Udayavni Special

ಮೇಕೆದಾಟು ಯೋಜನೆಗೆ ಅವಳಿ ಜಿಲ್ಲೆ ಸೇರಿಸಿ

Team Udayavani, Sep 20, 2021, 2:38 PM IST

kolara news

ಕೋಲಾರ: ಮೇಕೆದಾಟು ಕ್ರಿಯಾ ಯೋಜನೆಯಲ್ಲಿಕೋಲಾರ – ಚಿಕ್ಕಬಳ್ಳಾಪುರ ಸೇರಿಸಿಕೊಂಡು 6 ಜಿಲ್ಲೆಗಳಿಗೂಕುಡಿಯುವ ನೀರನ್ನು ಒದಗಿಸ ಬೇಕೆಂದು ಆಗ್ರಹಿಸಿ ಸೆ.23 ರಂದು ಮೇಕೆದಾಟು ವಿನಿಂದ ವಿಧಾನಸೌಧಕ್ಕೆ ಪಾದಯಾತ್ರೆ ಹಮ್ಮಿಕೊಂಡಿ ರುವುದಾಗಿ ನೀರಾವರಿ ಹೋರಾಟ ಸಮಿತಿ ಜಿಲ್ಲಾ ಸಂಚಾಲಕ ಹೊಳಲಿ ಪ್ರಕಾಶ್‌ ತಿಳಿಸಿದರು.

ನಗರದ ಪತ್ರಕರ್ತರ ಭವನದಲ್ಲಿ ಶನಿವಾರ ಸುದ್ದಿಗೋಷ್ಠಿನಡೆಸಿ ಮಾತನಾಡಿದ ಅವರು, ರಾಜ್ಯ ಸರ್ಕಾರವುಮೇಕೆದಾಟು ಕುಡಿಯುವ ನೀರಿನ ಯೋಜನೆಯ ಕ್ರಿಯಾಯೋಜನೆಯಲ್ಲಿ ಕೋಲಾರ – ಚಿಕ್ಕಬಳ್ಳಾಪುರ ಜಿಲ್ಲೆಸೇರಿಸಿಕೊಂಡು ನೀರನ್ನು ಒದಗಿಸಬೇಕೆಂದು ಆಗ್ರಹಿಸಿಸೆ.23ರಿಂದ 28ರವರೆಗೆ ಪಾದಯಾತ್ರೆ ನಡೆಸುತ್ತಿರುವುದಾಗಿತಿಳಿಸಿದರು.

ಯರಗೋಳ್‌ಗೆ ವ್ಯಾಲಿ ನೀರು ಬೇಡ: ಇನ್ನು ಜಿಲ್ಲೆಯ ಕೋಲಾರ, ಮಾಲೂರು, ಬಂಗಾರಪೇಟೆಗೆ ಕೇವಲಕುಡಿಯುವ ನೀರಿಗಾಗಿಯೇ ನಿರ್ಮಿಸಿರುವ ಯರಗೋಳ್‌ಗೆ ಯಾವುದೇ ಕಾರಣಕ್ಕೂ ಕೆ.ಸಿ.ವ್ಯಾಲಿ ಯೋಜನೆ ನೀರುಬೆರೆಸದಂತೆ ಕ್ರಮಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ಸಂಚಾಲಕ ರಾಮು ಶಿವಣ್ಣ ಮಾತನಾಡಿ, ಸೆ.23 ರಿಂದ28ರವರೆಗೆ ಮೇಕೆದಾಟುವಿನಿಂದ ವಿಧಾನಸೌಧದವರೆಗೆಪಾದಯಾತ್ರೆ ಹಮ್ಮಿಕೊಂಡು 6 ಜಿಲ್ಲೆಗಳಿಗೆ ಕುಡಿ ಯುವನೀರನ್ನು ಹರಿಸುವಂತೆ ಆಗ್ರಹಿಸಲಾಗುವುದು ಎಂದು ವಿವರಿಸಿದರು.ಕೆ.ಸಿ.ವ್ಯಾಲಿ ನೀರನ್ನು ಈ ಮೊದಲು ಹೇಳಿರುವಂತೆಯೇ ಶುದ್ಧೀಕರಣ ಮಾಡಬೇಕು. ಈ ಹಿಂದೆ ನೀರಾವರಿಹೋರಾಟಗಾರರ ಮೇಲೆ ದಾಖಲಿಸಿರುವ ಪ್ರಕರಣಗಳನ್ನುಹಿಂಪಡೆಯುವಂತೆ ಹೇಳಿದ್ದ ಸರ್ಕಾರ ಈವರೆಗೂ ಕ್ರಮಕೈಗೊಳ್ಳದೇ ಇದ್ದು, ಕೂಡಲೇ ವಾಪಸ್‌ಪಡೆಯಬೇಕೆಂದು ಆಗ್ರಹಿಸಿದರು.

