Udayavni Special

ಎಚ್ಎನ್‌ ವ್ಯಾಲಿ ಮೊದಲ ಮೋಟಾರ್‌ ಕಾರ್ಯಾರಂಭ

Team Udayavani, Jul 14, 2019, 4:46 PM IST

kolar-tdy-4..

ಕೋಲಾರ ಜಿಲ್ಲೆಯ ಕೆ.ಸಿ. ವ್ಯಾಲಿ ನೀರಿನ ಯೋಜನೆಯಂತೆ ಚಿಕ್ಕಬಳ್ಳಾಪುರ ಜಿಲ್ಲೆಗೆ ಎಚ್.ಎನ್‌.ವ್ಯಾಲಿ ಯೋಜನೆಯಲ್ಲಿ ಶನಿವಾರ ಮೊದಲ ಮೋಟಾರ್‌ ಕಾರ್ಯಾರಂಭಿಸಿದೆ.

ಕೋಲಾರ: ಅವಿಭಜಿತ ಕೋಲಾರ ಚಿಕ್ಕಬಳ್ಳಾಪುರ ಜಿಲ್ಲೆಗಳ ಅಂತರ್ಜಲ ಅಭಿವೃದ್ಧಿಗಾಗಿ ಜಾರಿ ಮಾಡಲಾದ ಯೋಜನೆಗಳ ಪೈಕಿ ಕೆ.ಸಿ.ವ್ಯಾಲಿ ಈಗಾಗಲೇ ಯಶಸ್ವಿ ಯಾಗಿದೆ. ಈ ನಡುವೆ ಎಚ್.ಎನ್‌. ವ್ಯಾಲಿ ಕಾಮಗಾರಿಯೂ ಚುರುಕು ಪಡೆದುಕೊಂಡಿದ್ದು, ಶನಿವಾರ ಮೊದಲ ಮೋಟಾರ್‌ ಕಾರ್ಯಾರಂಭ ಮಾಡಲಾಗಿದೆ.

ಬೆಂಗಳೂರಿನ ಸಂಸ್ಕರಿತ ನೀರನ್ನು ಬಳಸಿ ಚಿಕ್ಕಬಳ್ಳಾಪುರ ಜಿಲ್ಲೆಯ ಕೆರೆಗಳನ್ನು ತುಂಬಿಸುವ ಮಹತ್ವದ ಯೋಜನೆ ಇದಾಗಿದ್ದು, 65 ಕೆರೆ ತುಂಬಿಸಲು ಉದ್ದೇಶಿಸಲಾಗಿದೆ. ಯೋಜನೆ ಕಾಮಗಾರಿ ತ್ವರಿತಗತಿ ಯಲ್ಲಿ ನಡೆಸುತ್ತಿರುವ ಎಂಇಐಎಲ್ ಸಂಸ್ಥೆಯು ಇದಕ್ಕಾಗಿ ಹೆಣ್ಣೂರಿನಲ್ಲಿ ಸುಸಜ್ಜಿತ ಪಂಪ್‌ಹೌಸ್‌ ನಿರ್ಮಿಸಿದೆ. ಶನಿವಾರ ಸಣ್ಣ ನೀರಾವರಿ ಇಲಾಖೆ ಉನ್ನತಾಧಿಕಾರಿಗಳು ಪಂಪ್‌ಗೆ ಚಾಲನೆ ನೀಡಿದರು.

ಈ ಯೋಜನೆಯಡಿ ಬೆಂಗಳೂರು ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ ಮೂರು ಶುದ್ಧೀಕರಣ ಘಟಕಗಳಿಂದ ನೀರನ್ನು ಪಡೆದು ಬರಪೀಡಿತ ಜಿಲ್ಲೆಗಳ ಕೆರೆಗಳನ್ನು ತುಂಬಿಸಿ ಅಂತರ್ಜಲವೃದ್ಧಿಗೆ ಚಿಂತಿಸಲಾಗಿದೆ. ಒಟ್ಟಾರೆ 210 ಎಂ.ಎಲ್.ಡಿ. ನೀರು ದೊರಕಲಿದ್ದು, ಈ ಪೈಕಿ ಈಗ ಚಾಲನೆ ನೀಡಲಾದ 750 ಕಿ.ವ್ಯಾ. ಮೋಟಾರ್‌ನಿಂದ 40 ಎಂ.ಎಲ್.ಡಿ ನೀರನ್ನು ಹರಿಸಲಾಗುವುದು.

