಬ್ಯುಲೆನ್ಸ್ ವ್ಯವಸ್ಥೆ

ಕೋವಿಡ್ ಸೋಂಕಿತರಿಗೆ ಕಲಬುರಗಿ ಪಾಲಿಕೆಯಿಂದ ಐದು ಆಟೋ ಆಂಬ್ಯುಲೆನ್ಸ್ ವ್ಯವಸ್ಥೆ

ಎಬಿ ಡಿ ವಿಲಿಯರ್ ನಿವೃತ್ತಿ ಪಕ್ಕಾ : ಕ್ರಿಕೆಟ್‌ ಸೌತ್‌ ಆಫ್ರಿಕಾ ಸ್ಪಷ್ಟನೆ

ಎಬಿ ಡಿ ವಿಲಿಯರ್ ನಿವೃತ್ತಿ ಪಕ್ಕಾ : ಕ್ರಿಕೆಟ್‌ ಸೌತ್‌ ಆಫ್ರಿಕಾ ಸ್ಪಷ್ಟನೆ

sadu

ಫಾ ಡು ಪ್ಲೆಸಿಸ್‌ಗೆ ಜೀವ ಬೆದರಿಕೆ! ದಶಕದ ಹಿಂದೆ ನಡೆದ ಘಟನೆ

ಐಎನ್‌ಎಕ್ಸ್‌ ಕೇಸು ವಿಚಾರಣೆಗೆ ದೆಹಲಿ ಹೈಕೋರ್ಟ್‌ ತಡೆಯಾಜ್ಞೆ

ಐಎನ್‌ಎಕ್ಸ್‌ ಕೇಸು ವಿಚಾರಣೆಗೆ ದೆಹಲಿ ಹೈಕೋರ್ಟ್‌ ತಡೆಯಾಜ್ಞೆ

ಪರಂ ಬೀರ್‌ ಸಿಂಗ್‌ ಕೇಸು: ವಿಚಾರಣೆಯಿಂದ ಹಿಂದೆ ಸರಿದ ನ್ಯಾ.ಗವಾಯ್‌

ಪರಂ ಬೀರ್‌ ಸಿಂಗ್‌ ಕೇಸು: ವಿಚಾರಣೆಯಿಂದ ಹಿಂದೆ ಸರಿದ ನ್ಯಾ.ಗವಾಯ್‌

ಕೈಗಾರಿಕೆಗಳಿಗೆ ಅನುಕೂಲವಾಗುವಂತೆ ಸಮ್ಮತಿ ಶುಲ್ಕ ಪರಿಷ್ಕರಣೆಗೆ ಶೆಟ್ಟರ್‌ ಸೂಚನೆ

ಕೈಗಾರಿಕೆಗಳಿಗೆ ಅನುಕೂಲವಾಗುವಂತೆ ಸಮ್ಮತಿ ಶುಲ್ಕ ಪರಿಷ್ಕರಣೆಗೆ ಶೆಟ್ಟರ್‌ ಸೂಚನೆ

ಕೋವಿಡ್ ಹಿನ್ನೆಲೆ : ಸಿಬಿಎಸ್‌ಇ 10ನೇ ತರಗತಿ ಫ‌ಲಿತಾಂಶ ಮುಂದೂಡಿಕೆ

ಕೋವಿಡ್ ಹಿನ್ನೆಲೆ : ಸಿಬಿಎಸ್‌ಇ 10ನೇ ತರಗತಿ ಫ‌ಲಿತಾಂಶ ಮುಂದೂಡಿಕೆಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕೋವಿಡ್‌ ಮುಕ್ತ ಕೋಲಾರಕ್ಕೆ ಶ್ರಮಿಸಿ

ಕೋವಿಡ್‌ ಮುಕ್ತ ಕೋಲಾರಕ್ಕೆ ಶ್ರಮಿಸಿ

ಆಸಿಡ್‌ ಕಾನ್ಸನ್‌ ಟ್ರೇಟ್‌ ಇಲ್ಲದೆ ಡಯಾಲಿಸಿಸ್‌ ಘಟಕ ಸ್ಥಗಿತ

ಆಸಿಡ್‌ ಕಾನ್ಸನ್‌ ಟ್ರೇಟ್‌ ಇಲ್ಲದೆ ಡಯಾಲಿಸಿಸ್‌ ಘಟಕ ಸ್ಥಗಿತ

incident held at mulabagilu

ಅಕ್ಕ-ತಂಗಿಗೆ ತಾಳಿ ಕಟ್ಟಿದ್ದವನ ಮೇಲೆ ಕೇಸು!

