ನ್ಯಾಯಾಧೀಶರಿಂದ ಕಾನೂನು ಸಾಕ್ಷರತಾ ರಥಕ್ಕೆ ಚಾಲನೆ


Team Udayavani, Feb 15, 2020, 4:51 PM IST

kolar-tdy-1

ಶ್ರೀನಿವಾಸಪುರ: ತಾಲೂಕಾದ್ಯಂತ ಶುಕ್ರವಾರದಿಂದ 17 ರವರಿಗೆ 4 ದಿನಗಳ ಕಾಲ 12 ಸ್ಥಳಗಳಲ್ಲಿ ಇಲಾಖೆ ಮತ್ತು ತಾಪಂ ಸಂಯೋಜನೆಯೊಂದಿಗೆ ಹಮ್ಮಿಕೊಂಡಿರುವ ಕಾನೂನು ಸಾಕ್ಷರಥಾ ರಥ ಮತ್ತು ಜನತಾ ನ್ಯಾಯಾಲಯ ಜಾಗೃತಿ ಕಾರ್ಯಕ್ರಮಕ್ಕೆ ನ್ಯಾಯಾಲಯ ಆವರಣದಲ್ಲಿ ಜೆಎಂಎಫ್ ನ್ಯಾಯಾ ಲಯದ ಪ್ರಧಾನ ಸಿವಿಲ್‌ ನ್ಯಾಯಾಧೀಶ ಎಚ್‌.ಆರ್‌.ದೇವರಾಜು ಚಾಲನೆ ನೀಡಿದರು.

ತಾಲೂಕಾದ್ಯಂತ ವಿವಿಧ ಗ್ರಾಮಗಳಲ್ಲಿ 4 ದಿನಗಳ ಕಾಲ ಹಮ್ಮಿಕೊಂಡಿರುವ ಜಾಗೃತಿ ಕಾರ್ಯಕ್ರಮದ ರಥೋತ್ಸವಕ್ಕೆ ನ್ಯಾಯಾಲಯದ ಅವರಣದಲ್ಲಿ ಚಾಲನೆ ಪಡೆದುಕೊಂಡು ಪ್ರಥಮ ಕಾರ್ಯಕ್ರಮವಾಗಿ ಪಟ್ಟಣದ ಕರ್ನಾಟಕ ಮಾದರಿ ಪ್ರೌಢ ಶಾಲೆಯಲ್ಲಿ ಫೋಕ್ಸೋ ಕಾಯಿದೆ ಹಾಗೂ ಬಾಲ್ಯ ವಿವಾಹ ಉಪನ್ಯಾಸ ಕಾರ್ಯಕ್ರಮ ನಡೆಸಲಾಯಿತು. ಶಾಲೆಯ ಮುಖ್ಯ ಶಿಕ್ಷಕರಾದಎಂ.ಬೈರೇಗೌಡ ಅಧ್ಯಕ್ಷತೆ ವಹಿಸಿದ್ದರು. ಜೆ

ಎಂಎಫ್  ಪ್ರಧಾನ ಸಿವಿಲ್‌ ನ್ಯಾಯಾಧೀಶ ಎಚ್‌.ಆರ್‌. ದೇವರಾಜು,ಅಪರ ಸಿವಿಲ್‌ ನ್ಯಾಯಾಧೀಶ ನಾಗೇಶ್‌ ನಾಯಕ್‌, ವಕೀಲರ ಸಂಘದ ಅಧ್ಯಕ್ಷ ಎನ್‌.ವಿ. ಜಯ ರಾಮೇಗೌಡ, ಹಿರಿಯ ವಕೀಲರಾದ ಕೆ .ಶಿವಪ್ಪ, ಟಿ.ವೆಂಕಟೇಶ್‌, ಜೆ.ಎನ್‌. ಶಂಕರಪ್ಪ ನಾಯಕ, ಸಿಪಿಐ ರಾಘವೇಂದ್ರ ಪ್ರಕಾಶ್‌, ವಕೀಲ ರಾಜಗೋಪಾಲ್‌, ಕೆ.ನಾಗರಾಜಪ್ಪ ಇತರರು ಇದ್ದರು. ಯಲ್ದೂರು ನ್ಯಾಷನಲ್‌ ಹೈಸ್ಕೂಲ್‌ನಲ್ಲಿ ಶಾಲಾ ಮುಖ್ಯೋಪಾಧ್ಯಾಯ ಕೆ.ಪ್ರಕಾಶಯ್ಯ ಅವರ ಅಧ್ಯಕ್ಷತೆಯಲ್ಲಿ ಸ್ವಚ್ಛ ಭಾರತ್‌ ಹಾಗೂ ಜನನ ಮರಣ ಉಪನ್ಯಾಸದಲ್ಲಿ ಅಪರ ಸಿವಿಲ್‌ ನ್ಯಾಯಾಧೀಶ ನಾಗೇಶ್‌ ನಾಯಕ್‌ ಕಾರ್ಯಕ್ರಮ ಉದ್ಘಾಟಿಸಿದರು.

