Udayavni Special

ಆಹಾರದ ಕಿಟ್‌ ರೆಸಾರ್ಟನಲ್ಲಿ ದಾಸ್ತಾನು


Team Udayavani, Jul 19, 2021, 8:27 PM IST

food kit

ಬಂಗಾರಪೇಟೆ: ಕಟ್ಟಡ ಕಾರ್ಮಿಕರಿಗೆವಿತರಿಸಲು ರಾಜ್ಯ ಬಿಜೆಪಿ ಸರ್ಕಾರ ನೀಡಿದ್ದಆಹಾರದಕಿಟ್‌ಗಳನ್ನು ಸ್ಥಳೀಯ ಶಾಸಕರುತಮ್ಮ ರೆಸಾರ್ಟ್‌ನಲ್ಲಿ ದಾಸ್ತಾನು ಮಾಡಿಕೊಂಡು, ತಮ್ಮ ಬೆಂಬಲಿಗರಿಗೆ ಮಾತ್ರಹಂಚುತ್ತಿದ್ದಾರೆ. ಅದರಲ್ಲೂ ರಾಜಕೀಯಮಾಡುತ್ತಿದ್ದಾರೆ ಎಂದು ಸಂಸದ ಎಸ್‌.ಮುನಿಸ್ವಾಮಿ ವಾಗ್ಧಾಳಿ ನಡೆಸಿದರು.

ತಾಲೂಕಿನ ಬೂದಿಕೋಟೆ, ಕಾಮ ಸಮುದ್ರ ಗ್ರಾಮದಲ್ಲಿ ಕಟ್ಟಡ, ಇತರೆನಿರ್ಮಾಣ ಕಾರ್ಮಿಕರಿಗೆ ಸರ್ಕಾರದಿಂದನೀಡಿದ್ದ ಆಹಾರದ ಕಿಟ್‌ ವಿತರಿಸಿಮಾತನಾಡಿ, ಸರ್ಕಾರ ಕೋಲಾರ ಜಿಲ್ಲೆಗೆ70 ಸಾವಿರ ಕಿಟ್‌ ಪೂರೈಕೆ ಮಾಡಿದ್ದು,ಸಂಸದರು, ಶಾಸಕರು ಒಟ್ಟಾಗಿ ಸೇರಿಅರ್ಹರಿಗೆ ವಿತರಿಸಬೇಕು. ಆದರೆ,ಸ್ಥಳೀಯ ಶಾಸಕರು ಪûಾತೀತವಾಗಿ ಕಿಟ್‌ವಿತರಿಸದೇ ತಾರತಮ್ಯ ಮಾಡುತ್ತಿದ್ದಾರೆಎಂದು ಹೇಳಿದರು.

ಕಿಟ್ಗೆ ಶಾಸಕರ ಫೋಟೋ: ಕ್ಷೇತ್ರಕ್ಕೆಬಂದಿದ್ದ 4 ಸಾವಿರ ಕಿಟ್‌ಗಳನ್ನು ತಮ್ಮರೆಸಾರ್ಟ್‌ನಲ್ಲಿ ಇರಿಸಿಕೊಂಡು, ಕಾಂಗ್ರೆಸ್‌ಗೆ ಮತ ನೀಡಿದವರಿಗೆ ಮಾತ್ರ ಹಂಚುತ್ತಿದ್ದಾರೆ. ಅದು ಅವರ ಭಾವಚಿತ್ರ ಹಾಕಿಕೊಂಡು ಕೊಡುತ್ತಿದ್ದಾರೆ. ರಾಜ್ಯ ಸರ್ಕಾರಬಡವರಿಗೆ ಪûಾತೀತವಾಗಿ ಆಹಾರ ಕಿಟ್‌ಕೊಟ್ಟರೆ, ಶಾಸಕರು ಅದರಲ್ಲಿಯೂರಾಜಕಾರಣ ಮಾಡುತ್ತಿರುವುದು ಕಂಡುನಾನೇ ಖುದ್ದಾಗಿ ಬಂದು ಅರ್ಹರಿಗೆಹಂಚುತ್ತಿದ್ದೇನೆ. ಇದರಲ್ಲಿ ಯಾರಭಾವಚಿತ್ರವನ್ನೂ ಅಳವಡಿಸಿಲ್ಲ.

