ಸಬ್ಸಿಡಿ ಪಡೆದು ಕಟ್ಟಿದ ಪಾಲಿಹೌಸ್‌ ಪತ್ತೆಗೆ ಒತ್ತಾಯ

Team Udayavani, Oct 21, 2020, 4:06 PM IST

kolar-tdy-2

ಬಂಗಾರಪೇಟೆ: ಬಿತ್ತನೆ ಆಲೂಗಡ್ಡೆ ನಿಗದಿ ಮಾಡುವ ಜೊತೆಗೆ ಸರ್ಕಾರದಿಂದ ಲಕ್ಷ ಲಕ್ಷ ಸಬ್ಸಿಡಿ ಹಣಪಡೆದು ನಿರ್ಮಾಣಮಾಡಿರುವ ಪಾಲಿಹೌಸ್‌ ಗಳನ್ನು ಹುಡುಕಿಕೊಟ್ಟು ಹನಿ ನೀರಾವರಿ ಪದ್ಧತಿ ಯಲ್ಲಿನ ಬ್ರಹ್ಮಾಂಡ ಭ್ರಷ್ಟಾಚಾರವನ್ನು ಸಿಬಿಐಗೆ ಒಪ್ಪಿಸಬೇಕೆಂದು ಒತ್ತಾಯಿಸಿ ರೈತ ಸಂಘದಿಂದ ತೋಟಗಾರಿಕೆ ಇಲಾಖೆ ಸಹಾಯಕ ನಿರ್ದೇಶಕ ಶಿವಾರೆಡ್ಡಿ ಅವರಿಗೆ ಮನವಿ ಸಲ್ಲಿಸಲಾಯಿತು.

ಮನವಿ ಸಲ್ಲಿಸಿ ಮಾತನಾಡಿದ ರೈತ ಸಂಘದರಾಜ್ಯ ಉಪಾಧ್ಯಕ್ಷ ಕೆ.ನಾರಾಯಣಗೌಡ, ತೋಟ ಗಾರಿಕೆ ಇಲಾಖೆ ಅಧಿಕಾರಿಗಳ ಕೆಲಸ ಖಾಸಗಿ ಆಲೂಗಡ್ಡೆ ಮಾಲೀಕರು, ಹನಿ ನೀರಾವರಿ ಪದ್ಧತಿ ಏಜೆಂಟರುಪರಕೆಲಸಮಾಡುವಇಲಾಖೆಯಾಗಿದೆ ಎಂದು ಆರೋಪಿಸಿದರು.

ಕೋಲಾರಜಿಲ್ಲೆಯಲ್ಲಿತಿನ್ನುವಆಲೂಗಡ್ಡೆಯನ್ನೇ  ಪ್ರತಿ ಮೂಟೆಗೆ 5 ಸಾವಿರದಿಂದ 6 ಸಾವಿರ ವರೆಗೆಯಾವುದೇ ಬಿಲ್‌ ನೀಡದೆ ವ್ಯಾಪಾರ ಮಾಡುತ್ತಿ ದ್ದರೂ ಖಾಸಗಿ ವ್ಯಾಪಾರಸ್ಥರು ಸಂಬಳ ನೀಡುವ ಅಧಿಕಾರಿಗಳಂತೆ ಕ್ರಮ ಕೈಗೊಳ್ಳಲು ಎಂದು  ಆರೋಪಿಸಿದರು.

ತಾಲೂಕು ಅಧ್ಯಕ್ಷ ಐತಾಂಡಹಳ್ಳಿ ಮಂಜುನಾಥ್‌ ಮಾತನಾಡಿ, ಹನಿ ನೀರಾವರಿ ಹಾಗೂ ಪಾಲಿಹೌಸ್‌,ನೆಟ್‌ಹೌಸ್‌ ಮತ್ತಿತರರ ಇಲಾಖೆಯಲ್ಲಿನ ಅನುದಾನಗಳನ್ನು ನಕಲಿ ಬಿಲ್‌ಗ‌ಳನ್ನು ತಯಾರಿಸಿ ಲೂಟಿ ಮಾಡುತ್ತಿದ್ದಾರೆ. ಅಧಿಕಾರಿಗಳು ಹನಿನೀರಾವರಿ ಏಜೆಂಟರು ಬಂದರೆ ತುರ್ತಾಗಿ ಕೆಲಸ ಮಾಡುತ್ತಿದ್ದಾರೆಂದು ಆರೋಪಿಸಿದರು.

