ದೇಗುಲ ಅಭಿವೃದ್ಧಿಗೆ ಅನುದಾನ ವಿತರಣೆ

Team Udayavani, Jul 4, 2020, 6:31 AM IST

degula-anudana

ಬಂಗಾರಪೇಟೆ: ತಾಲೂಕಿನ ಬಲಮಂದೆ ಗ್ರಾಮದಲ್ಲಿ ಒಂದು ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣ ಮಾಡುತ್ತಿರುವ ತಿಮ್ಮರಾಯ ಸ್ವಾಮಿ ದೇವಾಲಯಕ್ಕೆ ಮುಜರಾಯಿ ನಿಧಿಯಿಂದ ಮೂರು ಲಕ್ಷ ರೂ. ಅನುದಾನವನ್ನು ಶಾಸಕ  ಎಸ್‌.ಎನ್‌.ನಾರಾಯಣಸ್ವಾಮಿ ಬಿಡುಗಡೆ ಮಾಡಿಸಿದ್ದಾರೆ ಎಂದು ತಾಪಂ ಅಧ್ಯಕ್ಷ ಟಿ.ಮಹದೇವ್‌ ಹೇಳಿದರು.

ತಾಪಂ ಕಚೇರಿಯಲ್ಲಿ ತಾಲೂಕಿನ ಬಲಮಂದೆ ಗ್ರಾಮದ ದೇಗುಲಕ್ಕೆ 3 ಲಕ್ಷ ರೂ. ಹಾಗೂ ತಮಟಮಾಕನಹಳ್ಳಿ ಗ್ರಾಮದ  ದೇಗುಲಕ್ಕೆ 50 ಸಾವಿರ ರೂ. ಅನುದಾನ ವಿತರಣೆ ಮಾಡಿ ಮಾತನಾಡಿದರು. ಹಿಂದೂ ಸಂಪ್ರದಾ ಯವನ್ನು ಮುನ್ನಡೆಸುವಸಲುವಾಗಿ ದೇವಾಲಯಗಳ ಅಭಿವೃದ್ಧಿಯೂ ಧಾರ್ಮಿಕಸೇವೆಯಾಗಿದೆ. ಸರ್ಕಾರವು ಮುಜರಾಯಿ ಇಲಾಖೆಯ ಮೂಲಕ ಪೋಷಣೆ ಮಾಡುತ್ತಿರುವುದಕ್ಕೆ ಸ್ಥಳೀಯ ಶಾಸಕ ಎಸ್‌.ಎನ್‌. ನಾರಾಯ ಣಸ್ವಾಮಿ ಸಹಕಾರ ನೀಡುತ್ತಿದ್ದಾರೆ ಎಂದು ಹೇಳಿದರು.

ಪಂಚಾಯತ್‌ ರಾಜ್‌ ಇಲಾಖೆ ಎಇಇ ಎಚ್‌.ಡಿ.ಶೇಷಾದ್ರಿ, ಸಹಾಯಕ ಎಂಜಿನಿಯರ್‌  ರವಿಚಂದ್ರನ್‌, ತಾಪಂ ಮಾಜಿ ಸದಸ್ಯ ಬಲಮಂದೆ ಶ್ರೀನಿವಾಸನಾಯ್ಡು, ಪೆದ್ದನ್ನ, ನಾರಾಯ ಣಪ್ಪ, ರಾಮಪ್ಪ, ಮಂಜುನಾಥ್‌, ಜನಾರ್ದನ ನಾಯ್ಡು, ಶ್ರೀನಾಥ್‌, ಶ್ರೀನಿವಾಸಪ್ಪ, ಗುರಪ್ಪ, ವೆಂಕಟೇಶಪ್ಪ, ರಾಜಪ್ಪ, ಮುರುಗೇಶ್‌, ಟಿ.ವೆಂಕಟ  ರಾಮಯ್ಯ ಇತರರಿದ್ದರು.

ಟಾಪ್ ನ್ಯೂಸ್

ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ

LS polls: ನಾಳೆ ಸಿಎಂ, ಡಿಸಿಎಂ ಭೇಟಿಯಾಗಿ ಕಾಂಗ್ರೆಸ್ ಸೇರ್ಪಡೆ ಬಗ್ಗೆ ತೀರ್ಮಾನ; ಸಂಗಣ್ಣ

Davanagare: ಚುನಾವಣಾ ತರಬೇತಿಗೆ ಚಕ್ಕರ್; ಅನುಚಿತ ವರ್ತನೆಗೆ ಶಿಕ್ಷಕ ಅಮಾನತು

10

ದ.ಕ: ಬಿಜೆಪಿ ಜತೆಗಿನ ಮೈತ್ರಿಗೆ ವಿರೋಧ: 42 ಮಂದಿ ಜೆಡಿಎಸ್ ಪದಾಧಿಕಾರಿಗಳು ‘ಕೈʼ ಸೇರ್ಪಡೆ

Chikkamagaluru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 13.10 ಲಕ್ಷ ರೂ. ವಶಕ್ಕೆ

