ಶಾಲಾ ಮಕ್ಕಳಿಗೆ ನೇತ್ರ ತಪಾಸಣಾ ಶಿಬಿರ


Team Udayavani, Jan 23, 2021, 1:49 PM IST

Eye camp for school children

ಮುಳಬಾಗಿಲು: ಪ್ರತಿಯೊಬ್ಬರು ಹಾಗಾಗ ಕಣ್ಣಿನ ತಪಾಸಣೆ ಮಾಡಿಸಿ ಕೊಳ್ಳಬೇಕು. ಹಸಿರು ಸೊಪ್ಪು ಮತ್ತು ವಿಟಮಿನ್‌-ಎ ಇರುವ ತರಕಾರಿಗಳನ್ನು ಸೇವಿಸಬೇಕು. ಹೆಚ್ಚು-ಹೆಚ್ಚು ನೀರು ಕುಡಿದು ಕಣ್ಣನ್ನು ಆರೋಗ್ಯವಾಗಿ ಕಾಪಾಡಿಕೊಳ್ಳಬೇಕೆಂದು ಬಿಇಒ ಡಿ.ಗಿರಿಜೇಶ್ವರಿದೇವಿ ತಿಳಿಸಿದರು.

ನಗರದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮತ್ತು ಸಾರ್ವಜನಿಕ ಶಿಕ್ಷಣ ಇಲಾಖೆಯ ಸಹಯೋಗದಲ್ಲಿ ಶುಕ್ರವಾರ ಸಾರ್ವ ಜನಿಕ ಆಸ್ಪತ್ರೆಯಲ್ಲಿ ಏರ್ಪಡಿಸಲಾಗಿದ್ದ ಉಚಿತ ಕಣ್ಣಿನ ತಪಾಸಣಾ ಶಿಬಿರ ಉದ್ಘಾಟಿಸಿ ಅವರು ಮಾತನಾಡಿದರು.

ರಾಷ್ಟ್ರೀಯ ಅಂಧತ್ವ ನಿಯಂತ್ರಣ ಕಾರ್ಯಕ್ರಮದ ಅಡಿಯಲ್ಲಿ 2020- 21ನೇ ಸಾಲಿನಲ್ಲಿ ದೃಷ್ಟಿದೋಷವಿರುವ ಶಾಲಾ ಮಕ್ಕಳಿಗೆ ಉಚಿತ ಕನ್ನಡಕಗಳನ್ನು ವಿತರಿಸುವ ಉದ್ದೇಶದಿಂದ ಶಿಬಿರ ಏರ್ಪಡಿಸಲಾಗಿದ್ದು ಆವಣಿ, ಅಂಗೊಂಡಹಳ್ಳಿ, ಅಗರ, ಅಂಬ್ಲಿಕಲ್ಲು, ಬಲ್ಲ, ಬೈರಕೂರು, ಗುಡಿಪಲ್ಲಿ, ಗುಮ್ಮಕಲ್ಲು, ಹೆಬ್ಬಣಿ, ಮುದಿಗೆರೆ, ನಂಗಲಿ, ಆಲಂಗೂರು, ಟಿ.ಆರ್‌.ಹಳ್ಳಿ. ದೇವರಾಯಸಮುದ್ರ, ಹನುಮನಹಳ್ಳಿ ಕ್ಲಸ್ಟರ್‌ ವ್ಯಾಪ್ತಿಯ ಶಾಲೆಗಳ ಮಕ್ಕಳು ಸದುಪಯೋಗ ಪಡಿಸಿಕೊಳ್ಳಬೇಕೆಂದರು.

