Udayavni Special

ಜೆಡಿಎಸ್‌ ಉಚ್ಛಾಟಿಸಿದೆ, ಕಾಂಗ್ರೆಸ್‌ ಸೇರುತ್ತೇನೆ

ಈಗಾಗಲೇ ಕೆಪಿಸಿಸಿ ಅಧ್ಯಕ್ಷ ಡಿಕೆಶಿ ಬಳಿ ಚರ್ಚಿಸಿದ್ದೇನೆ ; ಶಾಸಕ ಕೆ.ಶ್ರೀನಿವಾಸಗೌಡ ಬಹಿರಂಗ ಹೇಳಿಕೆ

Team Udayavani, Sep 19, 2021, 3:53 PM IST

ಜೆಡಿಎಸ್‌ ಉಚ್ಛಾಟಿಸಿದೆ, ಕಾಂಗ್ರೆಸ್‌ ಸೇರುತ್ತೇನೆ

ಕೋಲಾರ: ವರಿಷ್ಠ ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ ಹಾಗೂ ಅವರ ಮಕ್ಕಳು ಬಹಳ ದೊಡ್ಡವರು, ನನ್ನನ್ನು ಬುಧವಾರ ಜೆಡಿಎಸ್‌ ಪಕ್ಷದಿಂದ ಉಚ್ಛಾಟಿಸಿದ್ದಾರೆ, ಜೆಡಿಎಸ್‌ ತೊರೆದು ಕಾಂಗ್ರೆಸ್‌ ಸೇರುತ್ತೇನೆ ಎಂದು ಕೋಲಾರದ ಶಾಸಕ ಕೆ.ಶ್ರೀನಿವಾಸಗೌಡ ಘೋಷಿಸಿದರು.

ನಗರದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಏಕವಚನದಲ್ಲೇಮಾಜಿ ಸಿಎಂ ಎಚ್‌.ಡಿ.ಕುಮಾರಸ್ವಾಮಿ ವಿರುದ್ಧ ವಾಗ್ಧಾಳಿ ನಡೆಸಿದರು. ಕೆ.ಸಿ.ವ್ಯಾಲಿ ಯೋಜನೆಯ ಬಗ್ಗೆ ನಾನು ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹಾಗೂ ಕೃಷ್ಣೇಭೈರೇಗೌಡ ಅವರನ್ನು ಹೊಗಳಿದಕ್ಕೆ ಅವರಿಗೆ ಬಾಧೆಯಾಗಿದೆ. ಕೊಚ್ಚೆ ನೀರು ಅಂತ ಕುಮಾರಸ್ವಾಮಿ ಹೇಳ್ತಾರೆ, ಅದೇ ಕೊಚ್ಚೆ ನೀರು ನಾನು ಕುಡಿದಿಲ್ವಾ? ಸತ್ತೋಗಿದಿನಾ ನಾನು ಎಂದು ಪ್ರಶ್ನಿಸಿದರು.

ರಮೇಶ್‌ ಕುಮಾರ್‌ ಹಾಗೂ ಕೃಷ್ಣಭೈರೇಗೌಡ ಇಬ್ಬರು ಮಹಾನುಭಾವರು, ನಮ್ಮ ಭಾಗಕ್ಕೆ ನೀರು ತಂದಿದ್ದಾರೆ. ದೇವೇಗೌಡರ ಕುಟುಂಬವೇ ರೈತರ ಕುಟುಂಬ, ಆದರೆ, ಏಕೆ ಲಘುವಾಗಿ ಮಾತನಾಡಬೇಕು. ನಾನು ಒಬ್ಬ ಶಾಸಕ ಅನ್ನೋದಕ್ಕಿಂತ ಮೊದಲು ರೈತನ ಮಗ ಎಂದು ಹೇಳಿದರು.