ಮನವಿ ಸ್ವೀಕರಿಸಿ ಮಾತನಾಡಿದ ಸಹಾಯಕ ನಿರ್ದೇಶಕ ಶಿವಾರೆಡ್ಡಿ, ಈ ಬಗ್ಗೆ ಹಿರಿಯ ಅಧಿಕಾರಿ ಗಳ ಗಮನಕ್ಕೆ ತಂದು ಕ್ರಮ ಕೈಗೊಳ್ಳಲಾಗುವುದಾಗಿ ಭರವಸೆ ನೀಡಿದರು. ರೈತ ಸಂಘದ ಕೋಲಾರ ತಾಲೂಕು ಅಧ್ಯಕ್ಷ ಈಕಂಬಳ್ಳಿ ಮಂಜುನಾಥ್‌, ಸ್ವಸ್ತಿಕ್‌ ಶಿವು, ಮಂಜುನಾಥ್‌, ಐತಾಂಡಹಳ್ಳಿ ಮುನ್ನಾ, ಜಾನ್‌ ಪಾಷ ಉಪಸ್ಥಿತರಿದ್ದರು.

ವಿವಿಧ ವೈದ್ಯಕೀಯ ವಿಭಾಗಗಳ ಉದ್ಘಾಟನೆ :

ಕೋಲಾರ: ನಗರ ಹೊರ ವಲಯದ ದೇವರಾಜ್‌ ಅರಸು ವೈದ್ಯಕೀಯ ಮಹಾ ವಿದ್ಯಾಲ ಯಕ್ಕೆ ಹೊಂದಿಕೊಂಡಿರುವ ಆರ್‌.ಎಲ್‌. ಜಾಲಪ್ಪ ಆಸ್ಪತ್ರೆ ಹಾಗೂ ಸಂಶೋಧನಾ ಕೇಂದ್ರ ದಲ್ಲಿ ಸೋಮವಾರ ಆರ್‌.ಎಲ್‌.ಜಾಲಪ್ಪರವರ 96ನೇ ಜನ್ಮದಿನವನ್ನು 7ನೇ ವರ್ಷದ ಆಸ್ಪತ್ರೆಯ ದಿನಾಚರಣೆಯಲ್ಲಿ ಆಚರಿಸಲಾಯಿತು.

ಈ ಕಾರ್ಯಕ್ರಮದಲ್ಲಿ 20 ವರ್ಷ ಸೇವೆ ಪೂರ್ಣಗೊಳಿಸಿರುವಂತಹ ವೈದ್ಯರಾದ ಡಾ. ಹರೇಂದ್ರ ಕುಮಾರ್‌, ಡಾ.ಶ್ರೀರಾಮುಲು ಪಿ.

ಎನ್‌ ಮತ್ತು ಡಾ.ಅರುಣ್‌ ಹೆಚ್‌.ಎಸ್‌ ಅಲ್ಲದೇ

ಇತರೆ ಸಿಬ್ಬಂದಿಪದ್ಮಾ ನಂದಕುಮಾರ್‌, ರಮಣ, ಚಲಪತಿ, ಜಯರಾಮ್‌ ಎನ್‌.ವಿ ಮತ್ತು ನಾಗರಾಜ್‌ ಅವರನ್ನು ಸನ್ಮಾನಿಸಲಾಯಿತು. ಇದರೊಂದಿಗೆ ಆಸ್ಪತ್ರೆಯಲ್ಲಿ ಎಂಸಿಎಸ್‌ ಬ್ಲಾಕ್‌, ಅಪ್ತಮಾಲಜಿ ಶಸ್ತ್ರಚಿಕಿತ್ಸಾ ಕೊಠಡಿ,ಆಯುಷ್‌ ಒಪಿಡಿ ವಿಭಾಗಗಳನ್ನು ಡಾ.ಎಸ್‌.ಕುಮಾರ್‌ ಕುಲಪತಿಗಳು, ಎಸ್‌ಡಿಯುಎಹೆಚ್‌