ಪ್ರಧಾನ ಸಿವಿಲ್‌ ನ್ಯಾಯಾಧೀಶ ಎಚ್‌.ಆರ್‌. ದೇವ ರಾಜು, ವಕೀಲರ ಸಂಘದ ಅಧ್ಯಕ್ಷ ಎನ್‌.ವಿ. ಜಯ ರಾಮೇಗೌಡ, ರೂಪಾವತಿ, ಟಿ. ವೆಂಕಟೇಶ್‌ ಉಪಸ್ಥಿತರಿದ್ದರು. ಯಲ್ದೂರು ಹೋಬಳಿ ವ್ಯಾಪ್ತಿಯ ಮುತ್ತಕಪಲ್ಲಿ ಸರ್ಕಾರಿ ಪ್ರೌಢಶಾಲೆ ಆವರಣ ದಲ್ಲಿ ಶಾಲೆ

ಮುಖ್ಯೋಪಾಧ್ಯಾಯರಾದ ರೋಸ್ಲಿನ್‌ ಸತ್ಯ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರವನ್ನು ಜೆಎಂಎಫ್ ಪ್ರಧಾನ ಸಿವಿಲ್‌ ನ್ಯಾಯಾಧೀಶ ದೇವರಾಜು ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ಹೆಣ್ಣು ಮಕ್ಕಳ ಭ್ರೂಣ ಹತ್ಯೆ , ಜೀವನಾಂಶ ಉಪನ್ಯಾಸ ನೀಡಲಾಯಿತು.

ಟಾಪ್ ನ್ಯೂಸ್

ಏರ್‌ಇಂಡಿಯಾ ಮಾರಾಟ ಒಪ್ಪಂದ ಪತ್ರಕ್ಕೆ ಸಹಿ

ಏರ್‌ಇಂಡಿಯಾ ಮಾರಾಟ ಒಪ್ಪಂದ ಪತ್ರಕ್ಕೆ ಸಹಿ

ಆನ್‌ಲೈನ್‌ ದಾಳಿ: ಶಮಿ ಬೆಂಬಲಕ್ಕೆ ಸಹಸ್ರ ಮಂದಿ

ಆನ್‌ಲೈನ್‌ ದಾಳಿ: ಶಮಿ ಬೆಂಬಲಕ್ಕೆ ಸಹಸ್ರ ಮಂದಿ

ನವೆಂಬರ್‌ ಅಂತ್ಯಕ್ಕೆ ಮತ್ತೊಂದು ಲಸಿಕೆ?

ನವೆಂಬರ್‌ ಅಂತ್ಯಕ್ಕೆ ಮತ್ತೊಂದು ಲಸಿಕೆ?

ರಾಜಧಾನಿಯಲ್ಲಿ ಎವೈ 4.2 ರೂಪಾಂತರಿ ಪ್ರಕರಣ ವರದಿ

ರಾಜಧಾನಿಯಲ್ಲಿ ಎವೈ 4.2 ರೂಪಾಂತರಿ ಪ್ರಕರಣ ವರದಿ

ಟಿ20 ವಿಶ್ವಕಪ್‌: ಅಫ್ಘಾನ್‌ಗೆ ಭರ್ಜರಿ ಗೆಲುವು

ಟಿ20 ವಿಶ್ವಕಪ್‌: ಅಫ್ಘಾನ್‌ಗೆ ಭರ್ಜರಿ ಗೆಲುವು

ಉಪ ಚುನಾವಣೆ ಬಿಜೆಪಿ ಹಣ ಹಂಚುವ ಮೂಲಕ ಗೆಲ್ಲಲು ಯತ್ನ: ಸುರ್ಜೆವಾಲ ಆರೋಪ

ಉಪ ಚುನಾವಣೆ ಬಿಜೆಪಿ ಹಣ ಹಂಚುವ ಮೂಲಕ ಗೆಲ್ಲಲು ಯತ್ನ: ಸುರ್ಜೆವಾಲ ಆರೋಪ

ಉ.ಪ್ರ. ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ 10 ಲಕ್ಷ ರೂ.ವರೆಗಿನ ಚಿಕಿತ್ಸೆ ಉಚಿತ!

