ನಗರದಲ್ಲಿ ಕುಡಿಯುವ ನೀರಿನ ಸಮಸ್ಯೆ

Team Udayavani, Nov 28, 2022, 4:34 PM IST

ನಗರದಲ್ಲಿ ಕುಡಿಯುವ ನೀರಿನ ಸಮಸ್ಯೆ

ಬಂಗಾರಪೇಟೆ: ಪಟ್ಟಣದ ದೇಶಿಹಳ್ಳಿಯಲ್ಲಿ 15 ದಿನದಿಂದ ಸರಿಯಾಗಿ ನೀರು ಪೂರೈಕೆ ಮಾಡುತ್ತಿಲ್ಲ ಎಂದು ಮಹಿಳೆಯರು ಖಾಲಿ ಬಿಂದಿಗೆ ಗಳೊಂದಿಗೆ ನೀರುಗಂಟಿ, ಪುರಸಭೆ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಕೆರೆಯಲ್ಲಿ ನೀರಿಲ್ಲದ ಸಮಯದಲ್ಲಿ ಸರಿಯಾಗಿ ಸರಬರಾಜು ಮಾಡಲಾಗುತ್ತಿತ್ತು. ಆದರೆ, ಈಗ ಕೆರೆ ತುಂಬಾ ನೀರು ಇದ್ದರೂ ನಲ್ಲಿಯಲ್ಲಿ ನೀರಿಲ್ಲ. ಎಲ್ಲಾ ಕಡೆ ಹಾಹಾಕಾರ ಎದ್ದಿದೆ. ನೀರು ಪೂರೈಸುವಲ್ಲಿ ಪುರಸಭೆ ಸಂಪೂರ್ಣ ವಿಫ‌ಲವಾಗಿದೆ ಎಂದು ಹೇಳಿದರು.

ಅಧಿಕಾರಿಗಳು, ಪುರಸಭೆ ಸದಸ್ಯರು ನಿರ್ಲಕ್ಷ್ಯ ವಹಿಸುತ್ತಿದ್ದಾರೆ. ಅವರ ಬೇಜವಾಬ್ದಾರಿಯಿಂದಲೇ ನೀರಿನ ಸಮಸ್ಯೆಯಾಗಿದೆ ಎಂದು ಸ್ಥಳೀಯರು ಆರೋಪಿಸಿದರು.

ಪುರಸಭೆಯವರು ನಾವು ನಿರಂತರವಾಗಿ ನೀರು ಪೂರೈಸುತ್ತೇವೆ ಎಂದು ಸುಳ್ಳು ಭರವಸೆಯನ್ನು ನೀಡುತ್ತ ಬಂದಿದ್ದಾರೆ. ಈಗಿನ ಪುರಸಭೆ ಆಡಳಿತ ಈಗಲಾದರೂ ಸಮರ್ಪಕ ವಾಗಿ ನೀರನ್ನು ಪೂರೈಸಬೇಕು. ಇಲ್ಲದಿದ್ದರೆ ದೇಶಿಹಳ್ಳಿಯಿಂದ ಕಾಲ್ನಡಿಗೆ ಮೂಲಕ ಪುರಸಭೆಗೆ ಬಂದು ಪ್ರತಿಭಟನೆ ಮಾಡುತ್ತೇವೆ ಎಂದು ಎಚ್ಚರಿಸಿದರು.

ಸ್ಥಳೀಯರಾದ ಅಮರಮ್ಮ ಮಾತನಾಡಿ, ನೀರಿನ ಸಮಸ್ಯೆ ತುಂಬಾ ಕಾಡುತ್ತಲಿದೆ. ಈಗ ಮಳೆಗಾಲ ಆರಂಭವಾಗಿದೆ. ಚರಂಡಿಗಳು ಸ್ವಚ್ಛತೆ ಇಲ್ಲದೆ ದುರ್ವಾಸನೆ, ಕಲುಷಿತ ನೀರು ಹರಿದು ಬರುತ್ತಿರುವುದರಿಂದ ಸಾಂಕ್ರಾಮಿಕ ರೋಗ ಹರಡುವ ಭೀತಿ ನಮ್ಮನ್ನು ಕಾಡುತ್ತಲಿದೆ. ಅಲ್ಲದೆ, ಚರಂಡಿ ವ್ಯವಸ್ಥೆ ಇರುವ ಕಡೆ ಹೂಳು ತುಂಬಿಕೊಂಡಿವೆ ಎಂದು ಆರೋಪಿಸಿದರು.

ಸ್ಥಳೀಯರಾದ ಪ್ರಭಾಕರ್‌ರಾವ್‌ ಮಾತ ನಾಡಿ, ನಾವು ಎಷ್ಟು ಸಲ ಪುರಸಭೆಗೆ ದೂರು ನೀಡಿದರೂ ನೀರಿನ ಸಮಸ್ಯೆಯನ್ನು ಬಗೆಹರಿ ಸುತ್ತಿಲ್ಲ, ವಾಟರ್‌ಮ್ಯಾನ್‌ಗೆ ದೂರವಾಣಿ ಕರೆ ಮಾಡಿದರೆ ಫೋನನ್ನು ಸ್ವೀಕರಿಸುವುದಿಲ್ಲ ಎಂದರು.

