ಲಸಿಕೆ ಖರೀದಿಗೆ 1 ಕೋಟಿ ರೂ. ನೀಡಲು ಸಿದ್ಧ: ಶಾಸಕ

Team Udayavani, Jun 15, 2021, 6:50 PM IST

covid news

ಬಂಗಾರಪೇಟೆ: ಕ್ಷೇತ್ರದ ಜನರಿಗಾಗಿ ಲಸಿಕೆ ಖರೀದಿಸಲು ಶಾಸಕರ ಕ್ಷೇತ್ರಾಭಿವೃದ್ಧಿ ಅನುದಾನದಲ್ಲಿ ಕೋಟಿ ರೂ. ನೀಡಲು ನಾನು ಸಿದ್ಧನಿದ್ದೇನೆ ಎಂದು ಶಾಸಕ ಎಸ್‌.ಎನ್‌.ನಾರಾಯಣಸ್ವಾಮಿ ಘೋಷಿಸಿದರು.

ತಾಲೂಕಿನ ಆಲಂಬಾಡಿ ಜೋತೇನಹಳ್ಳಿ,ಮಾಗೊಂದಿ, ಹುಲಿಬೆಲೆ ಮತ್ತು ಐನೋರ ಹೊಸಹಳ್ಳಿ ಗ್ರಾಪಂಗಳಲ್ಲಿ ಹಮ್ಮಿಕೊಂಡಿದ್ದ ಸಾರ್ವಜನಿಕರ ಕುಂದುಕೊರತೆ ವಿಚಾರಣೆ ಸಭೆಯಲ್ಲಿ ಮಾತನಾಡಿ, ಸರ್ಕಾರ ಎಲ್ಲರೂ ಲಸಿಕೆ ಹಾಕಿಸಿಕೊಳ್ಳಿ ಎಂದು ಹೇಳುತ್ತಿದೆ,

ಮತ್ತೂಂದು ಕಡೆ ಲಸಿಕೆ ಸಮರ್ಪಕವಾಗಿ ಪೂರೈಸದೆ ನಿರ್ಲಕ್ಷ್ಯ ಮಾಡುತ್ತಿದೆ. ತಮ್ಮ ತಪ್ಪುಮರೆಮಾಚಲು ವಿರೋಧ ಪಕ್ಷಗಳು ಲಸಿಕೆವಿಷಯದಲ್ಲಿ ಜನರನ್ನು ತಪ್ಪು ದಾರಿಗೆಎಳೆಯುತ್ತಿವೆ ಎಂದು ಆರೋಪಿಸುತ್ತಿದೆ ಎಂದು ಹೇಳಿದರು. ಕಾಂಗ್ರೆಸ್‌ ಶಾಸಕರ್ಯಾರೂ ಲಸಿಕೆವಿರೋಧಿಸಿಲ್ಲ, ಫ‌ಲಾನುಭವಿಗಳ ಸಂಖ್ಯೆಗೆತಕ್ಕಂತೆ ಆಸ್ಪತ್ರೆಗಳಿಗೆ ಲಸಿಕೆ ನೀಡದೆ ನಿರ್ಲಕ್ಷ್ಯಮಾಡಿ, ಆ ಲೋಪ ಮುಚ್ಚಿಡಲು ವಿಪಕ್ಷಗಳನಾಯಕರ ಮೇಲೆ ಸರ್ಕಾರ ಟೀಕಾ ಪ್ರಹಾರಮಾಡುತ್ತಿದೆ. ನಿತ್ಯ 4 ಸಾವಿರ ಜನಕ್ಕೆ ಲಸಿಕೆಬೇಕಿದೆ. ಕೇವಲ 200 ಮಂದಿಗೆ ಮಾತ್ರನೀಡುತ್ತಿದ್ದಾರೆ ಎಂದು ದೂರಿದರು.

