ಕುಡಿಯುವ ನೀರು ಪೂರೈಕೆಗೆ ಚಾಲನೆ

Team Udayavani, May 25, 2020, 7:34 AM IST

chalane water’

ಬಂಗಾರಪೇಟೆ: ಗ್ರಾಮಗಳಿಗೆ ಕುಡಿಯುವ ನೀರು, ಮೂಲ ಸೌಲಭ್ಯ ಕಲ್ಪಿಸಿದರೆ ಮಾತ್ರ ಮಹಾತ್ಮ ಗಾಂಧಿ ಕಂಡ ರಾಮರಾಜ್ಯದ ಕನಸು ನನಸಾಗಲು ಸಾಧ್ಯ ಎಂದು ದೊಡೂxರು ಕರಪನಹಳ್ಳಿ ಜಿಪಂ ಕ್ಷೇತ್ರದ ಸದಸ್ಯ ಬಿ.ವಿ. ಮಹೇಶ್‌  ಹೇಳಿದರು.

ತಾಲೂಕಿನ ಕೆಸರನಹಳ್ಳಿ ಗ್ರಾಪಂನ ಇಂದಿರಾನಗರಕ್ಕೆ ನೀರು ಪೂರೈಕೆಗೆ ಚಾಲನೆ ನೀಡಿ ಮಾತನಾಡಿ, ಪಟ್ಟಣಕ್ಕೆ ಹೊಂದಿಕೊಂಡಿರುವ ಇಂದಿರಾನಗರದಲ್ಲಿ ಮೂಲ ಸಮಸ್ಯೆಗಳು ಹೆಚ್ಚಾಗಿವೆ. ಜಿಪಂ, ಗ್ರಾಪಂನಿಂದ ಪ್ರತಿ ವರ್ಷವೂ ಅಭಿವೃದ್ಧಿ ಕಾರ್ಯ ಮಾಡಿರುವುದರಿಂದ ಈ ಗ್ರಾಮವು ಅಭಿವೃದ್ಧಿ ಪಥದತ್ತ ಸಾಗುತ್ತಿದೆ ಎಂದು ತಿಳಿಸಿದರು.

ದೊಡೂರು ಕರಪನಹಳ್ಳಿ ಜಿಪಂ ಕ್ಷೇತ್ರದಲ್ಲಿ ಕುಡಿ ಯುವ ನೀರಿನ ಸಮಸ್ಯೆ ಇರುವ ಏಳು ಗ್ರಾಮಗಳಲ್ಲಿ  ಹೊಸದಾಗಿ ಕೊಳವೆಬಾವಿ ಕೊರೆಯಿಸಿದ್ದು, ಎಲ್ಲದರಲ್ಲೂ ಭರ್ಜರಿಯಾಗಿ ನೀರು ಬಂದಿದೆ. ಎಲ್ಲಾ ಬೋರ್‌ವೆಲ್‌ ಗಳಿಗೆ ಪಂಪು ಮೋಟಾರು ಅಳವಡಿಸಿ ಕುಡಿಯುವ ನೀರಿನ ಸಮಸ್ಯೆ ಬಗೆಹರಿಸಲಾಗಿದೆ ಎಂದು ತಿಳಿಸಿದರು.

ಕೆಜಿಎಫ್- ಬಂಗಾರಪೇಟೆ ಮುಖ್ಯ ರಸ್ತೆಯಿಂದ ಇಂದಿರಾನಗರದ ಗ್ರಾಮದ ಒಳಗೆ ರಸ್ತೆಯು ತೀವ್ರವಾಗಿ ಹದೆಗೆಟ್ಟಿತ್ತು. 5 ಲಕ್ಷ ರೂ.ನಲ್ಲಿ ಅಭಿವೃದ್ಧಿ ಮಾಡಲಾಗಿದೆ. ಇಂದಿರಾನಗರ ಗ್ರಾಮದಲ್ಲಿ ಯಾವುದೇ ಸಮಸ್ಯೆ ಇಲ್ಲ ದಂತೆ ಎಲ್ಲಾ  ಸಮಸ್ಯೆಗಳನ್ನು ಬಗೆಹರಿಸಲಾಗುತ್ತಿದೆ ಎಂದು ವಿವರಿಸಿದರು.

ಕೆಸರನಹಳ್ಳಿ ಗ್ರಾಪಂ ಅಧ್ಯಕ್ಷ ಮಂಜುನಾಥ್‌, ಉಪಾಧ್ಯಕ್ಷೆ ವರಲಕ್ಷ್ಮೀ ನಾರಾಯಣಗೌಡ, ಮಾಜಿ ಅಧ್ಯಕ್ಷ ಎಸ್‌.ರಾಜಾ, ಕೀಲುಕೊಪ್ಪ ಮಾಟಪ್ಪ, ಬೆಂಗನೂರು ಕೃಷ್ಣಮೂರ್ತಿ,  ಸದಸ್ಯ ಸಗಾದೇವ್‌, ಸುರೇಶ್‌, ಶ್ರೀನಿವಾಸ್‌, ಗಂಗಾಧರ್‌, ಎಸ್‌.ಜಿ.ಕೋಟೆ ಚಂದ್ರಶೇಖರ್‌, ಮುಖಂಡರಾದ ಸಿ.ಕುಮಾರ್‌, ವಿಜಯಕುಮಾರ್‌, ಸಂತೋಷ್‌, ಮುರಳಿ, ಶ್ರೀಧರ್‌, ಪವನ್‌ಕುಮಾರ್‌, ಸುರೇಂದ್ರ, ಮದಿ ಮುಂತಾದವರು  ಹಾಜರಿದ್ದರು.

ಟಾಪ್ ನ್ಯೂಸ್

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

Kolar; ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

DR SUDHA

Corruption ಸಮರ್ಥಿಸಿಕೊಳ್ಳಲು ಮೋದಿ ರಾಜ್ಯಕ್ಕೆ: ಡಾ| ಎಂ.ಸಿ.ಸುಧಾಕರ್‌

jameer

H.D.Kumaraswamy ಭ್ರಮೆಯಲ್ಲಿದ್ದಾರೆ, ಮೊದಲು ಗೆಲ್ಲಲಿ: ಜಮೀರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.