ಐಟಿಐ ಆನ್‌ಲೈನ್‌ ಪ್ರವೇಶ ಪರೀಕ್ಷೆಗೆ ವಿರೋಧ

Team Udayavani, Feb 7, 2021, 2:46 PM IST

ITI

ಕೋಲಾರ: ರಾಜ್ಯದಲ್ಲಿ ಆನ್‌ಲೆ„ನ್‌ ಮೂಲಕ ಐ.ಟಿ.ಐ. ವಿದ್ಯಾರ್ಥಿಗಳಿಗೆ ಸಿಬಿಟಿ ಪರೀಕ್ಷೆ ರದ್ದುಪಡಿಸುವಂತೆ ಒತ್ತಾಯಿಸಿ ಶನಿವಾರ ನಗರದ ಬಸ್‌ ನಿಲ್ದಾಣದ ವೃತ್ತದಲ್ಲಿ ಜಿಲ್ಲಾ ಖಾಸಗಿ

ಐ.ಟಿ.ಐ ಆಡಳಿತ ಮಂಡಳಿಯ ಸದಸ್ಯರು ಹಾಗೂ ವಿದ್ಯಾರ್ಥಿಗಳು ರಸ್ತೆ ತಡೆ ನಡೆಸಿದರು.

ಈ ಸಂದರ್ಭದಲ್ಲಿ ಜಿಲ್ಲಾ ಖಾಸಗಿ ಐ.ಟಿ.ಐ ಆಡಳಿತ ಮಂಡಳಿಯ ಅಧ್ಯಕ್ಷ ಬೈಚಪ್ಪ ಮಾತನಾಡಿ, ಐ.ಟಿ.ಐ. ವಿದ್ಯಾರ್ಥಿ ಗಳಿಗೆ ಮೊದಲು ಪರೀಕ್ಷೆ ನಡೆದಿದ್ದು, ಪ್ರಸ್ತುತ ಪರಿಸ್ಥಿತಿಯಲ್ಲಿ ಪರೀಕ್ಷೆ ನಡೆಸುವುದು ಸೂಕ್ತವಾಗಿಲ್ಲ. ಸಿ.ಬಿ.ಟಿ. ಪರೀಕ್ಷೆಯನ್ನು ಸಂಪೂರ್ಣ ರದ್ದುಗೊಳಿಸಿ ಫಲಿತಾಂಶ ಘೋಷಣೆ ಮಾಡಬೇಕು. ಬಡ ವಿದ್ಯಾರ್ಥಿಗಳು ಐಟಿಐಗೆ ದಾಖಲಾಗಿದ್ದು ಅವರಿಗೆ ಎರಡು ಬಾರಿ ಶುಲ್ಕ ಎರಡು ಬಾರಿ ಪರೀಕ್ಷೆ  ನಡೆಸುವುದರಿಂದ ವಿದ್ಯಾರ್ಥಿಗಳಿಗೆ ಹೆಚ್ಚಿನ ಹೊರೆಯಾಗುತ್ತದೆ ಎಂದರು.

ಜಿಲ್ಲೆಯಲ್ಲಿ 27 ಖಾಸಗಿ ಐ.ಟಿ.ಐ ಗಳು ಇದ್ದು, 1730 ಜನ ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ.  ಅವರ ಹಿತ ಕಾಪಾಡುವ ಕೆಲಸ ಕೇಂದ್ರದ ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆಯ ಮೇಲಿದ್ದು  ಪ್ರತಿಭಟನೆ ನಡೆಸಿದ ನಂತರ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.

 ಇದನ್ನೂ ಓದಿ :ವಾಲ್ಮೀಕಿ ಸಮಾಜಕ್ಕೆ ಪ್ರತ್ಯೇಕ ರೆಜಿಮೆಂಟ್‌: ಪಾದಯಾತ್ರೆ

ಈ ಸಂದರ್ಭದಲ್ಲಿ ಖಾಸಗಿ ಐ.ಟಿ.ಐ. ಸಂಸ್ಥೆಗಳ ಮುಖ್ಯಸ್ಥರಾದ ಮಂಜುನಾಥ ಗೌಡ,  ಎಂ.ವಿ.ನಾರಾಯಣಸ್ವಾಮಿ, ರಾಮನಾಥ್‌, ರವಿ, ವಿಶ್ವನಾಥ್‌, ಮಂಜುನಾಥ್‌, ವಿದ್ಯಾರ್ಥಿಗಳು ಇದ್ದರು.

ಟಾಪ್ ನ್ಯೂಸ್

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

11-

Kushtagi: ನಿರೀಕ್ಷಿತ ಫಲಿತಾಂಶ ಬಾರದ ಹಿನ್ನೆಲೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ  

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

18=

Festivals: ಹಬ್ಬಗಳು ಮರೆಯಾಗುತ್ತಿವೆಯೇ?

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

17-uv-fusion

Holi: ಹೋಳಿ ಹುಣ್ಣಿಮೆ ಹಿನ್ನೆಲೆ

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.