ದೇಶ ಪ್ರೇಮಿಗಳಿಂದ ಮಾತ್ರವೇ ದೇಶ ಸೇವೆ

Team Udayavani, Apr 5, 2021, 3:36 PM IST

ದೇಶ ಪ್ರೇಮಿಗಳಿಂದ ಮಾತ್ರವೇ ದೇಶ ಸೇವೆ

ಕೋಲಾರ: ದೇಶ ಪ್ರೇಮ ಇರುವವರು ಮಾತ್ರವೇ ದೇಶಸೇವೆ ಮಾಡಲು ಮುಂದಾಗುತ್ತಾರೆ ಎಂದು ಜಿಲ್ಲಾ ಸರಕಾರಿ ನೌಕರರ ಸಂಘದ ಅಧ್ಯಕ್ಷ ಸುರೇಶ್‌ ಬಾಬು ಅಭಿಪ್ರಾಯಪಟ್ಟರು.

ನಗರದ ಸರಕಾರಿ ನೌಕರರ ಭವನದಲ್ಲಿ ಭಾನುವಾರ ಕೋಲಾರ ಕ್ರೀಡಾ ಸಂಘ ಆಯೋಜಿಸಿರುವ ಯೋಧರ ನೇಮಕಾತಿ ತರಬೇತಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿ, ಕೋಲಾರ ಕ್ರೀಡಾ ಸಂಘವು ಯೋಧರ ನೇಮಕಾತಿ ಶಿಬಿರದಲ್ಲಿ ಭಾಗವಹಿ ಸುವ ಯುವಕರಿಗೆ ಉಚಿತವಾಗಿ ತರಬೇತಿ ನೀಡು ತ್ತಿರುವುದು ಶ್ಲಾಘನೀಯ, ಈ ತರಬೇತಿಯನ್ನು ಸದುಪಯೋಗಿಸಿಕೊಂಡು ಶಿಬಿರದ ಪ್ರತಿ ಯೊಬ್ಬರು ಸೇನೆಗೆ ಆಯ್ಕೆಯಾಗಬೇಕು. ಜಿಲ್ಲಾ ಸರಕಾರಿ ನೌಕರರ ಸಂಘದಿಂದ ಅಗತ್ಯ ನೆರವು ನೀಡುವುದಾಗಿ ಘೋಷಿಸಿದರು.

ತರಬೇತಿ ಶಿಬಿರಕ್ಕೆ ನೆರವು: ಕೋಲಾರ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಓಂಶಕ್ತಿ ಚಲಪತಿ ಮಾತನಾಡಿ, ಕೋಲಾರ ಜಿಲ್ಲೆಯ ಯುವಕರು ಕಠಿಣ ಪರಿಶ್ರಮ ಹಾಗೂ ಸಾಧನೆಗೆ ಹೆಸರಾಗಿದ್ದು, ಯೋಧರ ನೇಮಕಾತಿ ತರಬೇತಿ ಶಿಬಿರಕ್ಕೆ ಅಗತ್ಯ ನೆರವು ನೀಡುವುದಾಗಿಘೋಷಿಸಿದರು. ಪೊಲೀಸ್‌ ಅಧಿಕಾರಿ ರಾಷ್ಟ್ರಪತಿ ವಿಜೇತ ಬೆರಳಚ್ಚು ತಜ್ಞ ವಂದೇಮಾತರಂ ಸೋಮ ಶಂಕರ್‌ ಮಾತನಾಡಿ, ದೇಶಸೇವೆ ಮಾಡುವ ಅಪೂರ್ವ ಸೌಭಾಗ್ಯ ಕೆಲವರಿಗೆ ಮಾತ್ರವೇ ಸಿಗುತ್ತದೆ. ತರಬೇತಿ ಶಿಬಿರಕ್ಕೆ ಬಂದಿರುವ ಪ್ರತಿಯೊಬ್ಬರೂ ಸೇನೆಗೆ ನೇಮಕಾತಿಯಾಗಿ ದೇಶ ಸೇವೆ ಮಾಡಬೇಕು ಎಂದರು.

