Udayavni Special

ಬಿಜಿಎಂಎಲ್‌ ಪ್ರದೇಶದಲ್ಲಿ ಕೈಗಾರಿಕೆ ಸ್ಥಾಪನೆ

ಉಳಿಕೆ ಜಾಗ ಸರ್ಕಾರದ ವಶಕ್ಕೆ ನೀಡಲು ಕೇಂದ್ರ ಸಚಿವರಿಂದ ಸಕಾರಾತ್ಮಕ ಸ್ಪಂದನೆ: ಸಚಿವ ಜಗದೀಶ್‌ ಶೆಟ್ಟರ್‌

Team Udayavani, Aug 30, 2020, 1:49 PM IST

ಬಿಜಿಎಂಎಲ್‌ ಪ್ರದೇಶದಲ್ಲಿ ಕೈಗಾರಿಕೆ ಸ್ಥಾಪನೆ

ಕೆಜಿಎಫ್: ಬಿಜಿಎಂಎಲ್‌ ಪ್ರದೇಶದಲ್ಲಿ ಕೈಗಾರಿಕೆ ಸ್ಥಾಪನೆಗೆ ಅನುಕೂಲವಾಗುವ ರೀತಿಯಲ್ಲಿ ಕಾರ್ಯ ನಿರ್ವಹಿಸಲು ರಾಜ್ಯ ಸರ್ಕಾರ ಸಿದ್ಧವಾಗಿದೆ ಎಂದು ಕೈಗಾರಿಕೆ ಸಚಿವ ಜಗದೀಶ್‌ ಶೆಟ್ಟರ್‌ ಹೇಳಿದರು.

ನಗರಕ್ಕೆ ಶನಿವಾರ ಭೇಟಿ ನೀಡಿದ ಅವರು, ಕೈಗಾರಿಕೆ ಸ್ಥಾಪನೆಗೆ ಲಭ್ಯವಿರುವ ಸ್ಥಳಗಳ ಪರಿಶೀಲನೆ ನಡೆಸಿ ಮಾತನಾಡಿದ ಅವರು, ಬೆಂಗಳೂರಿನಲ್ಲಿ ಶುಕ್ರವಾರ ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ನಡೆದಿದ್ದ ಸಭೆಯಲ್ಲಿ ಬಿಜಿಎಂಎಲ್‌ ಪ್ರದೇಶದಲ್ಲಿ 3200 ಎಕರೆ ಪ್ರದೇಶವನ್ನು ಕೈಗಾರಿಕೆ ಅಭಿವೃದ್ಧಿಗೆ ನೀಡಬೇಕೆಂದು ಕೇಂದ್ರ ಗಣಿ ಖಾತೆ ಸಚಿವ ಪ್ರಹ್ಲಾದ್‌ ಜೋಷಿ ಅವರಿಗೆ ಕೋರಲಾಗಿತ್ತು ಎಂದು ಹೇಳಿದರು.

ಸಭೆಯಲ್ಲಿ ಭಾಗವಹಿಸಿದ್ದ ಸಚಿವ ಜೋಷಿ ಅವರು, ಗಣಿ ಪ್ರದೇಶದಲ್ಲಿ ಚಿನ್ನ, ಪೆಲ್ಲಾಡಿಯಂ ಮೊದಲಾದ ಖನಿಜಗಳು ಇನ್ನೂ ಸಿಗುವ ಸಾಧ್ಯತೆ ಬಗ್ಗೆ ಸರ್ವೆ ಮಾಡಲು ಎಂಇಸಿಎಲ್‌ಗೆ ಒಪ್ಪಿಸಲಾಗುವುದು. ಆರು ತಿಂಗಳಲ್ಲಿ ಸರ್ವೆ ಮುಗಿಸಲಾಗುವುದು ಎಂದು ಸಚಿವರು ಹೇಳಿದ್ದರು. ಅದಕ್ಕೆ ಉತ್ತರವಾಗಿ ಗಣಿಗಾರಿಕೆ ನಡೆಯದೆ ಇರುವ 3200 ಎಕರೆ ಪ್ರದೇಶದಲ್ಲಿ ಕೈಗಾರಿಕೆ ಅಭಿವೃದ್ಧಿ ಮಾಡಬಹುದು ಎಂದು ನಾವು ಕೇಳಿದ್ದೆವು ಎಂದರು.

