Udayavni Special

ಪ್ಯಾಕೇಜ್‌ ನೀಡಿ, ಲಾಕ್‌ಡೌನ್‌ ಮಾಡಬೇಕಿತ್ತು


Team Udayavani, Jun 1, 2021, 2:08 PM IST

ಪ್ಯಾಕೇಜ್‌ ನೀಡಿ, ಲಾಕ್‌ಡೌನ್‌ ಮಾಡಬೇಕಿತ್ತು

ಬಂಗಾರಪೇಟೆ: ಸರ್ಕಾರ ಲಾಕ್‌ಡೌನ್‌ ಘೊಷಣೆ ಮಾಡುವ ಮುನ್ನ ಬಡವರಿಗೆ ವಿಶೇಷ ಪ್ಯಾಕೇಜ್‌ ಘೋಷಣೆ ಮಾಡಬೇಕಿತ್ತು. ಇದರಿಂದಾಗಿ ಸಾವಿರಾರು ಕುಟುಂಬಗಳು ಬೀದಿಗೆ ಬಂದಿವೆ ಎಂದು ಕಾಂಗ್ರೆಸ್‌ ಜಿಲ್ಲಾಧ್ಯಕ್ಷ ಕೆ.ಚಂದ್ರಾರೆಡ್ಡಿ ಆರೋಪಿಸಿದರು.

ಪಟ್ಟಣದ ಎಸ್‌.ಎನ್‌.ರೇಸಾರ್ಟ್‌ ಆವರಣದಲ್ಲಿ ಕೊರೊನಾ ನಿಯಂತ್ರಣಕ್ಕೆ ಮುಂಚೂಣಿಯಲ್ಲಿ ಶ್ರಮಿಸುತ್ತಿರುವ ಆಶಾ ಕಾರ್ಯಕರ್ತೆಯರು, ಪೌರಕಾರ್ಮಿಕರಿಗೆ ಮತ್ತು ಬಸ್‌ ಚಾಲಕರಿಗೆ ಎರಡು ಸಾವಿರ ಆಹಾರ ಮತ್ತು ತರಕಾರಿ ಕಿಟ್‌ ವಿತರಿಸಿ ಮಾತನಾಡಿದರು. ಜನರ ವಿರೋಧದ ಬಳಿಕ ಎಚ್ಚೆತ್ತ ರಾಜ್ಯ ಸರ್ಕಾರ ಹಲವರಿಗೆ ಪ್ಯಾಕೇಜ್‌ ಘೋಷಣೆ ಮಾಡಿದೆ. ಆದರೆ, ಅದು ಯಾರಿಗೂ ತಲುಪಿಲ್ಲ ಎಂದು ಹೇಳಿದರು.

ಬಡವರ ಜೊತೆ ಚೆಲ್ಲಾಟ: ಕಳೆದ 7 ವರ್ಷಗಳಿಂದ ಪ್ರಧಾನಿ ಮೋದಿ ದೇಶದ ಬಡವರಿಗೆ ಅಚ್ಚೇ ದಿನ್‌ ಬರಲಿದೆ ಎಂದು ಹೇಳಿ ಅಧಿಕಾರಕ್ಕೆ ಬಂದರೂ 7 ವರ್ಷಗಳಿಂದ ಬರಲೇಇಲ್ಲ, ಅಗತ್ಯ ವಸ್ತುಗಳ ಬೆಲೆ ಗಗನಕ್ಕೇರಿಸುವ ಮೂಲಕ ಬಡವರು, ಮಧ್ಯಮ ವರ್ಗದ ಜನರ ಬದುಕಿನ ಜೊತೆ ಚೆಲ್ಲಾಟವಾಡುತ್ತಿದ್ದಾರೆ ಎಂದು ಆರೋಪಿಸಿದರು.

ಸರ್ಕಾರದ ಕೆಲಸವನ್ನು ಕಾಂಗ್ರೆಸ್‌ ಮಾಡುತ್ತಿದೆ, ಕೊರೊನಾ ಸೋಂಕನ್ನು ನಿಯಂತ್ರಿಸಲು ಶ್ರಮಿಸುತ್ತಿರುವ ಪೌರಕಾರ್ಮಿಕರು,ಆಶಾಕಾರ್ಯಕರ್ತೆಯರಿಗೆ ಸರ್ಕಾರ ಯಾವುದೇ ಪ್ಯಾಕೇಜ್‌ ನೀಡದಿದ್ದರೂ ಅವರು, ನಿಸ್ವಾರ್ಥದಿಂದ ತಮ್ಮ ಕೆಲಸವನ್ನುಮಾಡುತ್ತಿದ್ದಾರೆ. ಇಂತಹ ಶ್ರಮಜೀವಿಗಳಿಗೆ ಆಹಾರ ಮತ್ತು ತರಕಾರಿ ಕಿಟ್‌ ಅನ್ನು ಜಿಲ್ಲಾಕಾಂಗ್ರೆಸ್‌ ನೀಡುವ ಮೂಲಕ ಅವರನ್ನು ಉತ್ತೇಜಿಸಲಾಗುತ್ತಿದೆ ಎಂದರು.

ಶಾಸಕ ಎಸ್‌.ಎನ್‌.ನಾರಾಯಣಸ್ವಾಮಿ ಹಾಜರಿದ್ದರು.

