ಕೋಡಿಕಣ್ಣೂರು ಕೆರೆ ಸ್ವಚ್ಛತೆಗೆ ಚಾಲನೆ

Team Udayavani, May 28, 2020, 7:41 AM IST

swachchte

ಕೋಲಾರ: ಕೆ.ಸಿ.ವ್ಯಾಲಿ ನೀರನ್ನು ಜಿಲ್ಲೆಯ 126 ಕೆರೆಗಳಿಗೆ ಹರಿಸಿದ ನಂತರ ಇತರೆ ಕೆರೆಗಳಿಗೆ ಹರಿಸುವ ಬಗ್ಗೆ ಯೋಜನೆ ರೂಪಿಸ ಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಚ್‌.ನಾಗೇಶ್‌ ಹೇಳಿದರು. ನಗರದ ಹೊರವಲಯದ  ಕೋಡಿ ಕಣ್ಣೂರು ಕೆರೆ ಸ್ವಚ್ಛಗೊಳಿಸುವ ಕಾರ್ಯಕ್ಕೆ ಬುಧವಾರ ಚಾಲನೆ ನೀಡಿ ಮಾತನಾಡಿ, ಕೋಲಾರ ಜಿಲ್ಲೆಗೆ ಕೆ.ಸಿ.ವ್ಯಾಲಿಯಿಂದ 400 ಎಂಎಲ್‌ಡಿ ನೀರು ದೊರೆತರೆ ಇನ್ನೂ ಬೇಗ ಕೆರೆಗಳು ತುಂಬಲಿದ್ದು, ಇದರ ಬಗ್ಗೆ ಮುಖ್ಯ  ಮಂತ್ರಿಗಳೊಂದಿಗೆ ಚರ್ಚೆ ಮಾಡಿರುವುದಾಗಿ ಹೇಳಿದರು.

ಕೆರೆಗಳನ್ನು ಸ್ವಚ್ಛಗೊಳಿಸಿದ ನಂತರ ಪ್ರವಾ ಸೋದ್ಯಮದಕ್ಕೆ ಒತ್ತು ನೀಡುವುದರೊಂದಿಗೆ ಕೆರೆ ಅಭಿವೃದ್ಧಿ ಪಡಿಸಲಾಗುತ್ತದೆ. ವರ್ಷದ ಅವಧಿಯಲ್ಲಿ ಜಿಲ್ಲೆಯ ಅಭಿವೃದ್ಧಿ  ಹಾಗೂ ಕೊರೊನಾ ನಿಯಂತ್ರಣದ ವಿಚಾರದಲ್ಲಿ ಜಿಲ್ಲೆಯ ಜನತೆ ತಮಗೆ ಉತ್ತಮ ಬೆಂಬಲ ನೀಡಿದ್ದು, ಮುಂದೆಯೂ ಇದೇ ರೀತಿಯ ಬೆಂಬಲ ನಿರೀಕ್ಷಿಸುವುದಾಗಿ ತಿಳಿಸಿದರು.

ನಗರದ ಕೋಲಾರಮ್ಮ ಕೆರೆ ಸ್ವಚ್ಛಗೊಳಿಸಿದ  ರೀತಿಯಲ್ಲೇ  ಕೋಡಿ ಕಣ್ಣೂರಿನ ಕೆರೆ ಸ್ವಚ್ಛ ಗೊಳಿಸಿ ಅಭಿವೃದ್ಧಿ ಪಡಿಸಲಾಗುವುದೆಂದು ಸಂಸದ ಎಸ್‌. ಮುನಿಸ್ವಾಮಿ ತಿಳಿಸಿದರು. ಎಸಿ ಸೋಮಶೇಖರ್‌, ನಗರಸಭೆ ಆಯುಕ್ತ ಶ್ರೀಕಾಂತ್‌, ಕಂದಾಯ ಅಧಿಕಾರಿ ಚಂದ್ರು, ಸಣ್ಣ ನೀರಾವರಿ ಇಲಾಖೆಯ  ಅಧಿ ಕಾರಿಗಳು, ಬಿಜೆಪಿ ಮುಖಂಡರು, ನಗರಸಭೆ ಸದಸ್ಯರು ಉಪಸ್ಥಿತರಿದ್ದರು.

