ಹಿಂದೂ ಹೆಸರಲ್ಲಿ ಜಾತಿಗಳ ವರ್ಗೀಕರಣ ನಿಲ್ಲಲಿ

Team Udayavani, Jan 23, 2021, 8:01 PM IST

Let the classification of the caste under the Hindu name

ಕೋಲಾರ: ಹಿಂದುತ್ವದ ಹೆಸರಿನಲ್ಲಿ ಜಾತಿಗಳನ್ನು ವರ್ಗೀಕರಣ ಮಾಡುವುದನ್ನು ಬಿಟ್ಟರೆ ಮಾತ್ರ ಜಾತಿ ವ್ಯವಸ್ಥೆ ನಾಶವಾಗಿ ಸಮಾಜದಲ್ಲಿ ಸಮಾನತೆ ಕಾಣಲು ಸಾಧ್ಯವಿದೆ ಎಂದು ಮಾಜಿ ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್‌ ಅಭಿಪ್ರಾಯ ವ್ಯಕ್ತಪಡಿಸಿದರು.

ತಾಲೂಕಿನ ವೇಮಗಲ್‌ನಲ್ಲಿ ಶ್ರೀ ರೇಣುಕಾ ಯಲ್ಲಮ್ಮ ದೇವಾಲಯ ಪ್ರತಿಷ್ಠಾಪನಾ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಹಿಂದು ನಾವು ಎಲ್ಲಾ ಒಂದು ಎಂದುಕೊಂಡೇ ಆಧುನಿಕತೆ ಬೆಳೆದಂತೆಲ್ಲ ಶೂದ್ರ ಸಮುದಾಯದವರು ಎಂದು ಅಗೌರವ ಅಪಮಾನಗಳ ಮಧ್ಯೆ ಬದುಕುವಂತಾಗಿದೆ.

ಸಂವಿಧಾನದ ಚೌಕಟ್ಟಿನಲ್ಲಿ ನಿರಾಸೆ ನೋವು ಕೋಪ ತಾಪಗಳಲ್ಲಿ ಬದುಕುವಂತಾಗಿದೆ ಎಂದರು. ಮನುಷ್ಯ ನೆಮ್ಮದಿಯ ಬದುಕು ಸಾಗಿಸಲು ಆಧ್ಯಾತ್ಮಿಕ ಹಾಗೂ ಭಕ್ತಿ ಭಾವ ಬಹಳ ಅವಶ್ಯಕ. ಹೀಗಾಗಿ ಪ್ರತಿ ಗ್ರಾಮಗಳಲ್ಲಿ ಇಂತಹ ದೇವಾಲಯಗಳು ಬಹಳ ಅವಶ್ಯಕವಾಗಿದೆ. ಮನಸ್ಸು ಶುದ್ಧಿ ಆಗಬೇಕಾದರೆ ಭಕ್ತಿ ಭಾವ ಮುಖ್ಯ. ಹಾಗಾಗಿ ದೇವಾಲಯವನ್ನು ಜೀರ್ಣೋದ್ಧಾರಗೊಳಿಸಿ ಸಾರ್ವಜನಿಕರಿಗೆ ಲೋಕಾರ್ಪಣೆ ಮಾಡಿದ್ದಾರೆ ಎಂದರು.

ಇದನ್ನೂ ಓದಿ: ಗಡಿಯಲ್ಲಿ ಮತ್ತೊಂದು ಸುರಂಗ ಪತ್ತೆ : 10 ದಿನಗಳಲ್ಲಿ ಪತ್ತೆಯಾದ 2ನೇ ಸುರಂಗ

ದೇವಾಲಯಗಳು ಮುಖ್ಯ: ಪ್ರಾಸ್ತಾವಿಕವಾಗಿ ಮಾತ ನಾಡಿದ ವಿಧಾನ ಪರಿಷತ್‌ ಮಾಜಿ ಸಭಾಪತಿ ವಿ.ಆರ್‌ ಸುದರ್ಶನ್‌, ಗುಡಿ, ಚರ್ಚ್‌ ಮಸೀದಿಗಳಲ್ಲಿ ಪ್ರಾರ್ಥನೆ ಇಲ್ಲದೇ ಹೋಗಿದ್ದರೆ ಮನುಷ್ಯ ಹುಚ್ಚರಾಗುತ್ತಾ ಇದ್ದರು. ಜಗತ್ತಿನಲ್ಲಿ ದೇವರ ಮೇಲಿನ ಭಕ್ತಿ ಮಾನವನ ಏಳಿಗೆಗೆ ಸಾಧ್ಯ. ವೈವಿಧ್ಯತೆಯಲ್ಲಿ ಏಕತೆ ಕಾಣಲು ಭಾರತದ ಸಾಂಸ್ಕೃತಿಕ ಪರಂಪರೆ ಮುಂದುವರಿಸಿಕೊಂಡು ಹೋಗಲು ದೇವಾಲಯಗಳು ಮುಖ್ಯವಾಗಿವೆ ಎಂದರು.