covid effect

ಬೆಲೆ ಪಾತಾಳಕ್ಕೆ ಟೊಮೆಟೋ ರಸ್ತೆ ಬದಿಗೆ

ಕೋಲಾರದಲ್ಲೂ ಬ್ಲಾಕ್ ಫಂಗಸ್ ಪತ್ತೆ: ಜಾಲಪ್ಪ ಆಸ್ಪತ್ರೆಯಲ್ಲಿ 12 ಮಂದಿಗೆ ಚಿಕಿತ್ಸೆ

ಕೋಲಾರದಲ್ಲೂ ಬ್ಲಾಕ್ ಫಂಗಸ್ ಪತ್ತೆ: ಜಾಲಪ್ಪ ಆಸ್ಪತ್ರೆಯಲ್ಲಿ 12 ಮಂದಿಗೆ ಚಿಕಿತ್ಸೆ

MUST WATCH

udayavani youtube

ಉಡುಪಿ ಮಲ್ಲಿಗೆ ಬೆಳೆದು ಆದಾಯ ಗಳಿಸಿದ ಪುತ್ತೂರಿನ ಲೋಬೋ..!

udayavani youtube

ಮಳೆಗೆ ಉರುಳಿದ ಮರ: ಕೂದಲೆಳೆ ಅಂತರದಲ್ಲಿ ಪಾರಾದ ಮಹಿಳೆ..!

udayavani youtube

ಆಪತ್ಬಾಂಧವ ಆಟೋ ಡ್ರೈವರ್ – ಮಹೇಶ್ ಮಣಿಪಾಲ

udayavani youtube

ಕೊರೊನಾ ವಿಷಮ ಸ್ಥಿತಿ ಯಲ್ಲಿರುವ ಭಾರತಕ್ಕೆ “ಸಂಜೀವಿನಿ’

udayavani youtube

ಲಾಕ್​ಡೌನ್ ನಿಯಮ ಉಲ್ಲಂಘಿಸಿದ ಯುವಕರಿಗೆ ನಾಗಿಣಿ ಡ್ಯಾನ್ಸ್ ಶಿಕ್ಷೆ

ಹೊಸ ಸೇರ್ಪಡೆ

ಕೋವಿಡ್ ಸೋಂಕಿತರಿಗೆ ಕಲಬುರಗಿ ಪಾಲಿಕೆಯಿಂದ ಐದು ಆಟೋ ಆಂಬ್ಯುಲೆನ್ಸ್ ವ್ಯವಸ್ಥೆ

ಕೋವಿಡ್ ಸೋಂಕಿತರಿಗೆ ಕಲಬುರಗಿ ಪಾಲಿಕೆಯಿಂದ ಐದು ಆಟೋ ಆಂಬ್ಯುಲೆನ್ಸ್ ವ್ಯವಸ್ಥೆ

ಎಬಿ ಡಿ ವಿಲಿಯರ್ ನಿವೃತ್ತಿ ಪಕ್ಕಾ : ಕ್ರಿಕೆಟ್‌ ಸೌತ್‌ ಆಫ್ರಿಕಾ ಸ್ಪಷ್ಟನೆ

ಎಬಿ ಡಿ ವಿಲಿಯರ್ ನಿವೃತ್ತಿ ಪಕ್ಕಾ : ಕ್ರಿಕೆಟ್‌ ಸೌತ್‌ ಆಫ್ರಿಕಾ ಸ್ಪಷ್ಟನೆ

sadu

ಫಾ ಡು ಪ್ಲೆಸಿಸ್‌ಗೆ ಜೀವ ಬೆದರಿಕೆ! ದಶಕದ ಹಿಂದೆ ನಡೆದ ಘಟನೆ

ಐಎನ್‌ಎಕ್ಸ್‌ ಕೇಸು ವಿಚಾರಣೆಗೆ ದೆಹಲಿ ಹೈಕೋರ್ಟ್‌ ತಡೆಯಾಜ್ಞೆ

ಐಎನ್‌ಎಕ್ಸ್‌ ಕೇಸು ವಿಚಾರಣೆಗೆ ದೆಹಲಿ ಹೈಕೋರ್ಟ್‌ ತಡೆಯಾಜ್ಞೆ

ಪರಂ ಬೀರ್‌ ಸಿಂಗ್‌ ಕೇಸು: ವಿಚಾರಣೆಯಿಂದ ಹಿಂದೆ ಸರಿದ ನ್ಯಾ.ಗವಾಯ್‌

ಪರಂ ಬೀರ್‌ ಸಿಂಗ್‌ ಕೇಸು: ವಿಚಾರಣೆಯಿಂದ ಹಿಂದೆ ಸರಿದ ನ್ಯಾ.ಗವಾಯ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.