ಕೊರೊನಾ ತಡೆ ಪಂಚಾಯ್ತಿ ಮಟ್ಟದಿಂದ ಆಗಲಿ

Team Udayavani, May 6, 2021, 5:03 PM IST

covid effect

ಕೋಲಾರ: ಕೊರೊನಾ 2ನೇ ಅಲೆ ತಡೆಗಟ್ಟಲು ಪಂಚಾಯ್ತಿ ಮಟ್ಟದಲ್ಲಿ ಪ್ರಥಮ ಆದ್ಯತೆ ನೀಡಬೇಕೆಂದು ಪಿಡಿಒಗಳಿಗೆ ಶಾಸಕ ಕೆ.ಶ್ರೀನಿವಾಸಗೌಡ ಸೂಚಿಸಿದರು.ನಗರದ ನಗರಸಭೆ ಕಾರ್ಯಾಲಯದಲ್ಲಿತಾಲೂಕಿನ ಪಿಡಿಒಗಳ ಸಭೆಯಲ್ಲಿ ಮಾತನಾಡಿ, ರಸ್ತೆ,ಚರಂಡಿ ಕಾಮಗಾರಿ ಅನುದಾನವನ್ನು ಕೊರೊನಾ ನಿಯಂತ್ರಣಕ್ಕೆ ಬಳಸಿಕೊಳ್ಳುವಂತೆ ಎಂದು ಹೇಳಿದರು.

ಕೊರೊನಾ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಈ ಬಗ್ಗೆಜಾಗೃತಿ ಮೂಡಿಸಬೇಕು, ಕೊರೊನಾ ಮುಕ್ತಜಿಲ್ಲೆಯಾಗಿಸಲು ಪಂಚಾಯ್ತಿ ವ್ಯಾಪ್ತಿಯಲ್ಲಿ ಆದ್ಯತೆಮೇಲೆ ಕೆಲಸ ಮಾಡಬೇಕು. ಈ ಸೋಂಕು ಪಟ್ಟಣಕ್ಕೆಮಾತ್ರ ಸೀಮಿತವಾಗದೇ ಹಳ್ಳಿಗಳಿಗೂ ವೇಗವಾಗಿವ್ಯಾಪಿಸುತ್ತಿದೆ. ಈ ಬಗ್ಗೆ ಎಚ್ಚರಿಕೆಯಿಂದ ಇರಬೇಕಾಗಿದೆಎಂದು ಹೇಳಿದರು.

ಮನವೊಲಿಕೆ ಮಾಡಿ: ಕೊರೊನಾ ನಿಯಂತ್ರಣಕ್ಕೆಪ್ರತಿಯೊಬ್ಬರ ಸಹಕಾರ ಮುಖ್ಯ. ಈ ಬಗ್ಗೆ ಸಾರ್ವಜನಿಕರು ಹೆಚ್ಚು ಜಾಗೃತರಾಗಬೇಕು. ಸರ್ಕಾರದನೀತಿನಿಯಮ ಕಡ್ಡಾಯವಾಗಿ ಪಾಲಿಸಬೇಕು. ಅಗತ್ಯಬಿದ್ದರೆ ಅಷ್ಟೇ ಹೊರಗಡೆ ಹೋಗಬೇಕು, ಇಲ್ಲಮನೆಯಲ್ಲಿ ಇರಬೇಕು, ಕೊರೊನಾ ಲಸಿಕೆ ಬಗ್ಗೆಪ್ರತಿಯೊಬ್ಬರಿಗೂ ಅರಿವು ಮೂಡಿಸುವ ಜೊತೆಗೆಲಸಿಕೆ ಹಾಕಿಸಿಕೊಳ್ಳುವಂತೆ ಮನವೊಲಿಸಬೇಕೆಂದುಎಂದು ಮನವಿ ಮಾಡಿದರು.
ಕೊರೊನಾ ಪ್ರಕರಣ ಹೆಚ್ಚಾಗಿರುವ ಹಳ್ಳಿಗಳಲ್ಲಿಹೊರಗಡೆ ಎಲ್ಲೂ ಓಡಾಟದ ರೀತಿಯಲ್ಲಿಸಾರ್ವಜನಿಕರನ್ನು ನಿಬಂìಧಿಸಬೇಕು, ಲಾಕ್‌ಡೌನ್‌ಮತ್ತು ಸಿಲ್ ಡೌನ್‌ ಪ್ರದೇಶಗಳಲ್ಲಿ ಪೊಲೀಸರು ಹೆಚ್ಚಿನರೀತಿಯಲ್ಲಿ ನಿಗಾವಹಿಸಬೇಕು ಎಂದು ಸೂಚಿಸಿದರು.ತಾಪಂ ಇಒ ಬಾಬು ಮಾತನಾಡಿ, ತಾಪಂವ್ಯಾಪ್ತಿಯ 36 ಗ್ರಾಪಂನಲ್ಲಿ ಕೊರೊನಾ ನಿಗ್ರಹಕ್ಕೆ ವಿಶೇಷ ಕಾರ್ಯಪಡೆ ರಚನೆ ಮಾಡಿ ಪ್ರತಿ ಹಳ್ಳಿಗಳಲ್ಲಿಕೊರೊನಾ ತಡೆಗಟ್ಟಲು ಜಾಗೃತಿ ಮೂಡಿಸುವ ಜೊತೆಗೆತುರ್ತು ಕ್ರಮ ಕೈಗೊಳ್ಳಲಾಗಿದೆ.