ಕಾರ್ಯಕ್ರಮದಲ್ಲಿ ನಿವೃತ್ತ ಕೃಷಿ ಇಲಾಖೆಯ ಜಂಟಿ ನಿರ್ದೇಶಕ ಎಂ.ಭೈರಪ್ಪ, ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ವಿ.ಬಿ. ಉದಯ್‌ ಶಂಕರ್‌, ದೇವಾಲಯದ ಧರ್ಮದರ್ಶಿಗಳು ಪಿ.ವೆಂಕಟೇಶ್‌, ಗ್ರಾಪಂ ಅಧ್ಯಕ್ಷ ಬಿ.ನಾಗರಾಜ್‌, ಶಶಿಕಲಾ ನಾಗೇಶ್‌, ಊರಿನ ಹಲವಾರು ಗಣ್ಯರು, ಮುಖಂಡರು, ಹಿರಿಯ ಪ್ರಮುಖರು ಯುವಕರು ಗ್ರಾಮಸ್ಥರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

1-sadasd

BJP-JDS ಮೈತ್ರಿ ಯಾರ “ಸಂತೋಷ”ಕ್ಕೆ?: ವಾಗ್ದಾಳಿ ವಿಡಿಯೋ ಹಂಚಿ ಕಾಂಗ್ರೆಸ್ ಟಾಂಗ್

BJP-JDS ಮೈತ್ರಿ ಬಗ್ಗೆ ಕಾಂಗ್ರೆಸ್ ನಾಯಕ ಪಿ ಚಿದಂಬರಂ ಹೇಳಿದ್ದೇನು?

BJP-JDS ಮೈತ್ರಿ ಬಗ್ಗೆ ಕಾಂಗ್ರೆಸ್ ನಾಯಕ ಪಿ ಚಿದಂಬರಂ ಹೇಳಿದ್ದೇನು?

vijayen

Cauvery ವಿಚಾರದಲ್ಲಿ ರಾಜ್ಯ ಸರಕಾರ ತಲೆ ಕೆಡಿಸಿಕೊಂಡಿರದಿರುವುದು ಅಕ್ಷಮ್ಯ:ವಿಜಯೇಂದ್ರ

11-chikkamagaluru

Chikkamagaluru: ಚಲಿಸುತ್ತಿದ್ದ ಕಾರಿನಲ್ಲಿ ಏಕಾಏಕಿ ಬೆಂಕಿ: ಮೂವರು ಪಾರು !

1-wqewqwqe

Raichur: ತಲೆ ಮೇಲೆ ಕಲ್ಲು ಎತ್ತಿ ಹಾಕಿ ಪತ್ನಿಯನ್ನು ಕೊಂದು ಪತಿ ನೇಣಿಗೆ ಶರಣು

iPhone 15ಗಾಗಿ ಮೊಬೈಲ್‌ ಅಂಗಡಿ ಸಿಬ್ಬಂದಿಯನ್ನೇ ಹಿಗ್ಗಾಮುಗ್ಗಾವಾಗಿ ಥಳಿಸಿದ ಗ್ರಾಹಕರು.!

iPhone 15ಗಾಗಿ ಮೊಬೈಲ್‌ ಅಂಗಡಿ ಸಿಬ್ಬಂದಿಯನ್ನೇ ಹಿಗ್ಗಾಮುಗ್ಗಾವಾಗಿ ಥಳಿಸಿದ ಗ್ರಾಹಕರು.!

Nijjar: ಕೆನಡಾದಲ್ಲಿ ಇದ್ದುಕೊಂಡೇ ಭಾರತ ಮೇಲಿನ ದಾಳಿಗೆ ಧನಸಹಾಯ ಮಾಡುತ್ತಿದ್ದ ನಿಜ್ಜರ್

Nijjar: ಕೆನಡಾದಲ್ಲಿ ಇದ್ದುಕೊಂಡೇ ಭಾರತದಲ್ಲಿ ದಾಳಿಗೆ ಧನಸಹಾಯ ಮಾಡುತ್ತಿದ್ದ ನಿಜ್ಜರ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kolara: ಜಿಲ್ಲೆಯಲ್ಲಿ ಸಂಪೂರ್ಣ ಸಾಕ್ಷರತಾ ಗುರಿ ವಿಫಲ!