ಬ್ಲಾಕ್ಮೇ‌ಲ್‌ಗೆ ದಾಖಲೆ ನೀಡಿದರೆ ರಾಜೀನಾಮೆ‌: ಅಧಿಕಾರಿಗಳನ್ನು ಬ್ಲಾಕ್‌ ಮೇಲ್‌ ಮಾಡಿ ಅವರಿಂದ ಹಣ ಪಡೆಯುತ್ತಿರುವ ಬಗ್ಗೆ ದಾಖಲೆ ಸಾಬೀತು ಪಡಿಸಿದರೆ ತಕ್ಷಣವೇ ತಾವು ರಾಜೀನಾಮೆ ನೀಡುವುದಾಗಿ ಸಂಸದ ಎಸ್‌.ಮುನಿಸ್ವಾಮಿ  ತಿಳಿಸಿದರು. ಕಳೆದ ಕೆಲವು ದಿನಗಳ ಹಿಂದೆ ಕಾರ್ಯಕ್ರಮವೊಂದರಲ್ಲಿ ಮಾಲೂರು ಶಾಸಕ ಕೆ.ವೈ.ನಂಜೇಗೌಡರು ಸಂಸದರ ಬಗ್ಗೆ ಮಾತನಾಡಿ, ಗಾಳಿಯಲ್ಲಿ ಬಂದವರು ಗಾಳಿಯಲ್ಲಿ ತೇಲಿ ಹೋಗ್ತಾರೆ ಎಂಬ ಹೇಳಿಕೆಗೆ ಪ್ರತಿಕ್ರಿಯಿಸಿದರು.

ಕೆಲವರ ಕಾಮಾಲೆ ಕಣ್ಣಿಗೆ ಎಲ್ಲವೂ ಹಳದಿಯಾಗಿ ಕಾಣುವಂತೆ ತಮ್ಮ ತಪ್ಪುಗಳನ್ನು ಮುಚ್ಚಿ ಕೊಳ್ಳಲು ಇತರರನ್ನು ಅದೇ ರೀತಿ ನೋಡುವುದು ಸರಿಯೇ ಎಂದು ಪ್ರಶ್ನಿಸಿದರು. ಬಾಯಿ ಚಪಲಕ್ಕೆ ಏನೋ ಮಾತಾಡಬಾರದು, ನಾನು ಕೇವಲ  ಅಭಿವೃದ್ಧಿ ಪರ ಕೆಲಸ ಮಾಡುತ್ತೇನೆ, ದ್ವೇಷದ ರಾಜಕಾರಣ ಮಾಡುವುದಿಲ್ಲ ಎಂದು ಸಂಸದ ಮುನಿಸ್ವಾಮಿ ಟಾಂಗ್‌ ನೀಡಿದರು. ಅಲ್ಲದೆ, ಶಾಸಕ ನಂಜೇಗೌಡ ರಾಜೀನಾಮೆ ನೀಡಲಿ, ನಾನು ರಾಜೀನಾಮೆ ನೀಡುತ್ತೇನೆ, ಇಬ್ಬರೂ  ಚುನಾವಣೆ ಎದುರಿಸೋಣ, ಯಾರು ಗೆಲ್ಲುತ್ತಾರೆ ನೋಡೋಣ ಎಂದು ಸಂಸದರು ಚಾಲೆಂಜ್‌ ಮಾಡಿದರು.

ಟಾಪ್ ನ್ಯೂಸ್

Mangaluru ಬ್ರೇಕ್‌ ಸಮಸ್ಯೆ; ಬಸ್‌ ಚಾಲಕನ ಸಮಯಪ್ರಜ್ಞೆ; ತಪ್ಪಿದ ದುರಂತ

Mangaluru ಬ್ರೇಕ್‌ ಸಮಸ್ಯೆ; ಬಸ್‌ ಚಾಲಕನ ಸಮಯಪ್ರಜ್ಞೆ; ತಪ್ಪಿದ ದುರಂತ

ಶಿಥಿಲಾವಸ್ಥೆ ತಲುಪಿದ ಕಟ್ಟಡದಲ್ಲಿ ತರಗತಿ ನಡೆಸಬೇಡಿ: ಶಿಕ್ಷಣ ಇಲಾಖೆಶಿಥಿಲಾವಸ್ಥೆ ತಲುಪಿದ ಕಟ್ಟಡದಲ್ಲಿ ತರಗತಿ ನಡೆಸಬೇಡಿ: ಶಿಕ್ಷಣ ಇಲಾಖೆ