ಆರ್‌, ಡಾ.ಸಿ.ಕೆ.ರಂಜನ್‌ ಮತ್ತು ಡಾ. ಮೊಯುದ್ದೀನ್‌ ಕುಟ್ಟಿ ಸಹ ಕುಲಪತಿಗಳು, ಡಾ.ಪ್ರದೀಪ್‌ಕುಮಾರ್‌ಜಿ ಉಪ ಕುಲಪತಿಗಳು ,ಎಸ್‌ಡಿಯುಎಹೆಚ್‌ಆರ್‌, ಡಾ.ಶ್ರೀರಾಮುಲು,ಪ್ರಾಂಶುಪಾಲರು, ಎಸ್‌ಡಿಯುಎಂಸಿ, ಡಾ. ಅಜೀಮ್‌ ಮೋಯುದ್ದೀನ್‌, ವೈದ್ಯಕೀಯ ಅಧೀಕ್ಷಕರು ಆರ್‌.ಎಲ್‌.ಜಾಲಪ್ಪ ಆಸ್ಪತ್ರೆ ಮತ್ತು ಇತರೆ ಸಿಬ್ಬಂದಿ ಉಪಸ್ಥಿತಿಯಲ್ಲಿ ಉದ್ಘಾಟನೆ ಮಾಡಲಾಯಿತು. ಆಸ್ಪತ್ರೆ ರೋಗಿಗಳಿಗೆ ಹಣ್ಣು ವಿತರಿಸಲಾಯಿತು.

ಕುಲಪತಿಗಳಾದ ಡಾ. ಎಸ್‌. ಕುಮಾರ್‌, ಸಂಸ್ಥೆಯ ಸಂಸ್ಥಾಪಕರ ದೂರದೃಷ್ಟಿಯನ್ನುಸಾಕಾರಗೊಳಿಸಲು ಸತತವಾಗಿ ಪ್ರಯತ್ನಿಸುತ್ತಿದ್ದೇವೆಂದು ತಿಳಿಸಿದರು.

ಟಾಪ್ ನ್ಯೂಸ್

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

raLok Sabha Elections; ಜಾತಿ ಗಣತಿ ಬಗ್ಗೆ ಮೋದಿ ನಿಲುವೇನು?: ರಾಹುಲ್‌ ಗಾಂಧಿ

Lok Sabha Elections; ಜಾತಿ ಗಣತಿ ಬಗ್ಗೆ ಮೋದಿ ನಿಲುವೇನು?: ರಾಹುಲ್‌ ಗಾಂಧಿ

Lok Sabha election campaign: ಜಿಲ್ಲೆಯಲ್ಲಿ ಲೋಕಸಭೆ ಚುನಾವಣೆ ಪ್ರಚಾರ ನೀರಸ 

Lok Sabha election campaign: ಜಿಲ್ಲೆಯಲ್ಲಿ ಲೋಕಸಭೆ ಚುನಾವಣೆ ಪ್ರಚಾರ ನೀರಸ 

11

Politics: ಮುನಿಯಪ್ಪ ಬೆಂಬಲಿಗರಿಗೆ ಭವಿಷ್ಯದ ಆತಂಕ

Lok Sabha Election ಬಳಿಕ‌ವೂ ಗ್ಯಾರಂಟಿ ನಿಲ್ಲದು: ಮುಖ್ಯಮಂತ್ರಿ ಸಿದ್ದರಾಮಯ್ಯ

Lok Sabha Election ಬಳಿಕ‌ವೂ ಗ್ಯಾರಂಟಿ ನಿಲ್ಲದು: ಮುಖ್ಯಮಂತ್ರಿ ಸಿದ್ದರಾಮಯ್ಯ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

19-kushtagi

Kushtagi:ವಿದ್ಯುತ್‌ದೀಪದ ಕಂಬಗಳಿಗೆ ಬಲ್ಬ್ ಅಳವಡಿಸುವ ವೇಳೆ ಅವಘಡ; ಪುರಸಭೆ ಸಿಬ್ಬಂದಿಗೆ ಗಾಯ

18=

Festivals: ಹಬ್ಬಗಳು ಮರೆಯಾಗುತ್ತಿವೆಯೇ?

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.