ಇದನ್ನೂ ಓದಿ:ಕೋವಿಡ್‌ ಸಂದರ್ಭದಲ್ಲಿ ಗೋವಾ ಜನತೆ ಸಹಕಾರ ಅಪಾರ: ಪ್ರಧಾನಿ ಮೋದಿ

ಒಳ್ಳೆ ನೀರು ಕೊಡಬಹುದಿತ್ತಲ್ವಾ?:
ದೇವೇಗೌಡರ ಕುಟುಂಬಕ್ಕೆ ಒಳ್ಳೊಳ್ಳೆ ಅಧಿಕಾರವೇಬೇಕು, ಜೆಡಿಎಸ್‌ ಅನ್ನೋದು ಇವರ ಕುಟುಂಬಕ್ಕೆ ಮಾತ್ರ ಸೀಮಿತನಾ ಎಂದ ಅವರು, ಕಾಂಗ್ರೆಸ್‌ ಬಿಟ್ಟು ಬಂದು ನಾನು ಜೆಡಿಎಸ್‌ ಸೇರಿದ್ದೆ. ಆದ್ರೆ ನನ್ನನ್ನು ಲಗಾಮು ಹಾಕಿ ಎಳೆದುಕೊಂಡು ಹೋದ್ರೆ ಏನು ಮಾಡಬೇಕು. ಕುಮಾರಸ್ವಾಮಿಗೆ ಬೇರೆ ಜಿಲ್ಲೆಯ ರೈತರ ಬಗ್ಗೆ ಕಾಳಜಿ ಇಲ್ಲ, ಅವರ ಜಿಲ್ಲೆ ಮಾತ್ರ ಅವರಿಗೆ ಸೀಮಿತ. ಮಾತ್ತೆತ್ತಿದರೆ ನಮ್ಮದು ರೈತರ ಕುಟುಂಬ ಅಂತ ಹೇಳಿಕೊಳ್ತಾರೆ. ಎರಡು ಬಾರಿ ಸಿಎಂ ಆದಾಗ ಕೊಚ್ಚೆ ನೀರು ಬದಲು ಒಳ್ಳೆ ನೀರು ಕೊಡಬಹುದಿತ್ತಲ್ವಾ ಎಂದು ವ್ಯಂಗ್ಯವಾಡಿದರು.

ಉಚ್ಛಾಟನೆ ಮಾಡಿರೋದು ಸಂತೋಷ, ನಾನು ನಾಲ್ಕು ಪಕ್ಷದಲ್ಲಿ ನಾಲ್ಕು ಬಾರಿ ಶಾಸಕ ಆಗಿದ್ದೇನೆ. ನನ್ನ ಮಗ ರಮೇಶ್‌ ಕುಮಾರ್‌ ಕ್ಷೇತ್ರದ ವ್ಯಾಪ್ತಿಗೆ ಬರುವ ಹೊಳ್ಳೋರು ಕ್ಷೇತ್ರದಲ್ಲಿ ಕಾಂಗ್ರೆಸ್‌ ಪಕ್ಷದ ಅಭ್ಯರ್ಥಿಯಾಗಿ ಜಿಪಂ ಚುನಾವಣೆಯಲ್ಲಿ ಸ್ಪರ್ಧಿಸುತ್ತಾನೆ ಎಂದು ವಿವರಿಸಿದರು.

ಗ್ರೀನ್‌ ಸಿಗ್ನಲ್‌ ಸಿಕ್ಕಿದೆ: ನಾನು ಕೆಪಿಸಿಸಿ ಅಧ್ಯಕ್ಷ ಡಿಕೆಶಿ ಬಳಿ ಚರ್ಚಿಸಿದೇನೆ, ಗ್ರೀನ್‌ ಸಿಗ್ನಲ್‌ ಸಿಕ್ಕಿದೆ. ನನ್ನನ್ನು ಕಾಂಗ್ರೆಸ್‌ನ ಒಬ್ಬ ಮಹಾನುಭಾವ ಪಕ್ಷದಿಂದ ಉಚ್ಛಾಟನೆ ಮಾಡಿಸಿದ್ದರು. ಹೀಗಾಗಿ ಜೆಡಿಎಸ್‌ ಪಕ್ಷಕ್ಕೆ ಹೋದೆ ಎಂದು ಡಿಕೆಶಿ ಬಳಿ ಹೇಳಿದ್ದೇನೆ. ಈಗ ಆ ಮಹಾನುಭಾವ ಹೆಸರಿಗೆ ಇಲ್ಲದಂಗೆ ಹೋಗಿದ್ದಾನೆ, ಜನರು ಮರೆತಿದ್ದಾರೆ ಎಂದು ಮಾಜಿ ಸಂಸದ ಕೆ.ಎಚ್‌.ಮುನಿಯಪ್ಪ ಅವರನ್ನು ಮಹಾನುಭಾವ ಎಂದು ಲೇವಡಿ ಮಾಡಿದರು.

