Udayavni Special

ಸ್ಥಳೀಯರಿಗೆ ಉದ್ಯೋಗ ಕಲ್ಪಿಸಲು ಆಗ್ರಹ

Team Udayavani, Sep 18, 2020, 4:31 PM IST

ಸ್ಥಳೀಯರಿಗೆ ಉದ್ಯೋಗ ಕಲ್ಪಿಸಲು ಆಗ್ರಹ

ಕೋಲಾರ: ತಾಲೂಕಿನ ವೇಮಗಲ್‌ ಕೈಗಾರಿಕಾ ಪ್ರದೇಶದ ಪೇಸ್‌-2 ರಲ್ಲಿ ಸುಮಾರು 511 ಎಕರೆ ಭೂ ಸ್ವಾಧೀನ ಪಡಿಸಿಕೊಂಡಿದ್ದು, ಇದರ ಹಿನ್ನೆಲೆ ವೇಮಗಲ್‌ ಪ್ರವಾಸಿ ಮಂದಿರದಲ್ಲಿ ಭೂ ಸ್ವಾದೀನಕ್ಕೊಳಪಡುವ ರೈತರ ಸಭೆ ಹಮ್ಮಿಕೊಳ್ಳಲಾಗಿತ್ತು.

ಕೆಲಸ ನೀಡಿ: ಮಾಜಿ ಸಭಾಪತಿ ವಿ.ಆರ್‌ ಸುದರ್ಶನ್‌ ಮಾತನಾಡಿ, ವೇಮಗಲ್‌ ಭಾಗದ ಪೇಸ್‌-1 ರಲ್ಲಿ ಶುರುವಾಗಿರುವ ಕಾರ್ಖಾನೆಗಳಲ್ಲಿ ಸ್ಥಳೀಯರಿಗೆ ಕೆಲಸ ನೀಡುತ್ತಿಲ್ಲವೆಂದು ಸಾಕಷ್ಟು ದೂರುಗಳು ಬಂದಿವೆ. ಸ್ಥಳೀಯರಿಂದ ಕಂಪನಿಗಳಿಗೆ ಏನು ಸಮಸ್ಯೆ ಆಗುತ್ತದೆ ಹೇಳಿ ಎಂದು ಅಧಿಕಾರಿಗಳನ್ನು ಪ್ರಶ್ನಿಸಿದ ಅವರು, ಸ್ಥಳೀಯ ರೈತರು ಕೈಗಾರಿಕೆ ಗಳು ಸ್ಥಾಪನೆ ಮಾಡಲು ಭೂಮಿ ನೀಡಿದ್ದೇ ತಪ್ಪಾಯಿತಾ ಎಂದು ಬೇಸರ ವ್ಯಕ್ತಪಡಿಸಿದರು.

ಈಗ ಕುರುಗಲ್‌, ಮಲಿಯಪ್ಪನಹಳ್ಳಿ ಮತ್ತು ಹಾಜೇìನಹಳ್ಳಿ ಭಾಗದಲ್ಲಿ ಪೇಸ್‌ -2 ಕೈಗಾರಿಕೆಗಳನ್ನು ಸ್ಥಾಪನೆ ಮಾಡಲು ಮುಂದಾಗಿದೆ. ಆದರೆ ಅಲ್ಲಿನ ರೈತರು ಆಯಾ ಹೊತ್ತಿಗೆ ಬೆಳೆಗಳನ್ನು ಬೆಳೆದುಕೊಂಡು ಜೀವನ ಮಾಡು  ತ್ತಿರುತ್ತಾರೆ. ಈಗಲಾದರೂ ಎಚ್ಚೆತ್ತುಕೊಂಡು ಜಮೀನು ನೀಡಿದ ಸ್ಥಳೀಯರಿಗೆ ಕೆಲಸ ನೀಡಿ ಎಂದರು.