ಇದಕ್ಕೆ ಕೇಂದ್ರ ಸಚಿವರು ಸಕಾರಾತ್ಮಕವಾಗಿ ಉತ್ತರ ಕೊಟ್ಟಿದ್ದಾರೆ. ಇದುವರೆಗೂ ಸ್ವಾಭಾವಿಕ ಸಂಪತ್ತುಗಳು ಇರುವ ಬಗ್ಗೆ ಸರ್ವೆ ನಡೆಯುತ್ತದೆ. ಇದಕ್ಕೆ 6 ತಿಂಗಳು ಬೇಕಾಗುತ್ತದೆ. ನಂತರ ಕೈಗಾರಿಕೆ ಸ್ಥಾಪನೆಗೆ ನಿರ್ಧಾರ ತೆಗೆದುಕೊಳ್ಳಲು ಸಾಧ್ಯವಾಗುತ್ತದೆ. ಮೈನಿಂಗ್‌ ಚಟುವಟಿಕೆ ನೀಡಲು ರಾಜ್ಯ ಸರ್ಕಾರ ಅನುಮತಿ ನೀಡಿದೆ. ಎಲ್ಲರ ಸಹಕಾರ ಬೇಕಾಗುತ್ತದೆ ಎಂದು ಸಲಹೆ ನೀಡಿದರು. ಹಿಂದೆ ಹಲವು ಸಮಿತಿಗಳು, ಯೋಜನೆಗಳು ಇದ್ದಿರಬಹುದು. ಎಲ್ಲೋ ತಪ್ಪುಗಳಾಗಿತ್ತು. ಅದಕ್ಕೆ ಜಾರಿಗೆ ಬರಲಿಲ್ಲ. ಈಗ ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ಸಭೆ ನಡೆದಿದೆ. ರಾಜ್ಯ ಸರ್ಕಾರ ಕೈಗಾರಿಕೆ ಘಟಕಕ್ಕೆ ಒಲವು ತೋರಿದೆ. ಮುಖ್ಯಮಂತ್ರಿಗಳ ಸಭೆಯಲ್ಲಿ ಎಂಇಸಿಎಲ್‌ ಎಂಡಿ ಕೂಡ ಬಂದಿದ್ದರು. ಅವರಿಗೆ ಆರು ತಿಂಗಳು ಸಮಯ ಕೊಟ್ಟಿದ್ದೇವೆ. ವರದಿ ಅನ್ವಯ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಕೆಜಿಎಫ್ನಲ್ಲಿ ಕೈಗಾರಿಕೆ ಸ್ಥಾಪನೆ ಯೋಗ್ಯ ಪ್ರದೇಶವಾಗಿದೆ. ಚೆನ್ನೆç ಬಂದರು, ವಿಮಾನ ನಿಲ್ದಾಣ, ಎಕ್ಸ್‌ಪ್ರೆಸ್‌ ಕಾರಿಡಾರ್‌ ಪ್ರದೇಶಗಳು, ಬೆಂಗಳೂರು ಹತ್ತಿರವಿದೆ. ಎಲ್ಲಾ ದೃಷ್ಟಿಯಿಂದ ಕೈಗಾರಿಕೆ ಬೆಳವಣಿಗೆಗೆ ಅನುಕೂಲವಾಗಿದೆ ಎಂದು ಸಚಿವರು ತಿಳಿಸಿದರು.

ಕೆಜಿಎಫ್ನಲ್ಲಿ ಪ್ರಾರಂಭವಾಗುವ ಕೈಗಾರಿಕೆ ವಲಯಕ್ಕೆ ಇದೇ ರೀತಿಯ ಕೈಗಾರಿಕೆ ಬರಬೇಕೆಂಬ ನಿರ್ದಿಷ್ಟ ಯೋಜನೆ ಏನೂ ಇಲ್ಲ. ಮೊದಲು ನಮ್ಮ ಕೈಗೆ ಜಮೀನು ಬರಲಿ. ನಂತರ ಕೈಗಾರಿಕೆ ರೂಪರೇಷೆಗಳ ಬಗ್ಗೆ ಮಾತನಾಡಬಹುದು. ಕೈಗಾರಿಕೆ ಸ್ಥಾಪನೆಯಾದರೆ ಸ್ಥಳೀಯ ಕನ್ನಡಿಗರಿಗೆ ಉದ್ಯೋಗ ಕೊಡಲಾಗುವುದು. ತಾಂತ್ರಿಕ ವಿಭಾಗದಲ್ಲಿ ಶೇ.70 ಕನ್ನಡಿಗರಿಗೇ ಕೊಡಬೇಕು ಎಂದು ಹೇಳಿದರು.

