ಕೋಲಾರ: ಮತ್ತೆ ಇಬ್ಬರಿಗೆ ಸೋಂಕು


Team Udayavani, Jun 1, 2020, 7:37 AM IST

kola-mathre

ಕೋಲಾರ: ಜಿಲ್ಲೆಯಲ್ಲಿ ಮತ್ತೆ ಮೂರು ಕೋವಿಡ್‌ 19 ಪಾಸಿಟಿವ್‌ ಪ್ರಕರಣಗಳು ಪತ್ತೆಯಾಗುವ ಮೂಲಕ ಈವರೆಗೂ ಪತ್ತೆಯಾದ ಪ್ರಕರಣಗಳ ಸಂಖ್ಯೆ 23ಕ್ಕೇರಿದೆ.ಈಗಾಗಲೇ ಮುಳಬಾಗಿಲು ತಾಲೂಕಿನ ಐವರು ಪಾಸಿಟಿವ್‌ ವ್ಯಕ್ತಿಗಳು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯೊಂದಿದ್ದು, ಜಿಲ್ಲೆಯ ಸಕ್ರಿಯ ಪ್ರಕರಣಗಳ ಸಂಖ್ಯೆ 19 ಆಗಿದೆ.

ಕೋಲಾರದ ಗೌರಿಪೇಟೆಯಲ್ಲಿ 45 ವರ್ಷದ ವ್ಯಕ್ತಿಗೆ ಪಿ.3007 ಸೋಂಕು ಕಾಣಿಸಿಕೊಂಡಿದೆ. ಈತ ಅತಿಯಾದ ತಂಬಾಕು  ಸೇವನೆಯಿಂದಾಗಿ ಚಿಕಿತ್ಸೆಗೆ ಒಳಗಾಗಿದ್ದ ಎನ್ನಲಾಗಿದೆ. ¤ ಬೆಂಗಳೂರಿನಆಸ್ಪತ್ರೆಯೊಂದರಲ್ಲಿ ದಾಖಲಾಗಿದ್ದು, ಅಲ್ಲಿ ಶಸ್ತ್ರಚಿಕಿತ್ಸೆಗೂ ಮುನ್ನಾ ಕೋವಿಡ್‌ 19 ಪರೀಕ್ಷೆ ಕಡ್ಡಾಯ ವೆಂದು ವೈದ್ಯರು ಸೂಚಿಸಿದ ಹಿನ್ನೆಲೆಯಲ್ಲಿ ಈತ ಪರೀಕ್ಷೆಗೆ  ಒಳಗಾಗಿದ್ದು, ಕೋವಿಡ್‌ 19 ಪತ್ತೆಯಾಗಿದೆ.

ಈತನ ಪ್ರವಾಸ ಇತಿಹಾಸವನ್ನು ಆರೋಗ್ಯ ಸಿಬ್ಬಂದಿ ಜಾಲಾಡುತ್ತಿದ್ದಾರೆ. ಮಾಹಿತಿ ಸಿಕ್ಕ ಕೂಡಲೇ ನಗರಸಭೆ ಆಯುಕ್ತ ಶ್ರೀಕಾಂತ್‌, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ  ಡಾ.ವಿಜಯ ಕುಮರ್‌ ಮತ್ತಿತರರು ಭೇಟಿ ನೀಡಿದ್ದರು.ನಗರದ ಗೌರಿಪೇಟೆ, ಕುರುಬರಪೇಟೆ ವ್ಯಾಪ್ತಿಯ ಆತನ ನಿವಾಸದ ಸುತ್ತ 100 ಮೀಟರ್‌ ವ್ಯಾಪ್ತಿಯನ್ನು ಕಂಟೇನ್‌ಮೆಂಟ್‌ ಝೋನ್‌ ಆಗಿ ಪರಿವರ್ತಿಸಲಾಗಿದ್ದು, ಬ್ಯಾರಿಕೇಡ್‌ ಹಾಕಿ  ವಾಹನ, ಜನಸಂಚಾರ ತಡೆಯಲಾಗಿದೆ.

ಸೋಂಕಿತ ವ್ಯಕ್ತಿಯನ್ನು ಕೊವಿಡ್‌ ಜಿಲ್ಲಾ ಸ್ಪತ್ರೆ ಯಲ್ಲಿ ದಾಖಲಿಸಲಾಗಿದ್ದು, ಈತ ನೊಂದಿಗೆ 50ಕ್ಕೂ ಹೆಚ್ಚು ಮಂದಿ ಪ್ರಾಥ ಮಿಕ ಸಂಪರ್ಕದಲ್ಲಿದ್ದರು ಎನ್ನಲಾಗಿದೆ. ಸೋಂಕಿತನ ಕುಟುಂಬ  ಸದಸ್ಯರು, ಕುರುಬರಪೇಟೆಯ ಇಬ್ಬರು ಸ್ನೇಹಿತರು, ಈತನನ್ನು ಬೆಂಗಳೂರಿನ ಆಸ್ಪತ್ರೆಗೆ ಕರೆದೊಯ್ದಿದ್ದ ಕಾರು ಚಾಲಕನನ್ನು ಕ್ವಾರಂಟೆ„ನ್‌ಗೆ ಕಳುಹಿಸಲಾಗಿದೆ.