Kolara: ಜಿಲ್ಲೆಯಲ್ಲಿ ಸಂಪೂರ್ಣ ಸಾಕ್ಷರತಾ ಗುರಿ ವಿಫಲ!

Srinivaspur: ಕೊಲೆ ಪ್ರಕರಣ; ಸಾವಿರಕ್ಕೂ ಹೆಚ್ಚು ಮಂದಿ ಮೇಲೆ ಎಫ್ಐಆರ್‌!

Srinivaspur: ಕೊಲೆ ಪ್ರಕರಣ; ಸಾವಿರಕ್ಕೂ ಹೆಚ್ಚು ಮಂದಿ ಮೇಲೆ ಎಫ್ಐಆರ್‌!

tdy-15

Land: ಪರರ ಪಾಲಾಗಿರುವ ಪೊಲೀಸ್‌ ಠಾಣೆ ಜಮೀನು

TDY-17

KGF: ತಾಲೂಕು ಕಚೇರಿಯಲ್ಲಿ ಪಾರ್ಕಿಂಗ್‌ ಅವ್ಯವಸ್ಥೆ!

tdy-17

Kolara politics: 4 ದಶಕ ಬಳಿಕ ಕೋಲಾರದ ಮೇಲೆ ಜೆಡಿಎಸ್‌ ಕಣ್ಣು!

MUST WATCH

udayavani youtube

ಮೈಸೂರಿನ ಕೃಷ್ಣಧಾಮಕ್ಕೆ ವಿಧಾನಸಭೆ ಸ್ಪೀಕರ್ ಯು ಟಿ ಖಾದರ್ ಭೇಟಿ

udayavani youtube

ಓಡಿಸ್ಸಾದ ಮರಳಿನಲ್ಲಿ ಅರಳಿದ ಸ್ಟೀಲ್ ಗಣಪ

udayavani youtube

ಯಾಕಾಗಿ ಗಣೇಶ ಹಲವು ಕೈಗಳನ್ನು ಹೊಂದಿದ್ದಾನೆ ?

udayavani youtube

69 ಕೆಜಿ ಚಿನ್ನ 336 ಕೆಜಿ ಬೆಳ್ಳಿ ಇದು ಮುಂಬೈನ ಶ್ರೀಮಂತ ಗಣಪತಿ|

udayavani youtube

ಕಾರಂತರ ಹೋಟೆಲ್ ಊಟ ಬೇಕಾದ್ರೆ ಫೋನ್ ಮಾಡಿ ಹೇಳಬೇಕು!

ಹೊಸ ಸೇರ್ಪಡೆ

1-sadasd

BJP-JDS ಮೈತ್ರಿ ಯಾರ “ಸಂತೋಷ”ಕ್ಕೆ?: ವಾಗ್ದಾಳಿ ವಿಡಿಯೋ ಹಂಚಿ ಕಾಂಗ್ರೆಸ್ ಟಾಂಗ್

BJP-JDS ಮೈತ್ರಿ ಬಗ್ಗೆ ಕಾಂಗ್ರೆಸ್ ನಾಯಕ ಪಿ ಚಿದಂಬರಂ ಹೇಳಿದ್ದೇನು?

BJP-JDS ಮೈತ್ರಿ ಬಗ್ಗೆ ಕಾಂಗ್ರೆಸ್ ನಾಯಕ ಪಿ ಚಿದಂಬರಂ ಹೇಳಿದ್ದೇನು?

vijayen

Cauvery ವಿಚಾರದಲ್ಲಿ ರಾಜ್ಯ ಸರಕಾರ ತಲೆ ಕೆಡಿಸಿಕೊಂಡಿರದಿರುವುದು ಅಕ್ಷಮ್ಯ:ವಿಜಯೇಂದ್ರ

11-chikkamagaluru

Chikkamagaluru: ಚಲಿಸುತ್ತಿದ್ದ ಕಾರಿನಲ್ಲಿ ಏಕಾಏಕಿ ಬೆಂಕಿ: ಮೂವರು ಪಾರು !

Bahrain: ನೂತನ ನಿಯೋಜಿತ ರಾಯಭಾರಿ ಭೇಟಿ

Bahrain: ನೂತನ ನಿಯೋಜಿತ ರಾಯಭಾರಿ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.