ನಮಗೆಪ್ರಚಾರ ಮುಖ್ಯವಲ್ಲ, ಜನರ ಹಿತ ಮುಖ್ಯಎಂದು ಹೇಳಿದರು.ಕೊರೊನಾ ಲಾಕ್‌ಡೌನ್‌ ವೇಳೆ ಬಿಜೆಪಿಸರ್ಕಾರವು ಏನೂ ಮಾಡಿಲ್ಲ ಎಂದುಆರೋಪಿಸುವ ಶಾಸಕರು, ಕಿಟ್‌ಗಳನ್ನುತಮ್ಮ ಹಿಂಬಾಲಕರಿಗೆ ಮಾತ್ರ ಏಕೆ ವಿತರಣೆಮಾಡುತ್ತಿದ್ದಾರೆ ಎಂದು ಪ್ರಶ್ನಿಸಿದರು.ಬಂಗಾರಪೇಟೆಕ್ಷೇತ್ರ ಯಾರಪ್ಪನ ಸ್ವತ್ತಲ್ಲ,ಪ್ರಾಮಾಣಿಕವಾಗಿ ಜನರ ಸೇವೆ ಮಾಡಿದರೆರಾಜಕಾರಣದಲ್ಲಿ ಮುಂದುವರಿಸುವರು.ಇಲ್ಲದಿದ್ದರೆ ಗೇಟ್‌ ಪಾಸ್‌ ಕೊಡುವರು.

ಸ್ಥಳೀಯ ಶಾಸಕರು ಅಧಿಕಾರ ದುರ್ಬಳಕೆಮಾಡಿಕೊಂಡು ಪತ್ನಿ, ತಾಯಿ ಹೆಸರಲ್ಲಿಅಕ್ರಮ ಸರ್ಕಾರಿ ಜಮೀನು ಮಂಜೂರುಮಾಡಿಕೊಂಡಿರುವ ರೀತಿ, ನಾನು ಆಸ್ತಿಮಾಡಿಲ್ಲ ಎಂದು ಗಂಭೀರ ಆರೋಪಿಮಾಡಿದರು. ನಾನು ಸಂಸದನಾಗಿರುವುದುಕೇವಲ ಲೇಔಟ್‌ ಮಾಡಿ ದುಡ್ಡುಸಂಪಾದನೆ ಮಾಡುವುದಕ್ಕೆ ಅಲ್ಲ ಎಂದುಹೇಳಿದರು.ಸಭೆಯಲ್ಲಿ ಪಕ್ಷದ ಜಿಲ್ಲಾ ಉಪಾಧ್ಯಕ್ಷಬಿ.ವಿ.ಮಹೇಶ್‌, ಬಿ.ಹೊಸರಾಯಪ್ಪ, ತಾ.ಅಧ್ಯಕ್ಷ ನಾಗೇಶ್‌, ಕಾಮಸಮುದ್ರ ಜಿಪಂಕ್ಷೇತ್ರದ ಬಿಜೆಪಿ ಟಿಕೆಟ್‌ ಆಕಾಂಕ್ಷಿ ಬತ್ತಲಹಳ್ಳಿಪದ್ಮಾವತಿ ಮಂಜುನಾಥ್‌, ಕೃಷ್ಣಪ್ಪ,ಟಿಎಪಿಸಿಎಂಎಸ್‌ ಅಧ್ಯಕ್ಷ ಜಿ.ರಾಜಾರೆಡ್ಡಿ,ಸೀತಾರಾಮಪ್ಪ, ಬೂದಿಕೋಟೆ ಮುತ್ತು,ಅನುಚಂದ್ರಶೇಖರ್‌, ರಮೇಶ್‌,ಕಾಮಸಮುದ್ರ ತಿಪ್ಪಾರೆಡ್ಡಿ, ಬೋಡಗುರಿRಪಾರ್ಥಸಾರಥಿ, ಜೆಸಿಬಿ ನಾರಾಯಣಪ್ಪ,ದೋಣಿಮಡಗು ಗ್ರಾಪಂ ಅಧ್ಯಕ್ಷ ಮಹಾದೇವ್‌, ಮಾಜಿ ಅಧ್ಯಕ್ಷ ಮಂಜುನಾಥ್‌,ಕಾಮಸಮುದ್ರ ವೆಂಕಟೇಶ್‌ ಮುಂತಾದವರು ಹಾಜರಿದ್ದರು.

