Udayavni Special

ಕೆ.ಸಿ. ವ್ಯಾಲಿ ಹೆಸರಲ್ಲಿ ರಾಜಕೀಯ


Team Udayavani, Feb 2, 2020, 4:03 PM IST

KOLAR-TDY-1

ಬಂಗಾರಪೇಟೆ: ಕೆ.ಸಿ.ವ್ಯಾಲಿ ನೀರಿನ ಯೋಜನೆ ಹೆಸರಲ್ಲಿ ಜನಪ್ರತಿನಿಧಿಗಳು ರಾಜಕೀಯ ಮಾಡುತ್ತಿ ದ್ದಾರೆಯೇ ವಿನಃ, ಸಮರ್ಪಕವಾಗಿ ಅನುಷ್ಠಾನ ಗೊಳಿಸುತ್ತಿಲ್ಲ. ಅಲ್ಲದೆ, ಕೆರೆ ಒತ್ತುವರಿ ತೆರವು ಮಾಡಬೇಕು ಎಂದು ರೈತ ಸಂಘದ ಕಾರ್ಯಕರ್ತರು ತಹಶೀಲ್ದಾರ್‌ ಕಚೇರಿ ಎದುರು ಪ್ರತಿಭಟಿಸಿದರು.

ರೈತ ಸಂಘದ ಜಿಲ್ಲಾಧ್ಯಕ್ಷ ಮರಗಲ್‌ ಶ್ರೀನಿವಾಸ್‌ ಮಾತನಾಡಿ, ತಾಲೂಕು ಬರಪೀಡಿತ ಪ್ರದೇಶ ವಾಗಿದ್ದು, ನೀರಿಲ್ಲದೆ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ತಾಲೂ ಕಲ್ಲಿ ಕೆರೆಗಳನ್ನು ಕೆಲ ಪ್ರಭಾವಿಗಳು ಒತ್ತುವರಿ ಮಾಡಿಕೊಂಡಿದ್ದಾರೆ. ಹೀಗಾಗಿ ಮಳೆ ಬಂದರೂ ಕೆರೆಯಲ್ಲಿ ನೀರು ಶೇಖರಣೆ ಆಗುತ್ತಿಲ್ಲ. ಆದ್ದರಿಂದ ಒತ್ತುವರಿ ಮಾಡಬೇಕೆಂದು ಒತ್ತಾಯಿಸಿದರು.

ತನಿಖೆ ನಡೆಸಿ: ನೀರಾವರಿ ಸೌಲಭ್ಯ ವಿಲ್ಲದೆ, ರೈತರು ಕೃಷಿಯಿಂದ ವಿಮುಕ್ತಿ ಹೊಂದುತ್ತಿದ್ದಾರೆ. ಕೆ.ಸಿ.ವ್ಯಾಲಿ ನೀರನ್ನು ಬಂಗಾರಪೇಟೆ ಕೆರೆಗಳಿಗೆ ಹರಿಸಬೇಕು ಮತ್ತು ರೈತರ ಸಾಲ ಮನ್ನಾದಲ್ಲಿ ಆಗಿರುವ ಹಗರಣ ವನ್ನು ಉನ್ನತ ಮಟ್ಟದ ಅಧಿಕಾರಿಗಳಿಂದ ತನಿಖೆ ನಡೆಬೇಕೆಂದು ಒತ್ತಾಯಿಸಿದರು. ರಾಜ್ಯ ಉಪಾಧ್ಯಕ್ಷ ಕೆ. ನಾರಾಯಣಗೌಡ ಮಾತನಾಡಿ, ಪೂರ್ವ ಜರು ಕಟ್ಟಿ ಬೆಳೆಸಿದ್ದಂತಹ ಕೆರೆಗಳು ದಿನೇ ದಿನೆ ಕಣ್ಮರೆ ಯಾಗುತ್ತಿವೆ. ಅದನ್ನು ರಕ್ಷಣೆ ಮಾಡಬೇಕಾದ ಸರ್ಕಾರ, ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳು ಮೌನಕ್ಕೆ ಶರ ಣಾಗಿದ್ದಾರೆ ಎಂದು ಆರೋಪಿಸಿದರು. ಕೆರೆಗೆ ನೀರು ತುಂಬಿಸಿ: ಕೆ.ಸಿ. ವ್ಯಾಲಿ ನೀರನ್ನು ವಿಳಂಬ ಮಾಡದೆ ತಾಲೂಕಿನ ಕೆರೆಗಳಿಗೆ ತುಂಬಿಸಿ ರೈತನ್ನು ಮತ್ತೆ ಕೃಷಿಯತ್ತ ಆರ್ಕಷಿಸ ಬೇಕೆಂದು ಒತ್ತಾಯಿಸಿದರು. ರೈತ ಸಂಘದ ಮಹಿಳಾ ಘಟಕದ