ಕೋರ್ಟ್‌ ಮೆಟ್ಟಿಲು ಹತ್ತಬೇಕಾಗುತ್ತೆ: ಸಂಚಾಲಕಕುರುಬರಪೇಟೆ ವೆಂಕಟೇಶ್‌ ಮಾತನಾಡಿ, ಕೋಲಾರನಗರದಲ್ಲಿ ಹಲವು ವರ್ಷಗಳಿಂದ ನನೆಗುದಿಗೆ ಬಿದ್ದಿರುವರಸ್ತೆಗಳನ್ನು ಸರಿಪಡಿಸಬೇಕು. ಕೋಟ್ಯಂತರ ರೂ. ಖರ್ಚುಮಾಡಿ ನಿರ್ಮಿಸಿರುವ ಪಾದಚಾರಿ ರಸ್ತೆ ಮೇಲಿರುವಅಂಗಡಿಗಳನ್ನು ತೆರವುಗೊಳಿಸಿ ಇಂದಿರಾ ಕ್ಯಾಂಟೀನ್‌ಪಕ್ಕದಲ್ಲಿರುವ ನಗರಸಭೆ ಖಾಲಿ ಜಾಗವನ್ನುಅಂಗಡಿಗಳವರಿಗೆ ಬಿಟ್ಟುಕೊಡಬೇಕಿದ್ದು, ಶೀಘ್ರಕ್ರಮಕೈಗೊಳ್ಳದಿದ್ದಲ್ಲಿ ಕೋರ್ಟ್‌ ಮೆಟ್ಟಿಲು ಹತ್ತಬೇಕಾಗುತ್ತದೆಎಂದು ಎಚ್ಚರಿಕೆ ನೀಡಿದರು. ಸಮಿತಿ ಸಂಚಾಲಕರಾದಜಿ.ನಾರಾಯಣಸ್ವಾಮಿ, ಚಿನ್ನಿ ಶ್ರೀನಿವಾಸ್‌, ಸುಧೀರ್‌,ಸುರೇಶ್‌, ನಟರಾಜ್‌ ಮತ್ತಿತರರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