ಇದನ್ನೂ ಓದಿ:ಫೋಟೋ ಶೂಟ್ ವೇಳೆ ಕಾಲುವೆಗೆ ಬಿದ್ದ ಯುವಕರು: ಇಬ್ಬರ ಶವ ಪತ್ತೆ

ಡಾ.ಸುಮಾ ಮಾತನಾಡಿ, ಶಿಕ್ಷಕರು ತರಗತಿಗಳಲ್ಲಿ ಪ್ರತಿ ಮಗುವನ್ನು ವೈಯಕ್ತಿಕವಾಗಿ ಗಮನಿಸುತ್ತಿರಬೇಕು. ಕಣ್ಣಿನ ರಕ್ಷಣೆಯ ಬಗ್ಗೆ ಮಕ್ಕಳಿಗೆ ಸೂಕ್ತ ಮಾರ್ಗದರ್ಶನ ನೀಡುತ್ತಿರಬೇಕು. ದೃಷ್ಟಿ ದೋಷವಿರುವ ಮಕ್ಕಳನ್ನು ಗುರುತಿಸಿ ತಪಾಸಣೆ ಮಾಡಿಸ ಬೇಕೆಂದರು. 80 ವಿದ್ಯಾರ್ಥಿಗಳಿಗೆ ಉಚಿತ ಕನ್ನಡಕ ವಿತರಿಸಲು ಶಿಫಾರಸು ಮಾಡಿದರು.  ವೈದ್ಯರಾದ ಡಾ.ಭಾರತಿ ಮತ್ತು ನೇತ್ರ ತಂತ್ರಜ್ಞಾನರಾದ ಜಿ.ಎನ್‌.ಶ್ರೀನಿವಾಸ್‌ ಮತ್ತು ಕ್ಷೇತ್ರ ಸಮನ್ವಯಾಧಿಕಾರಿ ಜಿ.ಶ್ರೀನಿವಾಸ್‌ ಹಾಗೂ ಆಲಂಗೂರು ಸಿಆರ್‌ಪಿ ಎಸ್‌.ಶಂಕರ್‌, ಕ್ಷೇತ್ರ ಸಮನ್ವಯ ಶಿಕ್ಷಣದ ಸಂಪನ್ಮೂಲ ಶಿಕ್ಷಕರಾದ (ಬಿ.ಐ.ಇ.ಆರ್‌.ಟಿ) ಎಂ. ನಾರಾಯಣಸ್ವಾಮಿ, ಶಿವಕುಮಾರ್‌ ಮತ್ತು ಎನ್‌.ಸುಜಾತಮ್ಮ ಹಾಗೂ ಚಂದ್ರಕಾಂತ್‌ ಕಾರ್ಯಕ್ರಮದಲ್ಲಿ ಇದ್ದರು.

ಟಾಪ್ ನ್ಯೂಸ್

ಜಿಂಬಾಬ್ವೆ ತಂಡದ ಮಾಜಿ ನಾಯಕ ಬ್ರೆಂಡನ್‌ ಟೇಲರ್‌ಗೆ ಮೂರೂವರೆ ವರ್ಷ ನಿಷೇಧ

ಜಿಂಬಾಬ್ವೆ ತಂಡದ ಮಾಜಿ ನಾಯಕ ಬ್ರೆಂಡನ್‌ ಟೇಲರ್‌ಗೆ ಮೂರೂವರೆ ವರ್ಷ ನಿಷೇಧ

10-15 ಜನ ಕಾಂಗ್ರೆಸ್‌ ತೊರೆಯಲಿದ್ದಾರೆ: ಆರ್‌.ಅಶೋಕ್‌

10-15 ಜನ ಕಾಂಗ್ರೆಸ್‌ ತೊರೆಯಲಿದ್ದಾರೆ: ಆರ್‌.ಅಶೋಕ್‌

ಪರ್ತ್‌ ಸ್ಕಾರ್ಚರ್ ಬಿಗ್‌ ಬಾಶ್‌ ಚಾಂಪಿಯನ್‌

ಪರ್ತ್‌ ಸ್ಕಾರ್ಚರ್ ಬಿಗ್‌ ಬಾಶ್‌ ಚಾಂಪಿಯನ್‌

ಟಿಕೆಟ್‌ ಯಂತ್ರ ಸ್ಫೋಟ: ಕಂಡಕ್ಟರ್‌ಗೆ ಗಾಯ

ಟಿಕೆಟ್‌ ಯಂತ್ರ ಸ್ಫೋಟ: ಕಂಡಕ್ಟರ್‌ಗೆ ಗಾಯ

ಏಶ್ಯ ಕಪ್‌ ಹಾಕಿ: ಭಾರತದ ವನಿತೆಯರಿಗೆ ಕಂಚಿನ ಪದಕ

ಏಶ್ಯ ಕಪ್‌ ಹಾಕಿ: ಭಾರತದ ವನಿತೆಯರಿಗೆ ಕಂಚಿನ ಪದಕ

ಪ್ರೊ ಕಬಡ್ಡಿ ಲೀಗ್‌: ದ್ವಿತೀಯ ಸ್ಥಾನಕ್ಕೆ ನೆಗೆದ ಪಾಟ್ನಾ ಪೈರೆಟ್ಸ್‌

ಪ್ರೊ ಕಬಡ್ಡಿ ಲೀಗ್‌: ದ್ವಿತೀಯ ಸ್ಥಾನಕ್ಕೆ ನೆಗೆದ ಪಾಟ್ನಾ ಪೈರೆಟ್ಸ್‌

ನಟಿ ಶ್ವೇತಾ ತಿವಾರಿ ವಿರುದ್ಧ ದೂರು

ಕಿರುತೆರೆ ನಟಿ ಶ್ವೇತಾ ತಿವಾರಿ ವಿರುದ್ಧ ಎಫ್​ಐಆರ್​ ದಾಖಲು



ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹೆದ್ದಾರಿ ರಸ್ತೆ ವಿಭಜಕ ನಾಶ: ಅಧಿಕಾರಿಗಳ ಮೌನ

