ಡಿಕೆಶಿ, ಸಿದ್ದು ಕಾಂಗ್ರೆಸ್‌ ಜೋಡೆತ್ತು

Team Udayavani, Jul 3, 2020, 6:20 AM IST

dkshi-siddu

ಬಂಗಾರಪೇಟೆ: ಕೆಪಿಸಿಸಿ ನೂತನ ಅಧ್ಯಕ್ಷ ಡಿ.ಕೆ.ಶಿವಕುಮಾರ್‌, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಜೋಡೆತ್ತು ಗಳಾಗಿದ್ದು, ರಾಜ್ಯದಲ್ಲಿ ಕಾಂಗ್ರೆಸ್‌ ಅನ್ನು ಮತ್ತೆ ಅಧಿಕಾರಕ್ಕೆ ತರಲು ಶ್ರಮಿಸಲಾಗು ವುದು ಎಂದು ಶಾಸಕ  ಎಸ್‌.ಎನ್‌. ನಾರಾಯಣಸ್ವಾಮಿ ಹೇಳಿದರು. ಪಟ್ಟಣದ ಕಾಂಗ್ರೆಸ್‌ ಭವನದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಪದಗ್ರಹಣ, ಸಂವಿಧಾನ ಪ್ರತಿಜ್ಞಾ ವಿಧಿ ಓದು ಕಾರ್ಯಕ್ರಮ ವೀಕ್ಷಣೆಗೆ ಚಾಲನೆ ನೀಡಿ ಮಾತನಾಡಿದರು.

ಪಕ್ಷದ ಟ್ರಬಲ್‌ ಶೂಟರ್‌ ಡಿ.ಕೆ.ಶಿವಕುಮಾರ್‌ ಅಧ್ಯಕ್ಷರಾ ಗಿರು ವುದರಿಂದ ಕಾರ್ಯಕರ್ತರಲ್ಲಿ ನವಚೈತನ್ಯ ಮೂಡಿದೆ. ಮುಂಬರುವ ಗ್ರಾಪಂ, ತಾಪಂ ಹಾಗೂ ಜಿಪಂ ಚುನಾವಣೆಯಲ್ಲಿ ಪಕ್ಷದ ಕಾರ್ಯಕರ್ತರಿಗೆ ಅವಕಾಶ ನೀಡಿ, ಗೆಲ್ಲಿಸಿ, ಸೂಕ್ತ  ಸ್ಥಾನಮಾನ ನೀಡಲಾಗುವುದು ಎಂದು ಭರವಸೆ ನೀಡಿದರು. ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಕೆ.ಚಂದ್ರಾರೆಡ್ಡಿ ಮಾತನಾಡಿ, ಜಿಲ್ಲೆಯ 187 ಸ್ಥಳಗಳಲ್ಲಿ 200 ಕಾರ್ಯಕರ್ತರ ಹಾಜರಿಯಲ್ಲಿ ಡಿಕೆಶಿ ಪದಗ್ರಹಣ ಕಾರ್ಯಕ್ರಮದ ನೇರ ಪ್ರಸಾರ ಯಶಸ್ವಿಯಾಗಿ  ನಡೆಸಲಾಗಿದೆ ಎಂದು ತಿಳಿಸಿದರು.

ತಾಲೂಕು ಕೆಪಿಸಿಸಿ ಉಸ್ತು ವಾರಿ ಅಂಬರೀಶ್‌, ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಪಾರ್ಥಸಾರಥಿ, ಕೋಚಿಮುಲ್‌ ನಿರ್ದೇಶಕ ಜಯಸಿಂಹ ಕೃಷ್ಣಪ್ಪ, ಜಿಲ್ಲಾ ಯುವ ಕಾಂಗ್ರೆಸ್‌ ಅಧ್ಯಕ್ಷ ಫ್ರಾನ್ಸಿಸ್‌, ಎನ್‌ಎಸ್‌ ಯುಐ  ಅಧ್ಯಕ್ಷ ರಾಕೇಶ್‌ ಕುಮಾರ್‌, ಪುರಸಭೆ ಸದಸ್ಯರಾದ ಸಾದಿಕ್‌ ಪಾಷಾ, ಕಪಾಲಿ ಶಂಕರ್‌, ಕುಂಬಾರಪಾಳ್ಯ ಮಂಜುನಾಥ್‌, ಗೋವಿಂದ, ಎಸ್‌. ವೆಂಕಟೇಶ್‌, ಶಾರದ ವಿವೇಕಾನಂದ, ಮಾಜಿ ಅಧ್ಯಕ್ಷೆ ಭಾಗ್ಯಮ್ಮ, ಎಂ. ನಾರಾಯಣ್‌, ಕೆ.ಜಿ.ನಂಜಪ್ಪ, ಕರವೇ ಚಲಪತಿ, ಕಾರಹಳ್ಳಿ  ಹರೀಶ್‌, ಮಂಜುನಾಥ್‌ ಇದ್ದರು.

