ಕುಮಾರಸ್ವಾಮಿ ಕೃಪೆಯಿಂದ ನಮ್ಮ ಬದುಕು: ಮಾಜಿ ಸ್ಪೀಕರ್ ರಮೇಶ್ ಕುಮಾರ್
Team Udayavani, Aug 5, 2022, 10:16 PM IST
ಬಂಗಾರಪೇಟೆ: ಕೆಆರ್‌ಎಸ್, ಎತ್ತಿನಹೊಳೆ, ಯರಗೋಳ, ಎಚ್‌ಎನ್ ವ್ಯಾಲಿ, ಕೆಸಿ ವ್ಯಾಲಿ, ಎಚ್‌ಎಎಲ್ , ಎಚ್‌ಎಂಟಿ ಎಲ್ಲವೂ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿಯದ್ದೆ. ನಾವು ಕುಮಾರಸ್ವಾಮಿ ಕೃಪೆಯಿಂದ ಬದುಕುತ್ತಿದ್ದೇವೆ ಎಂದು ಮಾಜಿ ಸ್ಪೀಕರ್ ಕೆ.ಆರ್.ರಮೇಶ್ ಕುಮಾರ್ ಮಾಜಿ ಸಿಎಂ ಕುಮಾರಸ್ವಾಮಿ ಅವರ ವಿರುದ್ಧ ವ್ಯಂಗ್ಯವಾಡಿದ್ದಾರೆ.
ತಾಲೂಕಿನ ಯರಗೋಳ್ ಜಲಾಶಯಕ್ಕೆ ಜಿಲ್ಲೆಯ ಎಲ್ಲಾ ಕಾಂಗ್ರೆಸ್ ಶಾಸಕರ ಸಮ್ಮುಖದಲ್ಲಿ ಬಾಗಿನ ಅರ್ಪಿಸಿ ಮಾತನಾಡಿದ ರಮೇಶ್ ಕುಮಾರ್, ತಮ್ಮನ್ನು ಅಘೋಷಿತ ಭಗೀರಥ ಎಂಬ ಎಚ್.ಡಿ.ಕುಮಾರಸ್ವಾಮಿ ಹೇಳಿಕೆಗೆ ಮೇಲಿನಂತೆ ಟಾಂಗ್ ನೀಡಿದರು.
ನನ್ನನ್ನು ಭಗೀರಥ ಅಂತಾರೆ, ನರಿ, ಶಕುನಿ ಅಂತಾರೆ. ನೀವು ಏನಾದರೂ ಹೆಸರು ಕೊಡಿ, ಮನೆಯಲ್ಲಿ ಮೊಮ್ಮಕ್ಕಳಿದ್ದಾರೆ ಅವರೂ ಚೆನ್ನಾಗಿ ಆಟವಾಡಿಕೊಳ್ಳಲಿ ಎಂದು ಹೇಳಿದರು.
ಯರಗೋಳ್ ಜಲಾಶಯ ನಿರ್ಮಾಣ ಮಾಡಿರುವುದು ಯಾರ ಅವಧಿಯಲ್ಲಿ ಎನ್ನುವುದಕ್ಕೆ ದಾಖಲೆಗಳಿವೆ. ಯಾರಧ್ದೋ ಮಗವಿಗೆ ಯಾರೋ ಹೆಸರು ಇಟ್ಟ ಹಾಗೆ ಇನ್ನೊಬ್ಬರು ಬಂದು ನನ್ನದೇ ಮಗು ಎಂದು ಹೇಳಿಕೊಂಡು ಅಧಿಕಾರದಿಂದ ಹೆಸರಿಟ್ಟರೇ ನಾವೇನು ಮಾಡುವುದು? ಇದು ಪ್ರಜಾಪ್ರಭುತ್ವ, ಯಾರು ಏನು ಬೇಕಾದರೂ ಹೇಳಿಕೊಳ್ಳಲಿ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಸ್ವಾತಂತ್ರ್ಯ ಹೋರಾಟಕ್ಕಾಗಿ ಬೊಮ್ಮಾಯಿ ಜೈಲುವಾಸ ಅನುಭವಿಸಿದ್ದರಾ?: ಸಿದ್ದರಾಮಯ್ಯ ಪ್ರಶ್ನೆ
ಶಿವಮೊಗ್ಗ ಸ್ಮಾರ್ಟ್ಸಿಟಿ ಯೋಜನಾ ನೋಟ
ಕೊಟ್ಟಿಗೆಹಾರದಲ್ಲಿ ಆನೆ ದಾಳಿಗೆ ರೈತ ಬಲಿ: ಮೃತದೇಹವನ್ನ ಕಾಡಿನಲ್ಲಿ ಎಳೆದಾಡಿದ ಒಂಟಿ ಸಲಗ
ವಿದ್ಯಾರ್ಥಿಗಳ ಬದುಕಿನಲ್ಲಿ ಹೊಸ ಚೈತನ್ಯ ಮೂಡಿಸುತ್ತಿದೆ ವಿಶ್ವಚೇತನ
ಬ್ರಿಟಿಷರಿಗೆ ಸಾಧ್ಯವಾದಷ್ಟು ತೊಂದರೆ ಕೊಡಬೇಕು ಎನ್ನುವ ಛಲ ಇತ್ತು: ನಾಗಭೂಷಣ ರಾವ್
MUST WATCH
ಹೊಸ ಸೇರ್ಪಡೆ
ಸ್ವಾತಂತ್ರ್ಯ ಹೋರಾಟಕ್ಕಾಗಿ ಬೊಮ್ಮಾಯಿ ಜೈಲುವಾಸ ಅನುಭವಿಸಿದ್ದರಾ?: ಸಿದ್ದರಾಮಯ್ಯ ಪ್ರಶ್ನೆ
ಶಿವಮೊಗ್ಗ ಸ್ಮಾರ್ಟ್ಸಿಟಿ ಯೋಜನಾ ನೋಟ
ಬಿಗಿ ಪೊಲೀಸ್ ಬಂದೋಬಸ್ತ್; ಭಾಗವತ್, ನಾಗ್ಪುರ್ ಆರ್ ಎಸ್ ಎಸ್ ಕೇಂದ್ರ ಕಚೇರಿಯಲ್ಲಿ ಧ್ವಜಾರೋಹಣ
ಜಾನಪದ ಕಲಾವಿದರೊಂದಿಗೆ ಹೆಜ್ಜೆಹಾಕಿದ ಮಮತಾ ಬ್ಯಾನರ್ಜಿ: ವಿಡಿಯೋ ನೋಡಿ
ಕೊಟ್ಟಿಗೆಹಾರದಲ್ಲಿ ಆನೆ ದಾಳಿಗೆ ರೈತ ಬಲಿ: ಮೃತದೇಹವನ್ನ ಕಾಡಿನಲ್ಲಿ ಎಳೆದಾಡಿದ ಒಂಟಿ ಸಲಗ