ಈಗಲೇ ಇಂತಹ ಸ್ಥಿತಿ ಇದೆ. ಬೇಸಿಗೆ ಸಮಯದಲ್ಲಿ ಇನ್ನೆಷ್ಟು ಪರದಾಡಬೇಕೋ ಗೊತ್ತಿಲ್ಲ. ಆದ್ದರಿಂದ ಪುರಸಭೆಯ ನೀರಿನ ಸಮಸ್ಯೆಯನ್ನು ತಕ್ಷಣ ಬಗ್ಗೆ ಹರಿಸಬೇಕು. ಇಲ್ಲಿನ ವಾಟರ್‌ ಮ್ಯಾನ್‌ ಸಹ ಬೇರೆ ಕಡೆ ವರ್ಗಾಯಿಸಬೇಕೆಂದು ಒತ್ತಾಯ ಮಾಡಿದರು.

ಟಾಪ್ ನ್ಯೂಸ್

ಗಂಗಾವತಿ: ಪೊಲೀಸರ ಮಿಂಚಿನ ಕಾರ್ಯಾಚರಣೆ; ಗಾಂಜಾ ಮಾರಾಟ ಮಾಡುತ್ತಿದ್ದ 6 ಯುವಕರ ಬಂಧನ

ಗಂಗಾವತಿ: ಪೊಲೀಸರ ಮಿಂಚಿನ ಕಾರ್ಯಾಚರಣೆ; ಗಾಂಜಾ ಮಾರಾಟ ಮಾಡುತ್ತಿದ್ದ 6 ಯುವಕರ ಬಂಧನ

ನಾನು ಬ್ರಾಹ್ಮಣ ವಿರೋಧಿ ಹೇಳಿಕೆ ನೀಡಿಲ್ಲ: ಕುಮಾರಸ್ವಾಮಿ

ನಾನು ಬ್ರಾಹ್ಮಣ ವಿರೋಧಿ ಹೇಳಿಕೆ ನೀಡಿಲ್ಲ: ಕುಮಾರಸ್ವಾಮಿ

ಭೂಗತ ವಾಯುಪಡೆ ನೆಲೆ ಅನಾವರಣಗೊಳಿಸಿದ ಇರಾನ್‌

ಭೂಗತ ವಾಯುಪಡೆ ನೆಲೆ ಅನಾವರಣಗೊಳಿಸಿದ ಇರಾನ್‌

ಹೊಳಲ್ಕೆರೆಯಲ್ಲಿ ಮೊಳಗಲಿದೆ ಪ್ರಜಾಧ್ವನಿ… ಬಿಜೆಪಿ ನಾಯಕರಲ್ಲಿ ನಡುಕ

ಹೊಳಲ್ಕೆರೆಯಲ್ಲಿ ಮೊಳಗಲಿದೆ ಪ್ರಜಾಧ್ವನಿ… ಬಿಜೆಪಿ ನಾಯಕರಲ್ಲಿ ನಡುಕ

ಜಿಪಂ-ತಾಪಂ ಚುನಾವಣೆ: ಫೆ.14ಕ್ಕೆ ವಿಚಾರಣೆ ಮುಂದೂಡಿದ ಹೈಕೋರ್ಟ್‌

ಜಿಪಂ-ತಾಪಂ ಚುನಾವಣೆ: ಫೆ.14ಕ್ಕೆ ವಿಚಾರಣೆ ಮುಂದೂಡಿದ ಹೈಕೋರ್ಟ್‌

ಯಲ್ಲಾಪುರ: ಹೆಣ್ಣು ಚಿರತೆ ಅಸಹಜ ಸಾವು, ಪ್ರಕರಣ ದಾಖಲು

ಯಲ್ಲಾಪುರ: ಹೆಣ್ಣು ಚಿರತೆ ಅಸಹಜ ಸಾವು, ಅರಣ್ಯ ಅಧಿಕಾರಿಗಳಿಂದ ಪರಿಶೀಲನೆ

ಮಳೆ ಬಂದಾಗ ಅಣಬೆ ಹುಟ್ಟುತ್ತದೆ…. ಶಾಸಕ ಮಠಂದೂರು ಹೇಳಿಕೆಗೆ ಪುತ್ತಿಲ ಬೆಂಬಲಿಗರ ಆಕ್ರೋಶ

ಮಳೆ ಬಂದಾಗ ಅಣಬೆ ಹುಟ್ಟುತ್ತದೆ…. ಶಾಸಕ ಮಠಂದೂರು ಹೇಳಿಕೆಗೆ ಪುತ್ತಿಲ ಬೆಂಬಲಿಗರ ಆಕ್ರೋಶಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

