Udayavni Special

ಸರ್ಕಾರಗಳು ವಿಫ‌ಲವಾಗಿದ್ದೆ 2ನೇ ಅಲೆ ತೀವ್ರತೆಗೆ ಕಾರಣ

Team Udayavani, May 15, 2021, 7:27 PM IST

covid effect

ಕೋಲಾರ: ಭಾರತದಲ್ಲಿ ಕೋವಿಡ್‌-19 ಹರಡಿದಪ್ರಾರಂಭದಲ್ಲೇ ಸರಿಯಾದ ರೀತಿಯಲ್ಲಿ ಅರಿಯುವಲ್ಲಿ ಸರ್ಕಾರಗಳು ವಿಫಲವಾಗಿದ್ದರಿಂದಲೇ 2ನೇಅಲೆಯೂ ಅತ್ಯಂತ ತೀವ್ರತೆಯಿಂದ ಕೂಡುವಂತಾಯಿತು ಎಂದು ಸಾಮಾಜಿಕ ಹೋರಾಟಗಾರ ಹಾಗೂವೈದ್ಯ ಡಾ.ಎಚ್‌.ವಿ. ವಾಸು ಅಭಿಪ್ರಾಯಪಟ್ಟರು.

ನಗರದ ಹೊರವಲಯದ ಬೆಂಗಳೂರು ಉತ್ತರವಿವಿ ಕನ್ನಡ ಮತ್ತು ಸಮಾಜ ಕಾರ್ಯ ವಿಭಾಗದವತಿಯಿಂದ ಶುಕ್ರವಾರ ಹಮ್ಮಿಕೊಳ್ಳಲಾಗಿದ್ದ”ಕೋವಿಡ್‌ 2ನೇ ಅಲೆ ಎಚ್ಚರಿಕೆ ಮತ್ತು ಕೋವಿಡ್‌ತಡೆಯಲು ಅನುಸರಿಸಬೇಕಾದ ಕ್ರಮಗಳು’ ಎಂಬಉಪನ್ಯಾಸ ಮತ್ತು ಸಂವಾದದ ವೆಬಿನಾರ್‌ನಲ್ಲಿಮಾತನಾಡಿದರು.2ನೇ ಅಲೆ ತನ್ನ ರೂಪ ಬದಲಿಸಿ ಸಮುದಾಯದೊಳಗೆ ಪ್ರವೇಶಿಸಿದೆ. ಆದರೆ, ಕಾಯಿಲೆ ಯಾರಿಂದಬಂತು ಎಲ್ಲಿಂದ ಬಂತು ಎಂಬುದನ್ನು ಪತ್ತೆ ಹಚ್ಚಲು ಸಾಧ್ಯವಾಗುತ್ತಿಲ್ಲ, ಅದೇ ಮೂಲ ಕಾರಣವೇಇಷ್ಟೊಂದು ಸಮಸ್ಯೆಗೆ ಕಾರಣವಾಗಿದೆ ಎಂದರು.

ಅನೇಕ ಗೊಂದಲ: ದೇಶದಲ್ಲಿ ಮೊದಲನೇ ಅಲೆಬಂದಾಗ 10 ಸಾವಿರ ವೆಂಟಿಲೇಟರ್‌ಗಳಿದ್ದವು 2ನೇಅಲೆ ಬರುವಷ್ಟರಲ್ಲಿ 25 ಸಾವಿರ ವೆಂಟಿಲೇಟರ್‌ಗಳಾದವು. ಕರ್ನಾಟಕದ ಚಿತ್ರಣ ನೋಡಿದರೆ 950ಐಸಿಯು ಬೆಡ್‌ಗಳಿದ್ದು 2ನೇ ಅಲೆ ಬರುವಷ್ಟರಲ್ಲಿಅಷ್ಟೊಂದು ಬದಲಾವಣೆ ಕಾಣಲಿಲ್ಲ. ಮಹಾರಾಷ್ಟ್ರದಲ್ಲಿ ಮೊದಲನೇ ಅಲೆಯಲ್ಲಿಯೇ 1200 ವೆಂಟಿಲೇಟರ್‌ ಹೆಚ್ಚಿಸಿಕೊಂಡರು. ಎರಡನೇ ಅಲೆಯಲ್ಲಿಪರೀಕ್ಷೆ ಬಗ್ಗೆ ಅನೇಕ ಗೊಂದಲಗಳಿವೆ.

