Udayavni Special

ಕಾಡಾನೆಗಳ ದಾಳಿಗೆ ಬೆಳೆ ನಾಶ

Team Udayavani, Feb 2, 2021, 8:09 PM IST

Crop destruction

ಬಂಗಾರಪೇಟೆ: ಕಾಮಸಮುದ್ರ ಹೋಬಳಿಯ ದೋಣಿ ಮಡಗು ಪಂಚಾಯತಿಯ ಮಲ್ಲೇಶನ ಪಾಳ್ಯದ ಕುಗ್ರಾಮ ದಲ್ಲಿ ಭಾನುವಾರ ನಾಲ್ಕು ಕಾಡಾನೆಗಳು ಜಮೀನುಗಳಿಗೆ ನುಗ್ಗಿ ಬೆಳೆಗಳನ್ನು ನಾಶಪಡಿಸಿದೆ.

ಆಂಧ್ರ ಮತ್ತು ತಮಿಳುನಾಡಿನ ಗಡಿ ಭಾಗದಲ್ಲಿರುವ ಈ ಗ್ರಾಮವು ಕಾಡಿನ ಭಾಗಕ್ಕೆ ಅಂಟಿಕೊಂಡಿರುವ ಕಾರಣ ಈ ಭಾಗದ ಗ್ರಾಮಗಳಲ್ಲಿ ನಿರಂತರವಾಗಿ ಕಾಡಾನೆಗಳು ಆಹಾರ ಹುಡುಕಿಕೊಂಡು ರೈತರ ಹೊಲಕ್ಕೆ ನುಗ್ಗಿ ಬೆಳೆಗಳನ್ನು ತಿಂದು ನಾಶ ಮಾಡುತ್ತಿವೆ. ಕಳೆದ ತಿಂಗಳು ಇದೇ ಗ್ರಾಮದ ತಿಮ್ಮ ರಾಯಪ್ಪ ಕಾಡಾನೆ ದಾಳಿಗೆ ತುತ್ತಾಗಿ ಮೃತಪಟ್ಟಿದ್ದರು.

ಈ ಗ್ರಾಮದ ರೈತರು ಆನೆಯ ನಿರಂತರ ದಾಳಿಯಿಂದ ಹೈರಾಣಾಗಿ ಶಾಶ್ವತ ಪರಿಹಾಕ್ಕಾಗಿ ಅರಣ್ಯ ಇಲಾಖೆ ಮತ್ತು ರಾಜ್ಯ ಸರ್ಕಾರಗಳನ್ನು ಒತ್ತಾಯಿಸಿದ್ದಾರೆ. ಈ ಗ್ರಾಮದ ಆನೆ ದಾಳಿಯಿಂದ ಬೆಳೆ ನಾಶ ಹೊಂದಿದ ರೈತ ಸುರೇಶ್‌ ಮಾತನಾಡಿ, ನಾಲ್ಕು ಆನೆಗಳು ನಮ್ಮ ಹೊಲಗೆಳಿಗೆ ದಾಳಿ ಮಾಡಿ ಒಂದೂವರೆ ಎಕರೆಯಲ್ಲಿ ಬೆಳೆದಿ ರುವ ರಾಗಿ, ಅರ್ಧ ಎಕರೆಯಲ್ಲಿ ಬೆಳೆದಿರುವ ಹುರುಳಿ ಪಪ್ಪಯ ಮತ್ತು ಬಾಳೆಗಿಡಗಳನ್ನು ನಾಶ ಮಾಡಿವೆ. ನೀರಾ ವರಿಗೆ ಬಳಸಿರುವ ನೀರಿನ ಪೈಪುಗಳನ್ನು ನಾಶ ಮಾಡಿ ಸಾವಿರಾರು ರೂ. ನಷ್ಟ ಉಂಟು ಮಾಡಿದೆ.