ಕೋಲಾರ ಕ್ರೀಡಾ ಸಂಘದ ಹಿರಿಯ ಕ್ರೀಡಾ ಪಟು ಪುರುಷೋತ್ತಮ್‌, ಮಾಜಿ ಯೋಧರಾದ ಕೃಷ್ಣಮೂರ್ತಿ ಹಾಗೂ ಸಿಬಿಐ ಸುರೇಶ್‌, ಮಲ್ಲಿಕಾರ್ಜುನ್‌ ಮಾತನಾಡಿ, ಕೋಲಾರ ಜಿಲ್ಲೆಯ ಯುವಕರು ಸೇನೆಗೆ ಹೆಚ್ಚಿನ ಸಂಖ್ಯೆಯಲ್ಲಿ ಆಯ್ಕೆಯಾಗಿ ಪರಮವೀರ ಚಕ್ರ ಪ್ರಶಸ್ತಿಗೆ ಭಾಜನರಾಗ ಬೇಕೆಂಬ ಸದುದ್ದೇಶದಿಂದ ಈ ಶಿಬಿರವನ್ನು ಸ್ವಯಂ ಪ್ರೇರಿತವಾಗಿ ದೈಹಿಕ ಹಾಗೂ ಲಿಖೀತ ಪರೀಕ್ಷೆ ತರ ಬೇತಿ ನೀಡುವ ಮೂಲಕ ನಡೆಸುತ್ತಿರುವುದಾಗಿ ವಿವರಿಸಿದರು.

ಕಾರ್ಯಕ್ರಮದಲ್ಲಿ ಪತ್ರಕರ್ತ ಕೆ.ಎಸ್‌.ಗಣೇಶ್‌,ಕೋಲಾರ ಕ್ರೀಡಾ ಸಂಘದ ಅಧ್ಯಕ್ಷ ಸಾಮಾ ಅನಿಲ್‌, ಖಜಾಂಚಿ ಕೃಷ್ಣನ್‌, ಜಯಪ್ರಕಾಶ್‌, ಮಂಜುನಾಥ್‌, ಹರೀಶ್‌ ಹಾಜರಿದ್ದರು.

