ನರಸಾಪುರ ದೊಡ್ಡ ಕೆರೆ ನೀರಲ್ಲಿ ಮೀನು ಹಿಡಿಯಲು ಮುಗಿಬಿದ್ದ ಜನ

Team Udayavani, Nov 21, 2021, 2:04 PM IST

ಮೀನು ಹಿಡಿದಿರುವುದು

ಕೋಲಾರ: ತಾಲೂಕಿನ ನರಸಾಪುರ ಗ್ರಾಮದ ದೊಡ್ಡ ಕೆರೆಯಲ್ಲಿ ಜಡಿ ಮಳೆಯಲ್ಲೇ ಮೀನುಗಳನ್ನು ಹಿಡಿಯಲು ಬೆಳಗಿನ ಜಾವದಿಂದಲೇ ಮುಂದಾಗಿದ್ದಾರೆ. ಎರಡೂ ಮೂರು ದಿನಗಳಿಂದ ಹೆಚ್ಚು ಮಳೆಯಾಗಿದ್ದು, ನರಸಾಪುರ ಗ್ರಾಮದ ದೊಡ್ಡ ಕೆರೆಯಲ್ಲಿ ನೀರು ತುಂಬಿ ತುಳುಕುತ್ತಿದೆ.

5 ಅಡಿ ಎತ್ತರಕ್ಕೆ ಕೋಡಿ ನೀರು ಹೋಗುತ್ತಿದ್ದು, ಕೆರೆಯ ಕಟ್ಟೆಯ ಪಕ್ಕದಲ್ಲಿ ಇರುವ ಹೊಲಗಳಿಗೆ ನೀರು ನುಗ್ಗಿ ರೈತರು ಬೆಳೆದ ಬೆಳೆಗಳು ನಾಶವಾಗಿವೆ. ನರಸಾಪುರ ಕೆರೆಯಲ್ಲಿ ಹೆಚ್ಚು ಪ್ರಮಾಣದಲ್ಲಿ ನೀರು ತುಂಬಿ ಕೋಡಿ ಹೋಗುತ್ತಿದ್ದು, ಕೆರೆಯಿಂದ ಕಾಲುವೆಗೆ ನುಗ್ಗಿ ಕಾಲುವೆಯಲ್ಲಿ ನೀರು ತುಂಬಿ ರಸ್ತೆಯಲ್ಲಿ ಹರಿದು, ಮನೆಗಳಿಗೆ ನುಗ್ಗಿದೆ. ಜನರು ಜಾಗರಣೆ ಮಾಡುವ ಪರಿಸ್ಥಿತಿ ತಂದಿದೆ.

ಮತ್ತೊಂದೆಡೆ ಬೆಳ್ಳೂರು ಗ್ರಾಮದ ಸಮೀಪದಲ್ಲಿ ಇರುವ ಹೊಲಗಳಿಗೆ ಮಳೆಯ ನೀರು ನುಗ್ಗಿ ರೈತರು ಬೆಳೆದ ಬೆಳೆಗಳನ್ನು ನಾಶಮಾಡಿದೆ. ಫಸಲು ಕೈಗೆ ಬರುವ ಸಮಯದಲ್ಲಿ ಈ ರೀತಿಯ ಮಳೆಯ ಕಾರಣ ನೀರು ಹೊಲಗಳಿಗೆ ನುಗ್ಗಿವೆ. ಇದಕ್ಕೆ ಸೂಕ್ತ ಚರಂಡಿ ವ್ಯವಸ್ಥೆ ಇಲ್ಲದಿರುವುದು ಪ್ರಮುಖ ಕಾರಣ, ಸ್ಥಳೀಯ ಅ ಧಿಕಾರಿಗಳು ಈ ಕಡೆ ಗಮನಹರಿಸಿ ಸೂಕ್ತ ಪರಿಹಾರ ನೀಡಬೇಕು ಎಂದು ಬೆಳ್ಳೂರಿನ ಮುರಳಿ ನಾಯ್ಕ ಒತ್ತಾಯಿಸಿದರು.

ಇದನ್ನೂ ಓದಿ:- ನಗ್ನ ವಿಡಿಯೋ ಬ್ಲಾಕ್ ಮೇಲ್!: ಅನಾಮಧೇಯ ವಿಡಿಯೋ ಕಾಲ್ ಸ್ವೀಕರಿಸುವ ಮುನ್ನ ಎಚ್ಚರ

ನರಸಾಪುರ ಕೈಗಾರಿಕಾ ಪ್ರದೇಶಕ್ಕೆ ಪ್ರತಿದಿನ ಕೋಲಾರ ಜಿಲ್ಲೆಯ ವಿವಿಧ ಭಾಗಗಳಿಂದ ಅನೇಕ ಜನರು ದ್ವಿಚಕ್ರ ವಾಹನದಲ್ಲಿ ಕೆಲಸಕ್ಕೆ ಬರುತ್ತಾರೆ. ಅಲ್ಲದೆ, ನೂರಾರು ವಾಹನಗಳು ಸಂಚರಿಸುತ್ತವೆ, ಮುಖ್ಯವಾಗಿ ಕೋಲಾರ ಜಿಲ್ಲೆಯಲ್ಲಿ ಸತತವಾಗಿ ಮಳೆಯಾಗುತ್ತಿದ್ದು, ಕೈಗಾರಿಕಾ ಪ್ರದೇಶಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ಸಂಪೂರ್ಣ ನೀರಿನಿಂದ ತುಂಬಿ ವಾಹನಗಳ ಸಂಚಾರಕ್ಕೆ ತೊಂದರೆಯಾಗಿ ಟ್ರಾಫಿಕ್‌ ಜಾಮ್‌ ಉಂಟಾಗಿತ್ತು.

ಟಾಪ್ ನ್ಯೂಸ್

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

3

Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

Bangarapet ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

Kolar; ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

DR SUDHA

Corruption ಸಮರ್ಥಿಸಿಕೊಳ್ಳಲು ಮೋದಿ ರಾಜ್ಯಕ್ಕೆ: ಡಾ| ಎಂ.ಸಿ.ಸುಧಾಕರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

B.Y. Raghavendra: ಕಾಂಗ್ರೆಸ್‌ನವರ ಬಳಿ ಗ್ಯಾರಂಟಿ ಅಡ್ವಾನ್ಸ್‌ ಹಣ ಕೇಳಿ: ಬಿವೈಆರ್‌

B.Y. Raghavendra: ಕಾಂಗ್ರೆಸ್‌ನವರ ಬಳಿ ಗ್ಯಾರಂಟಿ ಅಡ್ವಾನ್ಸ್‌ ಹಣ ಕೇಳಿ: ಬಿವೈಆರ್‌

Gayatri Siddeshwar: ಕೈ ಸರ್ಕಾರದ ಗ್ಯಾರಂಟಿ ತಾತ್ಕಾಲಿಕ; ಗಾಯಿತ್ರಿ

Gayatri Siddeshwar: ಕೈ ಸರ್ಕಾರದ ಗ್ಯಾರಂಟಿ ತಾತ್ಕಾಲಿಕ; ಗಾಯಿತ್ರಿ

3

Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.