ಸೋಂಕಿತರ ಹೋಂ ಐಸೋಲೇಷನ್‌ ಬೇಡ

Team Udayavani, May 24, 2021, 7:50 PM IST

covid news

ಕೋಲಾರ: ಕೋವಿಡ್‌ ತಡೆಗೆ ಹೋಂ ಐಸೋಲೇಷನ್‌ನಿಲ್ಲಿಸಿ ಸೋಂಕಿತರನ್ನು ಕೋವಿಡ್‌ ಕೇರ್‌ ಸೆಂಟರ್‌ಗೆಸ್ಥಳಾಂತರಿಸಿ ಎಂದು ರಾಜ್ಯ ಸರ್ಕಾರದ ಮುಖ್ಯಕಾರ್ಯದರ್ಶಿ ರವಿಕುಮಾರ್‌ ಸೂಚನೆ ನೀಡಿದರು.

ಭಾನುವಾರ ಜಿಲ್ಲೆಗೆ ಭೇಟಿ ನೀಡಿದ್ದ ಅವರು, ನಗರದ ಜಿಲ್ಲಾಸ್ಪತ್ರೆ, ಇಟಿಸಿಎಂ ಆಸ್ಪತ್ರೆಯ ಲಸಿಕಾಕೇಂದ್ರಗಳನ್ನು ಪರಿಶೀಲಿಸಿದ ನಂತರ ಜಿಲ್ಲಾ ಆರೋಗ್ಯಮತ್ತು ಕುಟುಂಬ ಕಲ್ಯಾಣ ಇಲಾಖೆ ಸಭಾಂಗಣದಲ್ಲಿ ಅಧಿಕಾರಿಗಳ ಸಭೆ ನಡೆಸಿದರು.ಹೋಂ ಐಸೋಲೇಷನ್‌ನಿಂದಾಗಿ ಸೋಂಕು ಹೆಚ್ಚುಹರಡಲು ಕಾರಣವಾಗಿದೆ. ಸೋಂಕಿತರು ಮಾರ್ಗಸೂಚಿ ಪಾಲಿಸುತ್ತಿಲ್ಲ, ಇದನ್ನು ತಡೆಯದಿದ್ದರೆಕೋವಿಡ್‌ ಮಾರಿ ಹಬ್ಬುತ್ತಲೇ ಹೋಗುತ್ತದೆ. ಈಕೂಡಲೇ ಜಿಲ್ಲೆಯಲ್ಲಿ ಹೋಂ ಐಸೋಲೇಷನ್‌ ನಿಲ್ಲಿಸಿಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಸೋಂಕಿತರಿಗೆ ಆಕ್ಸಿಜನ್‌ ಬೆಡ್‌, ಐಸಿಯು ನೀಡಿಕೆಯಲ್ಲಿ ಪಾರದರ್ಶಕತೆ ಕಾಪಾಡಿಕೊಳ್ಳಿ, ಅಂತಹದೂರುಗಳು ಬಾರದಂತೆ ಎಚ್ಚರವಹಿಸಿ ಎಂದ ಅವರು,ಸೋಂಕಿತರ ಸಂಖ್ಯೆ ಕಡಿಮೆಯಾಗಲು ಎಲ್ಲಾ ಅಗತ್ಯಕ್ರಮ ಕೈಗೊಳ್ಳಿ, ಪ್ರಾಣ ಉಳಿಸಿ ಎಂದು ತಾಕೀತುಮಾಡಿದರು.

