ಕೆಂಪೇಗೌಡ ಒಂದೇ ಸಮುದಾಯಕ್ಕೆ ಸೀಮಿತ ಅಲ್ಲ

Team Udayavani, Jun 28, 2021, 8:33 PM IST

Kempegowda

ಬಂಗಾರಪೇಟೆ: ಬೆಂಗಳೂರು ನಗರ ಸ್ಥಾಪನೆಮಾಡಿರುವ ನಾಡಪ್ರಭು ಕೆಂಪೇಗೌಡ ಯಾವುದೇ ಒಂದು ಸಮುದಾಯಕ್ಕೆ ಸೀಮಿತ ಅಲ್ಲ, ಹಿಂದುಳಿದವರ್ಗಗಳ, ಶೋಷಿತರ ಬೆಂಬಲವಾಗಿ ನಿಂತಿದ್ದ ಅವರು, ಸಮಸ್ತ ನಾಡಿನ ಆಸ್ತಿ ಆಗಿದ್ದಾರೆಂದು ಶಾಸಕ ಎಸ್‌.ಎನ್‌.ನಾರಾಯಣಸ್ವಾಮಿ ಹೇಳಿದರು.

ಪಟ್ಟಣದ ಕೋಲಾರ ಮುಖ್ಯ ರಸ್ತೆಯಲ್ಲಿರುವನಾಡಪ್ರಭು ಕೆಂಪೇಗೌಡರ ಪುತ್ಥಳಿಗೆ ಹೂಮಾಲೆಹಾಕಿ ಮಾತನಾಡಿ, ಕೆಂಪೇಗೌಡರು ನಿರ್ಮಾಣಮಾಡಿದ ಬೆಂಗಳೂರು ನಗರವು ಅಂತಾರಾಷ್ಟ್ರೀಯಮಟ್ಟದಲ್ಲಿ ಐತಿಹಾಸಿಕ ಮನ್ನಣೆ ಪಡೆದಿದೆ.ಕೆಂಪೇಗೌಡರ ಆಡಳಿತ ವೈಖರಿ, ರಾಜಕೀಯ,ಸಾಮಾಜಿಕ ಮತ್ತು ಅಭಿವೃದ್ಧಿ ಕಾರ್ಯಗಳ ಬಗ್ಗೆ ಸಮಗ್ರ ಅಧ್ಯಯನ ನಡೆಯಬೇಕಿದೆ ಎಂದು ವಿವರಿಸಿದರು.

ವಿಜಯನಗರದ ಅರಸರ ಸಾಮಂತರಾಗಿದ್ದ ಕೆಂಪೇಗೌಡ 38 ವರ್ಷಗಳ ಕಾಲ ಆಳ್ವಿಕೆ ನಡೆಸಿ,ಬೆಂಗಳೂರೆಂಬ ನಗರವನ್ನು ನಿರ್ಮಿಸಿದರು.ರಾಜಕೀಯನೈಪುಣ್ಯತೆ, ಅಭಿವೃದ್ಧಿಯಮುನ್ನೋಟ,ವ್ಯವಹಾರಿಕ ಮನೋಭಾವ, ಕಲೆಗೆ ನೀಡಿದಪ್ರೋತ್ಸಾಹದಿಂದಾಗಿ ಇತಿಹಾಸ ಪುಟದಲ್ಲಿಅಮರರಾದರು ಎಂದು ಹೇಳಿದರು.

ಇಂತಹ ಮಹಾನ್‌ ವ್ಯಕ್ತಿಯ ಜಯಂತಿಯನ್ನುಅದ್ಧೂರಿಯಾಗಿ ಮಾಡುವ ಆಸೆಯಿತ್ತು. ಆದರೆ,ಮಹಾಮಾರಿ ಕೊರೊನಾದಿಂದ ಸರಳವಾಗಿಆಚರಣೆ ಮಾಡಲಾಗುತ್ತಿದೆ. ಜಿಲ್ಲೆಯಲ್ಲಿ ಎಲ್ಲಿಯೂರಸ್ತೆ ಮಧ್ಯೆಕೆಂಪೇಗೌಡರ ಪುತ್ಥಳಿ ಸ್ಥಾಪನೆ ಮಾಡಿಲ್ಲ.ಆದರೆ, ಪಟ್ಟಣದಲ್ಲಿ ಮಾಡುವ ಮೂಲಕಕೆಂಪೇಗೌಡರ ಸ್ಮರಣೆ ಮಾಡಲಾಗಿದೆ ಎಂದು ವಿವರಿಸಿದರು.