ಟಾಪ್ ನ್ಯೂಸ್

ಹೊಸ ಜನಸಂಖ್ಯಾ ನೀತಿ ಜಾರಿಯಾಗಲಿ: ಭಾಗವತ್‌

ಹೊಸ ಜನಸಂಖ್ಯಾ ನೀತಿ ಜಾರಿಯಾಗಲಿ: ಭಾಗವತ್‌

ಪ್ರತೀ ಠಾಣೆಯಲ್ಲೂ ಎಸ್‌ಜೆಪಿಯು ಪುನಶ್ಚೇತನ

ಪ್ರತೀ ಠಾಣೆಯಲ್ಲೂ ಎಸ್‌ಜೆಪಿಯು ಪುನಶ್ಚೇತನ

ಉತ್ತರ ಕರ್ನಾಟಕ ಮಧ್ಯಮ ಭೂಕಂಪ ಹಾನಿ ವಲಯ

ಉತ್ತರ ಕರ್ನಾಟಕ ಮಧ್ಯಮ ಭೂಕಂಪ ಹಾನಿ ವಲಯ

ಕರಾವಳಿ: ಸಂಭ್ರಮದ ನವರಾತ್ರಿ,ದಸರಾ ಸಮಾಪನ

ಕರಾವಳಿ: ಸಂಭ್ರಮದ ನವರಾತ್ರಿ,ದಸರಾ ಸಮಾಪನ

ದೇಗುಲಗಳ ಆಡಳಿತ ಭಕ್ತರ ಬಳಿಯೇ ಇರಲಿ…

ದೇಗುಲಗಳ ಆಡಳಿತ ಭಕ್ತರ ಬಳಿಯೇ ಇರಲಿ…

ರಕ್ಷಣೆಗೆ 7 ಸಂಸ್ಥೆ; 200 ವರ್ಷಗಳ ಹಳೆಯ ಒಎಫ್ ಬಿ ವಿಸರ್ಜನೆ

ರಕ್ಷಣೆಗೆ 7 ಸಂಸ್ಥೆ; 200 ವರ್ಷಗಳ ಹಳೆಯ ಒಎಫ್ ಬಿ ವಿಸರ್ಜನೆ

ಕನ್ನಡದಲ್ಲೂ ಬರೆಯಿರಿ ಐಬಿಪಿಎಸ್‌ ಪರೀಕ್ಷೆ !

ಕನ್ನಡದಲ್ಲೂ ಬರೆಯಿರಿ ಐಬಿಪಿಎಸ್‌ ಪರೀಕ್ಷೆ !

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕೆಜಿಎಫ್ ಎಸ್ಪಿ ಕಚೇರಿ ವರ್ಗಾವಣೆಗೆ ಪೊಲೀಸರ ಕುಟುಂಬದವರ ವಿರೋಧ

ನೂರಾರು ಪೊಲೀಸ್‌ ಕುಟುಂಬಗಳ ಮಹಿಳೆಯರು, ಮಕ್ಕಳಿಂದ ಎಸ್ಪಿ ಭೇಟಿ

ಮಹಾನ್‌ ನಾಯಕರು ಪುಸ್ತಕ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಮಾಜಿ ಸ್ಪಿಕರ್‌ ರಮೇಶ್‌ಕುಮಾರ್‌ ಟೀಕೆ

