ಕೋಲಾರ:ಬಸ್ ಢಿಕ್ಕಿಯಾಗಿ ಬೈಕ್ನಲ್ಲಿದ್ದ ಮೂವರ ದುರ್ಮರಣ
Team Udayavani, Oct 1, 2017, 12:27 PM IST
ಮಾಲೂರು: ತಾಲೂಕಿನ ನೆಲ್ಲಹಳ್ಳಿ ಬಳಿ ಭಾನುವಾರ ಬೆಳಗ್ಗೆ ಸರ್ಕಾರಿ ಬಸ್ ಮತ್ತು ಬೈಕ್ ನಡುವೆ ಸಂಭವಿಸಿದ ಭೀಕರ ರಸ್ತೆ ಅವಘಡದಲ್ಲಿ ಮೂವರು ಯುವಕರು ದಾರುಣವಾಗಿ ಸಾವನ್ನಪ್ಪಿದ್ದಾರೆ.
ಮೃತ ದುರ್ದೈವಿಗಳು ರಮೇಶ್(28), ಬಾಬು(26) ಅಂಬರೀಶ್ (26) ಎಂದು ತಿಳಿದು ಬಂದಿದ್ದು, ಒಂದೇ ಬೈಕ್ನಲ್ಲಿ ತೆರಳುತ್ತಿದ್ದು ಸ್ಥಳದಲ್ಲೇ ಕೊನೆಯುಸಿರೆಳೆದಿರುವುದಾಗಿ ವರದಿಯಾಗಿದೆ.
ಮಾಸ್ತಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kolar; ಮೋದಿ ಶನಿ: ಮಾಜಿ ಸ್ಪೀಕರ್ ರಮೇಶ್ ಕುಮಾರ್ ಹೇಳಿಕೆ
CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?
ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್ದು: ಕೃಷ್ಣಬೈರೇ ಗೌಡ
Corruption ಸಮರ್ಥಿಸಿಕೊಳ್ಳಲು ಮೋದಿ ರಾಜ್ಯಕ್ಕೆ: ಡಾ| ಎಂ.ಸಿ.ಸುಧಾಕರ್
H.D.Kumaraswamy ಭ್ರಮೆಯಲ್ಲಿದ್ದಾರೆ, ಮೊದಲು ಗೆಲ್ಲಲಿ: ಜಮೀರ್
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