ಲಸಿಕೆ ಖರೀದಿಗೆ ಸರ್ಕಾರದ ಬಳಿ ಹಣ ಇಲ್ಲದ ಕಾರಣ, ನಾನು ಕ್ಷೇತ್ರದ ಜನರಿಗಾಗಿಶಾಸಕರ ಅನುದಾನದಲ್ಲಿ 1 ಕೋಟಿ ರೂ.ಬಳಸಲು ಜಿಲ್ಲಾಧಿಕಾರಿಗೆ ಮನವಿ ಪತ್ರನೀಡುವೆ. ಬಿಜೆಪಿ ಸರ್ಕಾರದಲ್ಲಿ ಜನಸಾಮಾನ್ಯರು ನೆಮ್ಮದಿಯಾಗಿ ಬದುಕಲುಸಾಧ್ಯವಿಲ್ಲ. ದಿನ ಬಳಕೆ ವಸ್ತುಗಳು,ಪೆಟ್ರೋಲ್‌, ಡೀಸೆಲ್‌, ಔಷಧಿಗಳ ಬೆಲೆಹೆಚ್ಚಳ ಮಾಡಿ ಜನರನ್ನು ಸಂಕಷ್ಟಕ್ಕೆದೂಡಲಾಗಿದೆ ಎಂದು ಹೇಳಿದರು.

ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಕೆ.ಚಂದ್ರಾರೆಡ್ಡಿ ಮಾತನಾಡಿ, ಬಿಜೆಪಿ ಸರ್ಕಾರ ಎಲ್ಲಾರಂಗದಲ್ಲಿಯೂ ಜನರ ಹಿತ ಕಾಪಾಡುವಲ್ಲಿವಿಫ‌ಲವಾಗಿದೆ ಎಂದು ಟೀಕಿಸಿದರು.ತಹಶೀಲ್ದಾರ್‌ ಎಂ.ದಯಾನಂದ್‌,ತಾಪಂ ಇಒ ಎನ್‌.ವೆಂಕಟೇಶಪ್ಪ, ಬಿಇಒಕೆಂಪಯ್ಯ, ಹುಲಿಬೆಲೆ ಗ್ರಾಪಂ ಅಧ್ಯಕ್ಷಎಚ್‌.ವಿ.ಸುರೇಶ್‌, ಐನೋರಹೊಸಹಳ್ಳಿಗ್ರಾಪಂ ಅಧ್ಯಕ್ಷೆ ಸುಮಿತ್ರ ಶ್ರೀನಿವಾಸ್‌,ಉಪಾಧ್ಯಕ್ಷ ರಾಮರೆಡ್ಡಿ, ಪಿಕಾರ್ಡ್‌ ಬ್ಯಾಂಕಿನಅಧ್ಯಕ್ಷ ಎಚ್‌.ಕೆ. ನಾರಾಯಣಸ್ವಾಮಿ,ನಿರ್ದೇಶಕ ವೆಂಕಟಾ ಚಲಪತಿ,ಮುಖಂಡರಾದ ಕೆ.ಸಿ.ಗೋಪಾಲ್‌,ಬಸವರಾಜ್‌, ಕೆಸರನಹಳ್ಳಿ ಮಂಜುನಾಥ್‌,ಪಿಡಿಒಗಳಾದ ಗಂಗೋಜಿರಾವ್‌,ಶ್ರೀನಿವಾಸರೆಡ್ಡಿ, ಶಂಕರ್‌, ಚಂದ್ರಕಲಾಮುಂತಾದವರಿದ್ದರು.

ಟಾಪ್ ನ್ಯೂಸ್

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

Kolar; ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

DR SUDHA

Corruption ಸಮರ್ಥಿಸಿಕೊಳ್ಳಲು ಮೋದಿ ರಾಜ್ಯಕ್ಕೆ: ಡಾ| ಎಂ.ಸಿ.ಸುಧಾಕರ್‌

jameer

H.D.Kumaraswamy ಭ್ರಮೆಯಲ್ಲಿದ್ದಾರೆ, ಮೊದಲು ಗೆಲ್ಲಲಿ: ಜಮೀರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.