ಟಾಪ್ ನ್ಯೂಸ್

1-haara

ಆರ್ಯನ್ ಗೆ ಜಾಮೀನಿಲ್ಲ :’ಅತಿರೇಕ,ಹೃದಯ ವಿದ್ರಾವಕ’ಎಂದ ಬಾಲಿವುಡ್ ಮಂದಿ

ಉಳ್ಳಾಲ: ಅಕ್ರಮ ಮರಳುಗಾರಿಕೆ ಅಡ್ಡೆಗೆ ದಾಳಿ: ಇಬ್ಬರ ಬಂಧನ ; ಎಂಟು ಮಂದಿ ಪರಾರಿ

ಉಳ್ಳಾಲ: ಅಕ್ರಮ ಮರಳುಗಾರಿಕೆ ಅಡ್ಡೆಗೆ ದಾಳಿ: ಇಬ್ಬರ ಬಂಧನ ; ಎಂಟು ಮಂದಿ ಪರಾರಿ

ಹುಣಸೂರು: ಟಿಬೇಟಿಯನ್ನರ ಕ್ಯಾಂಪಿಗೆ ನುಗ್ಗಿ ದಾಂಧಲೆ ನಡೆಸಿದ ಒಂಟಿ ಸಲಗ.!

ಹುಣಸೂರು: ಟಿಬೇಟಿಯನ್ನರ ಕ್ಯಾಂಪಿಗೆ ನುಗ್ಗಿ ದಾಂಧಲೆ ನಡೆಸಿದ ಒಂಟಿ ಸಲಗ.!

eshwarappa

ದಿಟ್ಟ ನಿಲುವಿಗೆ ಇಂದಿರಾ ಗಾಂಧಿಯವರನ್ನೂ ಹೊಗಳಿದ್ದೆವು : ಸಚಿವ ಕೆ.ಎಸ್. ಈಶ್ವರಪ್ಪ

aaryan

ಡ್ರಗ್ಸ್ ಪ್ರಕರಣದಲ್ಲಿ ಜಾಮೀನಿಲ್ಲ: ಆರ್ಯನ್ ಖಾನ್ ಗೆ ಜೈಲೇ ಗತಿ

ತಾಲಿಬಾನ್ ಉಗ್ರರ ರಣಕೇಕೆ; ವಾಲಿಬಾಲ್ ತಂಡದ ಸ್ಟಾರ್ ಆಟಗಾರ್ತಿಯ ಶಿರಚ್ಛೇದನ

ತಾಲಿಬಾನ್ ಉಗ್ರರ ರಣಕೇಕೆ; ವಾಲಿಬಾಲ್ ತಂಡದ ಸ್ಟಾರ್ ಆಟಗಾರ್ತಿಯ ಶಿರಚ್ಛೇದನ

1-bc

ಕರ್ನಾಟಕದ 12 ದ್ವೀಪಗಳಿಗಾಗಿ ಗೋವಾ ಸರಕಾರದಿಂದ ಕೇಂದ್ರಕ್ಕೆ ಮನವಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Protest against cancellation of BPL card

ಬಿಪಿಎಲ್‌ ಕಾರ್ಡ್‌ ರದ್ದು ಮಾಡಿದ್ದಕ್ಕೆ  ಪ್ರತಿಭಟನೆ

ಹಳೆ ದ್ವೇಷದ ಹಿನ್ನೆಲೆ: ಆಸ್ಪತ್ರೆಯ ಐಸಿಯು ಘಟಕದಲ್ಲೇ ಎರಡು ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ: ಆಸ್ಪತ್ರೆಯ ಐಸಿಯು ಘಟಕದಲ್ಲೇ ಎರಡು ಗುಂಪುಗಳ ನಡುವೆ ಮಾರಾಮಾರಿ