ಉ.ಪ್ರ. ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ 10 ಲಕ್ಷ ರೂ.ವರೆಗಿನ ಚಿಕಿತ್ಸೆ ಉಚಿತ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಂಡಿಯೂರಿ ಅಂತರಗಂಗೆ ಮೆಟ್ಟಿಲು ಹತ್ತಿದ ಅಭಿಮಾನಿಗಳು

ಮಂಡಿಯೂರಿ ಅಂತರಗಂಗೆ ಮೆಟ್ಟಿಲು ಹತ್ತಿದ ಅಭಿಮಾನಿಗಳು

ತಂತ್ರಜ್ಞಾನದ ಬಗ್ಗೆ ರೈತರಿಗೆ ತಿಳಿಸಿ

ತಂತ್ರಜ್ಞಾನದ ಬಗ್ಗೆ ರೈತರಿಗೆ ತಿಳಿಸಿ

ನಕಲಿ food inspector

ಫುಡ್‌ ಇನ್ಸ್‌ಪೆಕ್ಷರ್‌ ಎಂದು ನಂಬಿಸಿ ಮೋಸ

chinthamani news

ನಗರಸಭೆ ಜೆ.ಇ ಪ್ರಸಾದ್ ವಿರುದ್ಧ ಗರಂ ಆದ ಸದಸ್ಯ ಜೈ ಭೀಮ್ ಮುರಳಿ

Protest against cancellation of BPL card

ಬಿಪಿಎಲ್‌ ಕಾರ್ಡ್‌ ರದ್ದು ಮಾಡಿದ್ದಕ್ಕೆ  ಪ್ರತಿಭಟನೆ

MUST WATCH

udayavani youtube

ಪತ್ತೆಯಾಗದ ಬಾಲಕನ ದೇಹ : ಕಾಳಿ ನದಿಯಲ್ಲಿ ಮುಂದುವರಿದ ಶೋಧ ಕಾರ್ಯಾಚರಣೆ

udayavani youtube

ಬಾಲಕನನ್ನು ಮೊಸಳೆ ಎಳೆದೊಯ್ದ ಪ್ರಕರಣ : ಬಾಲಕನ ಮನೆಯಲ್ಲಿ ಮುಗಿಲು ಮುಟ್ಟಿದ ಆಕ್ರಂದನ

udayavani youtube

ಸೋತವನ ವಿರುದ್ದವೇ ಶರಣಾಗಿದ್ದೀಯ‌: ಸಿದ್ದರಾಮಯ್ಯಗೆ ಶ್ರೀನಿವಾಸ ಪ್ರಸಾದ್ ಟಾಂಗ್

udayavani youtube

ಚಿಕ್ಕಮಗಳೂರು : ಕೆರೆಯಲ್ಲಿ ಈಜಲು ಹೋದ ಬಾಲಕ ನೀರಲ್ಲಿ ಮುಳುಗಿ ಸಾವು

udayavani youtube

ಶ್ರೀರಂಗಪಟ್ಟಣ ತಾಲೂಕಿನಾದ್ಯಂತ ಭಾರೀ ಮಳೆಗೆ ಸೇತುವೆ ಮುಳುಗಡೆ ರೈತರ ಬೆಳೆ ನಾಶ

ಹೊಸ ಸೇರ್ಪಡೆ

ಏರ್‌ಇಂಡಿಯಾ ಮಾರಾಟ ಒಪ್ಪಂದ ಪತ್ರಕ್ಕೆ ಸಹಿ

ಏರ್‌ಇಂಡಿಯಾ ಮಾರಾಟ ಒಪ್ಪಂದ ಪತ್ರಕ್ಕೆ ಸಹಿ

ಆನ್‌ಲೈನ್‌ ದಾಳಿ: ಶಮಿ ಬೆಂಬಲಕ್ಕೆ ಸಹಸ್ರ ಮಂದಿ

ಆನ್‌ಲೈನ್‌ ದಾಳಿ: ಶಮಿ ಬೆಂಬಲಕ್ಕೆ ಸಹಸ್ರ ಮಂದಿ

ನವೆಂಬರ್‌ ಅಂತ್ಯಕ್ಕೆ ಮತ್ತೊಂದು ಲಸಿಕೆ?

ನವೆಂಬರ್‌ ಅಂತ್ಯಕ್ಕೆ ಮತ್ತೊಂದು ಲಸಿಕೆ?

ರಾಜಧಾನಿಯಲ್ಲಿ ಎವೈ 4.2 ರೂಪಾಂತರಿ ಪ್ರಕರಣ ವರದಿ

ರಾಜಧಾನಿಯಲ್ಲಿ ಎವೈ 4.2 ರೂಪಾಂತರಿ ಪ್ರಕರಣ ವರದಿ

ಟಿ20 ವಿಶ್ವಕಪ್‌: ಅಫ್ಘಾನ್‌ಗೆ ಭರ್ಜರಿ ಗೆಲುವು

ಟಿ20 ವಿಶ್ವಕಪ್‌: ಅಫ್ಘಾನ್‌ಗೆ ಭರ್ಜರಿ ಗೆಲುವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.