ಟಾಪ್ ನ್ಯೂಸ್

ಇಂದಿನಿಂದ ‘ಕ್ರಾಂತಿ’ ಶುರು: ಶೂಟಿಂಗ್‌ ಮೂಡ್‌ಗೆ ದರ್ಶನ್‌

ಇಂದಿನಿಂದ ‘ಕ್ರಾಂತಿ’ ಶುರು: ಶೂಟಿಂಗ್‌ ಮೂಡ್‌ಗೆ ದರ್ಶನ್‌

ಮುಂದಿನ ಪಂದ್ಯಕ್ಕೆ ರೋಹಿತ್ ಶರ್ಮಾರನ್ನು ಕೈಬಿಡಿ ಎಂದವರಿಗೆ ಕೊಹ್ಲಿ ಹೇಳಿದ್ದೇನು?

ಮುಂದಿನ ಪಂದ್ಯಕ್ಕೆ ರೋಹಿತ್ ಶರ್ಮಾರನ್ನು ಕೈಬಿಡಿ ಎಂದವರಿಗೆ ಖಡಕ್ ಉತ್ತರ ಕೊಟ್ಟ ಕೊಹ್ಲಿ

ಮೈಸೂರಿನಲ್ಲಿ ಮಳೆಯ ಆರ್ಭಟ: ಕುಟುಂಬಸ್ಥರ ಕಣ್ಣೆದುರೇ ನೀರುಪಾಲಾದ ವ್ಯಕ್ತಿ!

ಮೈಸೂರಿನಲ್ಲಿ ಮಳೆಯ ಆರ್ಭಟ: ಕುಟುಂಬಸ್ಥರ ಕಣ್ಣೆದುರೇ ನೀರುಪಾಲಾದ ವ್ಯಕ್ತಿ!

hgfjhgfds

ಪುಟಾಣಿಗಳು ಶಾಲೆಯತ್ತ : ಇಂದಿನಿಂದ 1ರಿಂದ 5ನೇ ತರಗತಿ ಆರಂಭ

rwytju11111111111

ಸೋಮವಾರದ ರಾಶಿಫಲ : ಇಲ್ಲಿದೆ ನೋಡಿ ನಿಮ್ಮ ಗ್ರಹಬಲ

ಅಯೋಧ್ಯೆ ಮಂದಿರಕ್ಕೆ ರಾಜ್ಯದ ಶಿಲೆಗಲ್ಲು

ಅಯೋಧ್ಯೆ ಮಂದಿರಕ್ಕೆ ರಾಜ್ಯದ ಶಿಲೆಗಲ್ಲು

ದೇಶಕ್ಕೂ ಬಂತು ಎವೈ.4.2; ಇಬ್ಬರು ಯೋಧರು ಸೇರಿ 7 ಮಂದಿಯಲ್ಲಿ ಪತ್ತೆ

ದೇಶಕ್ಕೂ ಬಂತು ಎವೈ.4.2; ಇಬ್ಬರು ಯೋಧರು ಸೇರಿ 7 ಮಂದಿಯಲ್ಲಿ ಪತ್ತೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಂಡಿಯೂರಿ ಅಂತರಗಂಗೆ ಮೆಟ್ಟಿಲು ಹತ್ತಿದ ಅಭಿಮಾನಿಗಳು

