Udayavni Special

ಕುಡಿವ ನೀರು ಕಲ್ಪಿಸಲು ಆದ್ಯತೆ

Team Udayavani, Mar 2, 2021, 4:14 PM IST

ಕುಡಿವ ನೀರು ಕಲ್ಪಿಸಲು ಆದ್ಯತೆ

ಶ್ರೀನಿವಾಸಪುರ: ತೀವ್ರ ತರವಾದ ಪರ ವಿರೋಧ, ಮಾತಿನ ಚಕಮಕಿಗಳ ನಡುವೆ ಕುಡಿಯುವ ನೀರಿಗೆ ಮೊದಲ ಆದ್ಯತೆ ನೀಡುವ ಜೊತೆಯಲ್ಲಿ ಪಂಚಾಯ್ತಿ ವ್ಯಾಪ್ತಿಯ ಎಲ್ಲಾ ಗ್ರಾಮಗಳಿಗೆ ಅಗತ್ಯವಿರುವ ಕೆಲಸಗಳನ್ನು ಹಮ್ಮಿಕೊಳ್ಳಲು ಸರ್ವ ಸದಸ್ಯರು ಗ್ರಾಪಂ ಅಭಿವೃದ್ಧಿ ಅಧಿಕಾರಿಗೆ ಸೂಚಿಸಿದರು.

ತಾಲೂಕಿನ ಚಲ್ದಿಗಾನಹಳ್ಳಿ ಗ್ರಾಪಂ ಅಧ್ಯೆಕ್ಷೆ ರವಣಮ್ಮ ಅಧ್ಯಕ್ಷತೆಯಲ್ಲಿ ಸಾಮಾನ್ಯ ಸಭೆ ಹಮ್ಮಿಕೊಳ್ಳಲಾಗಿತ್ತು. ಹಿಂದಿನ ಅವಧಿಯಲ್ಲಿ ಗ್ರಾಮಗಳಲ್ಲಿ ಹಮ್ಮಿಕೊಂಡ ಕಾಮಗಾರಿಗಳ ಬಗ್ಗೆ ಪಿಡಿಒ ವಿವರಣೆ ನೀಡುತ್ತಿದ್ದಂತೆ ಕೆಲವು ಗ್ರಾಮ ಗಳಲ್ಲಿ ಯಾವುದೇ ಕೆಲಸ ಮಾಡಿಲ್ಲ, ಬಿಲ್‌ ಮಾತ್ರ

ಪಾಸಾಗಿದೆ. ಅನುದಾನ ದುರ್ಬಳಕೆ ಆಗಿದೆ ಎಂದು ತರಾಟೆ ತೆಗೆದುಕೊಂಡರು. ಸದಸ್ಯರಾದ ಲಕ್ಷ್ಮಣರೆಡ್ಡಿ ಹಾಗೂ ಶ್ರೀನಿವಾಸ್‌ ನಡುವೆ ವಾಕ್ಸಮರವೇ ನಡೆಯಿತು.

ದುರಸ್ತಿಪಡಿಸಿ: ಶುದ್ಧ ನೀರಿನ ಘಟಕ, ಕೊಳಾಯಿ, ಬೀದಿ ದೀಪಗಳು, ನೀರುಗಂಟಿಗಳು ಬೆಳಗಿನ ಜಾವ ಸರಿಯಾಗಿ ನೀರು ಹರಿಸುವುದು, ಪಾಚಿಕಟ್ಟಿ ರುವ ಶುದ್ಧ ನೀರಿನ ಘಟಕಗಳನ್ನು ಸ್ವಚ್ಛಗೊಳಿಸುವುದು ಸೇರಿ ಇತ್ಯಾದಿ ವಿಚಾರಗಳ ಬಗ್ಗೆ ಕ್ರಮ ಕೈಗೊಳ್ಳಬೇಕೆಂದು ಸದಸ್ಯರು ಒತ್ತಾಯಿಸಿದರು.