 ಅಪರಾಧಿಯನ್ನು ಸಾರ್ವಜನಿಕವಾಗಿ ನೇಣಿಗೇರಿಸುವುದಿಲ್ಲ: ತಾಲಿಬಾನ್‌

 ಅಪರಾಧಿಯನ್ನು ಸಾರ್ವಜನಿಕವಾಗಿ ನೇಣಿಗೇರಿಸುವುದಿಲ್ಲ: ತಾಲಿಬಾನ್‌

ಡಿಎಚ್ಓ ಕಚೇರಿಯೆದುರು ಅಹೋ ರಾತ್ರಿಯವರೆಗೂ ಮುಷ್ಕರ

ಡಿಎಚ್ಓ ಕಚೇರಿಯೆದುರು ಅಹೋ ರಾತ್ರಿಯವರೆಗೂ ಮುಷ್ಕರ

 ಟಿಬೆಟಿಯನ್‌ ಗಡಿ ಪೊಲೀಸ್‌ಗೆ ಸೇರಿದ 38 ವೈದ್ಯರು

 ಟಿಬೆಟಿಯನ್‌ ಗಡಿ ಪೊಲೀಸ್‌ಗೆ ಸೇರಿದ 38 ವೈದ್ಯರು

ಸಮ್ಮಿಶ್ರ ಸರ್ಕಾರ ರಚಿಸಿದರೆ ಪುಣ್ಯಾತ್ಮ ಎಚ್‌ಡಿಕೆ ಉಳಿಸಿಕೊಳ್ಳಲಿಲ್ಲ: ಸಿದ್ದರಾಮಯ್ಯ

ಸಮ್ಮಿಶ್ರ ಸರ್ಕಾರ ರಚಿಸಿದರೆ ಪುಣ್ಯಾತ್ಮ ಎಚ್‌ಡಿಕೆ ಉಳಿಸಿಕೊಳ್ಳಲಿಲ್ಲ: ಸಿದ್ದರಾಮಯ್ಯ

ಜೆಡಿಎಸ್ ನಲ್ಲಿ ಅಲ್ಪಸಂಖ್ಯಾತರನ್ನು ಸಿಎಂ ಅಭ್ಯರ್ಥಿಯೆಂದು ಘೋಷಣೆ ಮಾಡಲಿ:ಜಮೀರ್

ಜೆಡಿಎಸ್ ಪಕ್ಷದಲ್ಲಿ ಅಲ್ಪಸಂಖ್ಯಾತರನ್ನು ಸಿಎಂ ಸ್ಥಾನದ ಅಭ್ಯರ್ಥಿಯೆಂದು ಘೋಷಣೆ ಮಾಡಲಿ

ಅಯೋಧ್ಯೆ ಯಾತ್ರೆಗೆ 5,000 ರೂ. ನೆರವು: ಗುಜರಾತ್‌ ಸರ್ಕಾರ

ಅಯೋಧ್ಯೆ ಯಾತ್ರೆಗೆ 5,000 ರೂ. ನೆರವು: ಗುಜರಾತ್‌ ಸರ್ಕಾರ

ರೈತರು ಅಸಮಾಧಾನಗೊಳ್ಳಲು ಬಿಡಬೇಡಿ: ಕೇಂದ್ರಕ್ಕೆ ಎಚ್ಚರಿಕೆ ನೀಡಿದ ಶರದ್‌ ಪವಾರ್‌

ರೈತರು ಅಸಮಾಧಾನಗೊಳ್ಳಲು ಬಿಡಬೇಡಿ: ಕೇಂದ್ರಕ್ಕೆ ಎಚ್ಚರಿಕೆ ನೀಡಿದ ಶರದ್‌ ಪವಾರ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಾಳಿಯಲಿ ಗುಂಡು ಹಾರಿಸಿ ಉತ್ಸವಕ್ಕೆ ಚಾಲನೆ

ಗಾಳಿಯಲ್ಲಿ ಗುಂಡು ಹಾರಿಸಿ ಉತ್ಸವಕ್ಕೆ ಚಾಲನೆ

ಕೋಲಾರ ದಸರಾ

ಕೋಲಾರದಲ್ಲಿ ಸಂಭ್ರಮದ ವಿಜಯದಶಮಿ

ಕೆಜಿಎಫ್ ಎಸ್ಪಿ ಕಚೇರಿ ವರ್ಗಾವಣೆಗೆ ಪೊಲೀಸರ ಕುಟುಂಬದವರ ವಿರೋಧ

ನೂರಾರು ಪೊಲೀಸ್‌ ಕುಟುಂಬಗಳ ಮಹಿಳೆಯರು, ಮಕ್ಕಳಿಂದ ಎಸ್ಪಿ ಭೇಟಿ

ಮಹಾನ್‌ ನಾಯಕರು ಪುಸ್ತಕ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಮಾಜಿ ಸ್ಪಿಕರ್‌ ರಮೇಶ್‌ಕುಮಾರ್‌ ಟೀಕೆ