ಇದನ್ನೂ ಓದಿ:“ಸೊಸೈಟಿಯ ಅಭಿವೃದ್ಧಿಗೆ ಎಲ್ಲರ ಸಹಕಾರ ಸದಾ ಇರಲಿ”

ಇದೇ ರೀತಿ ಪದೇ ಪದೆ ಆಗುತ್ತಿದ್ದು, ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಮಾಹಿತಿ ಪಡೆದು ಹೊರಡು ತ್ತಾರೆ. ಇದುವರೆಗೂ ನಮಗೆ ಬೆಳೆ ನಷ್ಟದ ಪರಿಹಾರ ನೀಡಿಲ್ಲ ಎಂದರು. ರಾತ್ರಿ ಸಮಯದಲ್ಲಿ ಹೊಲಗಳಿಗೆ ಹೋಗಲೂ ಭಯವಾಗುತ್ತಿದೆ. ಅರಣ್ಯ ಇಲಾಖೆ ಮತ್ತು ರಾಜ್ಯ ಸರ್ಕಾರ ಕಾಡಾನೆಗಳ ಹಾವಳಿ ತಡೆದು ಶಾಶ್ವತ ಪರಿಹಾರ ಒದಗಿಸ ಬೇಕು ಎಂದು ಒತ್ತಾಯಿಸಿದರು. ಈ ಸಂದರ್ಭದಲ್ಲಿ ರೈತರಾದ ಮುನಿಯಪ್ಪ, ಲೋಕೇಶ್‌, ರಾಜು, ರಾಜು ಎಂ, ರಾಜಪ್ಪ ಹಾಜರಿದ್ದರು.

ಟಾಪ್ ನ್ಯೂಸ್

ನದಿಗೆ ಬಿದ್ದ ಬಾಲಕಿಯ ರಕ್ಷಣೆಗೆ ಹೋದ ಅತ್ತೆಯೂ ನೀರುಪಾಲು!

ನದಿಗೆ ಬಿದ್ದ ಬಾಲಕಿಯ ರಕ್ಷಣೆಗೆ ಹೋದ ಅತ್ತೆಯೂ ನೀರುಪಾಲು!

nothing ear 1

ಆಡಿಯೋ ಪ್ರಿಯರು ಕಾತುರದಿಂದ ಕಾಯುತ್ತಿದ್ದ ನಥಿಂಗ್‍ ಇಯರ್ (1) ಬಿಡುಗಡೆ: ಇದರ ವಿಶೇಷವೇನು?

ನಾಳೆ ದೆಹಲಿಗೆ ತೆರಳಿ ಪ್ರಧಾನಿ ಜೊತೆ ಚರ್ಚೆ ಮಾಡುತ್ತೇನೆ: ಸಿಎಂ ಬೊಮ್ಮಾಯಿ

ನಾಳೆ ದೆಹಲಿಗೆ ತೆರಳಿ ಪ್ರಧಾನಿ ಜೊತೆ ಚರ್ಚೆ ಮಾಡುತ್ತೇನೆ: ಸಿಎಂ ಬೊಮ್ಮಾಯಿ

Untitled-1

ಡ್ರೋನ್‌ ತಡೆ ತಂತ್ರಜ್ಞಾನ ಅನ್ವೇಷಣೆಗೆ ಕರಾವಳಿಗನ ಸಾರಥ್ಯ

ಟೋಕಿಯೊ ಒಲಿಂಪಿಕ್ಸ್: ಕ್ವಾರ್ಟರ್ ಫೈನಲ್ ಗೆ ಲಗ್ಗೆಯಿಟ್ಟ ಪಿ.ವಿ.ಸಿಂಧು

ಟೋಕಿಯೊ ಒಲಿಂಪಿಕ್ಸ್: ಕ್ವಾರ್ಟರ್ ಫೈನಲ್ ಗೆ ಲಗ್ಗೆಯಿಟ್ಟ ಪಿ.ವಿ.ಸಿಂಧು

ಬಿಎಸ್‌ವೈ ನೆರಳಾಗಬೇಡಿ:  ಬೊಮ್ಮಾಯಿಗೆ ದಿಲ್ಲಿ ವೀಕ್ಷಕರ ಕಿವಿಮಾತು

ಬಿಎಸ್‌ವೈ ನೆರಳಾಗಬೇಡಿ:  ಬೊಮ್ಮಾಯಿಗೆ ದಿಲ್ಲಿ ವೀಕ್ಷಕರ ಕಿವಿಮಾತು

ಬೊಮ್ಮಾಯಿ ಸಂಪುಟದಲ್ಲಿ ಸಚಿವ ಸ್ಥಾನ: ಕರಾವಳಿಯಲ್ಲಿ ಗರಿಗೆದರಿದೆ ಕುತೂಹಲ!‌

ಬೊಮ್ಮಾಯಿ ಸಂಪುಟದಲ್ಲಿ ಸಚಿವ ಸ್ಥಾನ: ಕರಾವಳಿಯಲ್ಲಿ ಗರಿಗೆದರಿದೆ ಕುತೂಹಲ!‌ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Road development

