ನರೇಗಾ ಬಡ ಕೂಲಿ ಕಾರ್ಮಿಕರಿಗೆ ವರದಾನ

Team Udayavani, Oct 22, 2019, 4:06 PM IST

kolar-tdy-1

ಬಂಗಾರಪೇಟೆ: ಗ್ರಾಮೀಣ ಜನರು ಉದ್ಯೋಗಕ್ಕಾಗಿ ವಲಸೆ ಹೋಗುವುದನ್ನು ತಡೆಗಟ್ಟುವ ಸಲುವಾಗಿ ಉದ್ಯೋಗ ಖಾತ್ರಿ ಯೋಜನೆ ಜಾರಿಗೆ ತಂದಿದ್ದು, ನಿರುದ್ಯೋಗ ಕೂಲಿ ಕಾರ್ಮಿಕರಿಗೆ ಇದು ವರದಾನವಾಗಿದೆ ಎಂದು ತಾಪಂ ಇಒ ಎನ್‌.ವೆಂಕಟೇಶಪ್ಪ ಹೇಳಿದರು.

ನರೇಗಾ ಯೋಜನೆಯ ಬಗ್ಗೆ ಜನರಿಗೆ ಅರಿವು ಮೂಡಿಸುವ ಜಿಲ್ಲಾದ್ಯಂತ ಪ್ರಚಾರ ನಡೆಸುತ್ತಿರುವ ರೋಜ್‌ಗಾರ್‌ ಸಂಚಾರಿ ವಾಹನಕ್ಕೆ ಪಟ್ಟಣದ ತಾಪಂ ಕಚೇರಿ ಮುಂದೆ ಚಾಲನೆ ನೀಡಿ ಮಾತ ನಾಡಿದರು. ಗ್ರಾಮೀಣ ಪ್ರದೇಶದಲ್ಲಿ ನರೇಗಾ ಯೋಜನೆಯಡಿ 32 ಕಾರ್ಯಕ್ರಮ ಜಾರಿಗೆ ತರಲಾಗಿದೆ. ಬಡಜನರಿಗೆ ಹಕ್ಕು ಆಧಾರಿತ, ಕಾರ್ಯಬದ್ಧ, ಉದ್ಯೋಗ ಬಯಸುವವರಿಗೆ ಕೆಲಸ ನೀಡುವ ಉದ್ದೇಶದಿಂದ ಗ್ರಾಪಂಗಳ ಮೂಲಕ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳ ಲಾಗುತ್ತಿದೆ ಎಂದು ವಿವರಿಸಿದರು.

ಗ್ರಾಪಂನ ಪ್ರತಿಯೊಂದು ಕಾಮಗಾರಿ ಆನ್‌ಲೈನ್‌ನಲ್ಲಿ ನಮೂದು ಮಾಡು ವುದರ ಮೂಲಕ ಸಾಮಾನ್ಯದ ಜನರಿಗೂ ಮಾಹಿತಿ ಸಿಗುವ ಕೆಲಸ ಮಾಡಲಾಗಿದೆ. ಪ್ರತಿಯೊಬ್ಬ ಕಾರ್ಮಿಕನಿಗೆ ತ್ಯ 249 ರೂ. ನೀಡಲಾಗುತ್ತಿದೆ. ಬಂಗಾರಪೇಟೆ ತಾಲೂಕು ಈಗಾಗಲೇ ಬರಗಾಲ ಪೀಡಿತ ಪ್ರದೇಶವೆಂದು ಘೋಷಣೆ ಮಾಡಿರುವುದರಿಂದ ಪ್ರತಿಯೊಂದು ಜಾಬ್‌ ಕಾಡ್‌ ಗೆ 150 ಮಾನವ ದಿನಗಳನ್ನು ಮೀಸಲಿಡಲಾಗಿದೆ ಎಂದು ಹೇಳಿದರು.