ಮಂಡಿಯೂರಿ ಅಂತರಗಂಗೆ ಮೆಟ್ಟಿಲು ಹತ್ತಿದ ಅಭಿಮಾನಿಗಳು

ತಂತ್ರಜ್ಞಾನದ ಬಗ್ಗೆ ರೈತರಿಗೆ ತಿಳಿಸಿ

ತಂತ್ರಜ್ಞಾನದ ಬಗ್ಗೆ ರೈತರಿಗೆ ತಿಳಿಸಿ

ನಕಲಿ food inspector

ಫುಡ್‌ ಇನ್ಸ್‌ಪೆಕ್ಷರ್‌ ಎಂದು ನಂಬಿಸಿ ಮೋಸ

chinthamani news

ನಗರಸಭೆ ಜೆ.ಇ ಪ್ರಸಾದ್ ವಿರುದ್ಧ ಗರಂ ಆದ ಸದಸ್ಯ ಜೈ ಭೀಮ್ ಮುರಳಿ

Protest against cancellation of BPL card

ಬಿಪಿಎಲ್‌ ಕಾರ್ಡ್‌ ರದ್ದು ಮಾಡಿದ್ದಕ್ಕೆ  ಪ್ರತಿಭಟನೆ

MUST WATCH

udayavani youtube

ದಾಂಡೇಲಿ ನಗರದಲ್ಲಿ ಸಕ್ರೀಯಗೊಳ್ಳುತ್ತಿದೆ ಪೆಟ್ರೋಲ್ ಕಳ್ಳರ ಹಾವಳಿ

udayavani youtube

ಕಾಳಿ ನದಿ ದಂಡೆಯಿಂದ ಬಾಲಕನನ್ನು ಎಳೆದೊಯ್ದ ಮೊಸಳೆ : ಆತಂಕದಲ್ಲಿ ಸ್ಥಳೀಯರು

udayavani youtube

ರಸ್ತೆ ಬದಿ ಮಲಗಿದ್ದ ಗೋವು ಕಳ್ಳತನ : ಘಟನೆ ಕೃತ್ಯ ಸಿಸಿ ಕ್ಯಾಮೆರಾದಲ್ಲಿ ಬಯಲು

udayavani youtube

ಶಾರುಖ್ ಖಾನ್ ಬಿಜೆಪಿ ಸೇರಿದರೆ ಡ್ರಗ್ಸ್ ಪೌಡರ್ ಶುಗರ್ ಪೌಡರ್ ಆಗಿ ಬದಲಾಗಲಿದೆ

udayavani youtube

ಕುಮ್ಕಿ ಹಕ್ಕು ಅಂದ್ರೇನು?

ಹೊಸ ಸೇರ್ಪಡೆ

2law

ಪ್ರತಿ ವ್ಯಕ್ತಿಗೂ ಗುಣಮಟ್ಟದ ಕಾನೂನು ಕಾನೂನು ಖಾತ್ರಿಪಡಿಸಿ

ಇಂದಿನಿಂದ ‘ಕ್ರಾಂತಿ’ ಶುರು: ಶೂಟಿಂಗ್‌ ಮೂಡ್‌ಗೆ ದರ್ಶನ್‌

ಇಂದಿನಿಂದ ‘ಕ್ರಾಂತಿ’ ಶುರು: ಶೂಟಿಂಗ್‌ ಮೂಡ್‌ಗೆ ದರ್ಶನ್‌

1school

ಇಂದಿನಿಂದ ಕಿರಿಯರೂ ಬರ್ತಾರೆ ಶಾಲೆಗೆ

ಮುಂದಿನ ಪಂದ್ಯಕ್ಕೆ ರೋಹಿತ್ ಶರ್ಮಾರನ್ನು ಕೈಬಿಡಿ ಎಂದವರಿಗೆ ಕೊಹ್ಲಿ ಹೇಳಿದ್ದೇನು?

ಮುಂದಿನ ಪಂದ್ಯಕ್ಕೆ ರೋಹಿತ್ ಶರ್ಮಾರನ್ನು ಕೈಬಿಡಿ ಎಂದವರಿಗೆ ಖಡಕ್ ಉತ್ತರ ಕೊಟ್ಟ ಕೊಹ್ಲಿ

ಮೈಸೂರಿನಲ್ಲಿ ಮಳೆಯ ಆರ್ಭಟ: ಕುಟುಂಬಸ್ಥರ ಕಣ್ಣೆದುರೇ ನೀರುಪಾಲಾದ ವ್ಯಕ್ತಿ!

ಮೈಸೂರಿನಲ್ಲಿ ಮಳೆಯ ಆರ್ಭಟ: ಕುಟುಂಬಸ್ಥರ ಕಣ್ಣೆದುರೇ ನೀರುಪಾಲಾದ ವ್ಯಕ್ತಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.