ಈ ಪೈಕಿ ಯಾರಿಗೆ ಪಾಸಿಟಿವ್‌ ಬರಬಹುದು ಎಂಬುದು ಆತಂಕವನ್ನುಂಟು  ಮಾಡಿದೆ. ಬಂಗಾರಪೇಟೆಯಲ್ಲಿ ಭಾನುವಾರ ಕೋವಿಡ್‌ 19 ಸೋಂಕು ಪತ್ತೆಯಾಗಿದ್ದು, ಜಿಲ್ಲಾ ಹಾಗೂ ರಾಜ್ಯಮಟ್ಟದ ಅಧಿಕಾರಿಗಳು ಅಧಿಕೃತವಾಗಿ ಪ್ರಕಟಿಸಬೇಕಾಗಿದೆ.

ಟಾಪ್ ನ್ಯೂಸ್

5ಜಿ ತಂತ್ರಜ್ಞಾನಕ್ಕೆ ವಿರೋಧ: ನಟಿ ಜೂಹಿ ಚಾವ್ಲಾ ದಂಡ 2 ಲಕ್ಷ ರೂ.ಗೆ ಇಳಿಕೆ

5ಜಿ ತಂತ್ರಜ್ಞಾನಕ್ಕೆ ವಿರೋಧ: ನಟಿ ಜೂಹಿ ಚಾವ್ಲಾ ದಂಡ 2 ಲಕ್ಷ ರೂ.ಗೆ ಇಳಿಕೆ

ಲಖನ್‌ ಜಾರಕಿಹೊಳಿಯನ್ನು ಕಾಂಗ್ರೆಸ್‌ಗೆ ಕರೆಯಲ್ಲ: ಸತೀಶ್ ಜಾರಕಿಹೊಳಿ

ಲಖನ್‌ ಜಾರಕಿಹೊಳಿಯನ್ನು ಕಾಂಗ್ರೆಸ್‌ಗೆ ಕರೆಯಲ್ಲ: ಸತೀಶ್ ಜಾರಕಿಹೊಳಿ

500 ರೂ.ಗೆ ಕೊಂಡ ಕುರ್ಚಿಗೆ ಈಗ 16 ಲಕ್ಷ ರೂ.!

500 ರೂ.ಗೆ ಕೊಂಡ ಕುರ್ಚಿಗೆ ಈಗ 16 ಲಕ್ಷ ರೂ.!

7 ಕೋಟಿ ರೂ. ನಕಲಿ ನೋಟು ವಶ: 7 ಮಂದಿ ಬಂಧನ

7 ಕೋಟಿ ರೂ. ನಕಲಿ ನೋಟು ವಶ: 7 ಮಂದಿ ಬಂಧನ

covid-1

ರಾಜ್ಯದಲ್ಲಿ ಕಡಿಮೆಯಾಗುತ್ತಿರುವ ಕೋವಿಡ್ ಪ್ರಕರಣಗಳು : ಇಂದು 49 ಸಾವು

1-dffds

ಪಕ್ಷ ತ್ಯಾಗದ ನಿರ್ಧಾರ ಪುನರ್ ಪರಿಶೀಲಿಸಿ : ಸಿ.ಎಂ.ಇಬ್ರಾಹಿಂಗೆ ಕಾಂಗ್ರೆಸ್

1-dsads

ನನ್ನನ್ನ ಗೋಮಾತೆ ಕೈ ಬಿಡಲ್ಲ..!: ಸಚಿವ ಪ್ರಭು ಚೌಹಾಣ್ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹೆದ್ದಾರಿ ರಸ್ತೆ ವಿಭಜಕ ನಾಶ: ಅಧಿಕಾರಿಗಳ ಮೌನ