ಶಿಥಿಲಾವಸ್ಥೆ ತಲುಪಿದ ಕಟ್ಟಡದಲ್ಲಿ ತರಗತಿ ನಡೆಸಬೇಡಿ: ಶಿಕ್ಷಣ ಇಲಾಖೆ

ತೈಲ ದರ ಏರಿಕೆಗೆ ಬಿಜೆಪಿ ಕೆಂಡ ರಾಜ್ಯದಲ್ಲಿ ರಾಜಕೀಯ ಬೆಂಕಿ

ತೈಲ ದರ ಏರಿಕೆಗೆ ಬಿಜೆಪಿ ಕೆಂಡ ರಾಜ್ಯದಲ್ಲಿ ರಾಜಕೀಯ ಬೆಂಕಿ

1-wqeqwewqe

Japan ಈಗ ಮಾಂಸ ಭಕ್ಷಕ ಬ್ಯಾಕ್ಟೀರಿಯಾ ಭೀತಿ!;ಸೋಂಕು ತಗಲಿದ 48 ಗಂಟೆಯಲ್ಲೇ ಸಾವು

sanjay-raut

TDP ಸ್ಪೀಕರ್‌ ಚುನಾವಣೆಗೆ ಸ್ಪರ್ಧಿಸಿದರೆ ಬೆಂಬಲ: ಉದ್ಧವ್‌ ಪಕ್ಷ

MASIDI

Bakrid; ತ್ಯಾಗದ ಮಹತ್ವವನ್ನು ಸಾರುವ ಹಬ್ಬ: ವಿಶ್ವ ಬಾಂಧವ್ಯದ ಪ್ರತೀಕ

1-MPP

Madhya Pradesh:ಡಿಸ್ಟಿಲರಿಯಲ್ಲಿದ್ದ 58 ಬಾಲ ಕಾರ್ಮಿಕರ ರಕ್ಷಣೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸರಕಾರದ ವಿರುದ್ಧ ಇಂದು ಬಿಜೆಪಿ ಬೃಹತ್‌ ಪ್ರತಿಭಟನೆ: ಅಶ್ವತ್ಥನಾರಾಯಣ

ಸರಕಾರದ ವಿರುದ್ಧ ಇಂದು ಬಿಜೆಪಿ ಬೃಹತ್‌ ಪ್ರತಿಭಟನೆ: ಅಶ್ವತ್ಥನಾರಾಯಣ

ಲೂಟಿ ಸರಕಾರ ಅಂದ್ರೆ ದಾಖಲೆ ಕೇಳುತ್ತಿದ್ದ ಸಿದ್ದು ಈಗ ಏನು ಮಾಡುತ್ತಾರೆ?: ಅಶೋಕ್‌

ಲೂಟಿ ಸರಕಾರ ಅಂದ್ರೆ ದಾಖಲೆ ಕೇಳುತ್ತಿದ್ದ ಸಿದ್ದು ಈಗ ಏನು ಮಾಡುತ್ತಾರೆ?: ಅಶೋಕ್‌

Siddaramaiah ಪುತ್ರ ಸಾಧುಗಳ ಜತೆ ವಿದೇಶಕ್ಕೆ ಹೋಗಿದ್ದರಾ: ಕುಮಾರಸ್ವಾಮಿ ಪ್ರಶ್ನೆSiddaramaiah ಪುತ್ರ ಸಾಧುಗಳ ಜತೆ ವಿದೇಶಕ್ಕೆ ಹೋಗಿದ್ದರಾ: ಕುಮಾರಸ್ವಾಮಿ ಪ್ರಶ್ನೆ

Siddaramaiah ಪುತ್ರ ಸಾಧುಗಳ ಜತೆ ವಿದೇಶಕ್ಕೆ ಹೋಗಿದ್ದರಾ: ಕುಮಾರಸ್ವಾಮಿ ಪ್ರಶ್ನೆ

Sadananda Gowda ಭಾಗ್ಯಗಳ ನೆಪದಲ್ಲಿ ರಾಜ್ಯದಲ್ಲಿ ಅಭಿವೃದ್ಧಿ ಶೂನ್ಯ

Sadananda Gowda ಭಾಗ್ಯಗಳ ನೆಪದಲ್ಲಿ ರಾಜ್ಯದಲ್ಲಿ ಅಭಿವೃದ್ಧಿ ಶೂನ್ಯ

Kolar: ಶಸ್ತ್ರಕ್ರಿಯೆ ನಡೆಸಿ ಬಾಣಂತಿ ದೇಹದಲ್ಲೇ ಬಟ್ಟೆ ಬಿಟ್ಟ ಕೋಲಾರ ಆಸ್ಪತ್ರೆ ವೈದ್ಯೆ?