ನರಸಾಪುರ ಭಾಗದ ಮಿಂಡಹಳ್ಳಿ ಕೈಗಾರಿಕಾ ಪ್ರದೇಶದಲ್ಲಿ 1.25 ಕೋಟಿ ರೂ. ನೀಡಿದ್ದು, ಇಲ್ಲಿಯೂ ಕೂಡ 1.25 ಕೋಟಿ ರೂ. ನೀಡಬೇಕೆಂದು ರೈತರ ಪರವಾಗಿ ಧ್ವನಿಎತ್ತಿ ಒತ್ತಾಯಿಸಿದರು.

ಸಿಎಸ್‌ಆರ್‌ ನಿಧಿ ಬಳಕೆಯಾಗಲಿ: ಭೂಮಿ ಕಳೆದುಕೊಂಡವರಿಗೆ ಮೊದಲಿನಿಂದಲೇ ಕೆಲಸ ನೀಡಬೇಕು. ಸ್ಥಳೀಯರಿಗೆ ಖಾಯಂ ಕೆಲಸ ನೀಡಬೇಕು. ಸ್ಥಳೀಯ ಕಂಪನಿಗಳಲ್ಲಿ ಸಿ.ಎಸ್‌.ಆರ್‌ ನಿಧಿಯನ್ನು ಸ್ಥಳೀಯ ಭಾಗದಲ್ಲಿ ಬಳಸಬೇಕು. ಇದನ್ನ ಬೇರೆಡೆ ಬಳಸಿದರೆ ಸ್ಥಳೀಯ ಭಾಗದಲ್ಲಿ ಬೆಳವಣಿಗೆ ಆಗುವುದಿಲ್ಲ. ಭೂ ಸ್ವಾಧೀನ ಮುನ್ನವೇ ಗ್ರಾಮ ಠಾಣಾ ವ್ಯಾಪ್ತಿಯಲ್ಲಿ ಹೊಂದಿಕೊಂಡಿರುವ ಜಾಗಗಳನ್ನು ಸ್ವಾಧೀನದಿಂದ ಕೈಬಿಡಬೇಕು. ದೇವಾಲಯ ಮತ್ತು ಸ್ಮಶಾನ ಜಾಗಗಳನ್ನು ಬಿಡ  ಬೇಕು, ರಸ್ತೆಗೆ ಹೊಂದಿಕೊಂಡಿರುವ ಮನೆಗಳ ಜಾಗವನ್ನು ಮೊದಲಿನ ಹಂತದಲ್ಲಿಯೇ ಬಿಡ ಬೇಕು ಎಂದು ಒತ್ತಾಯಿಸಿದರು.

ಸಭೆಯಲ್ಲಿ ಕೆಐಎಡಿಬಿ ವಿಶೇಷ ಭೂ ಸ್ವಾದೀನ ಅಧಿಕಾರಿ-1 ವೆಂಕಟೇಶ್‌. ಇಂಜಿನಿಯರ್‌ ಕೃಷ್ಣಮೂರ್ತಿ, ಸ್ಥಳೀಯ ರೈತರು, ಮುಖಂಡರು ಭಾಗವಹಿಸಿದ್ದರು.

ಉದಯವಾಣಿ ಸುದ್ದಿ ಈಗ ಟೆಲಿಗ್ರಾಂನಲ್ಲೂ ಲಭ್ಯ; ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್ ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

Ad

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ
ಜಯನಗರ ಬೆಂಗಳೂರು, ಮೋ- 8884889444

ಟಾಪ್ ನ್ಯೂಸ್

ಅಪ್ಪ-ಮಗನಿಗೆ 7 ಗಂಟೆ ಪೊಲೀಸರಿಂದ ಚಿತ್ರಹಿಂಸೆ!

ಅಪ್ಪ-ಮಗನಿಗೆ 7 ಗಂಟೆ ಪೊಲೀಸರಿಂದ ಚಿತ್ರಹಿಂಸೆ!

