ಕಟ್ಟುಪಾಡಿಗೆ ಜೋತು ಬೀಳದೆ ಹಕ್ಕಿಗಾಗಿ ಹೋರಾಡಿ

Team Udayavani, Mar 10, 2019, 7:47 AM IST

kattupafdu.jpg

ಕೋಲಾರ: ಕಟ್ಟು ಪಾಡುಗಳಿಗೆ ಜೋತು ಬೀಳದೆ ಮಹಿಳೆಯರು ಸಂವಿಧಾನಬದ್ಧ ಸಮಾನ ಹಕ್ಕುಗಳಿಗಾಗಿ ಹೋರಾಟ ನಡೆಸಬೇಕೆಂದು ಜನಪರ ಚಿಂತಕಿ ಕೆ.ಆರ್‌.ಸೌಮ್ಯಾ ಹೇಳಿದರು. ತಾಲೂಕಿನ ಮಾಜೇನಹಳ್ಳಿಯಲ್ಲಿ ದಲಿತ ಸಂಘರ್ಷ ಸಮಿತಿ-ಕರ್ನಾಟಕ ವತಿಯಿಂದ ಶನಿವಾರ ಅಂತಾರಾಷ್ಟ್ರೀಯ ಮಹಿಳಾ ದಿನದ ಅಂಗವಾಗಿ ಆಯೋಜಿಸಿದ್ದ “ಭಾರತ ಸಂವಿಧಾನ ಮಹಿಳೆಯರ ಹಕ್ಕು ಹಾಗೂ ಸಮಾನತೆಗಾಗಿ’ ವಿಚಾರ ಸಂಕಿರಣ ಉದ್ಘಾಟಿಸಿ ಮಾತನಾಡಿದರು.

 ಅರಿವು ಯಾವುದೇ ಒಂದು ಗುಂಪಿಗೆ ಮಾತ್ರ ಸೀಮಿತವಲ್ಲ ಎಂದ ಅವರು, ಮಹಿಳೆಯನ್ನು ಸಹನಾಶೀಲೆಯಾಗಿ ವ್ಯವಸ್ಥೆ ಮಾರ್ಪಡಿಸಿದ್ದು, ಇದರಿಂದ ಪ್ರತಿಯೊಂದನ್ನು ಸಹಿಸಿಕೊಂಡು ಹೋಗಬೇಕು ಎಂಬ ವಾತಾವರಣ ನಿರ್ಮಾಣ ಮಾಡಲಾಗಿದೆ. ಆದರೆ, ಅಂಬೇಡ್ಕರ್‌ ಸಂವಿಧಾನ ಬದ್ಧವಾಗಿ ಮಹಿಳೆಯರಿಗೆ ಕಾನೂನುಬದ್ಧ ಹಕ್ಕು ನೀಡಿದ್ದು ಅವುಗಳನ್ನು ಅರಿತು ಪಡೆದುಕೊಳ್ಳಬೇಕೆಂದರು.

ಸಾವಿತ್ರಿ ಬಾಪುಲೆ ಶಿಕ್ಷಣ ಕ್ರಾಂತಿ ಮಾಡದಿದ್ದರೆ ಮಹಿಳೆಯರು ಇಂದಿಗೂ ಜೀತಗಾರರಂತೆ ಬದುಕು ಸಾಗಿಸಬೇಕಾಗಿತ್ತು. ಹೆಣ್ಣು ಮಕ್ಕಳಿಗೆ ಪೂಜ್ಯನೀಯ ಸ್ಥಾನ ನೀಡುತ್ತಲೇ ಗರ್ಭಗುಡಿಯಲ್ಲಿಯೂ ಅತ್ಯಾಚಾರವೆಸಲಾಗುತ್ತಿದೆ ಎಂದು ಟೀಕಿಸಿದರು. ಮೇಲ್ವರ್ಗದವರಿಗೆ ಕೆಲವೇ ದಿನಗಳಲ್ಲಿ ಮೀಸಲಾತಿ ಸೌಲಭ್ಯ ಕಲ್ಪಿಸಲು ಆಳುವ ಸರ್ಕಾರಗಳು ಮುಂದಾಗುತ್ತವೆ. ಆದರೆ, ಬಹು ವರ್ಷಗಳಿಂದ ನನೆಗುದಿಗೆ ಬಿದ್ದಿರುವ ಮಹಿಳಾ ಮೀಸಲಾತಿಯನ್ನು ಏಕೆ ಅನುಷ್ಠಾನಕ್ಕೆ ತರುತ್ತಿಲ್ಲವೆಂದು ಪ್ರಶ್ನಿಸಿದರು.

ಕೋಲಾರ ಜಿಲ್ಲಾ ಎಸ್‌ಸಿ - ಎಸ್‌ಟಿ ನೌಕರರ ಸಂಘದ ಅಧ್ಯಕ್ಷೆ ಎಸ್‌.ವಿಜಯಮ್ಮ, ಸಾವಿತ್ರಿ ಬಾಪುಲೆ, ಅಂಬೇಡ್ಕರ್‌ ಕೇವಲ ಪರಿಶಿಷ್ಟ ಜಾತಿ ವರ್ಗದವರಿಗೆ ಮಾತ್ರವೇ ಸೀಮಿತವಾಗಿಲ್ಲ. ಸಮಸ್ತ ಮಹಿಳೆಯರ ಉದ್ಧಾರಕರಾಗಿದ್ದಾರೆ. ಅವರ ಶ್ರಮವಿಲ್ಲದಿದ್ದರೆ ಮಹಿಳೆಯರ ಸ್ಥಿತಿಗತಿ ಅಧೋಗತಿಯಾಗಿರುತ್ತಿತ್ತು ಎಂದರು.