ಟೆಸ್ಟ್‌ನಲ್ಲಿನೆಗೆಟಿವ್‌ ಬಂದು ಸಿಟಿಸ್ಕ್ಯಾನ್‌ ನಲ್ಲಿ ಪಾಸಿಟಿವ್‌ಬಂದಿರುವ ಕೇಸು ನೋಡುತ್ತೇವೆ ಎಂದರು.ಶ್ರಮವಹಿಸಿ ಕಾರ್ಯ: ಈ ವೇಳೆ ಸರ್ಕಾರವನ್ನುಸಮಾಜ ದೂಷಿಸದೆ ನಮ್ಮಿಂದ ಏನು ಮಾಡಲುಸಾಧ್ಯ ಎಂಬುದನ್ನು ನಾವೆಲ್ಲರೂ ಅರಿಯಬೇಕು.ಈ ನಿಟ್ಟಿನಲ್ಲಿ ಕರ್ನಾಟಕ ಕೋವಿಡ್‌ ವಾಲಂಟೀರ್ಸ್‌ಟೀಂ ಕಾರ್ಯಕರ್ತರು ಅಮೆರಿಕ ಮತ್ತು ಬ್ರಿಟನ್ನಿಂದ ಸಹಾಯ ಮಾಡುತ್ತಿದ್ದಾರೆ. ಸರ್ಕಾರದ ಅ ಧಿಕಾ ರಿ ಗಳು ಸಿಬ್ಬಂದಿಗಳು ವರ್ಗ, ಆರೋಗ್ಯಇಲಾಖೆ ಸಿಬ್ಬಂದಿ ಶ್ರಮವಹಿಸಿ ಕಾರ್ಯನಿರ್ವಹಿಸುತ್ತಿರುವುದು ಶ್ಲಾಘನೀಯ ಎಂದರು.

ಹೋರಾಡಬೇಕಿದೆ: ವೆಬಿನಾರ್‌ನಲ್ಲಿ ಬೆಂಗಳೂರುಉತ್ತರ ವಿಶ್ವವಿದ್ಯಾಲಯ ಕುಲಪತಿ ಟಿ.ಡಿಕೆಂಪರಾಜು, ಪ್ರಾಸ್ತಾವಿಕವಾಗಿ ಮಾತನಾಡಿ, 2ನೇಅಲೆ ಬಗ್ಗೆ ದೇಶದಲ್ಲಿ ಈಗಾಗಲೇ ಕೋವಿಡ್‌ ತಡೆಗೆಅನೇಕ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳಲಾಗಿದೆ ವಿವಿಮಟ್ಟದಲ್ಲಿ ಸ್ನಾತಕೋತ್ತರ ವಿದ್ಯಾರ್ಥಿಗಳು ಎಲ್ಲರೂವ್ಯಾಕ್ಸಿನ್‌ ಹಾಕಿಸಿಕೊಳ್ಳಬೇಕು, ಕೋವಿಡ್‌ ಬಗ್ಗೆಭಯ ಬೇಡ. ಭವಿಷ್ಯತ್ತಿನಲ್ಲಿ ಮಹಾಮಾರಿಹಿಮ್ಮೆಟ್ಟಿಸಲು ಒಂದಾಗಿ ಹೋರಾಡಬೇಕಾಗಿದೆಎಂದರುವೆಬಿನಾರ್‌ನಲ್ಲಿ ಕನ್ನಡ ವಿಭಾಗದ ಡಾ.ನೇತ್ರಾವತಿನಿರೂಪಿಸಿ, ಸಮಾಜ ಕಾರ್ಯ ವಿಭಾಗದ ಸಂಯೋಜಕ ಡಾ.ಗುಂಡಪ್ಪ ದೇವಿಕೇರಿ ವಂದಿಸಿದರು.