ಕೆಟ್ಟಿರುವ ಮೋಟಾರ್‌ಗಳನ್ನು ದುರಸ್ತಿಪಡಿಸಿ ಗುಣಮಟ್ಟದ ಮೋಟಾರ್‌ ಖರೀದಿಸಿ ಕುಡಿವ ನೀರಿಗೆ ತೊಂದರೆಯಾಗದಂತೆ ಕ್ರಮ ಕೈಗೊಳ್ಳಬೇ ಕೆಂದು ಅಧಿಕಾರಿಗೆ ಸೂಚಿಸಿದರು. ಪ್ರಸ್ತುತ 14 ಮತ್ತು 15ನೇ ಹಣಕಾಸು ಯೋಜನೆಯಲ್ಲಿ ಇರುವ 54 ಲಕ್ಷ ರೂ.ಗಳಲ್ಲಿ 14 ನೇ ಹಣಕಾಸು ಯೋಜನೆಯ 29 ಲಕ್ಷ ರೂ.ಗಳಿಗೆ ಗ್ರಾಮಗಳಲ್ಲಿ ನಡೆಸಬೇಕಾದ ಕೆಲಸಗಳಿಗೆ ಕ್ರಿಯಾಯೋಜನೆ ತಯಾರಿಸಲಾಗಿದೆ. ಉಳಿಕೆ ಇರುವ ಹಣಕ್ಕೆ ಪ್ರಸ್ತುತ ಸದಸ್ಯರು ಹೇಳಿದ ಕೆಲಸಗಳಿಗೆ ಕ್ರಿಯಾ ಯೋಜನೆ ತಯಾರು ಮಾಡಲಾಗುತ್ತದೆಂದು ಪಿಡಿಒ ಶಂಕಪರಪ್ಪ ಹೇಳಿದರು.

ಪಂಚಾಯ್ತಿಗೆ ಹೊಸ ಪೀಠೊಪಕರಣಗಳ ಖರೀದಿ ಸೇರಿದಂತೆ ಮಾ. 8, 9 ವಾರ್ಡ್‌ ಸಭೆಹಾಗೂ 10ರಂದು ಗ್ರಾಮಸಭೆ ನಡೆಸುವ ಬಗ್ಗೆ ಅಭಿವೃದ್ಧಿ ಅಧಿಕಾರಿಗಳು ತಿಳಿಸಿದರು. ಸಭೆಯಲ್ಲಿ ಉಪಾಧ್ಯೆಕ್ಷ ವೆಂಕಟರಾಮರೆಡ್ಡಿ, ಪಿಡಿಒ ಶಂಕರಪ್ಪ, ಎಲ್ಲಾ ಸದಸ್ಯರು ಹಾಜರಿದ್ದರು.

ಟಾಪ್ ನ್ಯೂಸ್

ಐಪಿಎಲ್ ಕ್ರಿಕೆಟ್ ಬೆಟ್ಟಿಂಗ್ : ವಿಜಯಪುರ ಪೊಲೀಸರಿಂದ ಮೂವರ ಬಂಧನ

ಐಪಿಎಲ್ ಕ್ರಿಕೆಟ್ ಬೆಟ್ಟಿಂಗ್ : ವಿಜಯಪುರ ಪೊಲೀಸರಿಂದ ಮೂವರ ಬಂಧನ

ಭಾರತ ಮೂಲದ ಸಂಸದನಿಂದ ಅಮೆರಿಕ ಸಂಸತ್ತಿನಲ್ಲಿ ಅಂಬೇಡ್ಕರ್‌ ಬಗ್ಗೆ ಠರಾವು

ಭಾರತ ಮೂಲದ ಸಂಸದನಿಂದ ಅಮೆರಿಕ ಸಂಸತ್ತಿನಲ್ಲಿ ಅಂಬೇಡ್ಕರ್‌ ಬಗ್ಗೆ ಠರಾವು

ಚೀನಾ ಚಿತಾವಣೆಗಳಿಗೆ ಭಾರತ ಬಗ್ಗುವುದಿಲ್ಲ : ಬಿಪಿನ್‌ ರಾವತ್

ಚೀನಾ ಚಿತಾವಣೆಗಳಿಗೆ ಭಾರತ ಬಗ್ಗುವುದಿಲ್ಲ : ಬಿಪಿನ್‌ ರಾವತ್

ghyrryrt

ಮುಂಬೈ : ಇಂದಿನಿಂದ ಮತ್ತೆ ಮರುಪ್ರಸಾರವಾಗುತ್ತಿದೆ ‘ರಾಮಾಯಣ’ ಧಾರಾವಾಹಿ 

dgdgr

ಮೊಬೈಲ್ ಟವರ್ ಬ್ಯಾಟರಿಗಳನ್ನು ದೋಚಿದ್ದ ಖದೀಮರ ಬಂಧನ !

fhretgre

ದೇಶದಲ್ಲಿ ಕೋವಿಡ್ ಅಟ್ಟಹಾಸದ ಆತಂಕ : NEET ಪರೀಕ್ಷೆ ಮುಂದೂಡಿದ ಕೇಂದ್ರ ಸರ್ಕಾರ!