ಮಹಿಳೆಯರು ಪ್ರತಿ ಕ್ಷೇತ್ರಗಳಲ್ಲಿಯೂ ಸಮಾನ ಹಕ್ಕುಗಳನ್ನು ಪ್ರತಿಪಾದಿಸಿ ಅಭಿವೃದ್ಧಿ ಹೊಂದಬೇಕು. ಟೀವಿ, ಧಾರಾವಾಹಿಗಳು ಮಹಿಳೆಯರನ್ನು ರೌಡಿಗಳಂತೆ ಬಿಂಬಿಸುತ್ತಿರುವುದರ ವಿರುದ್ಧವೂ ಹೋರಾಟ ನಡೆಸಬೇಕಾಗಿದೆ ಎಂದು ತಿಳಿಸಿದರು. ಕನ್ನಡ ಉಪನ್ಯಾಸಕರ ವೇದಿಕೆ ಅಧ್ಯಕ್ಷ ಜೆ.ಜಿ.ನಾಗರಾಜ್‌, ಮಹಿಳೆಯರಿಂದಲೇ ದೇಶವು ಆರ್ಥಿಕವಾಗಿ ಸುಭದ್ರವಾಗಿದ್ದು ನೆಮ್ಮದಿಯುತ ಬದುಕಿಗೆ ಸಂವಿಧಾನದ ಅರಿವು ಅತ್ಯಗತ್ಯ ಎಂದರು.

ಪರಿಶಿಷ್ಟ ಜಾತಿ ನೌಕರರ ಸಂಘದ ರಾಜ್ಯ ಉಪಾಧ್ಯಕ್ಷ ಮುನಿರಾಜು, ಮಹಿಳೆಯರನ್ನು ಹಾಡಿ ಕೊಂಡಾಡುವುದು ಕೇವಲ ಮಹಿಳಾ ದಿನಾಚರಣೆಗೆ ಸೀಮಿತಗೊಳಿಸದೆ ಅವರ ಸೇವೆಯನ್ನು ನಿತ್ಯ ಸ್ಮರಿಸುವಂತಾಗಬೇಕೆಂದರು. ಇದೇ ವೇಳೆ ಜನಪರ ಚಿಂತಕಿ ಕೆ.ಆರ್‌.ಸೌಮ್ಯಾ, ಎಸ್‌.ವಿಜಯಮ್ಮ, ಗಾಯಕಿ ರತ್ನ ಸಕಲೇಶ್ವರ, ಮಾಜೇìನಹಳ್ಳಿ ಗ್ರಾಪಂ ಅಧ್ಯಕ್ಷೆ ಶಾರದಾ, ಎಂ.ರೇಣುಕಾ ಮತ್ತಿತರರನ್ನು ಸನ್ಮಾನಿಸಲಾಯಿತು.

ವೇದಿಕೆಯಲ್ಲಿ ಮಹಿಳಾ ಕಾಲೇಜಿನ ಉಪನ್ಯಾಸಕಿ ರಶ್ಮೀ, ದಸಂಸಕ ಜಿಲ್ಲಾ ಸಂಚಾಲಕಿ ಎಸ್‌.ವಿ.ಉಮಾದೇವಿ, ಉಷಾ, ಎಂ.ರೇಣುಕಾ ಇದ್ದರು. ಕಲಾವಿದ ಯಲ್ಲಪ್ಪ, ತಂಡದ ಸದಸ್ಯರಾದ ಕೀಲುಹೊಳಲಿ ಸತೀಶ್‌, ಮುನಿಸ್ವಾಮಿ, ಚಂದ್ರಮ್ಮ, ಗಟ್ಟಮಾರನಹಳ್ಳಿ ಜಗದೀಶ್‌, ಮೋತಕಪಲ್ಲಿ ರತ್ನಮ್ಮ, ನಾಗಪ್ಪ ಹಿರೇಕರಪನಹಳ್ಳಿ, ಮುನಿರತ್ನಮ್ಮ ಜಯಮಂಗಲ, ಜ್ಯೋತಿ ಇತರರು ಗಾಯನ ನಡೆಸಿಕೊಟ್ಟರು. 

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

Kolar; ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

DR SUDHA

Corruption ಸಮರ್ಥಿಸಿಕೊಳ್ಳಲು ಮೋದಿ ರಾಜ್ಯಕ್ಕೆ: ಡಾ| ಎಂ.ಸಿ.ಸುಧಾಕರ್‌

jameer

H.D.Kumaraswamy ಭ್ರಮೆಯಲ್ಲಿದ್ದಾರೆ, ಮೊದಲು ಗೆಲ್ಲಲಿ: ಜಮೀರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.