Udayavni Special

ಎಪಿಎಂಸಿಯಲ್ಲಿ ಮಾವು ವಹಿವಾಟು ಗೊಂದಲ

ರೈತರು, ಟ್ರೇಡರ್, ಅಧಿಕಾರಿಗಳ ಜೊತೆ ಈಗಾಗಲೇ ನಾಲ್ಕು ಬಾರಿ ಚರ್ಚೆ

Team Udayavani, May 9, 2020, 1:44 PM IST

ಎಪಿಎಂಸಿಯಲ್ಲಿ ಮಾವು ವಹಿವಾಟು ಗೊಂದಲ

ಸಾಂದರ್ಭಿಕ ಚಿತ್ರ

ಶ್ರೀನಿವಾಸಪುರ: ಕೋವಿಡ್ ಎಚ್ಚರಿಕೆ ನಡುವೆ ಈ ಬಾರಿ ಎಪಿಎಂಸಿಯಲ್ಲಿ ಮಾವು ವಹಿವಾಟು ನಡೆಸಲು ಸಿದ್ಧತೆ ನಡೆದಿದ್ದು, ಪರ- ವಿರೋಧ ಹೇಳಿಕೆಗಳು ವ್ಯಕ್ತವಾಗಿವೆ. ಈ ವರ್ಷ ಮಾವು ಸೀಜನ್‌ ಸಮಯಕ್ಕೆ ಕೋವಿಡ್ ಆವರಿಸಿರುವು ದರಿಂದ ರೈತರು, ವ್ಯಾಪಾರಸ್ಥರು, ಟ್ರೇಡರ್ನವರು, ಎಪಿಎಂಸಿ ಆಡಳಿತ ಮಂಡಳಿ, ತಾಲೂಕು ಆಡಳಿತಕ್ಕೆ ಮಾವು ವಹಿವಾಟು ಹೇಗೆ ಮಾಡುವುದು ಎಂಬ ಚಿಂತೆ ಕಾಡುತ್ತಿದೆ. ಈಗಾಗಲೇ ರೈತರು, ಟ್ರೇಡರ್, ಅಧಿಕಾರಿಗಳ ಜೊತೆ ಎಪಿಎಂಸಿನಲ್ಲಿ 4 ಬಾರಿ ಚರ್ಚೆ ಮಾಡಲಾಗಿದೆ. ಎಪಿಎಂಸಿನಲ್ಲಿ ಮಾವು ವಹಿವಾಟು ಬೇಕೆ? ಬೇಡವೇ? ಎಂಬ ಚರ್ಚೆಯಲ್ಲಿ ಸಾಕಷ್ಟು ಎಚ್ಚರ ವಹಿಸಬೇಕು ಎಂಬ ನಿರ್ಣಯಗಳನ್ನು ಕೈಗೊಳ್ಳಲಾಗಿದೆ. ಈ ನಡುವೆ ರೈತ ಪರ ಸಂಘಟನೆಗಳು, ಮಾವು ಬೆಳೆಗಾರರ ಸಂಘದ ಮುಖ್ಯಸ್ಥರಾದ ಪಿ.ಆರ್‌. ಸೂರಿ, ನೀಲಟೂರು ಚಿನ್ನಪ್ಪರೆಡ್ಡಿ, ಎಸ್‌.ಜಿ.ವೀರಭದ್ರ ಸ್ವಾಮಿ, ಎನ್‌. ಜಿ.ಶ್ರೀರಾಮರೆಡ್ಡಿ ಕೋವಿಡ್ ಇರುವುದರಿಂದ ಎಪಿಎಂಸಿನಲ್ಲಿ ಮಾವು ವಹಿವಾಟು ನಡೆಸುವುದು ಬೇಡ ಎಂದಿದ್ದಾರೆ. ಅದೇ ರೀತಿ ಬಿಜೆಪಿ ಜಿಲ್ಲಾಧ್ಯಕ್ಷ ಕೆ.ಎನ್‌.ವೇಣುಗೋಪಾಲ್‌ ಸಹ ರೈತ ತೋಟಗಳಿಂದಲೇ ಮಾವು ಖರೀದಿಯಾಗಲಿ ಎಂಬ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಈಗ ಸರ್ಕಾರ ಯಾವ ನಿರ್ಧಾರ ಕೈಗೊಳ್ಳುತ್ತದೆ ಕಾದುನೋಡಬೇಕು.