ಟಾಪ್ ನ್ಯೂಸ್

“ಬೇಡಿಕೆ ಈಡೇರುವವರೆಗೆ ಜಿಎಸ್‌ಟಿ ಕಟ್ಟಬೇಡಿ’ : ಪ್ರಧಾನಿ ಸಹೋದರ ಪ್ರಹ್ಲಾದ್‌ ಮೋದಿ ಆಗ್ರಹ

“ಬೇಡಿಕೆ ಈಡೇರುವವರೆಗೆ ಜಿಎಸ್‌ಟಿ ಕಟ್ಟಬೇಡಿ’ : ಪ್ರಧಾನಿ ಸಹೋದರ ಪ್ರಹ್ಲಾದ್‌ ಮೋದಿ ಆಗ್ರಹ

ಅಂತಾರಾಷ್ಟ್ರೀಯ ಧಾರ್ಮಿಕ ಸ್ವಾತಂತ್ರ್ಯದ ರಾಯಭಾರಿಯಾಗಿ ಭಾರತೀಯ ಮೂಲದ ರಶಾದ್‌ ಹುಸೇನ್‌ ನೇಮಕ

ಅಂತಾರಾಷ್ಟ್ರೀಯ ಧಾರ್ಮಿಕ ಸ್ವಾತಂತ್ರ್ಯದ ರಾಯಭಾರಿಯಾಗಿ ಭಾರತೀಯ ಮೂಲದ ರಶಾದ್‌ ಹುಸೇನ್‌ ನೇಮಕ

ಫೈನಾನ್ಸ್ ಮಾಲೀಕ ಅಜೇಂದ್ರ ಶೆಟ್ಟಿ ಕೊಲೆ ಪ್ರಕರಣ: ಆರೋಪಿಯನ್ನು ವಶಕ್ಕೆ ಪಡೆದ ಪೊಲೀಸರು

ಫೈನಾನ್ಸ್ ಮಾಲೀಕ ಅಜೇಂದ್ರ ಶೆಟ್ಟಿ ಕೊಲೆ ಪ್ರಕರಣ: ಆರೋಪಿಯನ್ನು ವಶಕ್ಕೆ ಪಡೆದ ಪೊಲೀಸರು

rdffggggf

40 ವರ್ಷಗಳ ಬಳಿಕ ಬ್ರಿಟನ್ ರಾಣಿ ಡಯಾನಾ ಮದುವೆ ಕೇಕ್‌ ತುಂಡು ಹರಾಜು!

ಕಲ್ಲುಗಣಿ  ಪ್ರದೇಶಕ್ಕೆ  ಹೇಮಾವತಿ ನಾಲೆ ನೀರು ನುಗ್ಗಿ ಝರಿ ನಿರ್ಮಾಣ

ಕಲ್ಲುಗಣಿ ಪ್ರದೇಶಕ್ಕೆ ಹೇಮಾವತಿ ನಾಲೆ ನೀರು ನುಗ್ಗಿ ಝರಿ ನಿರ್ಮಾಣ

fgdfgrr

ರಾಜಕೀಯ ನಿವೃತ್ತಿ ಘೋಷಿಸಿದ ಬಿಜೆಪಿ ಸಂಸದ ಬಾಬುಲ್ ಸುಪ್ರಿಯೋ

dsfgsereter

ಲಾಕ್‌ಡೌನ್ ಬೇಕೇ, ಬೇಡವೇ ಎನ್ನುವುದನ್ನು ಜನರೇ ನಿರ್ಧರಿಸಲಿ : ಜಿಲ್ಲಾಧಿಕಾರಿ ಜಿ. ಜಗದೀಶ್ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Road development

