ನಾಡ ಕಚೇರಿಗೆ ಡೀಸಿ ದಿಢೀರ್‌ ಭೇಟಿ

Team Udayavani, Sep 24, 2020, 4:54 PM IST

ನಾಡ ಕಚೇರಿಗೆ ಡೀಸಿ ದಿಢೀರ್‌ ಭೇಟಿ

ಮಾಸ್ತಿ: ಕೋಲಾರ ಜಿಲ್ಲಾಧಿಕಾರಿ ಸಿ.ಸತ್ಯಭಾಮ ಅವರು ಮಾಸ್ತಿ ನಾಡ ಕಚೇರಿಗೆ ಬುಧವಾರ ದಿಢೀರ್‌ ಭೇಟಿ ನೀಡಿ ಕಚೇರಿಯಲ್ಲಿ ಹಲವಾರು ಕಡತಗಳನ್ನು ಪರೀಶಿಲಿಸಿ, ದಾಖಲೆಗಳನ್ನು ಸರಿಯಾಗಿ ನಿರ್ವಹಣೆ ಮಾಡದಿರುವ ಬಗ್ಗೆ ಕಂಡು ಬಂದ ಹಿನ್ನೆಲೆಯಲ್ಲಿ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.

ತರಾಟೆ: ಜಿಲ್ಲಾಧಿಕಾರಿ ಸಿ.ಸತ್ಯಭಾಮ ಅವರು ಕಚೇರಿ ಬಳಿ ಬಂದು ವಾಹನ ಇಳಿಯುತ್ತಿದ್ದಂತೆ ಪ್ರತಿಯೊಬ್ಬರು ಮಾಸ್ಕ್ ಧರಿಸುವಂತೆ ಸಾರ್ವಜನಿಕರಿಗೆ ಸೂಚಿಸಿ, ನಂತರ ನಾಡಕಚೇರಿಗೆ ತೆರ ಳಿದ ಅವರು ಕಂದಾಯ ಅಧಿಕಾರಿ ಹಾಗೂ ಗ್ರಾಮ ಲೆಕ್ಕಾಧಿಕಾರಿಗಳು ಸರಿಯಾಗಿ ಕೆಲಸ ನಿರ್ವಹಿಸುತ್ತಿಲ್ಲ. ಒಂದು ದಾಖಲೆಯೂ ಸಹ ಸರಿಯಾಗಿ ನಿರ್ವಹಿಸುತ್ತಿಲ್ಲ. ಕಾಟಾಚಾರಕ್ಕೆ ಕಚೇರಿಗೆ ಆಗಮಿಸಿ ಕಾಲಹರಣ ಮಾಡುತ್ತಿದ್ದೀರಿ ಎಂದು ಹರಿಹಾಯ್ದರು. ಈ ಭಾಗದಲ್ಲಿ ಅನಧಿಕೃತವಾಗಿ ಕಲ್ಲು ಗಣಿಗಾರಿಕೆ ನಡೆಯುತ್ತಿದ್ದರೂ ಯಾಕೆ ನಿಲ್ಲಿಸಿಲ್ಲ ಎಂದು ತರಾಟೆಗೆ ತೆಗೆದುಕೊಂಡರು.

ಸೂಕ್ತ ಕ್ರಮ: ಮುಂದಿನ ವಾರ ಅಥವಾ 15 ದಿನಗಳೊಳಗೆ ಮತ್ತೆ ಭೇಟಿ ನೀಡುತ್ತೇನೆ. ಆ ವೇಳೆ ಪ್ರತಿಯೊಂದು ದಾಖಲೆಗಳನ್ನು ಪರಿಶೀಲಿಸುತ್ತೇನೆ. ಒಂದು ವೇಳೆ ಸರಿಯಾದ ರೀತಿಯಲ್ಲಿ ದಾಖಲೆ ನಿರ್ವಹಣೆ ಮಾಡದಿರುವುದು ಕಂಡು ಬಂದಲ್ಲಿ ಅಂತಹ ಅಧಿಕಾರಿ ವಿರುದ್ಧ ಸೂಕ್ತ ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಕೆ ನೀಡಿದರು.