ಟಾಪ್ ನ್ಯೂಸ್

ಬೇಗ ಬಂದ್ ಆದ ಹೊಟೇಲು: ಊಟ ಸಿಕ್ಕಿಲ್ಲವೆಂದು ರೈತರಿಂದ ರಾತ್ರೋರಾತ್ರಿ ಪ್ರತಿಭಟನೆ

ಬೇಗ ಬಂದ್ ಆದ ಹೊಟೇಲು: ಊಟ ಸಿಕ್ಕಿಲ್ಲವೆಂದು ರೈತರಿಂದ ರಾತ್ರೋರಾತ್ರಿ ಪ್ರತಿಭಟನೆ

ದೆಹಲಿ ಗಲಭೆ ಅಪರಾಧಿಗೆ 5 ವರ್ಷ ಜೈಲು: ಪ್ರಕರಣದಲ್ಲಿ ಮೊದಲ ಶಿಕ್ಷೆ ಪ್ರಕಟ

ದೆಹಲಿ ಗಲಭೆ ಅಪರಾಧಿಗೆ 5 ವರ್ಷ ಜೈಲು: ಪ್ರಕರಣದಲ್ಲಿ ಮೊದಲ ಶಿಕ್ಷೆ ಪ್ರಕಟ

ಮಹಾತ್ಮಾ ಗಾಂಧಿ ವಿರುದ್ಧ ಅವಹೇಳನಕಾರಿ ಹೇಳಿಕೆ: ಧಾರ್ಮಿಕ ಮುಖಂಡ ಕಾಳಿಚರಣ್‌ ಬಂಧನ

ಮಹಾತ್ಮಾ ಗಾಂಧಿ ವಿರುದ್ಧ ಅವಹೇಳನಕಾರಿ ಹೇಳಿಕೆ: ಧಾರ್ಮಿಕ ಮುಖಂಡ ಕಾಳಿಚರಣ್‌ ಬಂಧನ

ಬಾಲಕನ ಮಾತಿಗೆ ಫಿದಾ ಆದ ಮಹಿಂದ್ರಾ

ಬಾಲಕನ ಮಾತಿಗೆ ಫಿದಾ ಆದ ಮಹಿಂದ್ರಾ

ಇಂಡೋನೇಷ್ಯಾಕ್ಕೆ ಹೊಸ ರಾಜಧಾನಿ

ಇಂಡೋನೇಷ್ಯಾಕ್ಕೆ ಹೊಸ ರಾಜಧಾನಿ

ರಾಜ್ಯಕ್ಕೆ ಶುಭ ಸುದ್ದಿ : 1200ಕೋ.ರೂ. ವೆಚ್ಚದಲ್ಲಿ ಶಿರಾಡಿ ಘಾಟ್ ರಸ್ತೆ ಮೇಲ್ದರ್ಜೆಗೆ

ರಾಜ್ಯಕ್ಕೆ ಶುಭ ಸುದ್ದಿ : 1200ಕೋ.ರೂ. ವೆಚ್ಚದಲ್ಲಿ ಶಿರಾಡಿ ಘಾಟ್ ರಸ್ತೆ ಮೇಲ್ದರ್ಜೆಗೆ

ಪ್ರವಾದಿ ಮೊಹಮ್ಮದ್‌ ಬಗ್ಗೆ ನಿಂದನೆ : ಪಾಕ್‌ ಮಹಿಳೆಗೆ ಗಲ್ಲು

ಪ್ರವಾದಿ ಮೊಹಮ್ಮದ್‌ ಬಗ್ಗೆ ನಿಂದನೆ : ಪಾಕ್‌ ಮಹಿಳೆಗೆ ಗಲ್ಲುಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3 ಸಾವಿರಕ್ಕೂ ಅಧಿಕ ಮಂದಿಗೆ ಮನೆಯಲ್ಲೇ ಚಿಕಿತ್ಸೆ : ‌ ಮನೆಗಳಿಗೆ ಔಷಧಿ ವಿತರಿಸಲು ಸೂಚನೆ