ಶನಿವಾರದಿಂದ ಹೆಣ್ಣೂರು ನೀರು ಶುದ್ಧೀಕರಣ ಘಟಕದಿಂದ ಬಾಗಲೂರು ಕೆರೆವರೆಗೆ ಅಂದರೆ 12 ಕಿ.ಮೀ. 1660 ಎಂ.ಎಂ. ವ್ಯಾಸದ ಎಂ.ಎಸ್‌. ಪೈಪ್‌ನಲ್ಲಿ ನೀರು ಹರಿಯಲಿದೆ. ಶುದ್ಧೀಕರಿಸಿದ ನೀರಿನ ಸಮರ್ಪಕ ಹರಿವಿಗೆ ಅನುಕೂಲವಾಗುವಂತೆ ಹೆಣ್ಣೂರು ಘಟಕದ ಸರ್ಜ್‌ ವೆಸಲ್ಅನ್ನು ನಿರ್ಮಿಸಲಾಗಿದೆ.

ಎಚ್.ಎನ್‌. ವ್ಯಾಲಿ ಯೋಜನೆಯಡಿ 114 ಕಿ.ಮೀ. ನೀರನ್ನು ಹರಿಸಬೇಕಿದ್ದು, ಇದಕ್ಕಾಗಿ ಪ್ರತ್ಯೇಕವಾಗಿ ಅಧಿಕ ಸಾಮರ್ಥ್ಯದ ಮೋಟಾರ್‌ಗಳನ್ನು ಅಳವಡಿಸಲಾಗುತ್ತಿದೆ.

ಪ್ರತಿ ಪಂಪ್‌ ಹೌಸ್‌ಗಳಲ್ಲಿ ಮೂರು ಮತ್ತು ಹೆಚ್ಚುವರಿ ಒಂದು ಅಂದರೆ ನಾಲ್ಕು ಅಧಿಕ ಸಾಮರ್ಥ್ಯದ ಮೊಟಾರ್‌ಗಳನ್ನು ಅಳವಡಿಸಲಾಗುತ್ತಿದೆ ಎಂದು ಎಂ.ಇ.ಐ.ಎಲ್. ಉಪಾಧ್ಯಕ್ಷ ಸುಧೀರ್‌ ಮೋಹನ್‌ ತಿಳಿಸಿದರು.

ಪ್ರಸ್ತುತ ಮೂರು ಪಂಪ್‌ ಹೌಸ್‌ಗಳ ಪೈಕಿ ಒಂದು ಪಂಪ್‌ಹೌಸ್‌ ಕಾರ್ಯನಿರ್ವಹಣೆ ಆರಂಭವಾಗಿದ್ದು, ಎಚ್.ಎನ್‌. ವ್ಯಾಲಿ ಯೋಜನೆಯಡಿ ನೀರು ಹರಿಯಲಾರಂಭಿಸಿದೆ.

ಉದಯವಾಣಿ ಸುದ್ದಿ ಈಗ ಟೆಲಿಗ್ರಾಂನಲ್ಲೂ ಲಭ್ಯ; ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್ ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

Ad

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ
ಜಯನಗರ ಬೆಂಗಳೂರು, ಮೋ- 8884889444