ಹಳ್ಳಿಗಳಲ್ಲಿ ಔಷಧಸಿಂಪಡಿಸುವುದು ಸೋಂಕಿತರು ಮೃತಪಟ್ಟರೆಅಂತ್ಯಕ್ರಿಯೆ ಮಾಡಲು ಪಂಚಾಯ್ತಿಯಿಂದ ವಿಶೇಷವ್ಯವಸ್ಥೆ ಒದಗಿಸಲಾಗಿದೆ ಎಂದು ವಿವರಿಸಿದರು.ತಾಪಂ ಅಧ್ಯಕ್ಷ ಸೂಲೂರು ಎಂ.ಆಂಜಿನಪ್ಪ,ನಗರಸಭೆ ಅಧ್ಯಕ್ಷೆ ಶ್ವೇತಾ, ಉಪಾಧ್ಯಕ್ಷ ಎನ್‌.ಎಸ್‌.ಪ್ರವೀಣ್‌, ನಗರಸಭೆ ಆಯುಕ್ತ ಶ್ರೀಕಾಂತ್‌, ಪಿಎಸ್‌ಐಅಣ್ಣಯ್ಯ ಭಾಗವಹಿಸಿದ್ದರು.

ಟಾಪ್ ನ್ಯೂಸ್

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

jds

JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ 10 ಲಕ್ಷ ಬಹುಮಾನ ಘೋಷಣೆ

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA

prahlad-joshi

LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Congress ಇಂದಿನ ಸ್ಥಿತಿ “ಮನೆಯೊಂದು 100 ಬಾಗಿಲು’: ಮುನಿಸ್ವಾಮಿ ವ್ಯಂಗ್ಯ

Congress ಇಂದಿನ ಸ್ಥಿತಿ “ಮನೆಯೊಂದು 100 ಬಾಗಿಲು’: ಮುನಿಸ್ವಾಮಿ ವ್ಯಂಗ್ಯ

Students: ಗೋಡೆ ಒಡೆಯಲು ಎಸ್ಸೆಸ್ಸೆಲ್ಸಿ ಮಕ್ಕಳ ಬಳಕೆ: ಕ್ರಮಕ್ಕೆ ಆಗ್ರಹ

Students: ಗೋಡೆ ಒಡೆಯಲು ಎಸ್ಸೆಸ್ಸೆಲ್ಸಿ ಮಕ್ಕಳ ಬಳಕೆ: ಕ್ರಮಕ್ಕೆ ಆಗ್ರಹ

KGF: ಅಪ್ರಾಪ್ತ ವಯಸ್ಸಿನ ಗರ್ಭಿಣಿಯರು;  98 ಕೇಸ್‌ ದಾಖಲು

KGF: ಅಪ್ರಾಪ್ತ ವಯಸ್ಸಿನ ಗರ್ಭಿಣಿಯರು;  98 ಕೇಸ್‌ ದಾಖಲು

ಕಾಡು ಪ್ರಾಣಿ ದಾಳಿ: ಕೋಲಾರದ ಯೋಧ ಗುಜರಾತ್‌ನಲ್ಲಿ ಸಾವು

ಕಾಡು ಪ್ರಾಣಿ ದಾಳಿ: ಕೋಲಾರದ ಯೋಧ ಗುಜರಾತ್‌ನಲ್ಲಿ ಸಾವು

Kolar Lok Sabha constituency: ಅಲೆಗಳು ಗೌಣ, ಸ್ಥಳೀಯ ಲೆಕ್ಕಾಚಾರಗಳೇ ನಿರ್ಣಾಯಕ

Kolar Lok Sabha constituency: ಅಲೆಗಳು ಗೌಣ, ಸ್ಥಳೀಯ ಲೆಕ್ಕಾಚಾರಗಳೇ ನಿರ್ಣಾಯಕ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ

Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ

Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’

Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

jds

JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ 10 ಲಕ್ಷ ಬಹುಮಾನ ಘೋಷಣೆ

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.