ಈಗಾಗಲೇ 4 ಬಾರಿ ಎಪಿಎಂಸಿ ಪ್ರಾಂಗಣದಲ್ಲಿ ಶಾಸಕ ಕೆ.ಆರ್‌.ರಮೇಶ್‌ಕುಮಾರ್‌, ಜಿಲ್ಲಾಧಿಕಾರಿ ಸತ್ಯ ಭಾಮಾ ಸಮ್ಮು ಖದಲ್ಲಿ ರೈತರು, ಟ್ರೇಡರ್ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳ ಸಭೆ ನಡೆಸಲಾಗಿದೆ. ರೈತಪರ ಸಂಘಟನೆಗಳು ಎಪಿಎಂಸಿನಲ್ಲಿ ವಹಿವಾಟು ಬೇಡ ಎಂದರೆ, ಮಂಡಿಗಳವರು ಇಲ್ಲೇ ಮಾಡಿ ಎನ್ನುತ್ತಿದ್ದಾರೆ. ಆದರೂ ನಾವು ಸಿದ್ಧತೆ ಮಾಡಿಕೊಳ್ಳುತ್ತಿದ್ದೇವೆ. ಮಂಗಳವಾರ ಸಹಕಾರ ಸಚಿವರ ಚರ್ಚೆ ನಡೆಯಲಿದೆ.
●ಎನ್‌.ರಾಜೆಂದ್ರಪ್ರಸಾದ್‌, ಅಧ್ಯಕ್ಷ, ಎಪಿಎಂಸಿ ಶ್ರೀನಿವಾಸಪುರ

ಎಪಿಎಂಸಿಗೆ ಸಾವಿರಾರು ಜನ ಬರುವುದರಿಂದ ಕೋವಿಡ್ ಸೋಂಕು ಹರಡು ವು ದನ್ನು ತಡೆಯುವುದು ಕಷ್ಟ. ಆದ್ದರಿಂದ ಈ ಬಾರಿ ಮಾವು ವಹಿವಾಟು ನಡೆಸುವುದು ಬೇಡ.
●ಎನ್‌.ಜಿ.ಶ್ರೀರಾಮರೆಡ್ಡಿ, ಅಧ್ಯಕ್ಷ, ರಾಜ್ಯ ರೈತ ಸಂಘ ಶ್ರೀನಿವಾಸಪುರ.

ಟಾಪ್ ನ್ಯೂಸ್

ಇಂದು(ಅ.16) ಸಂಜೆ 4ಗಂಟೆಗೆ ಉದಯವಾಣಿ ಫೇಸ್ ಬುಕ್ ಲೈವ್ ನಲ್ಲಿ ಮಂಜಮ್ಮ ಜೋಗತಿ ಸಂದರ್ಶನ

ಇಂದು(ಅ.16) ಸಂಜೆ 4ಗಂಟೆಗೆ ಉದಯವಾಣಿ ಫೇಸ್ ಬುಕ್ ಲೈವ್ ನಲ್ಲಿ ಮಂಜಮ್ಮ ಜೋಗತಿ ಸಂದರ್ಶನ

ಸಿದ್ದರಾಮಯ್ಯ

ಕುರ್ಚಿ ಉಳಿಸಿಕೊಳ್ಳಲು ಸಿಎಂ ಆರ್ ಎಸ್ಎಸ್ ಹೊಗಳುತ್ತಿದ್ದಾರೆ: ಸಿದ್ದರಾಮಯ್ಯ

ಆಯುಧಪೂಜೆ-ವಿಜಯದಶಮಿ ಎಫೆಕ್ಟ್

ಆಯುಧಪೂಜೆ-ವಿಜಯದಶಮಿ ಎಫೆಕ್ಟ್: ಎರಡೇ ದಿನದಲ್ಲಿ 6,200-6,500 ಟನ್‌ ತ್ಯಾಜ್ಯ ಸೃಷ್ಟಿ

kotigobba 3

ಕೋಟಿಗೊಬ್ಬ-3 ಚಿತ್ರ ವಿಮರ್ಶೆ: ಸತ್ಯ ಶೋಧನೆಯಲ್ಲಿ ದೊರೆತ ಶಿವ ಸಾಂಗತ್ಯ

ಅಲ್ಪಸಂಖ್ಯಾತ ನಾಯಕರ ʼರಾಜಕೀಯ ನರಮೇಧʼಕ್ಕೆ ಯಾರು ಕಾರಣವೆಂದು ಜನರಿಗೆ ಗೊತ್ತಾಗಲಿ: ಎಚ್ ಡಿಕೆ

ಅಲ್ಪಸಂಖ್ಯಾತ ನಾಯಕರ ʼರಾಜಕೀಯ ನರಮೇಧʼಕ್ಕೆ ಯಾರು ಕಾರಣವೆಂದು ಜನರಿಗೆ ಗೊತ್ತಾಗಲಿ: ಎಚ್ ಡಿಕೆ

rahul dravid

ಕೊನೆಗೂ ಫಲ ನೀಡಿತು ಗಂಗೂಲಿ ಪ್ರಯತ್ನ: ಟೀಂ ಇಂಡಿಯಾ ಮುಖ್ಯ ಕೋಚ್ ಸ್ಥಾನಕ್ಕೆ ದ್ರಾವಿಡ್ ನೇಮಕ

ಐಪಿಎಲ್ ಟ್ರೋಫಿಯ ಜೊತೆ ಅಭಿಮಾನಿಗಳಿಗೆ ಮತ್ತೊಂದು ಸಿಹಿ ಸುದ್ದಿ ನೀಡಿದ ಮಾಹಿ!