7.50 ಕೋಟಿ ರೂ.ನಲ್ಲಿ ರಸ್ತೆ ಅಭಿವೃದ್ಧಿ

Government Hospital

ಕೋಲಾರ: ಸರ್ಕಾರಿ ಆಸ್ಪತ್ರೆಗಳ ಬಲವರ್ಧನೆಗೆ ಒತ್ತು

kolara incident

ಉಳುಮೆ ಭೂಮಿ ಕಬಳಿಕೆಗೆ ಯತ್ನ

Road Transport Divisional Control Officer suspended

ರಸ್ತೆ ಸಾರಿಗೆ ವಿಭಾಗೀಯ ನಿಯಂತ್ರಣ ಅಧಿಕಾರಿ ಅಮಾನತು

kolara news

ನಕಲಿ ಕಟ್ಟಡ ಕಾರ್ಮಿಕರ ವಿರುದ್ದ ಕ್ರಮಕೈಗೊಳ್ಳಿ

MUST WATCH

udayavani youtube

ಉದುರಿದ ಹೂಗಳಲ್ಲಿ ಅಕ್ಷರ ,123 ಬರಿಸುತ್ತಿದ್ದೆ!

udayavani youtube

ಶುಭಾಶಯಗಳು ಮಾಮ : ಬಸವರಾಜ್ ಬೊಮ್ಮಾಯಿಗೆ ಕಿಚ್ಚ ಸುದೀಪ್ ಹಾರೈಕೆ

udayavani youtube

ಹಳ್ಳಿಯ ಹೋಟೆಲ್ ಉದ್ಯಮದಲ್ಲಿ ತೃಪ್ತಿ ಕಂಡುಕೊಂಡ IT ಉದ್ಯೋಗಿಗಳು!

udayavani youtube

ಸಿಎಂ ಪಟ್ಟ ಅಲಂಕರಿಸಿದ ಬೊಮ್ಮಾಯಿ: ಕುಟುಂಬ ಸದಸ್ಯರಿಂದ ಸಂಭ್ರಮ

udayavani youtube

ಧೈರ್ಯದಿಂದ ಕೋವಿಡ್ ಲಸಿಕೆ ಪಡೆಯಿರಿ : ಗರ್ಭಿಣಿಯರಿಗೆ ನಟಿ ಚೈತ್ರಾ ರೈ ಸಲಹೆ

ಹೊಸ ಸೇರ್ಪಡೆ

ನದಿಗೆ ಬಿದ್ದ ಬಾಲಕಿಯ ರಕ್ಷಣೆಗೆ ಹೋದ ಅತ್ತೆಯೂ ನೀರುಪಾಲು!

ನದಿಗೆ ಬಿದ್ದ ಬಾಲಕಿಯ ರಕ್ಷಣೆಗೆ ಹೋದ ಅತ್ತೆಯೂ ನೀರುಪಾಲು!

ನೆರಳಿನಂತೆ ಹಿಂಬಾಲಿಸುವ ನೆನಪುಗಳು….

ನೆರಳಿನಂತೆ ಹಿಂಬಾಲಿಸುವ ನೆನಪುಗಳು….

nothing ear 1

ಆಡಿಯೋ ಪ್ರಿಯರು ಕಾತುರದಿಂದ ಕಾಯುತ್ತಿದ್ದ ನಥಿಂಗ್‍ ಇಯರ್ (1) ಬಿಡುಗಡೆ: ಇದರ ವಿಶೇಷವೇನು?

ನಾಳೆ ದೆಹಲಿಗೆ ತೆರಳಿ ಪ್ರಧಾನಿ ಜೊತೆ ಚರ್ಚೆ ಮಾಡುತ್ತೇನೆ: ಸಿಎಂ ಬೊಮ್ಮಾಯಿ

ನಾಳೆ ದೆಹಲಿಗೆ ತೆರಳಿ ಪ್ರಧಾನಿ ಜೊತೆ ಚರ್ಚೆ ಮಾಡುತ್ತೇನೆ: ಸಿಎಂ ಬೊಮ್ಮಾಯಿ

Untitled-1

ಡ್ರೋನ್‌ ತಡೆ ತಂತ್ರಜ್ಞಾನ ಅನ್ವೇಷಣೆಗೆ ಕರಾವಳಿಗನ ಸಾರಥ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.