ಹೆದ್ದಾರಿ ರಸ್ತೆ ವಿಭಜಕ ನಾಶ: ಅಧಿಕಾರಿಗಳ ಮೌನ

ಬಂಗಾರಪೇಟೆ: ಹೆಚ್ಚಿದ ಸೋಂಕಿತ ವಿದ್ಯಾರ್ಥಿಗಳ ಸಂಖ್ಯೆ

ಬಂಗಾರಪೇಟೆ: ಹೆಚ್ಚಿದ ಸೋಂಕಿತ ವಿದ್ಯಾರ್ಥಿಗಳ ಸಂಖ್ಯೆ

ಶಾಸಕ, ತಹಶೀಲ್ದಾರ್‌ ವಾಗ್ವಾದ ಆಡಿಯೋ ವೈರಲ್‌

ಶಾಸಕ, ತಹಶೀಲ್ದಾರ್‌ ವಾಗ್ವಾದ ಆಡಿಯೋ ವೈರಲ್‌

ಕೆಲಸ ಒಬ್ಬರದು, ಪ್ರಚಾರ ಪಡೆಯುತ್ತಿರುವುದು ಇನ್ನೊಬ್ಬರು

ಕೆಲಸ ಒಬ್ಬರದು, ಪ್ರಚಾರ ಪಡೆಯುತ್ತಿರುವುದು ಇನ್ನೊಬ್ಬರು

1500 ಕೋಟಿ ರೂ.ಬೆಳೆ ಸಾಲಕ್ಕೆ ಬೇಡಿಕೆ

1500 ಕೋಟಿ ರೂ.ಬೆಳೆ ಸಾಲಕ್ಕೆ ಬೇಡಿಕೆ

MUST WATCH

udayavani youtube

ಹುತಾತ್ಮ ಸೈನಿಕ ಮಗನ ಪ್ರತಿಮೆ ನಿರ್ಮಿಸಿದ ತಾಯಿ

udayavani youtube

ಇಲ್ಲಿದೆ ‘ಶುದ್ಧ’ ರಾಸಾಯನಿಕ ಅಕ್ಕಿ !ನೀವು ಕೇಳಿಯೇ ಇರದ 3 ವಿಶೇಷತೆಗಳು

udayavani youtube

400 ಕೋಟಿ ಬೆಲೆಬಾಳುವ 47 ಕೆಜಿ ಹೆರಾಯಿನ್ವಶಪಡಿಸಿಕೊಂಡ BSF

udayavani youtube

ಪ್ರಾಣವನ್ನೇ ಪಣಕ್ಕಿಟ್ಟು ನಾಯಿಯನ್ನು ರಕ್ಷಿಸಿದ ತೆಲಂಗಾಣ ಪೊಲೀಸ್​​ ಅಧಿಕಾರಿ

udayavani youtube

ಬೀದಿ ದೀಪ, ಸಿಬ್ಬಂದಿ ಸಂಬಳದ್ದೇ ಬಿಸಿ ಬಿಸಿ ಚರ್ಚೆ

ಹೊಸ ಸೇರ್ಪಡೆ

ಜಿಂಬಾಬ್ವೆ ತಂಡದ ಮಾಜಿ ನಾಯಕ ಬ್ರೆಂಡನ್‌ ಟೇಲರ್‌ಗೆ ಮೂರೂವರೆ ವರ್ಷ ನಿಷೇಧ

ಜಿಂಬಾಬ್ವೆ ತಂಡದ ಮಾಜಿ ನಾಯಕ ಬ್ರೆಂಡನ್‌ ಟೇಲರ್‌ಗೆ ಮೂರೂವರೆ ವರ್ಷ ನಿಷೇಧ

10-15 ಜನ ಕಾಂಗ್ರೆಸ್‌ ತೊರೆಯಲಿದ್ದಾರೆ: ಆರ್‌.ಅಶೋಕ್‌

10-15 ಜನ ಕಾಂಗ್ರೆಸ್‌ ತೊರೆಯಲಿದ್ದಾರೆ: ಆರ್‌.ಅಶೋಕ್‌

ಪರ್ತ್‌ ಸ್ಕಾರ್ಚರ್ ಬಿಗ್‌ ಬಾಶ್‌ ಚಾಂಪಿಯನ್‌

ಪರ್ತ್‌ ಸ್ಕಾರ್ಚರ್ ಬಿಗ್‌ ಬಾಶ್‌ ಚಾಂಪಿಯನ್‌

ಟಿಕೆಟ್‌ ಯಂತ್ರ ಸ್ಫೋಟ: ಕಂಡಕ್ಟರ್‌ಗೆ ಗಾಯ

ಟಿಕೆಟ್‌ ಯಂತ್ರ ಸ್ಫೋಟ: ಕಂಡಕ್ಟರ್‌ಗೆ ಗಾಯ

ಏಶ್ಯ ಕಪ್‌ ಹಾಕಿ: ಭಾರತದ ವನಿತೆಯರಿಗೆ ಕಂಚಿನ ಪದಕ

ಏಶ್ಯ ಕಪ್‌ ಹಾಕಿ: ಭಾರತದ ವನಿತೆಯರಿಗೆ ಕಂಚಿನ ಪದಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.