IPL 2020‌ : ಹೈದರಾಬಾದ್‌, ಡೆಲ್ಲಿ ಮುಖಾಮುಖಿ: ವಾರ್ನರ್ ಪಡೆಗೆ 88 ರನ್ ಗಳ ಗೆಲುವು

IPL 2020‌ : ಹೈದರಾಬಾದ್‌, ಡೆಲ್ಲಿ ಮುಖಾಮುಖಿ: ಡೇವಿಡ್‌ ವಾರ್ನರ್‌ಗೆ ಗೆಲುವಿನ ಗಿಫ್ಟ್‌

ಉಪ್ಪಿನಂಗಡಿ: ಚೂರಿಯಿಂದ ತಿವಿದು 4 ಲ.ರೂ. ದರೋಡೆ

ಉಪ್ಪಿನಂಗಡಿ: ಚೂರಿಯಿಂದ ತಿವಿದು 4 ಲ.ರೂ. ದರೋಡೆ

Drugs

ಸ್ಯಾಂಡಲ್‌ವುಡ್‌ ಡ್ರಗ್ಸ್‌ ಪ್ರಕರಣ: ಇಬ್ಬರು ನೈಜೀರಿಯಾ ಪ್ರಜೆಗಳ ಬಂಧನ

ಕೋವಿಡ್ ನಿಯಮಗಳನ್ನು ಉಲಂಘಿಸಿ ಮೋಜು ಮಸ್ತಿ; ಕಠಿಣ ಕ್ರಮ ಜರುಗಿಸಲು ಜಿಲ್ಲಾಡಳಿತ ಎಚ್ಚರಿಕೆ

ಕೋವಿಡ್ ನಿಯಮಗಳನ್ನು ಉಲಂಘಿಸಿ ಮೋಜು ಮಸ್ತಿ; ಕಠಿಣ ಕ್ರಮ ಜರುಗಿಸಲು ಜಿಲ್ಲಾಡಳಿತ ಎಚ್ಚರಿಕೆ

ಜಗಳಗಂಟ ಸರಕಾರಗಳಿಂದ ಅಭಿವೃದ್ಧಿಗೆ ಹಿನ್ನಡೆ: ಡಿಸಿಎಂ

ಜಗಳಗಂಟ ಸರಕಾರಗಳಿಂದ ಅಭಿವೃದ್ಧಿಗೆ ಹಿನ್ನಡೆ: ಡಿಸಿಎಂ

ನಿಮ್ಮ ಕಷ್ಟ , ಸುಖ ಹಂಚಿಕೊಳ್ಳಲು ಒಂದು ಅವಕಾಶ ನೀಡಿ: ಕುಸುಮಾ

ನಿಮ್ಮ ಕಷ್ಟ , ಸುಖ ಹಂಚಿಕೊಳ್ಳಲು ಒಂದು ಅವಕಾಶ ನೀಡಿ: ಕುಸುಮಾ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗ್ರಾಹಕರ ಮನೆ ಬಾಗಿಲಿಗೆ ಡಿಸಿಸಿ ಬ್ಯಾಂಕ್‌ ಸೇವೆ

