ತಾಯಿ, ಮಗುವಿಗೆ ಕೋವಿಡ್‌ 19 ಸೋಂಕು


Team Udayavani, May 26, 2020, 7:11 AM IST

klr child

ಬಂಗಾರಪೇಟೆ: ಕೋವಿಡ್‌ 19 ಮತ್ತೆ ತನ್ನ ಅಟ್ಟಹಾಸ ಮುಂದುವರಿಸಿದ್ದು, ಸೋಮವಾರ ಮತ್ತೆ ವಿಜಯ ನಗರ, ಇಂದಿರಾಶ್ರಯ ವಾರ್ಡ್‌ನ ಇಬ್ಬರಲ್ಲಿ ಸೋಂಕು ಕಾಣಿಸಿಕೊಂಡಿದೆ. ಹೀಗಾಗಿ ಪುರಸಭೆ ಅಧಿಕಾರಿಗಳು ಎರಡೂ  ವಾರ್ಡ್‌ಗಳನ್ನು ಸೀಲ್‌ಡೌನ್‌ ಮಾಡಿದ್ದಾರೆ. ಚೆನ್ನೈಗೆ ಹಲವು ಬಾರಿ ಓಡಾಟ ನಡೆಸಿದ್ದ ಲಾರಿ ಚಾಲಕನಲ್ಲಿ ಮೂರು ದಿನಗಳ ಹಿಂದೆ ಕೋವಿಡ್‌ 19 ಸೋಂಕು ದೃಢಪಟ್ಟಿತ್ತು.

32 ವರ್ಷದ ಈ ಸೋಂಕಿತ ವ್ಯಕ್ತಿ ಚೆನ್ನೈನಿಂದ ನೇರವಾಗಿ  ಕೆಜಿಎಫ್ ತಾಲೂಕಿನ ಶ್ರೀನಿವಾಸಸಂದ್ರ ಗ್ರಾಪಂ ವ್ಯಾಪ್ತಿಯ ಚಿಂಚಾಂಡ್ಲಹಳ್ಳಿ ಗ್ರಾಮದ ತನ್ನ ಪತ್ನಿ ತವರು ಮನೆಗೆ ಹೋಗಿದ್ದ. ಅಲ್ಲಿಂದ ಮೂರು ದಿನಗಳ ಹಿಂದೆ ಬಂಗಾರಪೇಟೆಯ ಇಂದಿರಾ ಶ್ರಯದಲ್ಲಿ ವಾಸವಾಗಿದ್ದ. ಈತನಲ್ಲಿ  ಕೋವಿಡ್‌ 19 ದೃಢ ಪಟ್ಟಿದ್ದ ಬೆನ್ನಲ್ಲೆ, 27 ವರ್ಷದ ಈತನ ಪತ್ನಿ ಹಾಗೂ 6 ವರ್ಷದ ಹೆಣ್ಣು ಮಗಳಿಗೂ ಕೋವಿಡ್‌ 19 ಅಂಟಿಕೊಂಡಿದೆ.

ಪಟ್ಟಣದಲ್ಲಿ ಒಟ್ಟು ಆರು ಕೋವಿಡ್‌ 19 ಪ್ರಕರಣಗಳು ಇರುವುದರಿಂದ ತಾಲೂಕು ಆಡಳಿತ,  ಪುರಸಭೆ, ಅರೋಗ್ಯ ಇಲಾಖೆಯು ಸೋಂಕಿತರು ವಾಸವಿದ್ದಪ್ರದೇಶಗಳನ್ನು ಸೀಲ್‌ಡೌನ್‌ ಮಾಡಿ, ನಿಷೇಧಾಜ್ಞೆ ಜಾರಿ ಮಾಡಿದೆ. ಜನರು ಮನೆಯಿಂದ ಹೊರಬರಲು ಸಾಧ್ಯವಿಲ್ಲದ ಕಾರಣ, ಪುರಸಭೆ ಅಧಿಕಾರಿಗಳು, ಸಿಬ್ಬಂದಿ ಅಗತ್ಯ  ಸೌಲಭ್ಯಗಳನ್ನು ಮನೆಗಳಿಗೆ ಒದಗಿಸು ತ್ತಿದ್ದಾರೆ.

ಈ ಎರಡು ಸೀಲ್‌ಡೌನ್‌ ಪ್ರದೇಶಗಳಿಗೆ ತಹ ಶೀಲ್ದಾರ್‌ ಕೆ.ಬಿ.ಚಂದ್ರಮೌಳೇಶ್ವರ್‌, ತಾಲೂಕು ಆರೋ ಗ್ಯಾಧಿಕಾರಿ ಡಾ.ವಿಜಯಕುಮಾರಿ, ಸಬ್‌ ಇನ್ಸ್‌ ಪೆಕ್ಟರ್‌ ಆರ್‌.ಜಗದೀಶರೆಡ್ಡಿ, ಪುರಸಭೆ  ಮುಖ್ಯಾಧಿಕಾರಿ ವಿ. ಶ್ರೀಧರ್‌, ಆರೋಗ್ಯಾಧಿಕಾರಿ ಗೋವಿಂದರಾಜ್‌, ಸಿ ಎಒ ವೆಂಕಟೇಶ್‌, ಕಂದಾಯ ನಿರೀಕ್ಷಕ ಕಾಂತರಾಜ್‌, ಸಿಬ್ಬಂದಿಯಾದ ಸೋಮಣ್ಣ, ಸಂತೋಷ್‌, ಬಾಬು, ಹರೀಶ್‌, ಮಂಜುನಾಥ್‌ ಮುಂತಾದವರು ಭೇಟಿ ನೀಡಿದ್ದರು.

ಟಾಪ್ ನ್ಯೂಸ್

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

Kolar; ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

DR SUDHA

Corruption ಸಮರ್ಥಿಸಿಕೊಳ್ಳಲು ಮೋದಿ ರಾಜ್ಯಕ್ಕೆ: ಡಾ| ಎಂ.ಸಿ.ಸುಧಾಕರ್‌

jameer

H.D.Kumaraswamy ಭ್ರಮೆಯಲ್ಲಿದ್ದಾರೆ, ಮೊದಲು ಗೆಲ್ಲಲಿ: ಜಮೀರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.