ನಾಡಪ್ರಭು ಕೆಂಪೇಗೌಡರ ಪ್ರತಿಮೆ ಸ್ಥಾಪನೆಮಾಡುವ ವೇಳೆ ಈ ಭಾಗದ ಕೆಲವು ಮುಖಂಡರುವಿರೋಧ ವ್ಯಕ್ತಪಡಿಸಿ ನಾನಾ ತೊಂದರೆ ನೀಡಿದರು.ಇನ್ನು ಕೆಲವು ಮುಖಂಡರು ಕಾಂಗ್ರೆಸ್‌ ಶಾಸಕರಿಂದಕೆಂಪೇಗೌಡರ ಪ್ರತಿಮೆ ಸ್ಥಾಪನೆ ಮಾಡಿಸಬಾರದೆಂಬರಾಜಕೀಯ ದುರುದ್ದೇಶದಿಂದ ವಿನಾಕಾರಣಸಂಕಷ್ಟಗಳನ್ನು ನೀಡಿದರೂ ಎದೆಗುಂದದೇ ಆಲೂಗಡ್ಡೆ ವ್ಯಾಪಾರಿ ವೈ.ಇ.ಶ್ರೀನಿವಾಸ್‌ ಅವರ ಕೊಡುಗೆಯಾಗಿ ಕೆಂಪೇಗೌಡರ ಪ್ರತಿಮೆ ಸ್ಥಾಪನೆ ಮಾಡಲಾಗಿದೆ ಎಂದರು.

ಜಿಲ್ಲಾ ಕಾಂಗ್ರೆಸ್‌ಅಧ್ಯಕ್ಷ ಕೆ.ಚಂದ್ರಾರೆಡ್ಡಿ, ಪಿಕಾಡ್‌ಬ್ಯಾಂಕ್‌ ಅಧ್ಯಕ್ಷ ಹೆಚ್‌.ಕೆ.ನಾರಾಯಣಸ್ವಾಮಿ, ಹುಲಿಬೆಲೆ ಗ್ರಾಪಂ ಅಧ್ಯಕ್ಷ ಹೆಚ್‌.ವಿ.ಸುರೇಶ್‌,ಐನೋರಹೊಸಹಳ್ಳಿ ಗ್ರಾಪಂ ಅಧ್ಯಕ್ಷೆ ಸುಮಿತ್ರ ಶ್ರೀನಿವಾಸ್‌, ಹುಲಿ ಬೆಲೆ ವಿಎಸ್‌ಎಸ್‌ಎನ್‌ ಅಧ್ಯಕ್ಷ ವೆಂಕಟೇಶ್‌, ಪುರಸಭೆ ಸದಸ್ಯ ರಾಕೇಶಗೌಡ,ಮುಖಂಡರಾದ ವೈ.ಇ.ಶ್ರೀನಿವಾಸ್‌, ರಘುನಾಥ್‌,ಜಗದೀಶ್‌, ಕುಪ್ಪನಹಳ್ಳಿ ಆನಂದ್‌ ಮುಂತಾದವರುಹಾಜರಿದ್ದರು.

ಟಾಪ್ ನ್ಯೂಸ್

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾಣೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

14

Tollywood: ಅಧಿಕೃತವಾಗಿ ರಿವೀಲ್‌ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್‌ ಡೇಟ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

Kolar; ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

DR SUDHA

Corruption ಸಮರ್ಥಿಸಿಕೊಳ್ಳಲು ಮೋದಿ ರಾಜ್ಯಕ್ಕೆ: ಡಾ| ಎಂ.ಸಿ.ಸುಧಾಕರ್‌

jameer

H.D.Kumaraswamy ಭ್ರಮೆಯಲ್ಲಿದ್ದಾರೆ, ಮೊದಲು ಗೆಲ್ಲಲಿ: ಜಮೀರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eewq-ewq

Yadgir; ಮೇ.1 ರಂದು ಕಾಂಗ್ರೆಸ್ ನಾಯಕರ ಸಮಾಗಮ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.