ವಚನಗಳಿಗೆ ಬೀಗ ಹಾಕಿ ಮಠಾಧಿಪತಿಗಳ ರಾಜಕೀಯ

ಲಿಂಗತ್ವ ಅಲ್ಪಸಂಖ್ಯಾತರಿಗೂ ಸಮಾನ ಹಕ್ಕುಗಳಿವೆ

ಲಿಂಗತ್ವ ಅಲ್ಪಸಂಖ್ಯಾತರಿಗೂ ಸಮಾನ ಹಕ್ಕುಗಳಿವೆ

ಮನವಿ ಸ್ವೀಕರಿಸದ ಸಚಿವ ಮಾಧುಸ್ವಾಮಿ

ಮನವಿ ಸ್ವೀಕರಿಸದ ಸಚಿವ ಮಾಧುಸ್ವಾಮಿ

ಅಂತರ್ಜಲ ಮಾಹಿತಿ ರೈತರ ಬೆರಳ ತುದಿಗೆ

ಅಂತರ್ಜಲ ಮಾಹಿತಿ ರೈತರ ಬೆರಳ ತುದಿಗೆ

MUST WATCH

udayavani youtube

ಯಾರಿಗೆ ಒಲಿಯುತ್ತೆ IPL ಟ್ರೋಫಿ|UDAYAVANI NEWS BULLETIN|15/10/2021

udayavani youtube

ನವರಾತ್ರಿ ಸಂಭ್ರಮ: ಶಿರಸಿ ಮಾರಿಕಾಂಬಾ ದೇವಸ್ಥಾನಕ್ಕೆ ಭಕ್ತರ ದಂಡು

udayavani youtube

ಅಂಬಾರಿ ಹೊರುವ ಅಭಿಮನ್ಯುಗೆ ಮತ್ತು ದಸರಾ ಗಜಪಡೆಗೆ ಬಣ್ಣದ ಅಲಂಕಾರ..

udayavani youtube

ಇದೇ ದಸರಾ ಇತಿಹಾಸದಲ್ಲೇ ಮೊದಲ ಬಾರಿಗೆ ಅಂಬಾರಿ‌ಉತ್ಸವ ಮೂರ್ತಿ ಮೆರವಣಿಗೆ…

udayavani youtube

ಮೈಸೂರು ದಸರಾ: ಅಭಿಮನ್ಯು ಕಂಡರೆ ಕಾಡಾನೆಗೆ ಮೈನಡುಕ!

ಹೊಸ ಸೇರ್ಪಡೆ

ಹೊಸ ಜನಸಂಖ್ಯಾ ನೀತಿ ಜಾರಿಯಾಗಲಿ: ಭಾಗವತ್‌

ಹೊಸ ಜನಸಂಖ್ಯಾ ನೀತಿ ಜಾರಿಯಾಗಲಿ: ಭಾಗವತ್‌

ಪ್ರತೀ ಠಾಣೆಯಲ್ಲೂ ಎಸ್‌ಜೆಪಿಯು ಪುನಶ್ಚೇತನ

ಪ್ರತೀ ಠಾಣೆಯಲ್ಲೂ ಎಸ್‌ಜೆಪಿಯು ಪುನಶ್ಚೇತನ

ಉತ್ತರ ಕರ್ನಾಟಕ ಮಧ್ಯಮ ಭೂಕಂಪ ಹಾನಿ ವಲಯ

ಉತ್ತರ ಕರ್ನಾಟಕ ಮಧ್ಯಮ ಭೂಕಂಪ ಹಾನಿ ವಲಯ

ಕರಾವಳಿ: ಸಂಭ್ರಮದ ನವರಾತ್ರಿ,ದಸರಾ ಸಮಾಪನ

ಕರಾವಳಿ: ಸಂಭ್ರಮದ ನವರಾತ್ರಿ,ದಸರಾ ಸಮಾಪನ

ಶೇ.82ರಷ್ಟು ಮಂದಿಗೆ ಲಸಿಕೆ ಪೂರ್ಣ; ಶೇ.18 ಗುರಿ ಮುಟ್ಟುವುದೇ ಸವಾಲು

ಶೇ.82ರಷ್ಟು ಮಂದಿಗೆ ಲಸಿಕೆ ಪೂರ್ಣ; ಶೇ.18 ಗುರಿ ಮುಟ್ಟುವುದೇ ಸವಾಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.