Kolar: ಶಸ್ತ್ರಕ್ರಿಯೆ ನಡೆಸಿ ಬಾಣಂತಿ ದೇಹದಲ್ಲೇ ಬಟ್ಟೆ ಬಿಟ್ಟ ಕೋಲಾರ ಆಸ್ಪತ್ರೆ ವೈದ್ಯೆ?

MUST WATCH

udayavani youtube

ಕೆ‌ಎಸ್‌ಆರ್‌ಟಿಸಿ‌ ಬಸ್- ಬೈಕ್ ಮುಖಾಮುಖಿ ಢಿಕ್ಕಿ ; ಸವಾರ ಮೃತ್ಯು

udayavani youtube

ಇಡ್ಲಿ, ವಡೆ, ಚಟ್ನಿ ಗೆ ತುಂಬಾ ಫೇಮಸ್ ಈ ಹೋಟೆಲ್

udayavani youtube

ಕಾಪು ಸರ್ವೀಸ್ ರಸ್ತೆಯಲ್ಲಿ ರಿಕ್ಷಾ ಚಾಲಕ ಮತ್ತು ಬೈಕ್ ಸವಾರನ ನಡುವೆ ಹೊಡೆದಾಟ

udayavani youtube

ದರ್ಶನ್ ಗ್ಯಾಂಗ್ ಕ್ರೌರ್ಯ ಹೇಗಿತ್ತು ಗೊತ್ತಾ..? ವೈರಲ್ ಆಡಿಯೋ ಇಲ್ಲಿದೆ

udayavani youtube

Udupi: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ

ಹೊಸ ಸೇರ್ಪಡೆ

Mangaluru ಬ್ರೇಕ್‌ ಸಮಸ್ಯೆ; ಬಸ್‌ ಚಾಲಕನ ಸಮಯಪ್ರಜ್ಞೆ; ತಪ್ಪಿದ ದುರಂತ

Mangaluru ಬ್ರೇಕ್‌ ಸಮಸ್ಯೆ; ಬಸ್‌ ಚಾಲಕನ ಸಮಯಪ್ರಜ್ಞೆ; ತಪ್ಪಿದ ದುರಂತ

ಶಿಥಿಲಾವಸ್ಥೆ ತಲುಪಿದ ಕಟ್ಟಡದಲ್ಲಿ ತರಗತಿ ನಡೆಸಬೇಡಿ: ಶಿಕ್ಷಣ ಇಲಾಖೆಶಿಥಿಲಾವಸ್ಥೆ ತಲುಪಿದ ಕಟ್ಟಡದಲ್ಲಿ ತರಗತಿ ನಡೆಸಬೇಡಿ: ಶಿಕ್ಷಣ ಇಲಾಖೆ

ಶಿಥಿಲಾವಸ್ಥೆ ತಲುಪಿದ ಕಟ್ಟಡದಲ್ಲಿ ತರಗತಿ ನಡೆಸಬೇಡಿ: ಶಿಕ್ಷಣ ಇಲಾಖೆ

ತೈಲ ದರ ಏರಿಕೆಗೆ ಬಿಜೆಪಿ ಕೆಂಡ ರಾಜ್ಯದಲ್ಲಿ ರಾಜಕೀಯ ಬೆಂಕಿ

ತೈಲ ದರ ಏರಿಕೆಗೆ ಬಿಜೆಪಿ ಕೆಂಡ ರಾಜ್ಯದಲ್ಲಿ ರಾಜಕೀಯ ಬೆಂಕಿ

1-wqeqwewqe

Japan ಈಗ ಮಾಂಸ ಭಕ್ಷಕ ಬ್ಯಾಕ್ಟೀರಿಯಾ ಭೀತಿ!;ಸೋಂಕು ತಗಲಿದ 48 ಗಂಟೆಯಲ್ಲೇ ಸಾವು

sanjay-raut

TDP ಸ್ಪೀಕರ್‌ ಚುನಾವಣೆಗೆ ಸ್ಪರ್ಧಿಸಿದರೆ ಬೆಂಬಲ: ಉದ್ಧವ್‌ ಪಕ್ಷ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.