ಟಾಪ್ ನ್ಯೂಸ್

ಮಹಾರಾಷ್ಟ್ರದಲ್ಲಿ ಬಿಜೆಪಿಗೆ ಭಾರೀ ಹಿನ್ನಡೆ: ಏಕ್ ನಾಥ್ ಬಿಜೆಪಿಗೆ ಗುಡ್ ಬೈ, NCPಗೆ ಸೇರ್ಪಡೆ

ಮಹಾರಾಷ್ಟ್ರದಲ್ಲಿ ಬಿಜೆಪಿಗೆ ಭಾರೀ ಹಿನ್ನಡೆ: ಏಕ್ ನಾಥ್ ಬಿಜೆಪಿಗೆ ಗುಡ್ ಬೈ, NCPಗೆ ಸೇರ್ಪಡೆ

ಕಲಬುರ್ಗಿ ವಿಮಾನ ನಿಲ್ದಾಣ ಮುಂದೆ ಬಿಜೆಪಿ ಎಂಎಲ್ಸಿ – ಪೊಲೀಸರ ನಡುವೆ ಚಕಮಕಿ

ಕಲಬುರ್ಗಿ ವಿಮಾನ ನಿಲ್ದಾಣದ ಮುಂದೆ ಬಿಜೆಪಿ ಎಂಎಲ್ ಸಿ – ಪೊಲೀಸರ ನಡುವೆ ಮಾತಿನ ಚಕಮಕಿ

ತುಳು ಚಲನಚಿತ್ರ ನಟ ಸುರೇಂದ್ರ ಬಂಟ್ವಾಳ್ ಬರ್ಬರ ಹತ್ಯೆ

ತುಳು ಚಲನಚಿತ್ರ ನಟ ಸುರೇಂದ್ರ ಬಂಟ್ವಾಳ್ ಬರ್ಬರ ಹತ್ಯೆ

‘ಎವೆರಿ ಡೆ ಈಸ್ ನಾಟ್ ಸಂಡೆ’ ಕೆ.ಆರ್ ಪೇಟೆಯಂತೆ ಶಿರಾದಲ್ಲಿ ಕಮಲ ಅರಳಿಸಲಾಗದು: ಕುಮಾರಸ್ವಾಮಿ

‘ಎವೆರಿ ಡೆ ಈಸ್ ನಾಟ್ ಸಂಡೆ’ ಕೆ.ಆರ್ ಪೇಟೆಯಂತೆ ಶಿರಾದಲ್ಲಿ ಕಮಲ ಅರಳಿಸಲಾಗದು: ಕುಮಾರಸ್ವಾಮಿ

ವಿಜಯಪುರ: ಸಿಎಂ ಪ್ರವಾಹ ಪೀಡಿತ ಪ್ರದೇಶ ವೈಮಾನಿಕ ಸಮೀಕ್ಷೆಗೆ ಮಳೆ ಅಡ್ಡಿ

ವಿಜಯಪುರ: ಸಿಎಂ ಪ್ರವಾಹ ಪೀಡಿತ ಪ್ರದೇಶ ವೈಮಾನಿಕ ಸಮೀಕ್ಷೆಗೆ ಮಳೆ ಅಡ್ಡಿ

ದೀರ್ಘ‌ ಕಾಲದ ಆರೋಗ್ಯ ಸಮಸ್ಯೆ ನಿವಾರಣೆ ಮತ್ತು ಉತ್ತಮ ಆರೋಗ್ಯಕ್ಕಾಗಿ ಶುಂಠಿ

ದೀರ್ಘ‌ ಕಾಲದ ಆರೋಗ್ಯ ಸಮಸ್ಯೆ ನಿವಾರಣೆ ಮತ್ತು ಉತ್ತಮ ಆರೋಗ್ಯಕ್ಕಾಗಿ ಶುಂಠಿ

ವಿಜಯಪುರ: ಅಕ್ರಮವಾಗಿ ಹುಲಿ, ಕರಡಿ ಚರ್ಮ- ಉಗುರು ಸಂಗ್ರಹ: ಓರ್ವನ ಬಂಧನ

ವಿಜಯಪುರದಲ್ಲಿ ಅಕ್ರಮವಾಗಿ ಹುಲಿ, ಜಿಂಕೆ ಚರ್ಮ- ಉಗುರು ಸಂಗ್ರಹ: ಓರ್ವನ ಬಂಧನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