ವಚನಗಳಿಗೆ ಬೀಗ ಹಾಕಿ ಮಠಾಧಿಪತಿಗಳ ರಾಜಕೀಯ

ಲಿಂಗತ್ವ ಅಲ್ಪಸಂಖ್ಯಾತರಿಗೂ ಸಮಾನ ಹಕ್ಕುಗಳಿವೆ

ಲಿಂಗತ್ವ ಅಲ್ಪಸಂಖ್ಯಾತರಿಗೂ ಸಮಾನ ಹಕ್ಕುಗಳಿವೆ

MUST WATCH

udayavani youtube

ಪರಸ್ಪರ ಮಜ್ಜಿಗೆ ಎರಚಿಕೊಂಡು ಗೌಳಿ ಬುಡಕಟ್ಟು ಸಮುದಾಯದಿಂದ ದಸರಾ ಆಚರಣೆ

udayavani youtube

ಟೀಂ ಇಂಡಿಯಾ ಮುಖ್ಯ ಕೋಚ್ ಸ್ಥಾನಕ್ಕೆ ದ್ರಾವಿಡ್ ನೇಮಕ

udayavani youtube

ಅಸಹಾಯಕ ಸ್ಥಿತಿಯಲ್ಲಿದ್ದ ವ್ಯಕ್ತಿ ಹಾಗೂ ಕೋತಿಯನ್ನು ರಕ್ಷಿಸಿ ಮಾದರಿಯಾದ ಯುವಕರು

udayavani youtube

ರಾಮನ ಹೆಸರಲ್ಲಿ ಅಧಿಕಾರಕ್ಕೆ ಬಂದವರಿಗೆ ಕುತ್ತು? ಮೈಲಾರಸ್ವಾಮಿ ಕಾರ್ಣಿಕ ನುಡಿ ಏನು ಗೊತ್ತಾ?

udayavani youtube

ಹುಮನಾಬಾದ್ ನಲ್ಲಿ ವಿಜಯ ದಶಮಿ ಸಂಭ್ರಮ : ನೋಡುಗರ ಗಮನ ಸೆಳೆದ ರಾವಣನ ಪ್ರತಿಕೃತಿ

ಹೊಸ ಸೇರ್ಪಡೆ

ಭಾರತದಲ್ಲೇ ಮುಂದಿನ ಐಪಿಎಲ್‌: ಗಂಗೂಲಿ

ಭಾರತದಲ್ಲೇ ಮುಂದಿನ ಐಪಿಎಲ್‌: ಗಂಗೂಲಿ

 ಅಪರಾಧಿಯನ್ನು ಸಾರ್ವಜನಿಕವಾಗಿ ನೇಣಿಗೇರಿಸುವುದಿಲ್ಲ: ತಾಲಿಬಾನ್‌

 ಅಪರಾಧಿಯನ್ನು ಸಾರ್ವಜನಿಕವಾಗಿ ನೇಣಿಗೇರಿಸುವುದಿಲ್ಲ: ತಾಲಿಬಾನ್‌

ಡಿಎಚ್ಓ ಕಚೇರಿಯೆದುರು ಅಹೋ ರಾತ್ರಿಯವರೆಗೂ ಮುಷ್ಕರ

ಡಿಎಚ್ಓ ಕಚೇರಿಯೆದುರು ಅಹೋ ರಾತ್ರಿಯವರೆಗೂ ಮುಷ್ಕರ

 ಟಿಬೆಟಿಯನ್‌ ಗಡಿ ಪೊಲೀಸ್‌ಗೆ ಸೇರಿದ 38 ವೈದ್ಯರು

 ಟಿಬೆಟಿಯನ್‌ ಗಡಿ ಪೊಲೀಸ್‌ಗೆ ಸೇರಿದ 38 ವೈದ್ಯರು

ಸಮ್ಮಿಶ್ರ ಸರ್ಕಾರ ರಚಿಸಿದರೆ ಪುಣ್ಯಾತ್ಮ ಎಚ್‌ಡಿಕೆ ಉಳಿಸಿಕೊಳ್ಳಲಿಲ್ಲ: ಸಿದ್ದರಾಮಯ್ಯ

ಸಮ್ಮಿಶ್ರ ಸರ್ಕಾರ ರಚಿಸಿದರೆ ಪುಣ್ಯಾತ್ಮ ಎಚ್‌ಡಿಕೆ ಉಳಿಸಿಕೊಳ್ಳಲಿಲ್ಲ: ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.