Udayavni Special

ನಾಗನಾಥೇಶ್ವರಸ್ವಾಮಿ ಬ್ರಹ್ಮರಥೋತ್ಸವ


Team Udayavani, Feb 22, 2020, 4:22 PM IST

kolar-tdy-1

ಶ್ರೀನಿವಾಸಪುರ: ತಾಲೂಕಿನ ಅರಿಕೆರೆ ನಾಗನಾಥೇಶ್ವರಸ್ವಾಮಿ ದೇಗುಲದ 20ನೇ ವಾರ್ಷಿಕೋತ್ಸವ ಹಾಗೂ ಮಹಾಶಿವರಾತ್ರಿ ಬ್ರಹ್ಮರಥೋತ್ಸವ ಭಕ್ತರ ಜಯಘೋಷಗಳ ನಡುವೆ ನಡೆಸಲಾಯಿತು.

ಶಾಸಕ ಕೆ.ಆರ್‌.ರಮೇಶ್‌ಕುಮಾರ್‌ ರಥ ಎಳೆಯುವುದಕ್ಕೆ ಮುಂಚಿತವಾಗಿ ವಿಶೇಷ ಪೂಜೆ ಸಲ್ಲಿಸಿದರು. ರಥೋತ್ಸವ ದಿನ ದೇಗುಲದಲ್ಲಿ ಸುಪ್ರಭಾತ, ಗಣಪತಿ ಪ್ರಾರ್ಥನೆ, ಗೋಪೂಜೆ, ಗಂಗಾಪೂಜೆ, ಧ್ವಜಾರೋಹಣ ನಡೆಸಲಾಯಿತು. ನಂತರ ಕಳಶ ಸ್ಥಾಪನೆ, ಅಖಂಡ ರುದ್ರಹೋಮ, ರಥಾಂಗಹೋಮ ಹಮ್ಮಿಕೊಳ್ಳಲಾಗಿತ್ತು.

ಈ ಕಾರ್ಯಕ್ರಮದ ಭಾಗವಾಗಿ ಅರಿಕೆರೆ ಜಗನ್ನಾಥ ತಂಡದಿಂದ ನಾದಸ್ವರ ಕಛೇರಿ, ಜಯಣ್ಣ ವೃಂದದವರಿಂದ ತಮಟೆ ವಾದ್ಯ, ಚಿಂತಾಮಣಿ ಎಲ್‌.ವೈ. ಶ್ರೀನಿವಾಸರೆಡ್ಡಿ ಅವರ ಶಿಷ್ಯರಿಂದ ದೇವರ ನಾಮಗಳು, ಚಿಂತಾಮಣಿಯ ಸಾಯಿ ತೇಜಸ್ವಿನಿ ಹಾಗೂ ಕಾವ್ಯಶ್ರೀ ಅವರಿಂದ ಸಂಗೀತ ಕಛೇರಿ ಹಾಗೂ ಬಚ್ಚೋರಪಲ್ಲಿ, ಮತ್ತೋರಪಲ್ಲಿ, ಗೋಪಾಲಪುರ, ಗೊಲ್ಲಪಲ್ಲಿ ತಂಡಗಳಿಂದ ಭಜನೆ ನಡೆಯಿತು. ಸಂಜೆ ಭುವಿಕಾ ರಾಮಕೃಷ್ಣನ್‌ ತಂಡದಿಂದ ಭರತನಾಟ್ಯ, ರುದ್ರಾಭಿಷೇಕ, ಸಂಕಲ್ಪ, ಶಿವಕೋಟಿ ಭಜನೆ ಹಮ್ಮಿಕೊಳ್ಳಲಾಗಿತ್ತು. ಭಕ್ತರಿಗೆ ಅನ್ನ ಸಂತರ್ಪಣೆ ನಡೆಸಲಾಯಿತು. ಹರಕೆ ಹೊತ್ತ ಭಕ್ತರು ಪಾನಕ, ಮಜ್ಜಿಗೆ, ಕೋಸಂಬರಿ ಪ್ರಸಾದ ವಿತರಿಸಿದರು.

