H.D.Kumaraswamy ಭ್ರಮೆಯಲ್ಲಿದ್ದಾರೆ, ಮೊದಲು ಗೆಲ್ಲಲಿ: ಜಮೀರ್‌


Team Udayavani, Apr 21, 2024, 1:10 AM IST

jameer

ಕೋಲಾರ: ಬಿಜೆಪಿ ಜತೆ ಮೈತ್ರಿ ಮಾಡಿ ಕೊಂಡಿರುವ ಎಚ್‌.ಡಿ.ಕುಮಾರಸ್ವಾಮಿ ಭ್ರಮೆಯಲ್ಲಿದ್ದಾರೆ ಎಂದು ವಸತಿ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಜಮೀರ್‌ ಅಹಮದ್‌ ಖಾನ್‌ ಹೇಳಿದ್ದಾರೆ.

ಕೋಲಾರದಲ್ಲಿ ಮುತವಲ್ಲಿಗಳ ಸಮಾವೇಶದ ನಂತರ ಸುದ್ದಿಗಾರರ ಜತೆ ಮಾತನಾಡಿ, ಮಂಡ್ಯದಲ್ಲಿ ಕುಮಾರಸ್ವಾಮಿ ಅವರು ಮೊದಲು ಗೆಲ್ಲಲಿ. ನಂತರ ಕೇಂದ್ರ ಸಚಿವರಾಗುವ ಮಾತು ಎಂದು ತಿಳಿಸಿದರು. ಕುಮಾರಸ್ವಾಮಿ ಗೆಲ್ಲಬೇಕು. ಕೇಂದ್ರದಲ್ಲಿ ಬಿಜೆಪಿ ಸರ್ಕಾರ ಬರಬೇಕು. ಕುಮಾರಸ್ವಾಮಿ ಅವರು ಅತಿಯಾದ ವಿಶ್ವಾಸದಲ್ಲಿದ್ದಾರೆ ಎಂದು ಸಚಿವ ಜಮೀರ್‌ ಲೇವಡಿ ಮಾಡಿದರು.

ಟಾಪ್ ನ್ಯೂಸ್

Stock Market: ಕೇಂದ್ರ ಬಜೆಟ್‌ ಮಂಡನೆ- ಷೇರುಪೇಟೆ ಸೂಚ್ಯಂಕ, ನಿಫ್ಟಿ ಭಾರೀ ಕುಸಿತ

Stock Market: ಕೇಂದ್ರ ಬಜೆಟ್‌ ಮಂಡನೆ- ಷೇರುಪೇಟೆ ಸೂಚ್ಯಂಕ, ನಿಫ್ಟಿ ಭಾರೀ ಕುಸಿತ

Bigg Boss ಮನೆಯಲ್ಲಿ ಖುಲ್ಲಂ ಖುಲ್ಲಾ ರೊಮ್ಯಾನ್ಸ್:‌ ವೈರಲ್ ವಿಡಿಯೋಗೆ ಆಯೋಜಕರ ಸ್ಪಷ್ಟನೆ

Bigg Boss ಮನೆಯಲ್ಲಿ ಖುಲ್ಲಂ ಖುಲ್ಲಾ ರೊಮ್ಯಾನ್ಸ್:‌ ವೈರಲ್ ವಿಡಿಯೋಗೆ ಆಯೋಜಕರ ಸ್ಪಷ್ಟನೆ

CHandrababu Naidu

Budget ಅಪಾರ ಅನುದಾನ ; ಕೇಂದ್ರ ಸರಕಾರಕ್ಕೆ ಧನ್ಯವಾದ ತಿಳಿಸಿದ ಮಿತ್ರಪಕ್ಷ ಟಿಡಿಪಿ

Budget-New

Union Budget 2024: ಕೇಂದ್ರ ಬಜೆಟ್‌ ನಲ್ಲಿ ಯಾವ ವಸ್ತು ದುಬಾರಿ, ಯಾವುದು ಅಗ್ಗ?

Tax

#Budget2024; ಹೊಸ ಆದಾಯ ತೆರಿಗೆ ಸ್ಲ್ಯಾಬ್ ಘೋಷಣೆ: ಇಲ್ಲಿದೆ ವಿವರ

Mangaluru: ವಾಣಿಜ್ಯ ವಾಹನಗಳಿಗೆ ಪ್ಯಾನಿಕ್ ಬಟನ್, GPS ಅಳವಡಿಕೆಗೆ ವಿರೋಧಿಸಿ ಪ್ರತಿಭಟನೆ

Mangaluru: ವಾಣಿಜ್ಯ ವಾಹನಗಳಿಗೆ ಪ್ಯಾನಿಕ್ ಬಟನ್, GPS ಅಳವಡಿಕೆ ವಿರೋಧಿಸಿ ಪ್ರತಿಭಟನೆ

1-wwewqe

#Budget2024; ಉದ್ಯೋಗಸ್ಥ ಮಹಿಳೆಯರ ನೆರವಿಗೆ ಹಾಸ್ಟೆಲ್‌,ಇಂಟರ್ನ್‌ಶಿಪ್ ವೇಳೆ 5 ಸಾವಿರ ರೂ.