ಅರ್ಜಿ ಸಲ್ಲಿಸಬಹುದು: ಕೆಲಸ ಮಾಡುವ ಕೈಗಳಿಗೆ ಕೆಲಸ ನೀಡುವ ಅಧಿಕಾರವನ್ನು ಗ್ರಾಪಂ ಅಡಳಿತ ಮಂಡಳಿ ಅಧಿಕಾರ ಹೊಂದಿರುವುದರಿಂದ ಯಾರೇ ಬೇಡಿಕೆ ಸಲ್ಲಿಸಿದರೂ 15 ದಿನಗೊಳಗಾಗಿ ಕೆಲಸ ನೀಡಲು ಅವಕಾಶ ಇರುವುದರಿಂದ ಎಲ್ಲರೂ ಸಂಬಂಧಪಟ್ಟ ಗ್ರಾಪಂಗಳಿಗೆ ಅರ್ಜಿ ಸಲ್ಲಿಸಬಹುದಾಗಿದೆ ಎಂದು ಹೇಳಿದರು. ಕೂಲಿ ಕಾರ್ಮಿಕರು ವಾಸವಿರುವ ಸ್ಥಳದಿಂದ 5 ಕಿ.ಮೀ.ಗಿಂತ ಹೆಚ್ಚಿನ ದೂರದಲ್ಲಿ ಕೆಲಸವನ್ನು ನೀಡಿದರೆ, ನಿಗದಿತ ಕೂಲಿಗಿಂತ ಶೇ.10 ಹೆಚ್ಚುವರಿಯಾಗಿ ಸಾರಿಗೆ ಮತ್ತು ಜೀವನ ವೆಚ್ಚ ನೀಡಲಾಗುತ್ತದೆ. ಪ್ರತಿಯೊಂದು ಕೆಲಸ ನಡೆಯುವ ಜಾಗದಲ್ಲಿ ಗ್ರಾಪಂನಿಂದ ಕುಡಿಯುವ ನೀರು, ಕನಿಷ್ಠ ಮೂಲ ಸೌಲಭ್ಯ ಒದಗಿಸಲಾಗುತ್ತಿದೆ ಎಂದು ಹೇಳಿದರು.

ತಾಪಂ ಸಹಾಯಕ ನಿರ್ದೇಶಕ ಮಂಜುನಾಥ್‌, ಸಿಬ್ಬಂದಿ ಹರಿತಾ, ಸುಬ್ರಮಣಿರೆಡ್ಡಿ, ಸೋಮಶೇಖರ್‌, ಗೋವಿಂದಪ್ಪ, ಪಾಪಣ್ಣ ಇತರರಿದ್ದರು.

ಟಾಪ್ ನ್ಯೂಸ್

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

17=

Mangaluru: ಬೈಕ್‌ಗೆ ಕಾರು ಢಿಕ್ಕಿ: ವಿದ್ಯಾರ್ಥಿ ಸಾವು

Bhatkal ನೀರು ಪೋಲು; ಜಾಲಿ ಪಟ್ಟಣ ಪಂಚಾಯತ್ ನಿರ್ಲಕ್ಷ್ಯ; ಜನರ ಆಕ್ರೋಶ

Bhatkal ನೀರು ಪೋಲು; ಜಾಲಿ ಪಟ್ಟಣ ಪಂಚಾಯತ್ ನಿರ್ಲಕ್ಷ್ಯ; ಜನರ ಆಕ್ರೋಶ

14-

Kasaragodu: ಹಣದ ವಿವಾದ: ಪೆಟ್ರೋಲ್‌ ಸುರಿದು ಮಹಿಳೆಯ ಕೊಲೆಗೆ ಯತ್ನ

13-mulleria

Mulleria: ವ್ಯಕ್ತಿಯ ನಿಗೂಢ ಸಾವು : ತಲೆಗೆ ಗಂಭೀರ ಗಾಯ ಮರಣಕ್ಕೆ ಕಾರಣ

Lok Sabha Polls; ಮುಂಟೀಪುರ,ಬರಗಿ ಕಾಲೋನಿ ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕಾರದ ಎಚ್ಚರಿಕೆ