ಐಪಿಎಲ್ ಟ್ರೋಫಿಯ ಜೊತೆ ಅಭಿಮಾನಿಗಳಿಗೆ ಮತ್ತೊಂದು ಸಿಹಿ ಸುದ್ದಿ ನೀಡಿದ ಮಾಹಿ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕೆಜಿಎಫ್ ಎಸ್ಪಿ ಕಚೇರಿ ವರ್ಗಾವಣೆಗೆ ಪೊಲೀಸರ ಕುಟುಂಬದವರ ವಿರೋಧ

ನೂರಾರು ಪೊಲೀಸ್‌ ಕುಟುಂಬಗಳ ಮಹಿಳೆಯರು, ಮಕ್ಕಳಿಂದ ಎಸ್ಪಿ ಭೇಟಿ

ಮಹಾನ್‌ ನಾಯಕರು ಪುಸ್ತಕ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಮಾಜಿ ಸ್ಪಿಕರ್‌ ರಮೇಶ್‌ಕುಮಾರ್‌ ಟೀಕೆ

ವಚನಗಳಿಗೆ ಬೀಗ ಹಾಕಿ ಮಠಾಧಿಪತಿಗಳ ರಾಜಕೀಯ

ಲಿಂಗತ್ವ ಅಲ್ಪಸಂಖ್ಯಾತರಿಗೂ ಸಮಾನ ಹಕ್ಕುಗಳಿವೆ

ಲಿಂಗತ್ವ ಅಲ್ಪಸಂಖ್ಯಾತರಿಗೂ ಸಮಾನ ಹಕ್ಕುಗಳಿವೆ

ಮನವಿ ಸ್ವೀಕರಿಸದ ಸಚಿವ ಮಾಧುಸ್ವಾಮಿ

ಮನವಿ ಸ್ವೀಕರಿಸದ ಸಚಿವ ಮಾಧುಸ್ವಾಮಿ

ಅಂತರ್ಜಲ ಮಾಹಿತಿ ರೈತರ ಬೆರಳ ತುದಿಗೆ

ಅಂತರ್ಜಲ ಮಾಹಿತಿ ರೈತರ ಬೆರಳ ತುದಿಗೆ

MUST WATCH

udayavani youtube

ಯಾರಿಗೆ ಒಲಿಯುತ್ತೆ IPL ಟ್ರೋಫಿ|UDAYAVANI NEWS BULLETIN|15/10/2021

udayavani youtube

ನವರಾತ್ರಿ ಸಂಭ್ರಮ: ಶಿರಸಿ ಮಾರಿಕಾಂಬಾ ದೇವಸ್ಥಾನಕ್ಕೆ ಭಕ್ತರ ದಂಡು

udayavani youtube

ಅಂಬಾರಿ ಹೊರುವ ಅಭಿಮನ್ಯುಗೆ ಮತ್ತು ದಸರಾ ಗಜಪಡೆಗೆ ಬಣ್ಣದ ಅಲಂಕಾರ..

udayavani youtube

ಇದೇ ದಸರಾ ಇತಿಹಾಸದಲ್ಲೇ ಮೊದಲ ಬಾರಿಗೆ ಅಂಬಾರಿ‌ಉತ್ಸವ ಮೂರ್ತಿ ಮೆರವಣಿಗೆ…

udayavani youtube

ಮೈಸೂರು ದಸರಾ: ಅಭಿಮನ್ಯು ಕಂಡರೆ ಕಾಡಾನೆಗೆ ಮೈನಡುಕ!

ಹೊಸ ಸೇರ್ಪಡೆ

7

ಬುದ್ಧನ ಕಂಚಿನ ಮೂರ್ತಿ ಪ್ರತಿಷ್ಠಾಪನೆ

ನಗರದ ದೇವಾಲಯಗಳಲ್ಲಿ ದಸರಾ ವೈಭವ

ನಗರದ ದೇವಾಲಯಗಳಲ್ಲಿ ದಸರಾ ವೈಭವ

6

ಕೋವಿಡ್‌ನಿಂದ ಮೃತ ಕುಟುಂಬಕ್ಕೆ ಪರಿಹಾರ ನೀಡಿ

ಇಂದು(ಅ.16) ಸಂಜೆ 4ಗಂಟೆಗೆ ಉದಯವಾಣಿ ಫೇಸ್ ಬುಕ್ ಲೈವ್ ನಲ್ಲಿ ಮಂಜಮ್ಮ ಜೋಗತಿ ಸಂದರ್ಶನ

ಇಂದು(ಅ.16) ಸಂಜೆ 4ಗಂಟೆಗೆ ಉದಯವಾಣಿ ಫೇಸ್ ಬುಕ್ ಲೈವ್ ನಲ್ಲಿ ಮಂಜಮ್ಮ ಜೋಗತಿ ಸಂದರ್ಶನ

ಸಿದ್ದರಾಮಯ್ಯ

ಕುರ್ಚಿ ಉಳಿಸಿಕೊಳ್ಳಲು ಸಿಎಂ ಆರ್ ಎಸ್ಎಸ್ ಹೊಗಳುತ್ತಿದ್ದಾರೆ: ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.