ಗಾಳಿಯಲಿ ಗುಂಡು ಹಾರಿಸಿ ಉತ್ಸವಕ್ಕೆ ಚಾಲನೆ

ಗಾಳಿಯಲ್ಲಿ ಗುಂಡು ಹಾರಿಸಿ ಉತ್ಸವಕ್ಕೆ ಚಾಲನೆ

ಕೋಲಾರ ದಸರಾ

ಕೋಲಾರದಲ್ಲಿ ಸಂಭ್ರಮದ ವಿಜಯದಶಮಿ

ಕೆಜಿಎಫ್ ಎಸ್ಪಿ ಕಚೇರಿ ವರ್ಗಾವಣೆಗೆ ಪೊಲೀಸರ ಕುಟುಂಬದವರ ವಿರೋಧ

ನೂರಾರು ಪೊಲೀಸ್‌ ಕುಟುಂಬಗಳ ಮಹಿಳೆಯರು, ಮಕ್ಕಳಿಂದ ಎಸ್ಪಿ ಭೇಟಿ

MUST WATCH

udayavani youtube

‘ಅಂಬಾರಿ’ಯಲ್ಲಿ ಕುಳಿತು ಅರಮನೆ ನಗರಿ ನೋಡಿ

udayavani youtube

ಹುಣಸೂರು : ಟಿಬೆಟ್ ಕ್ಯಾಂಪ್ ನೊಳಗೆ ನುಗ್ಗಿ ದಾಂದಲೆ ನಡೆಸಿದ ಒಂಟಿ ಸಲಗ

udayavani youtube

ಭತ್ತ ಕಟಾವು ಯಂತ್ರಕ್ಕೆ ಗಂಟೆಗೆ 2500ರೂ : ದುಬಾರಿ ಬಾಡಿಗೆಗೆ ಬೇಸತ್ತ ರೈತರು

udayavani youtube

ಮಲೆನಾಡಿನಾದ್ಯಂತ ಭೂಮಿ ಹುಣ್ಣಿಮೆಯ ಸಂಭ್ರಮ

udayavani youtube

ನಮ್ಮ ಸೇನೆಗೊಂದು ಸಲಾಂ

ಹೊಸ ಸೇರ್ಪಡೆ

ಭತ್ತದ ಗದ್ದೆ ಇದ್ದರೂ ಅಡಿಕೆಗೆ ಸಿಗಬೇಕಾದ ಸೌಲಭ್ಯಕ್ಕೆ ಖೋತಾ 

ಭತ್ತದ ಗದ್ದೆ ಇದ್ದರೂ ಅಡಿಕೆಗೆ ಸಿಗಬೇಕಾದ ಸೌಲಭ್ಯಕ್ಕೆ ಖೋತಾ 

1-haara

ಆರ್ಯನ್ ಗೆ ಜಾಮೀನಿಲ್ಲ :’ಅತಿರೇಕ,ಹೃದಯ ವಿದ್ರಾವಕ’ಎಂದ ಬಾಲಿವುಡ್ ಮಂದಿ

ನಂದಳಿಕೆ ಗೋಳಿಕಟ್ಟೆಯಲ್ಲಿ ಶಾಸನ ಪತ್ತೆ

ನಂದಳಿಕೆ ಗೋಳಿಕಟ್ಟೆಯಲ್ಲಿ ಶಾಸನ ಪತ್ತೆ

Untitled-1

ಸ್ವಚ್ಛ ಶಿರ್ವ-ನಮ್ಮ ಶಿರ್ವ ಅಭಿಯಾನ: ಕಸ ತ್ಯಾಜ್ಯ ನಿರ್ಮೂಲನೆಗೆ ಪಣತೊಟ್ಟ ಗ್ರಾ.ಪಂ.ಅಧ್ಯಕ್ಷ

ಉಳ್ಳಾಲ: ಅಕ್ರಮ ಮರಳುಗಾರಿಕೆ ಅಡ್ಡೆಗೆ ದಾಳಿ: ಇಬ್ಬರ ಬಂಧನ ; ಎಂಟು ಮಂದಿ ಪರಾರಿ

ಉಳ್ಳಾಲ: ಅಕ್ರಮ ಮರಳುಗಾರಿಕೆ ಅಡ್ಡೆಗೆ ದಾಳಿ: ಇಬ್ಬರ ಬಂಧನ ; ಎಂಟು ಮಂದಿ ಪರಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.