ಆಗಮಿಕರಾದ ಚಿಂತಾಮಣಿಯ ಎನ್‌.ಉಮಾಶಂಕರ್‌ ಶರ್ಮ, ಅರಿಕೆರೆ ಗ್ರಾಮದ ಅನಂತಮೂರ್ತಿ ಸ್ವಾಮಿ, ಭಾನುಪ್ರಕಾಶ್‌ಸ್ವಾಮಿ ಪೂಜಾ ವಿಧಾನಗಳನ್ನು ನಡೆಸಿಕೊಟ್ಟರು. ಬಿಜೆಪಿ ಜಿಲ್ಲಾಧ್ಯಕ್ಷ ಕೆ.ಎನ್‌. ವೇಣುಗೋಪಾಲ್‌, ರಾಯಲ್ಪಾಡು ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಸಂಜಯ್‌ರೆಡ್ಡಿ, ಪುರಸಭಾ ಸದಸ್ಯ ಬಿ.ವೆಂಕಟರೆಡ್ಡಿ, ಜಿಪಂ ಮಾಜಿ ಸದಸ್ಯ ಜಿ.ರಾಜಣ್ಣ ರಥಕ್ಕೆ ಪೂಜೆ ಸಲ್ಲಿಸಿದರು.

Ad

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ
ಜಯನಗರ ಬೆಂಗಳೂರು, ಮೋ- 8884889444

ಟಾಪ್ ನ್ಯೂಸ್

ಬಿಜೆಪಿ ಸಂಸ್ಥಾಪನಾ ದಿನ ಆಚರಿಸಲು ಕೋವಿಡ್ ಸಂಕಷ್ಟವನ್ನು ಉಪಯೋಗಿಸಿತೆ ಬಿಜೆಪಿ: ಎಚ್ ಡಿಕೆ

ಬಿಜೆಪಿ ಸಂಸ್ಥಾಪನಾ ದಿನ ಆಚರಿಸಲು ಕೋವಿಡ್ ಸಂಕಷ್ಟವನ್ನು ಉಪಯೋಗಿಸಿತೆ ಬಿಜೆಪಿ: ಎಚ್ ಡಿಕೆ

world-wide-covid19

ಕೋವಿಡ್-19 ಮರಣಮೃದಂಗ: ವಿಶ್ವದಾದ್ಯಂತ 64,720 ಬಲಿ, 12ಲಕ್ಷ ದಾಟಿದ ಸೋಂಕಿತರ ಸಂಖ್ಯೆ

donald-trump-jpeg

ಪರಿಸ್ಥಿತಿ ಬಿಗಡಾಯಿಸುತ್ತಿದೆ, ಸಾವಿನ ಪ್ರಮಾಣ ಹೆಚ್ಚಾಗುವ ಸಾಧ್ಯತೆ ದಟ್ಟವಾಗಿದೆ: ಟ್ರಂಪ್

ಮೃತ್ಯುಂಜಯನ ನೆನೆದು ದೀಪ ಹಚ್ಚೋಣ

ಮೃತ್ಯುಂಜಯನ ನೆನೆದು ದೀಪ ಹಚ್ಚೋಣ

ಲಾಕ್‌ಡೌನ್‌: ರಾಜ್ಯಾದ್ಯಂತ ಸಡಿಲಗೊಳ್ಳುತ್ತಿರುವ ಬಿಗಿ; ಹೆಚ್ಚಿದ ಭೀತಿ

ಲಾಕ್‌ಡೌನ್‌: ರಾಜ್ಯಾದ್ಯಂತ ಸಡಿಲಗೊಳ್ಳುತ್ತಿರುವ ಬಿಗಿ; ಹೆಚ್ಚಿದ ಭೀತಿ

ಅಂಡರ್‌-17 ವನಿತಾ ವಿಶ್ವಕಪ್‌ ಮುಂದೂಡಿಕೆ

ಅಂಡರ್‌-17 ವನಿತಾ ವಿಶ್ವಕಪ್‌ ಮುಂದೂಡಿಕೆ

Water-Drowning

ಜಾರಿ ಬಿದ್ದ ಮೊಬೈಲ್ ತೆಗೆಯಲು ಹೋಗಿ ನಾಲ್ಕು ಕಂದಮ್ಮಗಳು ನೀರುಪಾಲು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕೋರ್ಟ್‌ನಿಂದ ಕೋವಿಡ್ 19 ಬಗ್ಗೆ  ಜಾಗೃತಿ ಅಭಿಯಾನ