Ad

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ
ಜಯನಗರ ಬೆಂಗಳೂರು, ಮೋ- 8884889444

ಟಾಪ್ ನ್ಯೂಸ್

instagrma

Instagram Reels ನಿಂದ 3 ಹೊಸ ಫೀಚರ್: ವಿಡಿಯೋ ರೆಕಾರ್ಡ್ ಈಗ ಮತ್ತಷ್ಟು ಸುಲಭ !

500ರೂ. ಕಳ್ಳತನ ಮಾಡಿದ್ದಾನೆ ಎಂದು ಸ್ನೇಹಿತನ ತಾಯಿಯೇ 14ವರ್ಷದ ಹುಡುಗನನ್ನು ಹೊಡೆದು ಕೊಂದಳು

500ರೂ. ಕಳ್ಳತನ ಮಾಡಿದ್ದಾನೆ ಎಂದು ಸ್ನೇಹಿತನ ತಾಯಿಯೇ 14ವರ್ಷದ ಹುಡುಗನನ್ನು ಹೊಡೆದು ಕೊಂದಳು

ಅಸ್ಸಾಂ ಮಾಜಿ ಮುಖ್ಯಮಂತ್ರಿ ತರುಣ್ ಗೊಗೊಯ್ ಆರೋಗ್ಯ ಸ್ಥಿತಿ ಗಂಭೀರ: ICUಗೆ ದಾಖಲು

ಅಸ್ಸಾಂ ಮಾಜಿ ಮುಖ್ಯಮಂತ್ರಿ ತರುಣ್ ಗೊಗೊಯ್ ಆರೋಗ್ಯ ಸ್ಥಿತಿ ಗಂಭೀರ: ICUಗೆ ದಾಖಲು

ಆರೋಪ ಸಾಬಿತಾದರೆ ರಾಜಕೀಯ ನಿವೃತ್ತಿ : ಆಂಜನೇಯ ಹೇಳಿಕೆಗೆ ಸಚಿವ ಪ್ರಭು ಚವ್ಹಾಣ್ ತಿರುಗೇಟು

ಮಾಜಿ ಸಚಿವ ಆಂಜನೇಯ ಮಾಡಿರುವ ಆರೋಪ ಸಾಬಿತಾದರೆ ರಾಜಕೀಯ ನಿವೃತ್ತಿ : ಸಚಿವ ಪ್ರಭು ಚವ್ಹಾಣ್

ಆಸೀಸ್ ಮಾಜಿ ಕ್ರಿಕೆಟಿಗ, ಕಮೆಂಟೇಟರ್ ಡೀನ್ ಜೋನ್ಸ್ ಮುಂಬೈನಲ್ಲಿ ನಿಧನ

ಆಸೀಸ್ ಮಾಜಿ ಕ್ರಿಕೆಟಿಗ, ಕಮೆಂಟೇಟರ್ ಡೀನ್ ಜೋನ್ಸ್ ಮುಂಬೈನಲ್ಲಿ ನಿಧನ

ಯಮ ಯಾರಿಗೂ ಕರುಣೆ ತೋರುವುದಿಲ್ಲ, ಸುರೇಶ್ ಅಂಗಡಿ ಸಾವು ಅನ್ಯಾಯ: ಡಿ.ಕೆ ಶಿವಕುಮಾರ್

ಯಮ ಯಾರಿಗೂ ಕರುಣೆ ತೋರುವುದಿಲ್ಲ, ಸುರೇಶ್ ಅಂಗಡಿ ಸಾವು ಅನ್ಯಾಯ: ಡಿ.ಕೆ ಶಿವಕುಮಾರ್

ಬಸವಕಲ್ಯಾಣ ಶಾಸಕ ನಾರಾಯಣ ರಾವ್ ಕೋವಿಡ್ ಸೋಂಕಿನಿಂದ ಬಲಿ

ಬಸವಕಲ್ಯಾಣ ಶಾಸಕ ನಾರಾಯಣ ರಾವ್ ಕೋವಿಡ್ ಸೋಂಕಿಗೆ ಬಲಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕೆರೆ, ರಾಜಕಾಲುವೆ ಒತ್ತುವರಿ ತೆರವಿಗೆ ಆಗ್ರಹ