ಹೆದ್ದಾರಿ ರಸ್ತೆ ವಿಭಜಕ ನಾಶ: ಅಧಿಕಾರಿಗಳ ಮೌನ

ಬಂಗಾರಪೇಟೆ: ಹೆಚ್ಚಿದ ಸೋಂಕಿತ ವಿದ್ಯಾರ್ಥಿಗಳ ಸಂಖ್ಯೆ

ಬಂಗಾರಪೇಟೆ: ಹೆಚ್ಚಿದ ಸೋಂಕಿತ ವಿದ್ಯಾರ್ಥಿಗಳ ಸಂಖ್ಯೆ

ಶಾಸಕ, ತಹಶೀಲ್ದಾರ್‌ ವಾಗ್ವಾದ ಆಡಿಯೋ ವೈರಲ್‌

ಶಾಸಕ, ತಹಶೀಲ್ದಾರ್‌ ವಾಗ್ವಾದ ಆಡಿಯೋ ವೈರಲ್‌

ಕೆಲಸ ಒಬ್ಬರದು, ಪ್ರಚಾರ ಪಡೆಯುತ್ತಿರುವುದು ಇನ್ನೊಬ್ಬರು

ಕೆಲಸ ಒಬ್ಬರದು, ಪ್ರಚಾರ ಪಡೆಯುತ್ತಿರುವುದು ಇನ್ನೊಬ್ಬರು

1500 ಕೋಟಿ ರೂ.ಬೆಳೆ ಸಾಲಕ್ಕೆ ಬೇಡಿಕೆ

1500 ಕೋಟಿ ರೂ.ಬೆಳೆ ಸಾಲಕ್ಕೆ ಬೇಡಿಕೆ

MUST WATCH

udayavani youtube

ತುಳುನಾಡಿನ ರಾಜಧಾನಿ ಬಾರ್ಕೂರನ್ನು ಆಳಿದ ರಾಜರ ಹೆಸರೇನು ಗೊತ್ತೇ ?

udayavani youtube

ಉತ್ತರಪ್ರದೇಶ ಚುನಾವಣೆ ಭಾರತದ ಭವಿಷ್ಯವನ್ನು ನಿರ್ಧರಿಸಲಿದೆ

udayavani youtube

ಮನೆಯಿಂದ ಹೊರ ಬಂದ್ರೆ ತಲೆಗೇ ಕುಕ್ಕುತ್ತೆ ಈ ಕಾಗೆ.!

udayavani youtube

ದೇಶದ ಧ್ವಜದ ಜೊತೆ ಘೋಷಣೆ ಕೂಗಿದ್ದಕ್ಕೆ ಬಂಧನ!

udayavani youtube

ಮೈಕೊರೆಯುವ ಚಳಿಯನ್ನೂ ಲೆಕ್ಕಿಸದೇ ವಾರದಿಂದ ಭಕ್ತರು ಯಲ್ಲಮ್ಮನ ಕ್ಷೇತ್ರಕ್ಕೆ ಬರುತ್ತಿದ್ದಾರೆ

ಹೊಸ ಸೇರ್ಪಡೆ

5ಜಿ ತಂತ್ರಜ್ಞಾನಕ್ಕೆ ವಿರೋಧ: ನಟಿ ಜೂಹಿ ಚಾವ್ಲಾ ದಂಡ 2 ಲಕ್ಷ ರೂ.ಗೆ ಇಳಿಕೆ

5ಜಿ ತಂತ್ರಜ್ಞಾನಕ್ಕೆ ವಿರೋಧ: ನಟಿ ಜೂಹಿ ಚಾವ್ಲಾ ದಂಡ 2 ಲಕ್ಷ ರೂ.ಗೆ ಇಳಿಕೆ

ಲಖನ್‌ ಜಾರಕಿಹೊಳಿಯನ್ನು ಕಾಂಗ್ರೆಸ್‌ಗೆ ಕರೆಯಲ್ಲ: ಸತೀಶ್ ಜಾರಕಿಹೊಳಿ

ಲಖನ್‌ ಜಾರಕಿಹೊಳಿಯನ್ನು ಕಾಂಗ್ರೆಸ್‌ಗೆ ಕರೆಯಲ್ಲ: ಸತೀಶ್ ಜಾರಕಿಹೊಳಿ

500 ರೂ.ಗೆ ಕೊಂಡ ಕುರ್ಚಿಗೆ ಈಗ 16 ಲಕ್ಷ ರೂ.!

500 ರೂ.ಗೆ ಕೊಂಡ ಕುರ್ಚಿಗೆ ಈಗ 16 ಲಕ್ಷ ರೂ.!

ಪ್ರೊ ಕಬಡ್ಡಿ: ಪುನೇರಿ ಹ್ಯಾಟ್ರಿಕ್‌ ಜಯಭೇರಿ

ಪ್ರೊ ಕಬಡ್ಡಿ: ಪುನೇರಿ ಹ್ಯಾಟ್ರಿಕ್‌ ಜಯಭೇರಿ

7 ಕೋಟಿ ರೂ. ನಕಲಿ ನೋಟು ವಶ: 7 ಮಂದಿ ಬಂಧನ

7 ಕೋಟಿ ರೂ. ನಕಲಿ ನೋಟು ವಶ: 7 ಮಂದಿ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.