ಜಿಪಂ, ತಾಪಂ ಚುನಾವಣೆ: ವರ್ತೂರು ಬೆಂಬಲಿಗರ ಸಭೆ

Team Udayavani, Jul 7, 2021, 6:56 PM IST

election

ಕೋಲಾರ: ರಾಜ್ಯದಲ್ಲಿ ಜಿಪಂ ಹಾಗೂತಾಪಂ ಚುನಾವಣೆಯ ಮೀಸಲಾತಿ ಪಟ್ಟಿಪ್ರಕಟವಾಗಿದ್ದು, ಇದರ ಹಿನ್ನೆಲೆಯಲ್ಲಿ ಮಾಜಿಶಾಸಕ ಆರ್‌.ವರ್ತೂರು ಪ್ರಕಾಶ್‌ ತಮ್ಮಬೆಂಬಲಿಗರ ಸಭೆಯನ್ನು ಮಂಗಳವಾರತಮ್ಮ ನಿವಾಸದಲ್ಲಿ ನಡೆಸಿದರು.

ಸಭೆಯಲ್ಲಿ ಕೋಲಾರ ವಿಧಾನಸಭಾಕ್ಷೇತ್ರದ4 ಜಿಪಂ ಹಾಗೂ 10 ತಾಪಂಕ್ಷೇತ್ರಗಳಪೈಕಿ ಅರಹಳ್ಳಿ ತಾಪಂ ಕ್ಷೇತ್ರದ ಚುನಾವಣೆಯಲ್ಲಿ ಸ್ಪರ್ಧಿಸಲುಆಸಕ್ತಿಇರುವವರಹಾಗೂತಮ್ಮ ಕಾರ್ಯಕರ್ತರ ಅಭಿಪ್ರಾಯಗಳನ್ನುಸಂಗ್ರಹಿಸಲಾಯಿತು.

ಈ ಸಂದರ್ಭದಲ್ಲಿ ಮಾತನಾಡಿದ ಮಾಜಿಸಚಿವ ಆರ್‌.ವರ್ತೂರು ಪ್ರಕಾಶ್‌, ತಾವುಅಧಿಕಾರದಲ್ಲಿ ಇಲ್ಲದಿದ್ದರೂ ನಮ್ಮ ಬೆಂಬಲಿಗರು ಹಾಗೂ ಕಾರ್ಯಕರ್ತರು ಒಟ್ಟಿಗೆ ತಮ್ಮಜೊತೆ ಇದ್ದಾರೆ. ನಮ್ಮ ಶಕ್ತಿ ಕುಂದಿಲ್ಲ. ನಮಗೆಯಾವುದೇ ಪಕ್ಷದ ಬೆಂಬಲ ಇಲ್ಲದಿದ್ದರೂಗೆಲ್ಲುವ ಶಕ್ತಿ ಇದೆ ಎಂದು ಹೇಳಿದರು.

ಈಗಾಗಲೇ ಗ್ರಾಪಂ ಚುನಾವಣೆಯಲ್ಲಿನಮ್ಮ ಶಕ್ತಿ ತೋರಿಸಿದ್ದೇವೆ. ಮುಂದೆ ಬರುವಜಿಪಂ ಹಾಗೂ ತಾಪಂ ಚುನಾವಣೆಯಲ್ಲಿನಮ್ಮ ಬಣದ ಅಭ್ಯರ್ಥಿಗಳನ್ನು ಗೆಲ್ಲಿಸುವಮೂಲಕ ಅಧಿಕಾರ ಹಿಡಿಯಬೇಕೆಂದರು.ನಾವು ಜಿಪಂ ಹಾಗೂ ತಾಪಂ ಚುನಾವಣೆಯಲ್ಲಿ ಶಕ್ತಿ ಪ್ರದರ್ಶನ ತೋರಿದರೆ ಮುಂದಿನ ಎಂ.ಎಲ್‌.ಎ ಚುನಾವಣೆಯಲ್ಲಿ ಗೆಲ್ಲಲು ಅನುಕೂಲವಾಗಲಿದ್ದು, ಅತಿ ವಿಶ್ವಾಸದಿಂದ ಕಾರ್ಯಕರ್ತರು ಮೈಮರೆಯದೆ ಕೆಲಸ ಮಾಡಿದರೆ ಜಿಲ್ಲೆಯಲ್ಲಿ 10 ಜಿಪಂ ಸ್ಥಾನಹಾಗೂ ತಾಪಂನಲ್ಲಿ ಅಧಿಕಾರ ಪಡೆಯಬಹುದೆಂದು ತಿಳಿಸಿದರು.