ಜಿಲ್ಲಾಧ್ಯಕ್ಷೆ ಎ.ನಳಿನಿ, ಅನುಶ್ರೀ,ತಾ.ಅಧ್ಯಕ್ಷ ಅಂಬರೀಶ್‌, ಮಾಸ್ತಿ ವೆಂಕಟೇಶ್‌, ಹುಲ್ಕೂರ್‌ ಹರಿಕುಮಾರ್‌, ಮಂಜುನಾಥ್‌, ಪ್ರತಾಪ್‌, ವಡ್ಡ ಹಳ್ಳಿ ಮಂಜುನಾಥ್‌, ಮರಗಲ್‌ ನಯೀಮ್‌, ಐತಾಂಡಹಳ್ಳಿ ಮಂಜು ನಾಥ್‌, ಹರೀಶ್‌, ನಾರಾಯಣಸ್ವಾಮಿ, ಯಲ್ಲಪ್ಪ, ವೆಂಕ ಟೇಶ್‌, ಪ್ರಸಾದ್‌, ಕುಮಾರ್‌ ಇತರರಿದ್ದರು.

ಟಾಪ್ ನ್ಯೂಸ್

jghjgyj

ಕೋವಿಡ್ ಮದ್ದು, ಅನ್ಯ ಕಾಯಿಲೆಗೂ ಗುದ್ದು?  

ಮಲ್ಲಿಕಾರ್ಜುನ ಖರ್ಗೆಯ ಭ್ರಷ್ಟ ಸಂಪತ್ತಿನ ಮುಂದೆ ಮಿಕ್ಕವರೆಲ್ಲ ಲೆಕ್ಕಕ್ಕಿಲ್ಲ: ಬಿಜೆಪಿ ಆರೋಪ

ಮಲ್ಲಿಕಾರ್ಜುನ ಖರ್ಗೆಯ ಭ್ರಷ್ಟ ಸಂಪತ್ತಿನ ಮುಂದೆ ಮಿಕ್ಕವರೆಲ್ಲ ಲೆಕ್ಕಕ್ಕಿಲ್ಲ: ಬಿಜೆಪಿ ಆರೋಪ

1-aa

ತೃತೀಯ ಲಿಂಗಿಗಳನ್ನು ಒಪ್ಪಿಕೊಳ್ಳದ ಕಾರಣ ನೀವು ದಂಡ ಕಟ್ಟಬೇಕು: ಪದ್ಮಶ್ರೀ ಮಂಜಮ್ಮ ಜೋಗತಿ

“ಜಾಗೃತ ಭಾರತ, ಸಮೃದ್ಧ ಭಾರತ”

ಜಾಗೃತ ಭಾರತ, ಸಮೃದ್ಧ ಭಾರತ

ffhjutgfd

ತುಮಕೂರು : ಮದುವೆ ಮಾಡಿಸುವಂತೆ ಡಿಸಿಗೆ ಅರ್ಜಿ ಸಲ್ಲಿಸಿದ ಯುವಕರು

ಇಂದಿನ ರಾಜಕಾರಣ ನನಗೆ ತೃಪ್ತಿ ಎನಿಸುತ್ತಿಲ್ಲ: ಬಸವರಾಜ ಹೊರಟ್ಟಿ

ಇಂದಿನ ರಾಜಕಾರಣ ನನಗೆ ತೃಪ್ತಿ ಎನಿಸುತ್ತಿಲ್ಲ: ಬಸವರಾಜ ಹೊರಟ್ಟಿ

ಇಂದು ಚಿರು ಹುಟ್ಟುಹಬ್ಬ: ಮೇಘನಾ ಹೊಸ ಸಿನಿಮಾ ಆರಂಭ

ಇಂದು ಚಿರು ಹುಟ್ಟುಹಬ್ಬ: ಮೇಘನಾ ಹೊಸ ಸಿನಿಮಾ ಆರಂಭ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಾಳಿಯಲಿ ಗುಂಡು ಹಾರಿಸಿ ಉತ್ಸವಕ್ಕೆ ಚಾಲನೆ