Lok Sabha Polls; ಮುಂಟೀಪುರ,ಬರಗಿ ಕಾಲೋನಿ ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕಾರದ ಎಚ್ಚರಿಕೆ

9-

Chamarajanagara: ಪ್ರಮೋದ್ ಆರಾಧ್ಯಗೆ ಯುಪಿಎಸ್‌ಸಿ 671 ರ‍್ಯಾಂಕ್‌  

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha election campaign: ಜಿಲ್ಲೆಯಲ್ಲಿ ಲೋಕಸಭೆ ಚುನಾವಣೆ ಪ್ರಚಾರ ನೀರಸ 

Lok Sabha election campaign: ಜಿಲ್ಲೆಯಲ್ಲಿ ಲೋಕಸಭೆ ಚುನಾವಣೆ ಪ್ರಚಾರ ನೀರಸ 

11

Politics: ಮುನಿಯಪ್ಪ ಬೆಂಬಲಿಗರಿಗೆ ಭವಿಷ್ಯದ ಆತಂಕ

Lok Sabha Election ಬಳಿಕ‌ವೂ ಗ್ಯಾರಂಟಿ ನಿಲ್ಲದು: ಮುಖ್ಯಮಂತ್ರಿ ಸಿದ್ದರಾಮಯ್ಯ

Lok Sabha Election ಬಳಿಕ‌ವೂ ಗ್ಯಾರಂಟಿ ನಿಲ್ಲದು: ಮುಖ್ಯಮಂತ್ರಿ ಸಿದ್ದರಾಮಯ್ಯ

LS polls 2024: ಕೋಲಾರ ಮೈತ್ರಿ ಅಭ್ಯರ್ಥಿ ನಾಮಪತ್ರ ಸಲ್ಲಿಕೆ: ಜೆಡಿಎಸ್‌ ಮುಖಂಡರು ಗೈರು

LS polls 2024: ಕೋಲಾರ ಮೈತ್ರಿ ಅಭ್ಯರ್ಥಿ ನಾಮಪತ್ರ ಸಲ್ಲಿಕೆ; ಜೆಡಿಎಸ್‌ ಮುಖಂಡರು ಗೈರು

ಬಂಗಾರಪೇಟೆ: ರಾಜ್ಯದ ಗಡಿಭಾಗದ ರಸ್ತೆಗಳ ಅಭಿವೃದ್ದಿ ಯಾವಾಗ?

ಬಂಗಾರಪೇಟೆ: ರಾಜ್ಯದ ಗಡಿಭಾಗದ ರಸ್ತೆಗಳ ಅಭಿವೃದ್ದಿ ಯಾವಾಗ?

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

18-

Road Mishap: ಹೈಕಾಡಿಯಲ್ಲಿ ಕಾರು ಅಪಘಾತ: ನಾಲ್ವರಿಗೆ ಗಾಯ

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

17=

Mangaluru: ಬೈಕ್‌ಗೆ ಕಾರು ಢಿಕ್ಕಿ: ವಿದ್ಯಾರ್ಥಿ ಸಾವು

16

Crime: ಸುಳ್ಯ ಭಾಗದ ಅಪರಾಧ ಸುದ್ದಿಗಳು

Bhatkal ನೀರು ಪೋಲು; ಜಾಲಿ ಪಟ್ಟಣ ಪಂಚಾಯತ್ ನಿರ್ಲಕ್ಷ್ಯ; ಜನರ ಆಕ್ರೋಶ

Bhatkal ನೀರು ಪೋಲು; ಜಾಲಿ ಪಟ್ಟಣ ಪಂಚಾಯತ್ ನಿರ್ಲಕ್ಷ್ಯ; ಜನರ ಆಕ್ರೋಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.