3 ಸಾವಿರಕ್ಕೂ ಅಧಿಕ ಮಂದಿಗೆ ಮನೆಯಲ್ಲೇ ಚಿಕಿತ್ಸೆ : ‌ ಮನೆಗಳಿಗೆ ಔಷಧಿ ವಿತರಿಸಲು ಸೂಚನೆ

ಅತಿಥಿ ಉಪನ್ಯಾಸಕರ ಪರ ಅವೈಜ್ಞಾನಿಕ ಆದೇಶ

ಅತಿಥಿ ಉಪನ್ಯಾಸಕರ ಪರ ಅವೈಜ್ಞಾನಿಕ ಆದೇಶ

ಬಿತ್ತನೆ ಆಲೂಗಡ್ಡೆಯಲ್ಲಿ ಕಲಬೆರಕೆ: ಕ್ರಮಕ್ಕೆ ಆಗ್ರಹ

ಬಿತ್ತನೆ ಆಲೂಗಡ್ಡೆಯಲ್ಲಿ ಕಲಬೆರಕೆ: ಕ್ರಮಕ್ಕೆ ಆಗ್ರಹ

ಸರ್ಕಾರಿ ಜಮೀನಿಗೆ ನಕಲಿ ದಾಖಲೆ ಸೃಷ್ಟಿ

ಸರ್ಕಾರಿ ಜಮೀನಿಗೆ ನಕಲಿ ದಾಖಲೆ ಸೃಷ್ಟಿ

ಮಾ.12ಕ್ಕೆ  ಜಿಲ್ಲೆಯಲ್ಲಿಯೂ ರಾಷ್ಟ್ರೀಯ ಲೋಕ ಅದಾಲತ್‌

ಮಾ.12ಕ್ಕೆ  ಜಿಲ್ಲೆಯಲ್ಲಿಯೂ ರಾಷ್ಟ್ರೀಯ ಲೋಕ ಅದಾಲತ್‌

MUST WATCH

udayavani youtube

ನಿಯಮ ಉಲ್ಲಂಘಿಸಿದ ಬಿಜೆಪಿ ವಿರುದ್ಧವೂ ಪ್ರಕರಣ ದಾಖಲಾಗಬೇಕು: ಡಿಕೆಶಿ ಎಚ್ಚರಿಕೆ

udayavani youtube

ಆಕರ್ಷಕ ಕುರ್ತಿ(1000 – 1500 Rs. Only!!)| Umbrella Kurthis

udayavani youtube

ದಾಂಡೇಲಿಯ ಬೈಲುಪಾರಿನಲ್ಲಿ ವಿದ್ಯುತ್ ತಂತಿಯ ಮೇಲಿಂದ ಬಿದ್ದು ಗಾಯ ಮಾಡಿಕೊಂಡ ಕೋತಿ

udayavani youtube

ವಾಕಿಂಗ್‌ ವಿಚಾರಕ್ಕೆ ಪ್ರಾಂಶುಪಾಲ-ಪ್ರಾಧ್ಯಾಪಕ ಫೈಟಿಂಗ್‌-ವಿಡಿಯೋ ವೈರಲ್‌

udayavani youtube

ನಾಳೆ ರಾಜ್ಯದ ಕರ್ಫ್ಯೂ ಭವಿಷ್ಯ ನಿರ್ಧಾರ : ಇಕ್ಕಟ್ಟಿಗೆ ಸಿಲುಕಿದ ಸಿಎಂ

ಹೊಸ ಸೇರ್ಪಡೆ

ಈ ಬಾರಿ 50 ಕೋಟಿ ರೂ.ಬಜೆಟ್‌

ಈ ಬಾರಿ 50 ಕೋಟಿ ರೂ.ಬಜೆಟ್‌

ಸಣ್ಣ ನೀರಾವರಿಯಲ್ಲಿ ಶೇ.100; ಕೃಷಿಯಲ್ಲಿ  ಶೇ. 65 ಸಾಧನೆ

ಸಣ್ಣ ನೀರಾವರಿಯಲ್ಲಿ ಶೇ.100; ಕೃಷಿಯಲ್ಲಿ ಶೇ. 65 ಸಾಧನೆ

ಬಿದ್ಕಲ್‌ಕಟ್ಟೆ: ರಾ.ಹೆ.ಯಲ್ಲಿ ವಿದ್ಯಾರ್ಥಿಗಳ ಪಯಣ; ಅಪಾಯ ಸಾಧ್ಯತೆ

ಬಿದ್ಕಲ್‌ಕಟ್ಟೆ: ರಾ.ಹೆ.ಯಲ್ಲಿ ವಿದ್ಯಾರ್ಥಿಗಳ ಪಯಣ; ಅಪಾಯ ಸಾಧ್ಯತೆ

ವಾರಕ್ಕೆರಡು ದಿನ ಮಾತ್ರ ಸೇವೆ; ಬಾಕಿ ದಿನ ಬೀಗ

ವಾರಕ್ಕೆರಡು ದಿನ ಮಾತ್ರ ಸೇವೆ; ಬಾಕಿ ದಿನ ಬೀಗ

ಪಾಲಿಕೆ ವ್ಯಾಪ್ತಿಯಲ್ಲಿ  ಗುರಿ ತಲುಪುತ್ತಿಲ್ಲ ಲಸಿಕೆ ಅಭಿಯಾನ

ಪಾಲಿಕೆ ವ್ಯಾಪ್ತಿಯಲ್ಲಿ  ಗುರಿ ತಲುಪುತ್ತಿಲ್ಲ ಲಸಿಕೆ ಅಭಿಯಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.