ನೀರು ಸರಬರಾಜು ಕುರಿತು ಸಭೆ
Team Udayavani, Mar 12, 2020, 5:43 PM IST
ಕೋಲಾರ: ಸಮಗ್ರ ಜಿಲ್ಲೆಗೆ ಕುಡಿಯುವ ನೀರು ಸರಬರಾಜು ಕುರಿತು ಜಿಲ್ಲೆಯ ಶಾಸಕರು ಮತ್ತು ಅಧಿಕಾರಿಗಳೊಂದಿಗೆ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್. ಈಶ್ವರಪ್ಪ ಸಭೆ ನಡೆಸಿದರು. ಜಿಲ್ಲೆಯಲ್ಲಿ ಬೇಸಿಗೆಗೆ ಸೂಕ್ತ ಕುಡಿಯುವ ನೀರು ಸರಬರಾಜು ವ್ಯವಸ್ಥೆ ಕಲ್ಪಿಸುವಂತೆ ಸಚಿವರು ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲಾ ಉಸ್ತುವಾರಿ ಸಚಿವ ಎಚ್.ನಾಗೇಶ್, ಮಾಜಿ ಸ್ಪೀಕರ್ ಕೆ.ಆರ್.ರಮೇಶ್ಕುಮಾರ್, ಶಾಸಕರಾದ ಕೆ.ವೈ.ನಂಜೇಗೌಡ, ಎಸ್ .ನಾರಾಯಣಸ್ವಾಮಿ, ತೂಪಲ್ಲಿ ಚೌಡರೆಡ್ಡಿ, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಆಯುಕ್ತ ವಿಶಾಲ್, ಜಿಲ್ಲಾ ಪಂಚಾಯತ್ ಸಿಇಒ ಇತರರು ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kolar; ಮೋದಿ ಶನಿ: ಮಾಜಿ ಸ್ಪೀಕರ್ ರಮೇಶ್ ಕುಮಾರ್ ಹೇಳಿಕೆ
CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?
ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್ದು: ಕೃಷ್ಣಬೈರೇ ಗೌಡ
Corruption ಸಮರ್ಥಿಸಿಕೊಳ್ಳಲು ಮೋದಿ ರಾಜ್ಯಕ್ಕೆ: ಡಾ| ಎಂ.ಸಿ.ಸುಧಾಕರ್
H.D.Kumaraswamy ಭ್ರಮೆಯಲ್ಲಿದ್ದಾರೆ, ಮೊದಲು ಗೆಲ್ಲಲಿ: ಜಮೀರ್