ಸಮೀಕ್ಷೆಗಳಲ್ಲಿ ಹಿನ್ನಡೆ; ಹೀಗಾಗಿ ಕಾಂಗ್ರೆಸ್ ಕೀಳು‌ಮಟ್ಟದ ರಾಜಕಾರಣ ಮಾಡುತ್ತಿದೆ: ಜೋಶಿ

Road mishap: ಖಾಸಗಿ ಬಸ್‌ – ಕಾರು ಅಪಘಾತ; ಆಂಧ್ರ ಮೂಲದ ಮೂವರು ಮೃತ್ಯು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha election campaign: ಜಿಲ್ಲೆಯಲ್ಲಿ ಲೋಕಸಭೆ ಚುನಾವಣೆ ಪ್ರಚಾರ ನೀರಸ 

11

Politics: ಮುನಿಯಪ್ಪ ಬೆಂಬಲಿಗರಿಗೆ ಭವಿಷ್ಯದ ಆತಂಕ

Lok Sabha Election ಬಳಿಕ‌ವೂ ಗ್ಯಾರಂಟಿ ನಿಲ್ಲದು: ಮುಖ್ಯಮಂತ್ರಿ ಸಿದ್ದರಾಮಯ್ಯ

LS polls 2024: ಕೋಲಾರ ಮೈತ್ರಿ ಅಭ್ಯರ್ಥಿ ನಾಮಪತ್ರ ಸಲ್ಲಿಕೆ: ಜೆಡಿಎಸ್‌ ಮುಖಂಡರು ಗೈರು

LS polls 2024: ಕೋಲಾರ ಮೈತ್ರಿ ಅಭ್ಯರ್ಥಿ ನಾಮಪತ್ರ ಸಲ್ಲಿಕೆ; ಜೆಡಿಎಸ್‌ ಮುಖಂಡರು ಗೈರು

ಬಂಗಾರಪೇಟೆ: ರಾಜ್ಯದ ಗಡಿಭಾಗದ ರಸ್ತೆಗಳ ಅಭಿವೃದ್ದಿ ಯಾವಾಗ?

MUST WATCH

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

udayavani youtube

ಕೇಕ್ ಪ್ರಿಯರಿಗೆ ಹೇಳಿ ಮಾಡಿಸಿದ ಜಾಗ ಔರಾ .

udayavani youtube

ಶ್ರೀ ವೈಷ್ಣವಿ ದುರ್ಗಾ ದೇವಾಲಯ

udayavani youtube

ಟೈಟನ್ ಕಂಪೆನಿಯ Xylys ವಾಚ್ ವಿಶೇಷತೆಗಳೇನು ?

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

ಹೊಸ ಸೇರ್ಪಡೆ

ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ

ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ

LS polls: ನಾಳೆ ಸಿಎಂ, ಡಿಸಿಎಂ ಭೇಟಿಯಾಗಿ ಕಾಂಗ್ರೆಸ್ ಸೇರ್ಪಡೆ ಬಗ್ಗೆ ತೀರ್ಮಾನ; ಸಂಗಣ್ಣ

LS polls: ನಾಳೆ ಸಿಎಂ, ಡಿಸಿಎಂ ಭೇಟಿಯಾಗಿ ಕಾಂಗ್ರೆಸ್ ಸೇರ್ಪಡೆ ಬಗ್ಗೆ ತೀರ್ಮಾನ; ಸಂಗಣ್ಣ

Davanagare: ಚುನಾವಣಾ ತರಬೇತಿಗೆ ಚಕ್ಕರ್; ಅನುಚಿತ ವರ್ತನೆಗೆ ಶಿಕ್ಷಕ ಅಮಾನತು

Davanagare: ಚುನಾವಣಾ ತರಬೇತಿಗೆ ಚಕ್ಕರ್; ಅನುಚಿತ ವರ್ತನೆಗೆ ಶಿಕ್ಷಕ ಅಮಾನತು

10

ದ.ಕ: ಬಿಜೆಪಿ ಜತೆಗಿನ ಮೈತ್ರಿಗೆ ವಿರೋಧ: 42 ಮಂದಿ ಜೆಡಿಎಸ್ ಪದಾಧಿಕಾರಿಗಳು ‘ಕೈʼ ಸೇರ್ಪಡೆ

Chikkamagaluru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 13.10 ಲಕ್ಷ ರೂ. ವಶಕ್ಕೆ

Chikkamagaluru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 13.10 ಲಕ್ಷ ರೂ. ವಶಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.