Udayavni Special

ಎಪಿಎಂಸಿಗೆ ಬರುವ ವಾಹನ ಚಾಲಕರ ತಪಾಸಣೆ ಮಾಡಿ

Team Udayavani, May 9, 2020, 1:07 PM IST

ಎಪಿಎಂಸಿಗೆ ಬರುವ ವಾಹನ ಚಾಲಕರ ತಪಾಸಣೆ ಮಾಡಿ

ಸಂಸದ ಎಸ್‌. ಮುನಿಸ್ವಾಮಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ. ಎಸ್. ಮೊಹಮದ್ ಸುಜೀತಾ ಅವರಿಂದ ಮಾಹಿತಿ ಪಡೆದರು,

ಬಂಗಾರಪೇಟೆ: ತಾಲೂಕು ಗಡಿಗೆ ಹೊಂದಿಕೊಂಡ ಆಂಧ್ರದ ವಿ.ಕೋಟೆ, ತಮಿಳುನಾಡಿನ ಯಾಪನಪಲ್ಲಿಯಲ್ಲಿ  ಕೋವಿಡ್  ಸೋಂಕು ದೃಢಪಟ್ಟಿರುವುದರಿಂದ ಬಂಗಾರಪೇಟೆ ಹಾಗೂ ಕೆಜಿಎಫ್ ತಾಲೂಕು ಆಡಳಿತ, ಜಿಲ್ಲಾಡಳಿತ ಎಚ್ಚರ ವಹಿಸಬೇಕು ಎಂದು ಸಂಸದ ಎಸ್‌. ಮುನಿಸ್ವಾಮಿ ಹೇಳಿದರು.

ಪಟ್ಟಣದ ಎಪಿಎಂಸಿ ಆಡಳಿತ ಮಂಡಳಿ ಜೊತೆ ಚರ್ಚೆ ಮಾಡಿ ಮಾತನಾಡಿದ ಅವರು, ರಾಜ್ಯದಲ್ಲಿ ಕೋವಿಡ್ ವೈರಸ್‌ ಇರುವ ಜಿಲ್ಲೆಗಳಾದ ಕಲಬುರಗಿ, ರಾಯಚೂರು, ದಾವಣಗೆರೆ, ಆಂಧ್ರ, ಮಹಾರಾಷ್ಟ್ರ ರಾಜ್ಯಗಳಿಂದ ಬಂಗಾರ ಪೇಟೆಗೆ ಪ್ರತಿ ದಿನ 30ಕ್ಕೂ ಹೆಚ್ಚು ಗೂಡ್ಸ್‌ ವಾಹನಗಳು ಯಾವುದೇ ತಪಾಸಣೆ ಮಾಡದೇ ಬರುತ್ತಿವೆ ಎಂದರು.

ಎಪಿಎಂಸಿ ಆಡಳಿತ ಮಂಡಳಿ ಪ್ರತಿ ಗೂಡ್ಸ್‌ ವಾಹನ ತಪಾಸಣೆ ಮಾಡಿ, ಆರೋಗ್ಯ ಇಲಾಖೆ ಯವರಿಂದ ಕೊರೊನಾ ತಪಾಸಣೆ ಮಾಡಿಸುವಂತೆ ಹೇಳಿದರು.ಕೆಜಿಎಫ್ ತಾಲೂಕಿಗೆ ಹೊಂದಿಕೊಂಡಿ ರುವ ವಿ.ಕೋಟೆಯಲ್ಲಿ ಒಬ್ಬರಿಗೆ ಪಾಸಿಟಿವ್‌ ಖಚಿತಪಡಿಸಲಾಗಿದೆ. ಈ ವ್ಯಕ್ತಿ ಬಂಗಾರಪೇಟೆ, ಕೆಜಿ ಎಫ್ ಹಾಗೂ ಬೇತಮಂಗಲದಲ್ಲಿ ಓಡಾಡಿ ಹಣದ ವ್ಯವಹಾರ ನಡೆಸಿದ್ದಾನೆ ಎಂಬ ಆತಂಕ ಇದೆ ಎಂದರು.