ಕೋರ್ಟ್‌ನಿಂದ ಕೋವಿಡ್ 19 ಬಗ್ಗೆ ಜಾಗೃತಿ ಅಭಿಯಾನ

ರಾಮನವಮಿಗೂ ಕೋವಿಡ್ 19 ಭೀತಿ

ರಾಮನವಮಿಗೂ ಕೋವಿಡ್ 19 ಭೀತಿ

ಊಟವಿಲ್ಲದೇ ನರಳಿದ ಕಾರ್ಮಿಕರು

ಊಟವಿಲ್ಲದೇ ನರಳಿದ ಕಾರ್ಮಿಕರು

ದುಬಾರಿ ಬೆಲೆಗೆ ಮಾಸ್ಕ್ ಮಾರಾಟ: ದಂಡ

ದುಬಾರಿ ಬೆಲೆಗೆ ಮಾಸ್ಕ್ ಮಾರಾಟ: ದಂಡ

ಲಾಕ್‌ಡೌನ್‌ ಮಧ್ಯೆ ಕಂಪನಿ ಕಾರ್ಯಾರಂಭ: ಆತಂಕ

ಲಾಕ್‌ಡೌನ್‌ ಮಧ್ಯೆ ಕಂಪನಿ ಕಾರ್ಯಾರಂಭ: ಆತಂಕ

MUST WATCH

udayavani youtube

Kundapura: ಖಾಲಿ ರಸ್ತೆಯಲ್ಲೂ ಅಪಘಾತ! CCTVಯಲ್ಲಿ ದಾಖಲಾಯ್ತು ಅಪಘಾತದ ದೃಶ್ಯ

udayavani youtube

Shivamogga ಜ್ವರದಿಂದ ಬಳಲುತ್ತಿದ್ದರೂ ಆದೇಶ ಉಲ್ಲಂಘಿಸಿ ನಮಾಜ್ ನಲ್ಲಿ ಭಾಗಿಯಾದರು

udayavani youtube

Covid 19 ಸೋಂಕು ತಡೆಗೆ ಕಾಗಿನೆಲೆ ಕನಕ ಗುರುಪೀಠದ ಶ್ರೀ ನಿರಂಜನಾನಂದ ಪುರಿ ಸ್ವಾಮೀಜಿ ಸಂದೇಶ

udayavani youtube

Udyavara Jamia Masjid ಮೈಕ್ ನಲ್ಲಿ ಮೊಳಗುತ್ತಿದೆ ಕೋವಿಡ್ ಮಹಾಮಾರಿ ಜಾಗೃತಿ ಸಂದೇಶ

udayavani youtube

ಒಂದೆರಡು ದಿನಗಳಲ್ಲಿ ರೈತರ ಎಲ್ಲಾ ಸಮಸ್ಯೆ ಸರಿಹೋಗಲಿದೆ : ಕೃಷಿ ಸಚಿವರಿಂದ ರೈತರಿಗೆ ಅಭಯ

ಹೊಸ ಸೇರ್ಪಡೆ

ಕೋವಿಡ್ 19 ಲಾಕ್‌ಡೌನ್‌  ಬಳಿಕ ಟೋಲ್‌ ಹೆಚ್ಚಳ ಬಿಸಿ

ಕೋವಿಡ್ 19 ಲಾಕ್‌ಡೌನ್‌  ಬಳಿಕ ಟೋಲ್‌ ಹೆಚ್ಚಳ ಬಿಸಿ

ಎ. 14ರೊಳಗೆ ಪರಿಸ್ಥಿತಿ ಸುಧಾರಿಸಿದರೆ ಲಾಕ್‌ಡೌನ್‌ ಸಡಿಲ

ಎ. 14ರೊಳಗೆ ಪರಿಸ್ಥಿತಿ ಸುಧಾರಿಸಿದರೆ ಲಾಕ್‌ಡೌನ್‌ ಸಡಿಲ

ಸಾರಿಗೆ ನಿಯಂತ್ರಣ ಕೊಠಡಿ: ಸವದಿ

ಸಾರಿಗೆ ನಿಯಂತ್ರಣ ಕೊಠಡಿ: ಸವದಿ

ಗಡಿ ಬಂದ್‌ ಸಡಿಲಿಕೆ ಇಲ್ಲ : ಬಿಎಸ್‌ವೈ

ಗಡಿ ಬಂದ್‌ ಸಡಿಲಿಕೆ ಇಲ್ಲ : ಬಿಎಸ್‌ವೈ

ನಮಾಜ್‌: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಅರ್ಜಿ

ನಮಾಜ್‌: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಅರ್ಜಿ