kolar-tdy-2

138 ಪೊಲೀಸರು, 39 ಶಿಕ್ಷಕರಿಗೆ ಸೋಂಕು

kolar-tdy-1

ಅಂತರಗಂಗೆಯಲ್ಲಿ ಮೂಲ ಸೌಲಭ್ಯ ಕಲ್ಪಿಸಿ

kolar-tdy-1

ಗ್ರಾಮೀಣರ ಆರ್ಥಿಕಾಭಿವೃದ್ಧಿಗೆ ಆದ್ಯತೆ

kolar-tdy-1

ಅನುಮತಿ ಇಲ್ಲದ ಜೆಡಿಎಸ್‌ ಸಭೆ ರದ್ದು

kolar-tdy-2

80 ಗ್ರಾಪಂಗಳಲ್ಲಿ ಘನತ್ಯಾಜ್ಯ ಘಟಕ ಸ್ಥಾಪನೆಗೆ ಅನುಮೋದನೆ

MUST WATCH

udayavani youtube

ಮಂಗಳೂರು: ಡ್ರಗ್ಸ್ ಜಾಗೃತಿ ಬರಹದಿಂದ ಗಮನಸೆಳೆಯುತ್ತಿದೆ ಸಿಟಿ ಬಸ್

udayavani youtube

ನವರಾತ್ರಿ – Navratri ಹಬ್ಬದ ವೈಶಿಷ್ಟ್ಯವೇನು? | Udayavani

udayavani youtube

Mudipu‌ illegal quarrying allegations ವಿಚಾರ; ನನಗೆ ಯಾವುದೇ ಸಂಬಂದ ಇಲ್ಲ:Rajesh Naik

udayavani youtube

ಹಡಿಲು ಗದ್ದೆಯಲ್ಲಿ ಭತ್ತ ಬೆಳೆದು ಯಶಸ್ವಿಯಾದ ಕೃಷಿ !

udayavani youtube

ಕೃಷಿಯಲ್ಲಿ ಲಾಭಗಳಿಸಬೇಕಾದರೆ ಸಮಗ್ರ ಕೃಷಿ ಪದ್ಧತಿಯನ್ನು ಪಾಲಿಸಿ | Udayavaniಹೊಸ ಸೇರ್ಪಡೆ

ಮಹಾರಾಷ್ಟ್ರದಲ್ಲಿ ಬಿಜೆಪಿಗೆ ಭಾರೀ ಹಿನ್ನಡೆ: ಏಕ್ ನಾಥ್ ಬಿಜೆಪಿಗೆ ಗುಡ್ ಬೈ, NCPಗೆ ಸೇರ್ಪಡೆ

ಮಹಾರಾಷ್ಟ್ರದಲ್ಲಿ ಬಿಜೆಪಿಗೆ ಭಾರೀ ಹಿನ್ನಡೆ: ಏಕ್ ನಾಥ್ ಬಿಜೆಪಿಗೆ ಗುಡ್ ಬೈ, NCPಗೆ ಸೇರ್ಪಡೆ

ಕಲಬುರ್ಗಿ ವಿಮಾನ ನಿಲ್ದಾಣ ಮುಂದೆ ಬಿಜೆಪಿ ಎಂಎಲ್ಸಿ – ಪೊಲೀಸರ ನಡುವೆ ಚಕಮಕಿ

ಕಲಬುರ್ಗಿ ವಿಮಾನ ನಿಲ್ದಾಣದ ಮುಂದೆ ಬಿಜೆಪಿ ಎಂಎಲ್ ಸಿ – ಪೊಲೀಸರ ನಡುವೆ ಮಾತಿನ ಚಕಮಕಿ

ತುಳು ಚಲನಚಿತ್ರ ನಟ ಸುರೇಂದ್ರ ಬಂಟ್ವಾಳ್ ಬರ್ಬರ ಹತ್ಯೆ

ತುಳು ಚಲನಚಿತ್ರ ನಟ ಸುರೇಂದ್ರ ಬಂಟ್ವಾಳ್ ಬರ್ಬರ ಹತ್ಯೆ

‘ಎವೆರಿ ಡೆ ಈಸ್ ನಾಟ್ ಸಂಡೆ’ ಕೆ.ಆರ್ ಪೇಟೆಯಂತೆ ಶಿರಾದಲ್ಲಿ ಕಮಲ ಅರಳಿಸಲಾಗದು: ಕುಮಾರಸ್ವಾಮಿ

‘ಎವೆರಿ ಡೆ ಈಸ್ ನಾಟ್ ಸಂಡೆ’ ಕೆ.ಆರ್ ಪೇಟೆಯಂತೆ ಶಿರಾದಲ್ಲಿ ಕಮಲ ಅರಳಿಸಲಾಗದು: ಕುಮಾರಸ್ವಾಮಿ

cn-tdy-2

ಸಾಲು ಸಾಲು ರಜೆ: ಪ್ರವಾಸಿ ತಾಣಗಳಲ್ಲಿ ಕೋವಿಡ್‌ ಪರೀಕ್ಷೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.