ಇಸ್ರೋ ಗೂಢಚರ್ಯೆ ಪ್ರಕರಣ‌ : ಸಿಬಿಐನಿಂದ ವಿಸ್ತೃತ ತನಿಖೆ ನಡೆಸಲು ಸುಪ್ರೀಂ ಆದೇಶ

ಇಸ್ರೋ ಗೂಢಚರ್ಯೆ ಪ್ರಕರಣ‌ : ಸಿಬಿಐನಿಂದ ವಿಸ್ತೃತ ತನಿಖೆ ನಡೆಸಲು ಸುಪ್ರೀಂ ಆದೇಶಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

non exploitative society is essential

ಶೋಷಣೆ ರಹಿತ ಸಮಾಜ ನಿರ್ಮಾಣ ಅವಶ್ಯಕ

Ambedkar is the voice of the exploited class

ಅಂಬೇಡ್ಕರ್‌ ಶೋಷಿತ ವರ್ಗದ ಧ್ವನಿ

Pirandahalli Government School Building

ಪಾರಾಂಡಹಳ್ಳಿ ಸರ್ಕಾರಿ ಶಾಲೆ ಕಟ್ಟಡ ಶಿಥಿಲ

ಬಿಸಿಲಿನ ತಾಪದಲ್ಲೂ ನೆರಳಲ್ಲೇ ಉದ್ಯೋಗಾವಕಾಶ

ಬಿಸಿಲಿನ ತಾಪದಲ್ಲೂ ನೆರಳಲ್ಲೇ ಉದ್ಯೋಗಾವಕಾಶ

ಕೋವಿಡ್‌ ನಡುವೆ ಅಂಬೇಡ್ಕರ್‌ ಜಯಂತಿ

ಕೋವಿಡ್‌ ನಡುವೆ ಅಂಬೇಡ್ಕರ್‌ ಜಯಂತಿ

MUST WATCH

udayavani youtube

ಮಂಗಳೂರು : ಐಟಿ ಕಛೇರಿಯಲ್ಲಿ ಆಕಸ್ಮಿಕವಾಗಿ ಬೆಂಕಿ

udayavani youtube

Covid 2ನೇ ಅಲೆನಾವು ಬೀದಿಗೆ ಬೀಳಬೇಕಾ?

udayavani youtube

ಚಾರುಕೊಟ್ಟಿಗೆ: ಸಂಪೂರ್ಣ ಬತ್ತಿ ಹೋದ ಕುರುವಾಡಿ ಮದಗ

udayavani youtube

ಭಾರತದಲ್ಲಿ 10 ದಿನಗಳಲ್ಲಿ ಕೋವಿಡ್ ಪ್ರಕರಣಗಳಲ್ಲಿ ಮತ್ತಷ್ಟು ಹೆಚ್ಚಳ

udayavani youtube

ವಾಹನ ಅಡ್ಡಗಟ್ಟಿ ಸುಲಿಗೆ ಪ್ರಕರಣ: ಮಂಗಳೂರಿನಲ್ಲಿ ಮತ್ತೆ ಆರು ಖದೀಮರ ಬಂಧನ

ಹೊಸ ಸೇರ್ಪಡೆ

ಐಪಿಎಲ್ ಕ್ರಿಕೆಟ್ ಬೆಟ್ಟಿಂಗ್ : ವಿಜಯಪುರ ಪೊಲೀಸರಿಂದ ಮೂವರ ಬಂಧನ

ಐಪಿಎಲ್ ಕ್ರಿಕೆಟ್ ಬೆಟ್ಟಿಂಗ್ : ವಿಜಯಪುರ ಪೊಲೀಸರಿಂದ ಮೂವರ ಬಂಧನ

ಭಾರತ ಮೂಲದ ಸಂಸದನಿಂದ ಅಮೆರಿಕ ಸಂಸತ್ತಿನಲ್ಲಿ ಅಂಬೇಡ್ಕರ್‌ ಬಗ್ಗೆ ಠರಾವು

ಭಾರತ ಮೂಲದ ಸಂಸದನಿಂದ ಅಮೆರಿಕ ಸಂಸತ್ತಿನಲ್ಲಿ ಅಂಬೇಡ್ಕರ್‌ ಬಗ್ಗೆ ಠರಾವು

ಚೀನಾ ಚಿತಾವಣೆಗಳಿಗೆ ಭಾರತ ಬಗ್ಗುವುದಿಲ್ಲ : ಬಿಪಿನ್‌ ರಾವತ್

ಚೀನಾ ಚಿತಾವಣೆಗಳಿಗೆ ಭಾರತ ಬಗ್ಗುವುದಿಲ್ಲ : ಬಿಪಿನ್‌ ರಾವತ್

ghyrryrt

ಮುಂಬೈ : ಇಂದಿನಿಂದ ಮತ್ತೆ ಮರುಪ್ರಸಾರವಾಗುತ್ತಿದೆ ‘ರಾಮಾಯಣ’ ಧಾರಾವಾಹಿ 

dgdgr

ಮೊಬೈಲ್ ಟವರ್ ಬ್ಯಾಟರಿಗಳನ್ನು ದೋಚಿದ್ದ ಖದೀಮರ ಬಂಧನ !

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.