ಗ್ರಾಹಕರ ಮನೆ ಬಾಗಿಲಿಗೆ ಡಿಸಿಸಿ ಬ್ಯಾಂಕ್‌ ಸೇವೆ

ಇನ್ನೂ ವಿತರಣೆ ಆಗದ ಬಿಸಿಯೂಟ ಪಡಿತರ

ಇನ್ನೂ ವಿತರಣೆ ಆಗದ ಬಿಸಿಯೂಟ ಪಡಿತರ

kolar-tdy-1

ಅಕ್ರಮ ಇ ಖಾತೆ ಮಾಡಿದರೆ ಪಿಡಿಒ ವಿರುದ್ಧ ಶಿಸ್ತುಕ್ರಮ

kolar-tdy-1

ಮೀನು ಹರಾಜು: ಗ್ರಾಪಂಗೆ 3.25 ಲಕ್ಷರೂ.ಸಂಗ್ರಹ

kolar-tdy-1

ಮುಳಬಾಗಿಲು ತಾಲೂಕಲ್ಲಿ ವ್ಯಾಪಕ ಭ್ರಷ್ಟಾಚಾರ

MUST WATCH

udayavani youtube

ಭಕ್ತಿ-ಸಂಭ್ರಮದ ಮಂಗಳೂರು ದಸರಾ -2020 ಸಂಪನ್ನ

udayavani youtube

ರಸ್ತೆಯಲ್ಲಿ ಉಂಟಾದ ಕೃತಕ ನೆರೆಯಲ್ಲೇ ಈಜಾಡಿದ ಯುವಕ

udayavani youtube

ಕೊರೋನಾ: ಶೋಚನೀಯವಾದ ತಿರುಗುವ ತೊಟ್ಟಿಲು ತಿರುಗಿಸುವ ಕೈಗಳ ಕಥೆ!

udayavani youtube

Story behind Vijayadashami celebration | ವಿಜಯದಶಮಿ ಆಚರಣೆಯ ಹಿಂದಿನ ಕಥೆ | Udayavani

udayavani youtube

450 ಕ್ಕೂ ಅಧಿಕ ಬೀದಿ ಬದಿ ಶ್ವಾನಗಳಿಗೆ ನಿತ್ಯ ಆಹಾರ ನೀಡುತ್ತಾರೆ ರಜನಿ ಶೆಟ್ಟಿ!ಹೊಸ ಸೇರ್ಪಡೆ

ಅಪ್ಪ-ಮಗನಿಗೆ 7 ಗಂಟೆ ಪೊಲೀಸರಿಂದ ಚಿತ್ರಹಿಂಸೆ!

ಅಪ್ಪ-ಮಗನಿಗೆ 7 ಗಂಟೆ ಪೊಲೀಸರಿಂದ ಚಿತ್ರಹಿಂಸೆ!

IPL 2020‌ : ಹೈದರಾಬಾದ್‌, ಡೆಲ್ಲಿ ಮುಖಾಮುಖಿ: ವಾರ್ನರ್ ಪಡೆಗೆ 88 ರನ್ ಗಳ ಗೆಲುವು

IPL 2020‌ : ಹೈದರಾಬಾದ್‌, ಡೆಲ್ಲಿ ಮುಖಾಮುಖಿ: ಡೇವಿಡ್‌ ವಾರ್ನರ್‌ಗೆ ಗೆಲುವಿನ ಗಿಫ್ಟ್‌

ಉಪ್ಪಿನಂಗಡಿ: ಚೂರಿಯಿಂದ ತಿವಿದು 4 ಲ.ರೂ. ದರೋಡೆ

ಉಪ್ಪಿನಂಗಡಿ: ಚೂರಿಯಿಂದ ತಿವಿದು 4 ಲ.ರೂ. ದರೋಡೆ

ಕೋಟ ಅಮೃತೇಶ್ವರೀ ದೇಗುಲಕ್ಕೆ ನೂತನ‌ ವ್ಯವಸ್ಥಾಪನ ಸಮಿತಿ ಘೋಷಣೆ

ಕೋಟ ಅಮೃತೇಶ್ವರೀ ದೇಗುಲಕ್ಕೆ ನೂತನ‌ ವ್ಯವಸ್ಥಾಪನ ಸಮಿತಿ ಘೋಷಣೆ

Drugs

ಸ್ಯಾಂಡಲ್‌ವುಡ್‌ ಡ್ರಗ್ಸ್‌ ಪ್ರಕರಣ: ಇಬ್ಬರು ನೈಜೀರಿಯಾ ಪ್ರಜೆಗಳ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.