ಅರ್ಧಕ್ಕೆ ಕಾಮಗಾರಿ: ಮಾಸ್ತಿ ಗ್ರಾಮದಲ್ಲಿ ಡಾ. ಬಿ.ಆರ್‌.ಅಂಬೇಡ್ಕರ್‌ ಕಾಲೇಜು ವಿದ್ಯಾರ್ಥಿನಿ ಲಯದ ಕಟ್ಟಡ ಕಾಮಗಾರಿಯು ಅರ್ಧಕ್ಕೆ ನಿಂತು 10 ವರ್ಷಗಳೇ ಕಳೆದಿದೆ. ಕಟ್ಟಡ ಕಾಮಗಾರಿ ಹೊಣೆ ಹೊತ್ತಿರುವ ಲ್ಯಾಂಡ್‌ ಆರ್ಮಿ ಅವರುಕಾಮಗಾರಿ ಪೂರ್ಣಗೊಳಿಸದೆ, ಅರ್ಧಕ್ಕೆ ನಿಲ್ಲಿಸಿರುವುದರಿಂದ ಹಾಳು ಕೊಂಪೆಯಾಗಿ ನಿರ್ಮಾಣವಾಗಿದೆ.

ಗಮನ ಹರಿಸಿ, ವಿದ್ಯಾರ್ಥಿ ನಿಲಯವು ಪೂರ್ಣಗೊಳಿಸಲುಕ್ರಮಕೈಗೊಳ್ಳಬೇಕು ಎಂದು ದಲಿತ ಮುಖಂಡರಾದ ಮಾಸ್ತಿ ಬಾಬು ಹಾಗೂ ದೊಡ್ಡಕಲ್ಲಹಳ್ಳಿ ನಾರಾಯಣಸ್ವಾಮಿ ಅವರು ಜಿಲ್ಲಾಧಿಕಾರಿ ಸಿ.ಸತ್ಯಭಾಮ ಅವರಿಗೆ ಮನವಿ ಸಲ್ಲಿಸಿ,ಒಮ್ಮೆ ನಿಲಯದಕಾಮಗಾರಿ ನಡೆದಿರುವ ಸ್ಥಳಕ್ಕೆ ಭೇಟಿ ಕೊಡುವಂತೆ ಮನವಿ ಮಾಡಿದರು.

ಟಾಪ್ ನ್ಯೂಸ್

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

raLok Sabha Elections; ಜಾತಿ ಗಣತಿ ಬಗ್ಗೆ ಮೋದಿ ನಿಲುವೇನು?: ರಾಹುಲ್‌ ಗಾಂಧಿ

Lok Sabha Elections; ಜಾತಿ ಗಣತಿ ಬಗ್ಗೆ ಮೋದಿ ನಿಲುವೇನು?: ರಾಹುಲ್‌ ಗಾಂಧಿ

Lok Sabha election campaign: ಜಿಲ್ಲೆಯಲ್ಲಿ ಲೋಕಸಭೆ ಚುನಾವಣೆ ಪ್ರಚಾರ ನೀರಸ 

Lok Sabha election campaign: ಜಿಲ್ಲೆಯಲ್ಲಿ ಲೋಕಸಭೆ ಚುನಾವಣೆ ಪ್ರಚಾರ ನೀರಸ 

11

Politics: ಮುನಿಯಪ್ಪ ಬೆಂಬಲಿಗರಿಗೆ ಭವಿಷ್ಯದ ಆತಂಕ

Lok Sabha Election ಬಳಿಕ‌ವೂ ಗ್ಯಾರಂಟಿ ನಿಲ್ಲದು: ಮುಖ್ಯಮಂತ್ರಿ ಸಿದ್ದರಾಮಯ್ಯ

Lok Sabha Election ಬಳಿಕ‌ವೂ ಗ್ಯಾರಂಟಿ ನಿಲ್ಲದು: ಮುಖ್ಯಮಂತ್ರಿ ಸಿದ್ದರಾಮಯ್ಯ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಕೊಪ್ಪಳ: ಮಗ ರಾಜಶೇಖರ ವಿರುದ್ಧ ತಂದೆ ನಾಮಪತ್ರ ಸಲ್ಲಿಕೆ!

ಕೊಪ್ಪಳ: ಮಗ ರಾಜಶೇಖರ ವಿರುದ್ಧ ತಂದೆ ನಾಮಪತ್ರ ಸಲ್ಲಿಕೆ!

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ

College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.