ಮಾಜಿ ಶಾಸಕ ಬಿ.ಪಿ.ವೆಂಕಟಮುನಿಯಪ್ಪ, ಎಪಿಎಂಸಿ ಅಧ್ಯಕ್ಷ ಎಸ್‌.ನಾರಾಯಣಗೌಡ, ಕೋಲಾರ ಎಪಿಎಂಸಿ ಅಧ್ಯಕ್ಷ ವಡಗೂರು ನಾಗರಾಜ್‌, ಜಿಪಂ ಸದಸ್ಯ ಬಿ.ವಿ.ಮಹೇಶ್‌, ಜಯಪ್ರಕಾಶ್‌ ನಾಯ್ಡು, ಮುಖಂಡ ಎಂ.ಪಿ.ಶ್ರೀ ನಿವಾಸ ಗೌಡ, ತಹಶೀಲ್ದಾರ್‌ ಕೆ.ಬಿ.ಚಂದ್ರಮೌಳೇಶ್ವರ್‌, ತಾಲೂಕು ಆರೋಗ್ಯಾಧಿಕಾರಿ ಡಾ.ವಿಜಯಕುಮಾರಿ, ಸಬ್‌ ಇನ್ಸ್‌ಪೆಕ್ಟರ್‌
ಜಗದೀಶರೆಡ್ಡಿ, ಎಪಿಂಎಂಸಿ ನಿರ್ದೇಶಕ ರಾಜಾರೆಡ್ಡಿ, ತಾಪಂ ಸದಸ್ಯ ಅಮರೇಶ್‌, ಬಾಲಚಂದ್ರ, ಎಪಿಎಂಸಿ ಮೇಲ್ವಿಚಾರಕ ಆಂಜನೇಯಗೌಡ ಇತರರಿದ್ದರು.

ಟಾಪ್ ನ್ಯೂಸ್

ಐಟಿ ಕ್ಷೇತ್ರದ ಕಾಣಿಕೆ ಹೆಚ್ಚಳಕ್ಕೆ ಕೇಂದ್ರದ ಹೊಸ ಹೆಜ್ಜೆ

ಐಟಿ ಕ್ಷೇತ್ರದ ಕಾಣಿಕೆ ಹೆಚ್ಚಳಕ್ಕೆ ಕೇಂದ್ರದ ಹೊಸ ಹೆಜ್ಜೆ

ತಂಬಾಕು ಮುಕ್ತ ಹಳ್ಳಿಗೆ ಜಿಲ್ಲೆಯ 3 ಪ್ರದೇಶ ಗುರುತು

ತಂಬಾಕು ಮುಕ್ತ ಹಳ್ಳಿಗೆ ಜಿಲ್ಲೆಯ 3 ಪ್ರದೇಶ ಗುರುತು

ಕಾರ್ಕಳದ ಹೆಬ್ಟಾಗಿಲಲ್ಲೇ ಅಭದ್ರತೆ; ಬೇಕಿದೆ ಪೊಲೀಸ್‌ ಹೊರ ಠಾಣೆ

ಕಾರ್ಕಳದ ಹೆಬ್ಟಾಗಿಲಲ್ಲೇ ಅಭದ್ರತೆ; ಬೇಕಿದೆ ಪೊಲೀಸ್‌ ಹೊರ ಠಾಣೆ

ಸ್ಕ್ಯಾನ್ ಆಗುತ್ತಿಲ್ಲ ತ್ಯಾಜ್ಯ ಸಂಗ್ರಹ ಕ್ಯೂಆರ್‌ ಕೋಡ್‌ !

ಸ್ಕ್ಯಾನ್ ಆಗುತ್ತಿಲ್ಲ ತ್ಯಾಜ್ಯ ಸಂಗ್ರಹ ಕ್ಯೂಆರ್‌ ಕೋಡ್‌ !

ಆಸ್ಟ್ರೇಲಿಯದ ಮೇಲೂ ಸವಾರಿ ಮಾಡಿದ ಭಾರತ

ಆಸ್ಟ್ರೇಲಿಯದ ಮೇಲೂ ಸವಾರಿ ಮಾಡಿದ ಭಾರತ

ಉತ್ತರಾಖಂಡ ಪ್ರವಾಹ : ರಾಜ್ಯದ 92 ಮಂದಿ ರಕ್ಷಣೆ, ಸಂಪರ್ಕ ಸಮಸ್ಯೆಯಿಂದ ಸಿಕ್ಕಿಲ್ಲ ನಾಲ್ವರು

ಉತ್ತರಾಖಂಡ ಪ್ರವಾಹ : ರಾಜ್ಯದ 92 ಮಂದಿ ರಕ್ಷಣೆ, ಸಂಪರ್ಕ ಸಮಸ್ಯೆಯಿಂದ ಸಿಕ್ಕಿಲ್ಲ ನಾಲ್ವರು

“ಉತ್ತರ’ದಲ್ಲಿ ಪ್ರವಾಹ ಪ್ರಯಾಸ  : ಇದುವರೆಗೆ 52 ಮಂದಿ ಸಾವು, ಐವರು ಕಣ್ಮರೆ

“ಉತ್ತರ’ದಲ್ಲಿ ಪ್ರವಾಹ ಪ್ರಯಾಸ  : ಇದುವರೆಗೆ 52 ಮಂದಿ ಸಾವು, ಐವರು ಕಣ್ಮರೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Protest against cancellation of BPL card