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kempegowda Jayanti: ಜಯಂತಿಗೆ ಎಚ್‌ಡಿಡಿ, ಎಚ್ಡಿಕೆಗೆ ಆಹ್ವಾನ ನೀಡದಿದ್ದಕ್ಕೆ ಆಕ್ರೋಶ 

Kempegowda Jayanti: ಜಯಂತಿಗೆ ಎಚ್‌ಡಿಡಿ, ಎಚ್ಡಿಕೆಗೆ ಆಹ್ವಾನ ನೀಡದಿದ್ದಕ್ಕೆ ಆಕ್ರೋಶ 

14

KGF Gold: ಮತ್ತೆ ಚಿನ್ನ ಕೊಡಲಿದೆ ಕೋಲಾರದ ಕೆಜಿಎಫ್!

Tomato-Price

Kolara: ಗಗನಕ್ಕೇರುತ್ತಿರುವ ಟೊಮೆಟೋ ಬೆಲೆ

ಸರಕಾರದ ವಿರುದ್ಧ ಇಂದು ಬಿಜೆಪಿ ಬೃಹತ್‌ ಪ್ರತಿಭಟನೆ: ಅಶ್ವತ್ಥನಾರಾಯಣ

ಸರಕಾರದ ವಿರುದ್ಧ ಇಂದು ಬಿಜೆಪಿ ಬೃಹತ್‌ ಪ್ರತಿಭಟನೆ: ಅಶ್ವತ್ಥನಾರಾಯಣ

ಲೂಟಿ ಸರಕಾರ ಅಂದ್ರೆ ದಾಖಲೆ ಕೇಳುತ್ತಿದ್ದ ಸಿದ್ದು ಈಗ ಏನು ಮಾಡುತ್ತಾರೆ?: ಅಶೋಕ್‌

ಲೂಟಿ ಸರಕಾರ ಅಂದ್ರೆ ದಾಖಲೆ ಕೇಳುತ್ತಿದ್ದ ಸಿದ್ದು ಈಗ ಏನು ಮಾಡುತ್ತಾರೆ?: ಅಶೋಕ್‌

MUST WATCH

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

udayavani youtube

ಅಘನಾಶಿನಿ ಆರ್ಭಟ

udayavani youtube

ತಾನು ಪ್ರವಾಸಿಸಿದ ಊರಿನ ಹೆಸರುಗಳನ್ನೆಲ್ಲ ನೆನಪಿಸಿಕೊಂಡ ಡಾ. ರಾಜ್‌ಕುಮಾರ್

ಹೊಸ ಸೇರ್ಪಡೆ

Stock Market: ಕೇಂದ್ರ ಬಜೆಟ್‌ ಮಂಡನೆ- ಷೇರುಪೇಟೆ ಸೂಚ್ಯಂಕ, ನಿಫ್ಟಿ ಭಾರೀ ಕುಸಿತ

Stock Market: ಕೇಂದ್ರ ಬಜೆಟ್‌ ಮಂಡನೆ- ಷೇರುಪೇಟೆ ಸೂಚ್ಯಂಕ, ನಿಫ್ಟಿ ಭಾರೀ ಕುಸಿತ

Bigg Boss ಮನೆಯಲ್ಲಿ ಖುಲ್ಲಂ ಖುಲ್ಲಾ ರೊಮ್ಯಾನ್ಸ್:‌ ವೈರಲ್ ವಿಡಿಯೋಗೆ ಆಯೋಜಕರ ಸ್ಪಷ್ಟನೆ

Bigg Boss ಮನೆಯಲ್ಲಿ ಖುಲ್ಲಂ ಖುಲ್ಲಾ ರೊಮ್ಯಾನ್ಸ್:‌ ವೈರಲ್ ವಿಡಿಯೋಗೆ ಆಯೋಜಕರ ಸ್ಪಷ್ಟನೆ

CHandrababu Naidu

Budget ಅಪಾರ ಅನುದಾನ ; ಕೇಂದ್ರ ಸರಕಾರಕ್ಕೆ ಧನ್ಯವಾದ ತಿಳಿಸಿದ ಮಿತ್ರಪಕ್ಷ ಟಿಡಿಪಿ

1-asddas

Canada; ಹಿಂದೂ ದೇವಾಲಯಕ್ಕೆ ದಾಳಿ: ಗೀಚುಬರಹದಿಂದ ವಿರೂಪ

Budget-New

Union Budget 2024: ಕೇಂದ್ರ ಬಜೆಟ್‌ ನಲ್ಲಿ ಯಾವ ವಸ್ತು ದುಬಾರಿ, ಯಾವುದು ಅಗ್ಗ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.