ಮಸಿ ಪ್ರಕರಣದಿಂದ ಮೋದಿ ಹೆಸರಿಗೆ ಕಳಂಕ


Team Udayavani, Jun 1, 2022, 4:17 PM IST

ಮಸಿ ಪ್ರಕರಣದಿಂದ ಮೋದಿ ಹೆಸರಿಗೆ ಕಳಂಕ

ಕೋಲಾರ: ರಾಷ್ಟ್ರ ರೈತ ನಾಯಕ ರಾಕೇಶ್‌ ಟಿಕಾಯತ್‌ ಮೇಲೆ ಹಲ್ಲೆ ಮಾಡಿ ಕಪ್ಪು ಮಸಿ ಬಳಿದುಕಪ್ಪು ಮಸಿ ಬಳಿದ ಮತ್ತು ಮೋದಿ ಎಂದು ಜೈಕಾರ ಹಾಕಿ ಪ್ರಧಾನಿ ಮಂತ್ರಿಗಳ ಹೆಸರಿಗೆ ಕಳಂಕ ತಂದ ಕಿಡಿಗೇಡಿಗಳನ್ನು ಗಲ್ಲಿಗೇರಿಸುವಂತೆ ಒತ್ತಾಯಿಸಿ ರೈತಸಂಘದಿಂದ ಗ್ರೇಡ್‌ 2 ತಹಶೀಲ್ದಾರ್‌ ಹಂಸ ಮೇರಿ ಅವರಿಗೆ ಮನವಿ ಸಲ್ಲಿಸಲಾಯಿತು.

ಮನವಿ ಸ್ವೀಕರಿಸಿದ ಹಂಸ ಮೇರಿ ರವರುಕೋಲಾರ ಜಿಲ್ಲಾಧಿಕಾರಿಗಳ ಮುಖಾಂತರ ಪ್ರಧಾನಮಂತ್ರಿಗಳ ಮೂಲಕ ಮನವಿ ಪತ್ರವನ್ನುರವಾನಿಸಲಾಗುವುದು ಎಂದು ತಿಳಿಸಿದರು. ಇದಕ್ಕೂಮುನ್ನ ರೈತ ಸಂಘದ ಪದಾಧಿಕಾರಿಗಳು ನಗರದ ಗಾಂಧಿ ವನದಲ್ಲಿ ಪ್ರತಿಭಟನೆ ಮಾಡಿದರು.

ಕರ್ನಾಟಕ ರಾಜ್ಯದಲ್ಲಿ ದಿನೇ ದಿನೇ ಕಾನೂನು ಸುವ್ಯವಸ್ಥೆ ಹದಗೆಡುತ್ತಿದೆ. ಅದಕ್ಕೆ ಉದಾಹರಣೆಎಂಬಂತೆ ಮೇ 30ರಂದು ಸೋಮವಾರಂದುಬೆಂಗಳೂರಿನ ಗಾಂಧಿ ಭವನದಲ್ಲಿ ನಡೆಯುತ್ತಿದ್ದ ರೈತಸಭೆಯಲ್ಲಿ ಏಕಾಏಕಿ ಪತ್ರಕರ್ತರ ಸೋಗಿಯಲ್ಲಿಬಂದು ರಾಷ್ಟ್ರ ರೈತ ನಾಯಕ ರಾಕೇಶ್‌ ಟಿಕಾಯತ್‌ರವರ ಮೇಲೆ ಹಲ್ಲೆ ಮಾಡಿ ಕಪ್ಪು ಮಸಿ ಬಳಿದು ಜೈಮೋದಿ ಎಂದು ಕೂಗಿದ ಕಿಡಿಗೇಡಿಗಳು ಹಾಕಿಮೋದಿಯವರಿಗೆ ಕೆಟ್ಟ ಹೆಸರು ತರಲು ಯತ್ನಿಸಿದ್ದಾರೆ ಎಂದು ಆರೋಪಿಸಿದರು.

ರೈತ ಸಂಘದ ರಾಜ್ಯ ಯುವ ಘಟಕದ ಅಧ್ಯಕ್ಷ ಕಲ್ವಮಂಜಲಿ ರಾಮು ಶಿವಣ್ಣ, ಕೋಲಾರ ಜಿಲ್ಲಾಧ್ಯಕ್ಷಕೊಲದೇವಿ ಗೋಪಾಲಕೃಷ್ಣಮೂರ್ತಿ, ಕೋಲಾರಪ್ರಧಾನ ಕಾರ್ಯದರ್ಶಿ ಜಿ.ನಾರಾಯಣಸ್ವಾಮಿ,ಮುಳಬಾಗಿಲು ತಾಲೂಕು ಅಧ್ಯಕ್ಷಲಕ್ಷ್ಮೀನಾರಾಯಣಶೆಟ್ಟಿ, ಜಗನ್ನಾಥರೆಡ್ಡಿ, ಧನರಾಜ್‌,ಹನುಮಪ್ಪ, ತೇರಹಳ್ಳಿ ಚಂದ್ರಪ್ಪ, ದೊಡ್ಡಕುರುಬರಹಳ್ಳಿ ಶಂಕರೇಗೌಡ, ರೈತ ಮುಖಂಡ ವಿಶ್ವನಾಥರೆಡ್ಡಿ, ಮಮತಾ, ಆಶಾ, ರಾಧಮ್ಮ,ಪದ್ಮಮ್ಮ, ವಕ್ಕಲೇರಿ ರಮಾಮಣಿ ಇತರರಿದ್ದರು.

ಟಾಪ್ ನ್ಯೂಸ್

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

Bangarapet ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

Kolar; ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

DR SUDHA

Corruption ಸಮರ್ಥಿಸಿಕೊಳ್ಳಲು ಮೋದಿ ರಾಜ್ಯಕ್ಕೆ: ಡಾ| ಎಂ.ಸಿ.ಸುಧಾಕರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.