ಬಿಪಿಎಲ್‌ ಕಾರ್ಡ್‌ ರದ್ದು ಮಾಡಿದ್ದಕ್ಕೆ  ಪ್ರತಿಭಟನೆ

ಹಳೆ ದ್ವೇಷದ ಹಿನ್ನೆಲೆ: ಆಸ್ಪತ್ರೆಯ ಐಸಿಯು ಘಟಕದಲ್ಲೇ ಎರಡು ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ: ಆಸ್ಪತ್ರೆಯ ಐಸಿಯು ಘಟಕದಲ್ಲೇ ಎರಡು ಗುಂಪುಗಳ ನಡುವೆ ಮಾರಾಮಾರಿ

ಗಾಳಿಯಲಿ ಗುಂಡು ಹಾರಿಸಿ ಉತ್ಸವಕ್ಕೆ ಚಾಲನೆ

ಗಾಳಿಯಲ್ಲಿ ಗುಂಡು ಹಾರಿಸಿ ಉತ್ಸವಕ್ಕೆ ಚಾಲನೆ

ಕೋಲಾರ ದಸರಾ

ಕೋಲಾರದಲ್ಲಿ ಸಂಭ್ರಮದ ವಿಜಯದಶಮಿ

ಕೆಜಿಎಫ್ ಎಸ್ಪಿ ಕಚೇರಿ ವರ್ಗಾವಣೆಗೆ ಪೊಲೀಸರ ಕುಟುಂಬದವರ ವಿರೋಧ

ನೂರಾರು ಪೊಲೀಸ್‌ ಕುಟುಂಬಗಳ ಮಹಿಳೆಯರು, ಮಕ್ಕಳಿಂದ ಎಸ್ಪಿ ಭೇಟಿ

MUST WATCH

udayavani youtube

ಗೂಟಿ ಕೃಷಿ ( air layering ) ಮಾಡುವ ಸಂಕ್ಷಿಪ್ತ ಮಾಹಿತಿ ಇಲ್ಲಿದೆ ನೋಡಿ

udayavani youtube

ಭಾರತ – ಪಾಕ್‌ ಟಿ20 ವಿಶ್ವಕಪ್‌ ಪಂದ್ಯ ರದ್ದಾಗದು

udayavani youtube

‘ಅಂಬಾರಿ’ಯಲ್ಲಿ ಕುಳಿತು ಅರಮನೆ ನಗರಿ ನೋಡಿ

udayavani youtube

ಹುಣಸೂರು : ಟಿಬೆಟ್ ಕ್ಯಾಂಪ್ ನೊಳಗೆ ನುಗ್ಗಿ ದಾಂದಲೆ ನಡೆಸಿದ ಒಂಟಿ ಸಲಗ

udayavani youtube

ಭತ್ತ ಕಟಾವು ಯಂತ್ರಕ್ಕೆ ಗಂಟೆಗೆ 2500ರೂ : ದುಬಾರಿ ಬಾಡಿಗೆಗೆ ಬೇಸತ್ತ ರೈತರು

ಹೊಸ ಸೇರ್ಪಡೆ

ಐಟಿ ಕ್ಷೇತ್ರದ ಕಾಣಿಕೆ ಹೆಚ್ಚಳಕ್ಕೆ ಕೇಂದ್ರದ ಹೊಸ ಹೆಜ್ಜೆ

ಐಟಿ ಕ್ಷೇತ್ರದ ಕಾಣಿಕೆ ಹೆಚ್ಚಳಕ್ಕೆ ಕೇಂದ್ರದ ಹೊಸ ಹೆಜ್ಜೆ

ಎಸ್ಸಿ, ಎಸ್ಟಿ ಸಮುದಾಯದವರಿಗೆ ಭೂ ಒಡೆತನ

ಎಸ್ಸಿ, ಎಸ್ಟಿ ಸಮುದಾಯದವರಿಗೆ ಭೂ ಒಡೆತನ

ತಂಬಾಕು ಮುಕ್ತ ಹಳ್ಳಿಗೆ ಜಿಲ್ಲೆಯ 3 ಪ್ರದೇಶ ಗುರುತು

ತಂಬಾಕು ಮುಕ್ತ ಹಳ್ಳಿಗೆ ಜಿಲ್ಲೆಯ 3 ಪ್ರದೇಶ ಗುರುತು

ಪಂಚಾಯತ್‌ನಲ್ಲೇ ಎಲ್ಲ 63 ಅರ್ಜಿ ನಮೂನೆಯ ಹೆಲ್ಪ್ ಡೆಸ್ಕ್

ಪಂಚಾಯತ್‌ನಲ್ಲೇ ಎಲ್ಲ 63 ಅರ್ಜಿ ನಮೂನೆಯ ಹೆಲ್ಪ್ ಡೆಸ್ಕ್

ಸಿಂದಗಿಯಲ್ಲಿ ಯಡಿಯೂರಪ್ಪ ಪ್ರಚಾರ ಆರಂಭ

ಸಿಂದಗಿಯಲ್ಲಿ ಯಡಿಯೂರಪ್ಪ ಪ್ರಚಾರ ಆರಂಭ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.