7.50 ಕೋಟಿ ರೂ.ನಲ್ಲಿ ರಸ್ತೆ ಅಭಿವೃದ್ಧಿ

Government Hospital

ಕೋಲಾರ: ಸರ್ಕಾರಿ ಆಸ್ಪತ್ರೆಗಳ ಬಲವರ್ಧನೆಗೆ ಒತ್ತು

kolara incident

ಉಳುಮೆ ಭೂಮಿ ಕಬಳಿಕೆಗೆ ಯತ್ನ

Road Transport Divisional Control Officer suspended

ರಸ್ತೆ ಸಾರಿಗೆ ವಿಭಾಗೀಯ ನಿಯಂತ್ರಣ ಅಧಿಕಾರಿ ಅಮಾನತು

kolara news

ನಕಲಿ ಕಟ್ಟಡ ಕಾರ್ಮಿಕರ ವಿರುದ್ದ ಕ್ರಮಕೈಗೊಳ್ಳಿ

MUST WATCH

udayavani youtube

ಕೋವಿಡ್ ಹೆಚ್ಚಳಕ್ಕೆ ಪರೋಕ್ಷವಾಗಿ ಜನರೇ ಕಾರಣರಾಗುತ್ತಿದ್ದಾರೆ : ಜಿಲ್ಲಾಧಿಕಾರಿ ಜಿ. ಜಗದೀಶ್

udayavani youtube

ಅತಿವೃಷ್ಟಿ ಹೊಡೆತಕ್ಕೆ ನಲುಗಿದ ರೈತರು

udayavani youtube

ಮನೆಯ ದೀಪ ಆರಿಸಿದವನಿಗೆ ಶಿಕ್ಷೆ ಆಗಲೇ ಬೇಕು: ಅಜೇಂದ್ರ ಶೆಟ್ಟಿ ತಂದೆ ಹೇಳಿಕೆ

udayavani youtube

ಅದು ಹೇಳಿದ್ರೆ ಅವರಿಗೂ , ನನಗೂ ಒಳ್ಳೇದಲ್ಲ !

udayavani youtube

ಸತತ 4ನೇ ದಿನವೂ ಭಾರತದಲ್ಲಿ ಕೋವಿಡ್ ಪ್ರಕರಣ ಹೆಚ್ಚಳ

ಹೊಸ ಸೇರ್ಪಡೆ

“ಬೇಡಿಕೆ ಈಡೇರುವವರೆಗೆ ಜಿಎಸ್‌ಟಿ ಕಟ್ಟಬೇಡಿ’ : ಪ್ರಧಾನಿ ಸಹೋದರ ಪ್ರಹ್ಲಾದ್‌ ಮೋದಿ ಆಗ್ರಹ

“ಬೇಡಿಕೆ ಈಡೇರುವವರೆಗೆ ಜಿಎಸ್‌ಟಿ ಕಟ್ಟಬೇಡಿ’ : ಪ್ರಧಾನಿ ಸಹೋದರ ಪ್ರಹ್ಲಾದ್‌ ಮೋದಿ ಆಗ್ರಹ

ಅಂತಾರಾಷ್ಟ್ರೀಯ ಧಾರ್ಮಿಕ ಸ್ವಾತಂತ್ರ್ಯದ ರಾಯಭಾರಿಯಾಗಿ ಭಾರತೀಯ ಮೂಲದ ರಶಾದ್‌ ಹುಸೇನ್‌ ನೇಮಕ

ಅಂತಾರಾಷ್ಟ್ರೀಯ ಧಾರ್ಮಿಕ ಸ್ವಾತಂತ್ರ್ಯದ ರಾಯಭಾರಿಯಾಗಿ ಭಾರತೀಯ ಮೂಲದ ರಶಾದ್‌ ಹುಸೇನ್‌ ನೇಮಕ

ಫೈನಾನ್ಸ್ ಮಾಲೀಕ ಅಜೇಂದ್ರ ಶೆಟ್ಟಿ ಕೊಲೆ ಪ್ರಕರಣ: ಆರೋಪಿಯನ್ನು ವಶಕ್ಕೆ ಪಡೆದ ಪೊಲೀಸರು

ಫೈನಾನ್ಸ್ ಮಾಲೀಕ ಅಜೇಂದ್ರ ಶೆಟ್ಟಿ ಕೊಲೆ ಪ್ರಕರಣ: ಆರೋಪಿಯನ್ನು ವಶಕ್ಕೆ ಪಡೆದ ಪೊಲೀಸರು

rdffggggf

40 ವರ್ಷಗಳ ಬಳಿಕ ಬ್ರಿಟನ್ ರಾಣಿ ಡಯಾನಾ ಮದುವೆ ಕೇಕ್‌ ತುಂಡು ಹರಾಜು!

ಕಲ್ಲುಗಣಿ  ಪ್ರದೇಶಕ್ಕೆ  ಹೇಮಾವತಿ ನಾಲೆ ನೀರು ನುಗ್ಗಿ ಝರಿ ನಿರ್ಮಾಣ

ಕಲ್ಲುಗಣಿ ಪ್ರದೇಶಕ್ಕೆ ಹೇಮಾವತಿ ನಾಲೆ ನೀರು ನುಗ್ಗಿ ಝರಿ ನಿರ್ಮಾಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.