ಗಾಳಿಯಲ್ಲಿ ಗುಂಡು ಹಾರಿಸಿ ಉತ್ಸವಕ್ಕೆ ಚಾಲನೆ

ಕೋಲಾರ ದಸರಾ

ಕೋಲಾರದಲ್ಲಿ ಸಂಭ್ರಮದ ವಿಜಯದಶಮಿ

ಕೆಜಿಎಫ್ ಎಸ್ಪಿ ಕಚೇರಿ ವರ್ಗಾವಣೆಗೆ ಪೊಲೀಸರ ಕುಟುಂಬದವರ ವಿರೋಧ

ನೂರಾರು ಪೊಲೀಸ್‌ ಕುಟುಂಬಗಳ ಮಹಿಳೆಯರು, ಮಕ್ಕಳಿಂದ ಎಸ್ಪಿ ಭೇಟಿ

ಮಹಾನ್‌ ನಾಯಕರು ಪುಸ್ತಕ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಮಾಜಿ ಸ್ಪಿಕರ್‌ ರಮೇಶ್‌ಕುಮಾರ್‌ ಟೀಕೆ

ವಚನಗಳಿಗೆ ಬೀಗ ಹಾಕಿ ಮಠಾಧಿಪತಿಗಳ ರಾಜಕೀಯ

ಲಿಂಗತ್ವ ಅಲ್ಪಸಂಖ್ಯಾತರಿಗೂ ಸಮಾನ ಹಕ್ಕುಗಳಿವೆ

ಲಿಂಗತ್ವ ಅಲ್ಪಸಂಖ್ಯಾತರಿಗೂ ಸಮಾನ ಹಕ್ಕುಗಳಿವೆ

MUST WATCH

udayavani youtube

ಲಾರಿ ಹತ್ತಲು ಅಶ್ವತ್ಥಾಮ ಆನೆ ಹಿಂದೇಟು.

udayavani youtube

ಪರಸ್ಪರ ಮಜ್ಜಿಗೆ ಎರಚಿಕೊಂಡು ಗೌಳಿ ಬುಡಕಟ್ಟು ಸಮುದಾಯದಿಂದ ದಸರಾ ಆಚರಣೆ

udayavani youtube

ಟೀಂ ಇಂಡಿಯಾ ಮುಖ್ಯ ಕೋಚ್ ಸ್ಥಾನಕ್ಕೆ ದ್ರಾವಿಡ್ ನೇಮಕ

udayavani youtube

ಅಸಹಾಯಕ ಸ್ಥಿತಿಯಲ್ಲಿದ್ದ ವ್ಯಕ್ತಿ ಹಾಗೂ ಕೋತಿಯನ್ನು ರಕ್ಷಿಸಿ ಮಾದರಿಯಾದ ಯುವಕರು

udayavani youtube

ರಾಮನ ಹೆಸರಲ್ಲಿ ಅಧಿಕಾರಕ್ಕೆ ಬಂದವರಿಗೆ ಕುತ್ತು? ಮೈಲಾರಸ್ವಾಮಿ ಕಾರ್ಣಿಕ ನುಡಿ ಏನು ಗೊತ್ತಾ?

ಹೊಸ ಸೇರ್ಪಡೆ

Untitled-1

ಅತ್ತಿಕುಪ್ಪೆಯಲ್ಲಿ ಪಡಿತರ ಉಪಕೇಂದ್ರ ಉದ್ಘಾಟನೆ,ಡೇರಿ ಕಟ್ಟಡ ನಿರ್ಮಾಣಕ್ಕೆ ಭೂಮಿ ಪೂಜೆ

jghjgyj

ಕೋವಿಡ್ ಮದ್ದು, ಅನ್ಯ ಕಾಯಿಲೆಗೂ ಗುದ್ದು?  

Dak Seva Award for Achievers

8 ಸಾಧಕರಿಗೆ ಡಾಕ್ ಸೇವಾ ಪ್ರಶಸ್ತಿ ಪ್ರಧಾನ ಮಾಡಿದ ರಾಜ್ಯಪಾಲರು

davanagere news

ಹಿರೇಕಲ್ಮಠದೊಂದಿಗೆ ಅವಿನಾಭಾವ ಸಂಬಂಧ

12

ಕ್ಷಯ ಮುಕ್ತ ದೇಶಕ್ಕೆ ಸಹಕಾರ ಅಗತ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.