tdy-19

ಕೋಲಾರದಲ್ಲಿ ಕಾಶ್ಮೀರ ಮೇಕೆ ಸಾಕಾಣಿಕೆ

tdy-14

ನಾಳೆಯಿಂದ ಬಿಜೆಪಿ ಮುಖಂಡರ ಒಗ್ಗಟಿನ ಯಾತ್ರೆ

tdy-17

ಶಿಕ್ಷಕನಿಗೆ ಏಷ್ಯಾಬುಕ್‌ ಆಫ್ ರೆಕಾರ್ಡ್ಸ್‌ ಪುರಸ್ಕಾರ

ಕುಮಾರಸ್ವಾಮಿಯದ್ದು ಯಾವತ್ತೂ ಠುಸ್‌ ಬಾಂಬ್‌: ಎಸ್‌.ಮುನಿಸ್ವಾಮಿ ಲೇವಡಿ 

ಕುಮಾರಸ್ವಾಮಿಯದ್ದು ಯಾವತ್ತೂ ಠುಸ್‌ ಬಾಂಬ್‌: ಎಸ್‌.ಮುನಿಸ್ವಾಮಿ ಲೇವಡಿ 

tdy-19

ಸಾರಿಗೆ ಸಂಸ್ಥೆ ವಿರುದ್ಧ ರಸ್ತೆ ತಡೆ- ಮಾಲೂರು ರಸ್ತೆ ಬಂದ್‌

MUST WATCH

udayavani youtube

ಪಾಂಗಳ: ಕೋಲದಲ್ಲಿ ಭಾಗಿಯಾಗಿದ್ದ ಯುವಕನನ್ನು ಕರೆಸಿ ಹತ್ಯೆಗೈದರೇ ಪರಿಚಿತರು?

udayavani youtube

ಮೀನುಗಾರಿಕಾ ಬೋಟ್ ನ ಒಳಗೆ ಹೇಗಿರುತ್ತೆ ನೋಡಿ|

udayavani youtube

ಸುಮೋ ತಳಿಯ ಕಲ್ಲಂಗಡಿ ಬೆಳೆದು ಯಶಸ್ವಿಯಾದ ಕರಾವಳಿ ರೈತ

udayavani youtube

ತುಳು ,ಕೊಂಕಣಿ ಭಾಷೆ ಕನ್ನಡದ ಸಹೋದರ ಭಾಷೆಗಳು | ಉದಯವಾಣಿ ಜತೆ ಡಾ| ಮಹೇಶ್‌ ಜೋಷಿ ಸಂವಾ

udayavani youtube

ಮಿಸ್ಟರ್ ಬೀನ್ ಈಗ ಎಲ್ಲಿದ್ದಾರೆ? ಹೇಗಿದ್ದಾರೆ |ಯಾರು ಈ ಮಿಸ್ಟರ್ ಬೀನ್ ?

ಹೊಸ ಸೇರ್ಪಡೆ

ಗಂಗಾವತಿ: ಪೊಲೀಸರ ಮಿಂಚಿನ ಕಾರ್ಯಾಚರಣೆ; ಗಾಂಜಾ ಮಾರಾಟ ಮಾಡುತ್ತಿದ್ದ 6 ಯುವಕರ ಬಂಧನ

ಗಂಗಾವತಿ: ಪೊಲೀಸರ ಮಿಂಚಿನ ಕಾರ್ಯಾಚರಣೆ; ಗಾಂಜಾ ಮಾರಾಟ ಮಾಡುತ್ತಿದ್ದ 6 ಯುವಕರ ಬಂಧನ

ನಾನು ಬ್ರಾಹ್ಮಣ ವಿರೋಧಿ ಹೇಳಿಕೆ ನೀಡಿಲ್ಲ: ಕುಮಾರಸ್ವಾಮಿ

ನಾನು ಬ್ರಾಹ್ಮಣ ವಿರೋಧಿ ಹೇಳಿಕೆ ನೀಡಿಲ್ಲ: ಕುಮಾರಸ್ವಾಮಿ

ಭೂಗತ ವಾಯುಪಡೆ ನೆಲೆ ಅನಾವರಣಗೊಳಿಸಿದ ಇರಾನ್‌

ಭೂಗತ ವಾಯುಪಡೆ ನೆಲೆ ಅನಾವರಣಗೊಳಿಸಿದ ಇರಾನ್‌

ಹೊಳಲ್ಕೆರೆಯಲ್ಲಿ ಮೊಳಗಲಿದೆ ಪ್ರಜಾಧ್ವನಿ… ಬಿಜೆಪಿ ನಾಯಕರಲ್ಲಿ ನಡುಕ

ಹೊಳಲ್ಕೆರೆಯಲ್ಲಿ ಮೊಳಗಲಿದೆ ಪ್ರಜಾಧ್ವನಿ… ಬಿಜೆಪಿ ನಾಯಕರಲ್ಲಿ ನಡುಕ

ಜಿಪಂ-ತಾಪಂ ಚುನಾವಣೆ: ಫೆ.14ಕ್ಕೆ ವಿಚಾರಣೆ ಮುಂದೂಡಿದ ಹೈಕೋರ್ಟ್‌

ಜಿಪಂ-ತಾಪಂ ಚುನಾವಣೆ: ಫೆ.14ಕ್ಕೆ ವಿಚಾರಣೆ ಮುಂದೂಡಿದ ಹೈಕೋರ್ಟ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.