ಸಿಬ್ಬಂದಿ, ವೈದ್ಯರ ನೇಮಕಕ್ಕೆ ಒಪ್ಪಿಗೆ: ಸಭೆಯಲ್ಲಿಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಡಾ.ಜಗದೀಶ್‌ ಜಿಲ್ಲಾಸ್ಪತ್ರೆಯಲ್ಲಿನ ತಜ್ಞ ವೈದ್ಯರು,ಅರವಳಿಗೆ ತಜ್ಞರು, ಸಿಬ್ಬಂದಿ ಕೊರತೆಯನ್ನು ಮುಖ್ಯಕಾರ್ಯದರ್ಶಿಗಳ ಗಮನಕ್ಕೆ ತಂದು ಸಿಬ್ಬಂದಿ ಕೊರತೆಯಿಂದ ತೊಂದರೆಯಾಗಿದೆ, ಹಲವು ತಜ್ಞರು ಹೆಚ್ಚುಕಾಲ ಕೆಲಸ ಮಾಡಬೇಕಾಗಿದೆ ಎಂದು ತಿಳಿಸಿದರು.ಇದಕ್ಕೆ ಸ್ಪಂದಿಸಿದ ಮುಖ್ಯಕಾರ್ಯದರ್ಶಿ ರವಿಕುಮಾರ್‌,ಕೂಡಲೇ ಅಗತ್ಯ ಸಿಬ್ಬಂದಿಯನ್ನು ನೇಮಿಸಿಕೊಳ್ಳಲು ಒಪ್ಪಿಗೆ ನೀಡಿ ನೇಮಕಾತಿ ಪ್ರಕ್ರಿಯೆ ಮಾಡಿಮುಗಿಸಿ ಎಂದು ಸೂಚಿಸಿದರು.

ಕೋವಿಡ್‌ ಟೆಸ್ಟ್‌ ಹೆಚ್ಚಿಸಲು ಸೂಚನೆ: ಸೋಂಕು ಹರಡುವಿಕೆ ತಡೆಗೆ ಜಿಲ್ಲೆಯಲ್ಲಿ ಕೋವಿಡ್‌ ಪರೀಕ್ಷಾ ಸಂಖ್ಯೆ ಹೆಚ್ಚಿಸಲು ಸೂಚಿಸಿದ ಅವರು, ಸೋಂಕಿತರಪ್ರಾಥಮಿಕ ಸಂಪರ್ಕ ಇರುವವರಿಗೆ ಟೆಸ್ಟ್‌ ಕಡ್ಡಾಯಗೊಳಿಸಿ ಎಂದು ಸೂಚಿಸಿದರು. ಕೋವಿಡ್‌ ಲಸಿಕೆಹಾಕುವ ಪ್ರಮಾಣವನ್ನು ಹೆಚ್ಚಿ ಸಲು ಸೂಚಿಸಿ, ಲಸಿಕೆ ಅಗತ್ಯತೆ ಇದ್ದರೆ ಗಮನಕ್ಕೆ ತನ್ನಿ ಲಸಿಕೆ ಹಾಕಿಸಿಕೊಳ್ಳಲುಜನತೆಯಲ್ಲಿ ಜಾಗೃತಿ ಮೂಡಿಸಿ ಎಂದು ತಿಳಿಸಿದರು.

ಟಾಪ್ ನ್ಯೂಸ್

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

1-weewqewqe

Madrid: 16 ವರ್ಷದ ಎದುರಾಳಿ ವಿರುದ್ಧ ನಡಾಲ್‌ಗೆ ಸುಲಭ ಜಯ

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು

Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

Kolar; ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

DR SUDHA

Corruption ಸಮರ್ಥಿಸಿಕೊಳ್ಳಲು ಮೋದಿ ರಾಜ್ಯಕ್ಕೆ: ಡಾ| ಎಂ.ಸಿ.ಸುಧಾಕರ್‌

jameer

H.D.Kumaraswamy ಭ್ರಮೆಯಲ್ಲಿದ್ದಾರೆ, ಮೊದಲು ಗೆಲ್ಲಲಿ: ಜಮೀರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

badminton

Badminton; ಇಂದಿನಿಂದ ಥಾಮಸ್‌ ಕಪ್‌ ಟೂರ್ನಿ ಆರಂಭ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

1-weewqewqe

Madrid: 16 ವರ್ಷದ ಎದುರಾಳಿ ವಿರುದ್ಧ ನಡಾಲ್‌ಗೆ ಸುಲಭ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.