ಸಭೆಯಲ್ಲಿ ವರ್ತೂರು ಬಣದಮುಖಂಡರಾದ ಬೆಗ್ಲಿ ಸೂರ್ಯಪ್ರಕಾಶ್‌,ಜಿಪಂ ಮಾಜಿ ಅಧ್ಯಕ್ಷ ಸಿ.ಎಸ್‌.ವೆಂಕಟೇಶ್‌,ಜಿಪಂ ಮಾಜಿ ಸದಸ್ಯ ಅರುಣ್‌ಪ್ರಸಾದ್‌,ತಾಪಂ ಮಾಜಿ ಅಧ್ಯಕ್ಷ ಆಂಜನಪ್ಪ, ಪುಸ್ತಿನಾರಾಯಣಸ್ವಾಮಿ, ಕೃಷ್ಣೇಗೌಡ,ಅಪ್ಪಯ್ಯಪ್ಪ, ಅರಹಳ್ಳಿ ಮಂಜುನಾಥ್‌,ಸುಧಾಕರ್‌, ಅಮ್ಮೇರಹಳ್ಳಿ ಚಲಪತಿ, ರವಿ,ಹೂವಳ್ಳಿ ಚಂದ್ರಶೇಖರ್‌, ಭಗವಂತಪ್ಪಹಾಗೂ ಗ್ರಾಪಂ ಅಧ್ಯಕ್ಷರು, ಸದಸ್ಯರು,ನೂರಾರುಕಾರ್ಯಕರ್ತರು ಹಾಜರಿದ್ದರು.

ಟಾಪ್ ನ್ಯೂಸ್

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ

5

Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ

Malaysian ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ

Malaysia ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ

BJP ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಕೆ.ಪಿ.ನಂಜುಂಡಿ, ನಾಳೆ ಕಾಂಗ್ರೆಸ್ ಸೇರ್ಪಡೆ

BJP ಯಿಂದ ನಿರ್ಲಕ್ಷ್ಯ… ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಕೆ.ಪಿ.ನಂಜುಂಡಿ

Kollywood: ಚಿನ್ನದ ಅಡ್ಡೆಗೆ ʼಕೂಲಿʼಯಾಗಿ ಬಂದ ತಲೈವರ್; ಟೈಟಲ್‌ ಟೀಸರ್‌ ಔಟ್

Kollywood: ಚಿನ್ನದ ಅಡ್ಡೆಗೆ ʼಕೂಲಿʼಯಾಗಿ ಬಂದ ತಲೈವರ್; ಟೈಟಲ್‌ ಟೀಸರ್‌ ಔಟ್

Aravind kejriwal

Insulin: ಶುಗರ್ ಲೆವೆಲ್ ಏರಿಕೆ… ಜೈಲಿನಲ್ಲಿರುವ ಕೇಜ್ರಿವಾಲ್ ಗೆ ಇನ್ಸುಲಿನ್ ನೀಡಿಕೆ

Taiwan ನಲ್ಲಿ ಸರಣಿ ಭೂಕಂಪ… ರಾತ್ರಿಯಿಡೀ ಮನೆಯಿಂದ ಹೊರಗುಳಿದ ಮನೆಮಂದಿ

Taiwan ನಲ್ಲಿ ಸರಣಿ ಭೂಕಂಪ… ರಾತ್ರಿಯಿಡೀ ಮನೆಯಿಂದ ಹೊರಗುಳಿದ ಮನೆಮಂದಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

Kolar; ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

DR SUDHA

Corruption ಸಮರ್ಥಿಸಿಕೊಳ್ಳಲು ಮೋದಿ ರಾಜ್ಯಕ್ಕೆ: ಡಾ| ಎಂ.ಸಿ.ಸುಧಾಕರ್‌

jameer

H.D.Kumaraswamy ಭ್ರಮೆಯಲ್ಲಿದ್ದಾರೆ, ಮೊದಲು ಗೆಲ್ಲಲಿ: ಜಮೀರ್‌

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

BJP members: 2 ಕೋಟಿ ಪತ್ತೆ; ಬಿಜೆಪಿಯ ಮೂವರ ಮೇಲೆ ಕೇಸ್‌

BJP members: 2 ಕೋಟಿ ಪತ್ತೆ; ಬಿಜೆಪಿಯ ಮೂವರ ಮೇಲೆ ಕೇಸ್‌

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ

5

Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ

ಅಡಕೆ-ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್‌ ಹೆಗ್ಡೆ

ಅಡಕೆ-ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್‌ ಹೆಗ್ಡೆ

Lok Sabha Election: ಕಾಂಗ್ರೆಸ್‌ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ

Lok Sabha Election: ಕಾಂಗ್ರೆಸ್‌ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.