ಕೆರೆ, ರಾಜಕಾಲುವೆ ಒತ್ತುವರಿ ತೆರವಿಗೆ ಆಗ್ರಹ

ನಾಡ ಕಚೇರಿಗೆ ಡೀಸಿ ದಿಢೀರ್‌ ಭೇಟಿ

ನಾಡ ಕಚೇರಿಗೆ ಡೀಸಿ ದಿಢೀರ್‌ ಭೇಟಿ

ಕೃಷಿ ವಲಯದ ಅಭಿವೃದ್ಧಿಗಾಗಿ ಮಸೂದೆ

ಕೃಷಿ ವಲಯದ ಅಭಿವೃದ್ಧಿಗಾಗಿ ಮಸೂದೆ

ಶಾಸಕಿಗೆ ಧರಣಿ ಅರ್ಥ ತಿಳಿದಿಲ್ಲ

ಶಾಸಕಿಗೆ ಧರಣಿ ಅರ್ಥ ತಿಳಿದಿಲ್ಲ

br-tdy-1

ಕೋಲಾರ : ಲಾಕ್‌ಡೌನ್‌ ಅವಧಿಯಲ್ಲಿ ಬಾಲ್ಯವಿವಾಹ ಸದ್ದು

MUST WATCH

udayavani youtube

Udupi Krishna temple to be open for public from September 28 | Udayavani

udayavani youtube

ಕೋವಿಡ್ ‌ಕಾಲದಲ್ಲಿ ರಸ್ತೆ ರಾಜಕಾರಣ: ಪ್ರತಿಕ್ರಿಯಿಸಿದ ಸಂತ ಅಲೋಶಿಯಸ್ ಸಂಸ್ಥೆ

udayavani youtube

ಮಂಗಳೂರು ನಗರದ ಲೈಟ್ ಹೌಸ್ ರೋಡ್ ಗೆ ‘ಮುಲ್ಕಿ ಸುಂದರರಾಮ ಶೆಟ್ಟಿ ರಸ್ತೆ’ ಎಂದು ಮರುನಾಮಕರಣ

udayavani youtube

District Excise Department seized Millions worth of Marijuana | Udayavani

udayavani youtube

Hospet : Tungabhadra Dam Gates Are Opened | TB Dam | Udayavaniಹೊಸ ಸೇರ್ಪಡೆ

ಸೋರುತ್ತಿವೆ ಸರ್ಕಾರಿ ಕಚೇರಿ ಮಾಳಿಗೆಗಳು!

ಸೋರುತ್ತಿವೆ ಸರ್ಕಾರಿ ಕಚೇರಿ ಮಾಳಿಗೆಗಳು!

Nagararjuna

ದೇಶದ ಮೂರನೇ ಅತಿದೊಡ್ಡ ಸರೋವರ ನಾಗಾರ್ಜುನ ಸಾಗರ್‌

instagrma

Instagram Reels ನಿಂದ 3 ಹೊಸ ಫೀಚರ್: ವಿಡಿಯೋ ರೆಕಾರ್ಡ್ ಈಗ ಮತ್ತಷ್ಟು ಸುಲಭ !

500ರೂ. ಕಳ್ಳತನ ಮಾಡಿದ್ದಾನೆ ಎಂದು ಸ್ನೇಹಿತನ ತಾಯಿಯೇ 14ವರ್ಷದ ಹುಡುಗನನ್ನು ಹೊಡೆದು ಕೊಂದಳು

500ರೂ. ಕಳ್ಳತನ ಮಾಡಿದ್ದಾನೆ ಎಂದು ಸ್ನೇಹಿತನ ತಾಯಿಯೇ 14ವರ್ಷದ ಹುಡುಗನನ್ನು ಹೊಡೆದು ಕೊಂದಳು

ಅಸ್ಸಾಂ ಮಾಜಿ ಮುಖ್ಯಮಂತ್ರಿ ತರುಣ್ ಗೊಗೊಯ್ ಆರೋಗ್ಯ ಸ್ಥಿತಿ ಗಂಭೀರ: ICUಗೆ ದಾಖಲು

ಅಸ್ಸಾಂ ಮಾಜಿ ಮುಖ್ಯಮಂತ್ರಿ ತರುಣ್ ಗೊಗೊಯ್ ಆರೋಗ್ಯ ಸ್ಥಿತಿ ಗಂಭೀರ: ICUಗೆ ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.