ಟಾಪ್ ನ್ಯೂಸ್

09

ವಿಜಯಪುರ : ಸಲಾದಹಳ್ಳಿಯಲ್ಲಿ ಪ್ರೇಮಿಗಳ ಮರ್ಯಾದಾ ಹತ್ಯೆ

ಮತ್ತೆ ರೆಕ್ಕೆ ಬಿಚ್ಚಲಿದೆ ಜೆಟ್‌ ಏರ್‌ ವೇಸ್ : ವಿಮಾನಯಾನ ಕಂಪನಿಯಲ್ಲಿ ಹೊಸ ಆಶಾಕಿರಣ

ಮತ್ತೆ ರೆಕ್ಕೆ ಬಿಚ್ಚಲಿದೆ ಜೆಟ್‌ ಏರ್‌ ವೇಸ್ : ವಿಮಾನಯಾನ ಕಂಪನಿಯಲ್ಲಿ ಹೊಸ ಆಶಾಕಿರಣ

ಅಲ್ಪಸಂಖ್ಯಾತರ ಆಯೋಗದ ವರದಿ ಸದನದಲ್ಲಿ ಮಂಡಿಸಿದ ವಿವರ ಕೇಳಿದ ಹೈಕೋರ್ಟ್‌

08

ಕೋವಿಡ್: 8111 ಸೋಂಕಿತರು ಗುಣಮುಖ, 3709 ಹೊಸ ಪ್ರಕರಣ ಪತ್ತೆ

ತಿಮ್ಮಪ್ಪನ ದರ್ಶನಕ್ಕೆ ಟಿಕೆಟ್‌ ಕಡ್ಡಾಯ : ಪ್ರತಿ ಟಿಕೆಟ್‌ಗೆ 300 ರೂ. ನಿಗದಿ

ತಿಮ್ಮಪ್ಪನ ದರ್ಶನಕ್ಕೆ ಟಿಕೆಟ್‌ ಕಡ್ಡಾಯ : ಪ್ರತಿ ಟಿಕೆಟ್‌ಗೆ 300 ರೂ. ನಿಗದಿ

06

ಪ್ರಾಣಿ ಕಲ್ಯಾಣ ಸಹಾಯವಾಣಿ ನಾಳೆ(ಜೂನ್ 23) ಲೋಕಾರ್ಪಣೆ : ಸಚಿವ ಪ್ರಭು ಚವ್ಹಾಣ್

ಜಾರಕಿಹೊಲಿ ಸಿಡಿ ಪ್ರಕರಣ : ಸಂತ್ರಸ್ತೆ ಯುವತಿ ತಂದೆ ಸಲ್ಲಿಸಿದ ಅರ್ಜಿ ವಜಾ

ಜಾರಕಿಹೊಳಿ ಸಿಡಿ ಪ್ರಕರಣ : ಸಂತ್ರಸ್ತೆ ಯುವತಿ ತಂದೆ ಸಲ್ಲಿಸಿದ ಅರ್ಜಿ ವಜಾಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

yoga day

ಯೋಗಾಭ್ಯಾಸದಿಂದ ಮಾನಸಿಕ, ದೈಹಿಕ ಆರೋಗ್ಯ ವೃದ್ಧಿ

kolara news

ಜಿಲ್ಲಾ ಕಸಾಪದಿಂದ ಅಗಲಿದ ಕನ್ನಡ ನಾಡಿನ ಗಣ್ಯರಿಗೆ ಸಂತಾಪ

covid news

ಕೋವಿಡ್‌ಗೆ ಬಲಿ ಆದ ರೈತರ ಕೈಹಿಡಿದ ಅಪೆಕ್ಸ್

kolara news

ಮನೆ ಸುತ್ತ ನೀರು ನಿಲ್ಲದಂತೆ ನೋಡಿಕೊಳ್ಳಿ

kolara news

ಸಂಕಷ್ಟದಲ್ಲಿರುವವರಿಗೆ ಜೆಡಿಎಸ್‌ ಸಹಾಯಹಸ್ತ

MUST WATCH

udayavani youtube

ಅಬ್ಬಾ Unlock ಆಯ್ತು | ಈಗ ಹೇಗಿದೆ ಬದುಕು ?

udayavani youtube

Chiffon ಸೀರೆಗಳು | ಮೊದಲು ತಿಳಿಯಿರಿ ನಂತ್ರ ಖರೀದಿಸಿ

udayavani youtube

ದಿಲ್ಲಿಯ ಮೆಟ್ರೋ ರೈಲಿನಲ್ಲಿ ಕೋತಿಯ ಜಾಲಿ ರೈಡ್‌

udayavani youtube

ಗೋವಾ ಬೆಳಗಾವಿ ಸಂಪರ್ಕ ಸೇತುವೆ: ಚೋರ್ಲಾ ಘಾಟ್‍ನಲ್ಲಿ ಗುಡ್ಡ ಕುಸಿತ

udayavani youtube

ಅಕ್ರಮ ಗೋಸಾಗಾಟಕ್ಕೆ ಅರಣ್ಯ ಇಲಾಖೆ ಸಿಬ್ಬಂದಿಗಳೇ ಸಾಥ್..!

ಹೊಸ ಸೇರ್ಪಡೆ

09

ವಿಜಯಪುರ : ಸಲಾದಹಳ್ಳಿಯಲ್ಲಿ ಪ್ರೇಮಿಗಳ ಮರ್ಯಾದಾ ಹತ್ಯೆ

yoga day

ಯೋಗದಿಂದ ರೋಗಗಳು ನಿವಾರಣೆ: ಸಂಸದ

hasana news

ಮೆಗಾಡೇರಿ ನಿರ್ಮಾಣ ಕಾಮಗಾರಿಗೆ ಚಾಲನೆ

covid vaccination

ಕೋವಿಡ್‌ ಲಸಿಕೆ ಪಡೆದು ಸೋಂಕಿನಿಂದ ಮುಕ್ತರಾಗಿ

drone-experiment-successful

ಡ್ರೋಣ್‌ ಪ್ರಯೋಗ ಯಶಸ್ವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.